Beluru Gopalakrishna
(Search results - 18)Karnataka DistrictsSep 29, 2020, 2:55 PM IST
'ಯಡಿಯೂರಪ್ಪ ಈಗ ಮೊಮ್ಮಕ್ಕಳ ಹೆಸರಲ್ಲಿ ಹಣ ಪಡೆಯುತ್ತಿದ್ದಾರೆ'
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಅವರ ಕುಟುಂಬ ಕಾರ್ಪೊರೇಟ್ ಜಗತ್ತಿನ ಗುಲಾಮರಾಗಿದ್ದಾರೆ. ಹಣ ಪಡೆದುಕೊಳ್ಳುತ್ತಿರುವ ಅವರಿಗೆ ಜೈಲು ವಾಸ ಮಾಡಿದ ಪಶ್ಚತ್ತಾಪವೇ ಇಲ್ಲ ಎಂದು ಕೈ ಮುಖಂಡರೋರ್ವರು ವಾಗ್ದಾಳಿ ನಡೆಸಿದ್ದಾರೆ.
Karnataka DistrictsAug 16, 2020, 9:24 AM IST
BSY ಸರ್ಕಾರಕ್ಕೆ ಬೇಳೂರು ಗೋಪಾಲಕೃಷ್ಣ ಸವಾಲ್ : ಸರ್ವನಾಶದ ಎಚ್ಚರಿಕೆ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸರ್ಕಾರಕ್ಕೆ ಕಾಂಗ್ರೆಸ್ ಮುಖಂಡ ಬೇಳೂರು ಗೋಪಾಲಕೃಷ್ಣ ಸವಾಲು ಹಾಕಿದ್ದಾರೆ. ಎಚ್ಚರಿಕೆಯನ್ನು ರವಾನಿಸಿದ್ದಾರೆ.
Karnataka DistrictsMar 18, 2020, 2:23 PM IST
ಬಿಜೆಪಿ ಕಾರ್ಯಕರ್ತ ಹಾಗೂ ಪತ್ನಿ ಆತ್ಮಹತ್ಯೆ ಹಿಂದೆ ಸಾಗರ ಶಾಸಕರ ಕೈವಾಡ : ಗೋಪಾಲಕೃಷ್ಣ
ಸಾಗರದಲ್ಲಿ ಬಿಜೆಪಿ ಕಾರ್ಯಕರ್ತ ಹಾಗೂ ಆತನ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದು, ಇದರ ಹಿಂದೆ ಸಾಗರ ಕ್ಷೇತ್ರದ ಶಾಸಕರ ಕೈವಾಡ ಇದೆ ಎಂದು ಮಾಜಿ ಶಾಸಕ ಬೇಳೂರು ಗೋಪಾಕೃಷ್ಣ ಆರೋಪಿಸಿದ್ದಾರೆ
Karnataka DistrictsMar 14, 2020, 3:31 PM IST
ಶೀಘ್ರ ರಾಜಕೀಯದಲ್ಲೊಂದು ಮಹತ್ವದ ಬದಲಾವಣೆ : ಬೇಳೂರು ಕೊಟ್ಟರು ಸುಳಿವು
ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ರಾಜಕೀಯದಲ್ಲಿ ಮಹತ್ವದ ಬದಲಾವಣೆಯೊಂದರ ಸುಳಿವು ನೀಡಿದ್ದಾರೆ. ಇದೇ ವೇಳೆ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿರುವುದಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ.
NEWSJul 5, 2019, 1:56 PM IST
ಕಾಂಗ್ರೆಸ್ ಸಂಪರ್ಕದಲ್ಲಿ ಬಿಜೆಪಿಗರು : ಬೇಳೂರು ಬಾಂಬ್
ಕಾಂಗ್ರೆಸ್ ಮುಖಂಡ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ರಾಜಕೀಯ ನಿವೃತ್ತಿ ಸವಾಲು ಹಾಕಿದ್ದಾರೆ. ಅಲ್ಲದೇ ಇದೇ ವೇಳೆ ಹೊಸ ಬಾಂಬ್ ಸಿಡಿಸಿದ್ದಾರೆ.
NEWSMay 4, 2019, 4:54 PM IST
UPಯಲ್ಲಿ ‘ಗೂಂಡಾ’ಗೆ ‘ಗೂಂಡಿ’,ಕರ್ನಾಟದಲ್ಲಿ 'ಬಚ್ಚಾ'ಗೆ 'ಬಚ್ಚೀ' ಎದಿರೇಟು..!
ಕಾಂಗ್ರೆಸ್ ನಾಯಕ ಬೇಳೂರು ಹೋಪಾಲಕೃಷ್ಣ ಬಚ್ಚಾ ಎಂಬ ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆಗೆ ತಿರುಗೇಟು
Lok Sabha Election NewsMay 2, 2019, 10:14 AM IST
ಮಧ್ಯಪ್ರದೇಶದಲ್ಲಿ ಬೇಳೂರು ಗೋಪಾಲಕೃಷ್ಣ ಬಗ್ಗೆ ಪ್ರಸ್ತಾಪಿಸಿದ ಮೋದಿ
ಲೋಕಸಭೆ ಚುನಾವಣಾ ಪರ್ವ ದೇಶದಲ್ಲಿ ಜೋರಾಗಿದ್ದು, ಪ್ರಚಾರ ಕಾರ್ಯಗಳು ಬಿರುಸಿನಿಂದ ಸಾಗಿವೆ. ಇತ್ತ ಪ್ರಧಾನಿ ಮೋದಿ ಸಹ ಎಲ್ಲೆಡೆ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ.
NEWSMar 5, 2019, 5:17 PM IST
'ಪ್ರಧಾನಿ ನರೇಂದ್ರ ಮೋದಿ ಗುಂಡಿಟ್ಟು ಕೊಲ್ಲಿ’ ಬೇಳೂರಿಂದ ಇದೆಂತಾ ಮಾತು
ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುಂಡಿಟ್ಟು ಕೊಲ್ಲಿ ಎಂದು ಕಾಂಗ್ರೆಸ್ ಮುಖಂಡ ಬೇಳೂರು ಗೋಪಾಲಕೃಷ್ಣ ಹೇಳಿಕೆ ನೀಡಿದ್ದು ಬೆಳಕಿಗೆ ಬಂದಿದೆ. ಬೇಳೂರು ಅವರ ವಿರುದ್ಧ ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ ರಾಹುಲ್ ಗಾಂಧಿಯವರೇ ಯಾವ ಕ್ರಮ ತೆಗೆದಕೊಳ್ಳುತ್ತೀರಿ ಎಂದು ಆಗ್ರಹ ಮಾಡಿದೆ.
ShivamoggaDec 8, 2018, 4:51 PM IST
’ಬಿಜೆಪಿ ಶಾಸಕರು ಕಾಂಗ್ರೆಸ್’ಗೆ ಬರಲು ಸಿದ್ದರಿದ್ದಾರೆ’
ಬಿಜೆಪಿ ಒಂದುವೇಳೆ ಆಪರೇಷನ್ ಕಮಲ ನಡೆಸಿದರೆ ಅದಕ್ಕೆ ತಕ್ಕ ಪ್ರತ್ಯುತ್ತರ ನೀಡಲು ಕಾಂಗ್ರೆಸ್ ಸಜ್ಜಾಗಿದೆ ಎಂದು ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ. ಬಿಜೆಪಿ ಐದಾರು ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಬೇಳೂರು ಹೊಸ ಬಾಂಬ್ ಸಿಡಿಸಿದ್ದಾರೆ.
NEWSDec 3, 2018, 5:46 PM IST
ಬಿಜೆಪಿ ಸೋಲಿಸಿ, ನಾವೇ ರಾಮ ಮಂದಿರ ಕಟ್ಟುತ್ತೇವೆ: ಬೇಳೂರು ಗೋಪಾಲಕೃಷ್ಣ
ಸಾಗರ ಕ್ಷೇತ್ರದ ಮಾಜಿ ಶಾಸಕ ಮತ್ತೊಮ್ಮೆ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಒಂದು ವೇಳೆ ಎಲ್ಲರೂ ಒಗ್ಗಟ್ಟಾಗಿ ಬಿಜೆಪಿ ಸೋಲಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟುತ್ತೇವೆ ಎಂದು ಹೇಳಿದ್ದಾರೆ.
NEWSDec 1, 2018, 4:58 PM IST
ಶೋಭ ಜತೆ ಯಡಿಯೂರಪ್ಪ ಕೇರಳಕ್ಕೆ ಹೋಗಿದ್ದೇಕೆ..?
ಸಾಗರ ಕ್ಷೇತ್ರದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಙ, ಬಿಜೆಪಿ ನಾಯಕ ಬಿ.ಎಸ್ ಯಡಿಯೂರಪ್ಪ ವಿರುದ್ಧ ಹರಿಹಾಯ್ದಿದ್ದಾರೆ. ಬಿಎಸ್’ವೈ ಕೇರಳಕ್ಕೆ ಹೋಗಿದ್ದೇಕೆ ಎಂದು ಬೇಳೂರು ವಿವರಿಸಿದ್ದು ಹೀಗೆ...
NEWSNov 2, 2018, 5:23 PM IST
ಬೇಳೂರು ಗೋಪಾಲಕೃಷ್ಣ ವಿರುದ್ಧ ತಿರುಗಿಬಿದ್ದ ಡಾ. ಸಿದ್ದರಾಮಯ್ಯ..!
ಅಷ್ಟಕ್ಕೂ ಬೇಳೂರು ಗೋಪಾಲಕೃಷ್ಣ ಯಾರು ಅಂತಾನೇ ಗೊತ್ತಿಲ್ಲ. ಹಿಂದೆ ಸೈಕಲ್ ಹೊಡೆದುಕೊಂಡು, ಟೋಫಿ ಹಾಕೊಂಡು ಬಂದಿದ್ದು ಕೇಳಿದ್ದೆ. ಬಿಜೆಪಿ, ಕೆಜೆಪಿ ಹೀಗೆ ಎಲ್ಲಾ ಪಕ್ಷದಲ್ಲಿ ಇದ್ದರು. ಈಗ ಯಾವ ಪಕ್ಷದಲ್ಲಿ ಇದ್ದಾರೆ ಎಂದು ಗೊತ್ತಿಲ್ಲ ಎಂದು ಬಿಜೆಪಿ ಅಭ್ಯರ್ಥಿ ವ್ಯಂಗ್ಯವಾಡಿದ್ದಾರೆ.
ನಾಳೆ ಅಂದರೆ ನವೆಂಬರ್ ಮೂರರಂದು ಚುನಾವಣೆ ನಡೆಯಲಿದ್ದು, ನವೆಂಬರ್ 06ರಂದು ಅಭ್ಯರ್ಥಿಗಳ ಹಣೆಬರಹ ಹೊರಬೀಳಲಿದೆ.
NEWSOct 25, 2018, 5:50 PM IST
ಕುಮಾರ್ ಬಂಗಾರಪ್ಪ ಬಾಯಲ್ಲಿ ಕಡುಬು ಇಟ್ಟುಕೊಂಡಿದ್ದರಾ..? ಬೇಳೂರು ಖಡಕ್ ಪ್ರಶ್ನೆ
ಉಪ ಚುನಾವಣೆಯಲ್ಲಿ ಬಿಜೆಪಿಯವರು ಜಾತಿ ರಾಜಕಾರಣ ಮಾಡುತ್ತಿದ್ದಾರೆ. ಮಧುಬಂಗಾರಪ್ಪನವರು ಅಭ್ಯರ್ಥಿಯಾದ ಬಳಿಕ ಬಿಜೆಪಿಗೆ ನಡುಕ ಹುಟ್ಟಿದೆ. ಮುಂದಿನ ಚುನಾವಣೆ ವೇಳೆಗೆ ಕುಮಾರ್ ಬಂಗಾರಪ್ಪ, ಹರತಾಳು ಹಾಲಪ್ಪ, ಸ್ವಾಮಿರಾವ್ ಸೇರಿದಂತೆ ಇನ್ನು ಹಲವರು ಕಳೆದು ಹೋಗಲಿದ್ದಾರೆ ಎಂದು ಬೇಳೂರು ಹೇಳಿದ್ದಾರೆ.
NEWSJun 22, 2018, 8:41 AM IST
ಬೇಳೂರು ಗೋಪಾಲ ಕೃಷ್ಣ ವಿರುದ್ಧ ಬಿಜೆಪಿ ನಾಯಕರು ಗರಂ
ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಮನೆ ಮೇಲೆ ಐಟಿ ದಾಳಿ ನಡೆಸಿದರೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಖಜಾನೆ ಸಿಗುತ್ತದೆ ಎಂದು ಟೀಕಿಸಿದ್ದ ಬೇಳೂರು ಗೋಪಾಲಕೃಷ್ಣ ಹೇಳಿಕೆಗೆ ಶಾಸಕ ಕೆ.ಎಸ್. ಈಶ್ವರಪ್ಪ ಸೇರಿದಂತೆ ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ರುದ್ರೇಗೌಡ ತಿರುಗೇಟು ನೀಡಿದ್ದಾರೆ.
Apr 21, 2018, 8:17 AM IST
ಕಾಂಗ್ರೆಸ್’ನತ್ತ ಮುಖ ಮಾಡಿದ ಬೇಳೂರು ಗೋಪಾಲಕೃಷ್ಣ
ಬಿಜೆಪಿ ಟಿಕೆಟ್ ಸಿಗದೆ ಮುನಿಸಿಕೊಂಡಿರುವ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಕಾಂಗ್ರೆಸ್ನತ್ತ ಮುಖ ಮಾಡಿದ್ದು, ಶನಿವಾರ ಬೆಂಗಳೂರಿನಲ್ಲಿ ಸಿಎಂರನ್ನು ಭೇಟಿಯಾಗಿ ಕಾಂಗ್ರೆಸ್ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.