Search results - 13 Results
 • state23, Nov 2018, 3:18 PM IST

  ಬಳ್ಳಾರಿ ಆಯ್ತು ಇದೀಗ ಜಾರಕಿಹೊಳಿ ಕೋಟೆಗೆ ಡಿಕೆಶಿ ಎಂಟ್ರಿ!

  ಬಳ್ಳಾರಿ ಲೋಕಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ಕಾಂಗ್ರೆಸ್ ನಾಯಕ, ಸಚಿವ ಡಿಕೆ ಶಿವಕುಮಾರ್, ಇದೀಗ ಮತ್ತೆ ಬೆಳಗಾವಿ ರಾಜಕಾರಣದತ್ತ ಮುಖ ಮಾಡಿದಂತಿದೆ. ರಮೇಶ್ ಜಾರಕಿಹೊಳಿ ಪ್ರಾಮಾಣಿಕರಿದ್ದು ರೈತರ ಬಿಲ್ ಕೊಡುತ್ತಾರೆ ಎಂಬ ನಂಬಿಕೆ ತಮಗಿದೆ ಎಂದು ಜಲಪನ್ಮೂಲ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.

 • Special

  NEWS14, Sep 2018, 5:20 PM IST

  ಬೆಳಗಾವಿ ಕ್ರಾಂತಿ: ಜಾರಕಿಹೊಳಿ, ಡಿಕೆ ಬ್ರದರ್ಸ್ ಸಂಭಾಳಿಸೋದು ಹೇಗೆ?

  ಬೆಳಗಾವಿ ಸಾಮ್ರಾಜ್ಯದ ರಕ್ಷಣೆಗೆ ಕ್ರಾಂತಿ ಮಾಡ್ತಾರಾ ಜಾರಕಿಹೊಳಿ ಬ್ರದರ್ಸ್?. ಡಿಕೆ ಬ್ರದರ್ಸ್ ಮತ್ತು ಜಾರಕಿಹೊಳಿ ಬ್ರದರ್ಸ್ ಕಿತ್ತಾಟದಲ್ಲಿ ಯಾರಾಗ್ತಾರೆ ಸೂಪರ್ ಸಿಎಂ?. ಒಳಜಗಳಗಳ ನಡುವೆ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ರಣತಂತ್ರ ಹೆಣೆದಿದ್ದಾರಾ?.

 • NEWS14, Sep 2018, 8:22 AM IST

  ಜಾರಕಿಹೊಳಿ ಸಹೋದರರ ಅಸಮಾಧಾನ ತಣಿಸಲು ಸಿಎಂ ಮಾಸ್ಟರ್ ಪ್ಲಾನ್

  ಜಾರಕಿಹೊಳಿ ಸಹೋದರರು ಹಾಗೂ ರಾಜ್ಯ ರಾಜಕಾರಣದಲ್ಲಿ ಉಂಟಾಗಿರುವ ಅಸಮಾಧಾನವನ್ನು ತಣಿಸಲು ಇದೀಗ ಸಿಎಂ ಕುಮಾರಸ್ವಾಮಿ ಮಧ್ಯ ಪ್ರವೇಶ ಮಾಡಲು ಸಜ್ಜಾಗಿದ್ದಾರೆ. ಬೆಳಗಾವಿಯಿಂದಲೇ ಭಿನ್ನಮತ ಶಮನ ಮಾಡಲು ಮಾಸ್ಟರ್ ಪ್ಲಾನ್ ಹೆಣೆದಿದ್ದಾರೆ. 

 • NEWS12, Sep 2018, 7:56 AM IST

  ಡಿಕೆಶಿ ವಿರುದ್ಧವೀಗ ಬಂಡಾಯ

  ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಡಿ.ಕೆ.ಶಿವಕುಮಾರ್‌ ಅವರಿಂದಾಗಿ ಜಿಲ್ಲೆಯಲ್ಲಿ ಪಕ್ಷದ ಇತರ ಶಾಸಕರ ಮಾತಿಗೆ ಕಿಮ್ಮತ್ತು ಇಲ್ಲದಂತಾಗಿದೆ ಎಂದು ಅಲ್ಲಿನ ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 
   

 • Ramesh Jarkiholi

  NEWS8, Sep 2018, 8:33 AM IST

  ಜಾರಕಿಹೊಳಿ ವಿಧಿಸಿದ 5 ಷರತ್ತುಗಳು

  ಜಾರಕಿಹೊಳಿ ಬ್ರದರ್ಸ್  - ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಪ್ರತಿಷ್ಠೆಯ ಸಮರವಾಗಿದ್ದ ಬೆಳಗಾವಿ ಪಿಎಲ್ ಡಿ ಬ್ಯಾಂಕ್ ಚುನಾವಣೆ ಕಡೆಗೂ ಸುಸೂತ್ರವಾಗಿ ನಡೆದಿದೆ. ಆದರೆ  ಚುನಾವಣಾ ಸಂಧಾನದ ವೇಳೆ ಜಾರಕಿಹೊಳಿ ಸಹೋದರರು ಕಾಂಗ್ರೆಸ್ ಹೈಕಮಾಂಡ್  ಮುಂದೆ ಕೆಲ ಷರತ್ತುಗಳನ್ನು ವಿಧಿಸಿದ್ದಾರೆ. 

 • Ramesh-Ramalu

  NEWS7, Sep 2018, 2:11 PM IST

  ಬೀಗರಾಗ್ತಾರಂತೆ ರಾಮುಲು-ರಮೇಶ್, ರಾಜ್ಯಕ್ಕೆ ಹೊಸ ಡಿಸಿಎಂ?

  ಮೇಲು ನೋಟಕ್ಕೆ ಬೆಳಗಾವಿಯಲ್ಲಿನ ಕಾಂಗ್ರೆಸ್ ಬಣ ರಾಜಕಾರಣ ಶಮನವಾದಂತೆ ಕಂಡು ಬಂದಿದ್ದರೂ ಈ ರೀತಿಯ ಬೆಳವಣಿಗೆ ಆಪರೇಷನ್ ಕಮಲಕ್ಕೆ ವೇದಿಕೆ ಮಾಡಿ ಕೊಡಬಹುದೆ ಎಂಬ ಅನುಮಾನ ಏಳಲು ಕಾರಣವಾಗಿದೆ.

 • Belagavi Politics

  NEWS7, Sep 2018, 1:30 PM IST

  ಜಾರಕಿಹೋಳಿ VS ಲಕ್ಷ್ಮೀ ಅಕ್ಕ: ಇಬ್ಬರ ಇತಿಹಾಸವೂ ಅಷ್ಟೇ ಚೊಕ್ಕ!

  ಅಂತೂ ಇಂತೂ ಬೆಳಗಾವಿ ಬಿರುಗಾಳಿ ಶಾಂತವಾಗಿದೆ. ರಾಜ್ಯ ರಾಜಕಾರಣದ ಬುಡ ಅಲ್ಲಾಡಿಸಿದ್ದ ಬೆಳಗಾವಿ ಪಿಎಲ್ ಡಿ ಬ್ಯಾಂಕ್ ಚುನಾವಣೆ ಸಂಧಾನದಲ್ಲಿ ಸುಖಾಂತ್ಯ ಕಾಣಲಿದೆ. ಜಾರಕಿಹೋಳಿ ಸಹೋದರರು ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ವೈಮನಸ್ಸಿಗೆ ಕಾರಣವಾಗಿದ್ದ ಪಿಎಲ್ ಡಿ ಬ್ಯಾಂಕ್ ಚುನಾವಣೆ, ಇಬ್ಬರ ನಡುವಿನ ಸಂಧಾನದಲ್ಲಿ ಅಂತ್ಯ ಕಂಡಿದೆ. ಇಷ್ಟೆಲ್ಲಾ ರೋಚಕ ರಾಜಕೀಯ ಬೆಳವಣಿಗೆಗಳಿಗೆ ಕಾರಣವಾದ ಬೆಳಗಾವಿ ಜಿಲ್ಲೆಯ ಎರಡು ಪ್ರತಿಷ್ಠಿತ ಕುಟುಂಬಗಳ ಇತಿಹಾಸವೂ ಅಷ್ಟೇ ರೋಚಕವಾಗಿದೆ.

 • NEWS7, Sep 2018, 10:08 AM IST

  Live Updates | ಬೆಳಗಾವಿಯ ಪಿಎಲ್‌ಡಿ ಪಾಲಿಟಿಕ್ಸ್

  ಜಾರಕಿಹೊಳಿ ಸಹೋದರರು ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ನಡುವೆ ತಿಕ್ಕಾಟ ತಂದಿಟ್ಟಿರುವ ಪಿಎಲ್‌ಡಿ ಬ್ಯಾಂಕ್‌ನ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ನಡೆಯುತ್ತಿದ್ದು ಇದರಿಂದ ರಾಜ್ಯ ರಾಜಕಾರಣದಲ್ಲಿಯೂ ಕೂಡ ಕುತೂಹಲ ಮೂಡಿದೆ. 

 • NEWS7, Sep 2018, 8:57 AM IST

  ಸಂಧಾನಕ್ಕೆ ಹಿರಿಯ ನಾಯಕ ಎಂಟ್ರಿ : ಶಮನವಾಗುತ್ತಾ ಕಲಹ?

  ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಜಾರಕಿಹೊಳಿ ಸಹೋದರರ ನಡುವಿನ ಕಲಹವನ್ನು ತಣ್ಣಗಾಗಿಸಲು ಮಧ್ಯ ಪ್ರವೇಶ ಮಾಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರಿಗೆ ಸೂಚನೆ ನೀಡಿದ್ದಾರೆ. 

 • Ramesh Jarkiholi

  NEWS7, Sep 2018, 7:45 AM IST

  ಕಾಂಗ್ರೆಸ್ ಹೈ ಕಮಾಂಡ್‌ಗೆ ಉಗ್ರ ತೀರ್ಮಾನದ ಎಚ್ಚರಿಕೆ ನೀಡಿದ ಜಾರಕಿಹೊಳಿ

  ಜಾರಕಿಹೊಳಿ ಸಹೋದರರು ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ಕಲಹ ಇದೀಗ ತಾರಕಕ್ಕೇ  ಏರಿದೆ. ಈ ಜಗಳ ಸರ್ಕಾರಕ್ಕೂ ಕೂಡ ಕಂಟಕವಾಗುವ ಸಾಧ್ಯತೆ ಇದೆ.  ಇನ್ನು ಇದೇ ವೇಳೆ ಅವರು ತಮ್ಮ ಸ್ವಾಭಿಮಾಣಕ್ಕೆ ಧಕ್ಕೆಯಾದಲ್ಲಿ ಉಗ್ರ ತೀರ್ಮಾನ ಕೈಗೊಳ್ಳುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ. 

 • Hebbalkar VS Jarkiholi

  NEWS7, Sep 2018, 7:30 AM IST

  ಇಂದು ಜಾರಕಿಹೊಳಿ ಬ್ರದರ್ಸ್ ಗೆ ಅಗ್ನಿ ಪರೀಕ್ಷೆ

  ಜಾರಕಿಹೊಳಿ ಸಹೋದರರು ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ನಡುವೆ ತಿಕ್ಕಾಟ ತಂದಿಟ್ಟಿರುವ ಪಿಎಲ್‌ಡಿ ಬ್ಯಾಂಕ್‌ನ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ನಡೆಯುತ್ತಿದ್ದು ಇದರಿಂದ ರಾಜ್ಯ ರಾಜಕಾರಣದಲ್ಲಿಯೂ ಕೂಡ ಕುತೂಹಲ ಮೂಡಿದೆ. 

 • NEWS6, Sep 2018, 7:28 PM IST

  ಹೆಬ್ಬಾಳ್ಕರ್ ಬೆಂಬಲಿತ 9 ಮಂದಿ ಗೌಪ್ಯ ಸ್ಥಳಕ್ಕೆ ಸ್ಥಳಾಂತರ

  • ನಾಳೆ ಬೆಳಗ್ಗೆ 6 ರಿಂದ ಸಂಜೆ 8 ವರೆಗೆ ನಡೆಯಲಿರುವ ಪಿ ಎಲ್ ಡಿ ಬ್ಯಾಂಕ್ ಚುನಾವಣೆ
  • ಹೆಬ್ಬಾಳ್ಕರ್ ಪರ 9, ಜಾರಕಿಹೊಳಿ ಪರ 5 ಮಂದಿ ನಿರ್ದೇಶಕರಿದ್ದಾರೆ
 • NEWS6, Sep 2018, 6:10 PM IST

  ಬೆಳಗಾವಿ ಪಾಲಿಟಿಕ್ಸ್, ಏನು ಫಿಕ್ಸ್, ಏನು ಮಿಕ್ಸ್?: ಇಲ್ಲಿದೆ ಡಿಟೇಲ್ಸ್!

  ರಾಜ್ಯ ರಾಜಕಾರಣವನ್ನು ತುದಿಗಾಲ ಮೇಲೆ ನಿಲ್ಲಿಸಿರುವ ಬೆಳಗಾವಿ ಜಿಲ್ಲೆ ರಾಜಕಾರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಪಿಎಲ್ ಡಿ ಬ್ಯಾಂಕ್ ಚುನಾವಣೆಯನ್ನೇ ಪ್ರತಿಷ್ಠೆಯಾಗಿಸಿಕೊಂಡಿರುವ ಜಾರಕಿಹೋಳಿ ಸಹೋದರರು ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ಕದನ ರಾಜ್ಯ ಸಮ್ಮಿಶ್ರ ಸರ್ಕಾರದ ಭವಿಷ್ಯವನ್ನೂ ಡೋಲಾಯಮಾನವಾಗಿಸಿದೆ. ಅಷ್ಟಕ್ಕೂ ಬೆಳಗಾವಿ ಜಿಲ್ಲೆಯ ಪಿಎಲ್ ಡಿ ಬ್ಯಾಂಕ್ ಚುನಾವಣೆಗೆ ರಾಜ್ಯ ರಾಜಕಾರಣದ ದಿಕ್ಕನ್ನೇ ಬದಲಿಸೋ ಶಕ್ತಿ ಇದೆಯಾ?. ಬೆಳಗಾವಿ ಜಿಲ್ಲೆಯ ರಾಜಕಾರಣದ ಬುಡ ಅಲ್ಲಾಡಿಸಿರುವ ಜಾರಕಿಹೋಳಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ವೈಮನಸ್ಸಿನ ಇತಿಹಾಸ ನೆನಪಿಸುವ ವರದಿ ಇಲ್ಲಿದೆ.