Belagavi Panthers  

(Search results - 14)
 • 8ನೇ ಆವೃತ್ತಿಯಲ್ಲಿ ಬೆಳಗಾವಿ ಪ್ಯಾಂಥರ್ಸ್ ಆಡಿದ 3ರಲ್ಲೂ ಸೋಲು ಅನುಭವಿಸೋ ಮೂಲಕ ನಿರಾಸೆ ಅನುಭವಿಸಿದೆ

  SPORTS22, Sep 2019, 3:56 PM IST

  KPL ಫಿಕ್ಸಿಂಗ್; ನಾಲ್ವರು ಕ್ರಿಕೆಟಿಗರಿಗೆ CCB ಸಮನ್ಸ್!

  ಪ್ರಿಮಿಯರ್ ಲೀಗ್ ಟೂರ್ನಿಗಳಲ್ಲಿ ಕರ್ನಾಟಕ ಇತರ ಎಲ್ಲಾ ರಾಜ್ಯಗಳಿಗಿಂತ ಅಗ್ರಸ್ಥಾನದಲ್ಲಿದೆ. ಆದರೆ ಇದೀಗ ಕರ್ನಾಟಕ ಲೀಗ್ ಟೂರ್ನಿ ಮೇಲೆ ಫಿಕ್ಸಿಂಗ್ ಆರೋಪ ಕೇಳಿಬಂದಿದೆ. ಹೀಗಾಗಿ ಕೆಪಿಎಲ್ ಟೂರ್ನಿಯ ನಾಲ್ವರು ಕ್ರಿಕೆಟಿಗರಿಗೆ ಸಮನ್ಸ್ ನೀಡಲಾಗಿದೆ.

 • Belagavi panthers
  Video Icon

  SPORTS20, Sep 2019, 5:19 PM IST

  KPLಗೂ ಅಂಟಿದ ಮ್ಯಾಚ್ ಫಿಕ್ಸಿಂಗ್ ಭೂತ..? ಪ್ರಾಂಚೈಸಿ ಮಾಲೀಕ ವಶಕ್ಕೆ..!

  ಕರ್ನಾಟಕ ಪ್ರೀಮಿಯರ್ ಲೀಗ್’ಗೂ ಮ್ಯಾಚ್ ಫಿಕ್ಸಿಂಗ್ ಕಳಂಕ ಅಂಟಿಕೊಂಡಿತಾ ಎನ್ನುವ ಅನುಮಾನ ದಟ್ಟವಾಗತೊಡಗಿದೆ. ಬೆಳಗಾವಿ ಪ್ಯಾಂಥರ್ಸ್ ತಂಡದ ಮಾಲೀಕ ಅಲಿ ಅಸ್ಫಕ್ ಥಾರ್ ಅವರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಐಸಿಸಿ ಹಾಗೂ ಬಿಸಿಸಿಐ ಜತೆ ನಿರಂತರ ಸಂಪರ್ಕದಲ್ಲಿದ್ದ ಸಿಸಿಬಿ ಪೊಲೀಸರು ತನಿಖೆ ವೇಳೆ ಮಹತ್ವದ ವಿಚಾರ ಬೆಳಕಿಗೆ ಬಂದಿದೆ. ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ...  
   

 • Hubli Tigers

  SPORTS30, Aug 2019, 10:43 PM IST

  KPL 2019: ಬೆಳಗಾವಿಗೆ ಶಾಕ್; ಫೈನಲ್‌‌ ಪ್ರವೇಶಿಸಿದ ಹುಬ್ಳಿ ಟೈಗರ್ಸ್!

  ಕರ್ನಾಟಕ ಪ್ರಿಮಿಯರ್ ಲೀಗ್ ಟೂರ್ನಿ ಅಂತಿ ಘಟ್ಟ ತಲುಪಿದೆ. 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಬೆಳಗಾವಿ ಪ್ಯಾಂಥರ್ಸ್ ಹಾಗೂ ಹುಬ್ಳಿ ಟೈಗರ್ಸ್ ಮುಖಾಮುಖಿಯಾಗಿತ್ತು. ರೋಚಕ ಹೋರಾಟದಲ್ಲಿ ಹುಬ್ಳಿ ಫೈನಲ್ ಪ್ರವೇಶಿಸಿದರೆ, ಬೆಳಗಾವಿ ಟೂರ್ನಿಯಿಂದ ಹೊರಬಿತ್ತು.

 • kpl final

  SPORTS29, Aug 2019, 9:55 AM IST

  KPL 2019: ಫೈನಲ್‌ಗೆ ಲಗ್ಗೆಯಿಟ್ಟ ಬಳ್ಳಾರಿ ಟಸ್ಕರ್ಸ್‌

  ಭರ್ಜರಿ ಬ್ಯಾಟಿಂಗ್‌ ನಡೆಸಿದ ಗೌತಮ್‌ 63 ಎಸೆತಗಳಲ್ಲಿ 9 ಬೌಂಡರಿ, 5 ಸಿಕ್ಸರ್‌ ಸಹಿತ 96 ರನ್‌ಗಳಿಸಿದರು. ಕೇವಲ 4 ರನ್‌ಗಳಿಂದ ಶತಕ ವಂಚಿತರಾದರು. ಬೆಳಗಾವಿ ಪರ ಫಾರೂಕಿ, ಅವಿನಾಶ್‌ ತಲಾ 2 ವಿಕೆಟ್‌ ಕಬಳಿಸಿದರು.

 • R Samarth

  SPORTS26, Aug 2019, 8:56 PM IST

  KPL 2019 ಬಿಜಾಪುರ ಬುಲ್ಸ್ ಮಣಿಸಿದ ಬೆಳಗಾವಿ ಪ್ಯಾಂಥರ್ಸ್

  ಟಾಸ್ ಗೆದ್ದ ಬೆಳಗಾವಿ ಪ್ಯಾಂಥರ್ಸ್ ಫೀಲ್ಡಿಂಗ್ ಆಯ್ದುಕೊಂಡಿತು. ನಾಯಕ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಂತೆ ಬೌಲಿಂಗ್ ಮಾಡಿದ ಪ್ಯಾಂಥರ್ಸ್ ತಂಡವು ಬಿಜಾಪುರ ಬುಲ್ಸ್ ತಂಡ ಕೇವಲ 136 ರನ್’ಗಳಿಗೆ ನಿಯಂತ್ರಿಸುವಲ್ಲಿ ಯಶಸ್ವಿಯಾಯಿತು. ನಾಯಕ ಭರತ್ ಚಿಪ್ಳಿ[33], ಭರತ್ NP(35) ಹೊರತುಪಡಿಸಿ ಉಳಿದ್ಯಾವ ಬ್ಯಾಟ್ಸ್’ಮನ್’ಗಳು ನಿರೀಕ್ಷಿತ ಪ್ರದರ್ಶನ ತೋರಲು ವಿಫಲವಾದರು.

 • KPL Belagavi

  SPORTS25, Aug 2019, 7:44 PM IST

  KPL 2019: ಸ್ಟಾಲಿನ್ ಹೋವರ್ ಶತಕ, ಬೆಳಗಾವಿ ಪ್ಯಾಂಥರ್ಸ್’ಗೆ ಸುಲಭ ಜಯ

  ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮೈದಾನದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಬೆಳಗಾವಿ ಫೀಲ್ಡಿಂಗ್ ಆಯ್ದುಕೊಂಡಿತು. ಶಿವಮೊಗ್ಗ ತಂಡವನ್ನು 175 ರನ್’ಗಳಿಗೆ ನಿಯಂತ್ರಿಸಿದ ಬೆಳಗಾವಿ ಬ್ಯಾಟಿಂಗ್’ನಲ್ಲಿ ಅಮೋಘ ಪ್ರದರ್ಶನ ತೋರಿತು.

 • ಬೆಳಗಾವಿ ಬಹುತೇಕ ನೀರಿನಲ್ಲಿ ಮುಳುಗಡೆಯಾಗಿದ್ದು, ಜನರ ನೆರವಿಗೆ ಬೆಳಗಾವಿ ತಂಡ ಧಾವಿಸಿದೆ

  SPORTS23, Aug 2019, 8:01 PM IST

  KPL 2019: ಸೋಲಿನಿಂದ ಕಂಗೆಟ್ಟಿದ್ದ ಬೆಳಗಾವಿಗೆ ಗೆಲುವಿನ ಒಯಸಿಸ್!

  ಬೆಂಗಳೂರು ಬ್ಲಾಸ್ಟರ್ಸ್ ಕಳಪೆ ಬ್ಯಾಟಿಂಗ್ ತಂಡಕ್ಕೆ ಮುಳುವಾಗಿದೆ. ಬೆಂಗಳೂರು ಚರಣದ ಕೊನೆಯ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ ಮುಗ್ಗರಿಸಿದೆ. ಆದರೆ ಸತತ ಸೋಲಿನಿಂದ ಬೇಸರಗೊಂಡಿದ್ದ  ಬೆಳಗಾವಿ ಪ್ಯಾಂಥರ್ಸ್ ಕೊನೆಗೂ  ಗೆಲುವಿನ ಗೆರೆ ದಾಟಿದೆ. ರೋಚಕ ಪಂದ್ಯದ ಹೈಲೈಟ್ಸ್ ಇಲ್ಲಿದೆ.
   

 • Belagavi panthers

  SPORTS22, Aug 2019, 12:33 PM IST

  KPL ಕ್ರಿಕೆಟ್: ನೆರೆ ಸಂತ್ರಸ್ತರಿಗೆ ಬೆಳಕಾದ ಬೆಳಗಾವಿ ಪ್ಯಾಂಥರ್ಸ್!

  ಬೆಂಗಳೂರು(ಆ.22): ಕರ್ನಾಟಕ ಪ್ರಿಮಿಯರ್ ಲೀಗ್ ಟೂರ್ನಿ ಈ ಬಾರಿ ಹಲವು ಸಾಮಾಜಿಕ ಕಾರ್ಯಗಳಿಗೆ ಕೈಜೋಡಿಸಿದೆ. ಕಾವೇರಿ ಕೂಗು ಅಭಿಯಾನದ ಮೂಲಕ ಕಾವೇರಿ ನದಿ ಪುನಶ್ಚೇತನ ಹಾಗೂ ಪ್ರವಾಹದಲ್ಲಿ ಕೊಚ್ಚಿ ಹೋದ ಜನರ ಬದುಕನ್ನು ಮತ್ತೆ ಕಟ್ಟಿ ಕೊಡಲು ಮುಂದಾಗಿದೆ. ಫ್ರಾಂಚೈಸಿ ಕೂಡ ತಮ್ಮದೇ ಆದ ರೀತಿಯಲ್ಲಿ ನೆರ ಸಂತ್ರಸ್ತರಿಗೆ ನೆರವು ನೀಡುತ್ತಿದೆ. ಈ ಬಾರಿ ರಣಭೀಕರ ಮಳೆಗೆ ಬೆಳಗಾವಿ ತತ್ತರಿಸಿದೆ. ಪ್ರವಾಹದಲ್ಲಿ ಬೆಳಗಾವಿ ಜನತೆ ಮನೆಗಳು ಕೊಚ್ಚಿ ಹೋಗಿವೆ. ಇದೀಗ KPL ಟೂರ್ನಿಯ ಬೆಳಗಾವಿ ಪ್ಯಾಂಥರ್ಸ್ ತಂಡ ನೆರ ಸಂತ್ರಸ್ತರಿಗೆ ಅಗತ್ಯ ವಸ್ತುಗಳನ್ನು ಪೂರೈಸೋ ಮೂಲಕ ನೆರವು ನೀಡಿದೆ.

 • Manish pandey

  SPORTS21, Aug 2019, 10:45 PM IST

  KPL2019: ಪಾಂಡೆ ಶತಕ ವ್ಯರ್ಥ; ಹುಬ್ಳಿಗೆ ಗೆಲುವು ತಂದಿತ್ತ ತಾಹ, ದುಬೆ ಆಟ!

  ಮನೀಶ್ ಪಾಂಡೆ ಶತಕದ ನೆರವಿನಿಂದ ಗೆಲುವಿನ ವಿಶ್ವಾಸದಲ್ಲಿದ್ದ ಬೆಳಗಾವಿ ಪ್ಯಾಂಥರ್ಸ್‌ಗೆ ಸೋಲು ಎದುರಾಗಿದೆ. ರೋಚಕ ಪಂದ್ಯದಲ್ಲಿ ಹುಬ್ಳಿ ಟೈಗರ್ಸ್ 5 ವಿಕೆಟ್ ಗೆಲುವು ಸಾಧಿಸಿದೆ. 

 • ಉದ್ಘಾಟನಾ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್, ಮೈಸೂರ್ ವಾರಿಯರ್ಸ್ ಹೋರಾಟ

  SPORTS17, Aug 2019, 10:49 PM IST

  KPL 2019: ಬೆಳಗಾವಿಗೆ ಆಘಾತ; ಬಳ್ಳಾರಿಗೆ ಗೆಲುವಿನ ಪುಳಕ!

  ಕರ್ನಾಟಕ ಪ್ರಿಮಿಯರ್ ಲೀಗ್ ಟೂರ್ನಿಯ 3ನೇ ಪಂದ್ಯದಲ್ಲಿ ಬೆಳಗಾವಿ ಪ್ಯಾಂಥರ್ಸ್ ಹಾಗೂ ಬಳ್ಳಾರಿ ಟಸ್ಕರ್ಸ್ ಹೋರಾಟ ನಡೆಸಿತು. ಆರಂಭಿಕ ಹಂತದಲ್ಲಿ ರನ್ ವೇಗ ಕಡಿಮೆಯಾಗಿದ್ದರೂ, ಅಂತ್ಯದಲ್ಲಿ ರೋಚಕ ಘಟ್ಟ ತಲುಪಿತು. ಬೆಳಗಾವಿ ಹಾಗೂ ಬಳ್ಳಾರಿ ನಡುವಿನ ಪಂದ್ಯದ ಹೈಲೈಟ್ಸ್ ಇಲ್ಲಿದೆ.

 • Belagavi panthers

  SPORTS29, Aug 2018, 10:14 PM IST

  ಕೆಪಿಎಲ್ 2018: ಬೆಳಗಾವಿ ವಿರುದ್ಧ ಸೋಲಿಗೆ ಶರಣಾದ ಶಿವಮೊಗ್ಗ ಲಯನ್ಸ್!

  ಕೆಪಿಎಲ್ ಲೀಗ್ ಟೂರ್ನಿಗೆ ಸ್ಟಾರ್ ಆಟಗಾರರು ಮರಳಿದ್ದಾರೆ. ಶಿವಮೊಗ್ಗ ಲಯನ್ಸ್ ತಂಡಕ್ಕೆ ಈ ಬಾರಿಯ ಹರಾಜಿನಲ್ಲಿ ಗರಿಷ್ಠ ಮೊತ್ತಕ್ಕೆ ಹರಾಜಾದ ಅಭಿಮನ್ಯು ಮಿಥುನ್ ವಾಪಾಸ್ಸಾಗಿದ್ದಾರೆ. ಆದರೆ ತಂಡ ಬಲಿಷ್ಠವಾದರೂ ಗೆಲುವು ಮಾತ್ರ ಕಾಣುತ್ತಿಲ್ಲ.

 • Bengaluru blasters

  SPORTS15, Aug 2018, 10:38 PM IST

  ಕೆಪಿಎಲ್ 2018: ಉದ್ಘಾಟನಾ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್‌ಗೆ ಗೆಲುವು

  ಕರ್ನಾಟಕ ಪ್ರೀಮಿಯರ್ ಲೀಗ್ ಟೂರ್ನಿ ಮೊದಲ ಪಂದ್ಯವೇ ಅಭಿಮಾನಿಗಳಿಗೆ ಭರಪೂರ ಮನರಂಜನೆ ನೀಡಿದೆ. ಬೆಂಗಳೂರು ಬ್ಲಾಸ್ಟರ್ ಹಾಗೂ ಬೆಳಗಾವಿ ಪ್ಯಾಂಥರ್ಸ್ ನಡುವಿನ ಹೋರಾಟ ಹೈಲೈಟ್ಸ್ ಇಲ್ಲಿದೆ.