Belgaum Session
(Search results - 3)INDIADec 10, 2018, 3:28 PM IST
ಕನ್ನಡ ವಿರೋಧಿ ಎಂಇಎಸ್ನಿಂದ ಮಹಾ ಮೇಳಾವ್: ಜನರಿಲ್ಲದೆ ಮಕ್ಕಳಿಗೇ ಟೋಪಿ
ಅಧಿವೇಶನ ವೇಳೆ ರಾಜ್ಯ ಸರ್ಕಾರದ ವಿರುದ್ಧ ಎಂಇಎಸ್ ಆಯೋಜಿಸಿದ್ದ ಮಹಾಮೇಳಾವ್ ಜನರಿಲ್ಲದೆ ವಿಫಲಗೊಂಡಿದೆ. ಹೀಗಾಗಿ ಮಕ್ಕಳಿಗೇ ಟೋಪಿ ಹಾಕಿ ಈ ಮೇಳಾವ್ನಲ್ಲಿ ಕುಳ್ಳಿರಿಸಲಾಗಿದೆ.
stateDec 9, 2018, 4:22 PM IST
ಚಳಿಗಾಲದ ಅಧಿವೇಶನಕ್ಕೆ ಪ್ರತಿಭಟನೆಯ ಬಿಸಿ, ಬಿಗಿ ಬಂದೋಬಸ್ತ್!
ಡಿಸೆಂಬರ್ 10 ರಿಂದ ನಡೆಯುವ ಚಳಿಗಾಲದ ಅಧಿವೇಶನದಿಂದ ಉತ್ತರ ಕರ್ನಾಟಕದ ಜನರು ಹಲವಾರು ನಿರೀಕ್ಷೆಗಳನ್ನಿಟ್ಟುಕೊಂಡಿದ್ದಾರೆ. ಅಧಿವೇಶನಕ್ಕೆ ರೈತರ ಪ್ರತಿಭಟನೆಯ ಬಿಸಿ ತಟ್ಟಿರುವುದರಿಂದ ಸರ್ಕಾರವು ಬಿಗಿ ಭದ್ರತೆಯನ್ನೂ ಏರ್ಪಡಿಸಿದೆ.
stateDec 8, 2018, 4:04 PM IST
ಬೆಳಗಾವಿ ಕಲಾಪ: ಉತ್ತರ ಕರ್ನಾಟಕದ ನಿರೀಕ್ಷೆಯೇನು?
ಸೋಮವಾರದಿಂದ ಬೆಳಗಾವಿಯಲ್ಲಿ ರಾಜ್ಯ ವಿಧಾನಮಂಡಲದ 9ನೇ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕ ಭಾಗದ ಜನರ ನಿರೀಕ್ಷೆಗಳೇನಿವೆ ಎಂಬ ಪಟ್ಟಿಇಲ್ಲಿದೆ.