Bharat Bandh  

(Search results - 85)
 • Bharat Bandh

  state8, Jan 2020, 8:54 PM IST

  ರಾಜ್ಯದ ಸಮಗ್ರ ಚಿತ್ರಣ: ಭಾರತ್ ಬಂದ್ ಪ್ರತಿಭಟನೆಯಲ್ಲಿ CAA, NRC ಪ್ರಸ್ತಾಪಿಸಿದ್ದಕ್ಕೆ ರೊಚ್ಚಿಗೆದ್ದ ಕಾರ್ಮಿಕರು

  ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದವು. ಅದರಂತೆ ರಾಜ್ಯದ ಹಲವೆಡೆ ಕಾರ್ಮಿಕ ಸಂಘಟನೆಗಳು ಬೀದಿಗಿಳಿದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದವು.  ಇನ್ನ ಒಂದು ಕಡೆ ಪ್ರತಿಭಟನೆಯಲ್ಲಿ ಆಯೋಜಕರು CAA, NRC ಪ್ರಸ್ತಾಪಿಸಿದ್ದಕ್ಕೆ ಕಾರ್ಮಿಕರು ಆಕ್ರೋಶಗೊಂಡ ಪ್ರಸಂಗವೂ ಸಹ ನಡೆಯಿತು. ಹಾಗಾದ್ರೆ, ಕರ್ನಾಟಕದಕದಲ್ಲಿ ಬಂದ್ ಸಬಿಸಿ ಹೇಗಿತ್ತು..? ಈ ಕೆಳಗಿನಂತಿದೆ ನೋಡಿ ಜಿಲ್ಲಾವಾರು ಸಮಗ್ರ ಚಿತ್ರಣ

 • Bharat Bandh - Rose
  Video Icon

  state8, Jan 2020, 1:08 PM IST

  ಭಾರತ್ ಬಂದ್: ಸೇವೆಗೆ ಹಾಜರಾದ ನೌಕರರಿಗೆ ಗುಲಾಬಿ ಹೂವು..!

  ಬೆಂಗಳೂರು (ಜ. 08): ಭಾರತ ಬಂದ್‌ಗೆ ಬೆಂಬಲ ನೀಡದೇ ಕರ್ತವ್ಯಕ್ಕೆ ಹಾಜರಾದ ಬಿಎಂಟಿಸಿ ನೌಕರರಿಗೆ ಕನ್ನಡ ಪರ ಸಂಘಟನೆಗಳು ಗುಲಾಬಿ ಹೂವು ನೀಡಿ ವಿಶ್ ಮಾಡಿದ್ದಾರೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ನಡೆದುಕೊಳ್ಳಿ ಎಂದು ಮನವಿ ಮಾಡಿದ್ದಾರೆ. ಭಾರತ್ ಬಂದ್‌ಗೆ ಪ್ರತಿಕ್ರಿಯೆ ಹೇಗೆ ವ್ಯಕ್ತವಾಗುತ್ತಿದೆ? ಸಾರ್ವಜನಿಕರು ಏನಂತಾರೆ? ಇಲ್ಲಿದೆ ನೋಡಿ! 

 • Flower Market
  Video Icon

  state8, Jan 2020, 12:33 PM IST

  ಭಾರತ್ ಬಂದ್: ಗ್ರಾಹಕರಿಲ್ಲದೇ ಹೂ ಹಣ್ಣು ವ್ಯಾಪಾರಿಗಳು ಕಂಗಾಲು!

  ಬೆಂಗಳೂರು (ಜ. 08): ರಾಜ್ಯದ ಬಹುತೇಕ ಕಡೆ ಬಂದ್ ಬಿಸಿ ಕಂಡು ಬಂದಿಲ್ಲ.  ಜನಜೀವನ ಎಂದಿನಂತೆ ಇದೆ. ಬಂದ್ ಬಿಸಿ ಮುಟ್ಟಿದ್ದು ಹೂವು, ಹಣ್ಣು ವ್ಯಾಪಾರಿಗಳಿಗೆ ಮಾತ್ರ! ಗ್ರಾಹಕರಿಲ್ಲದೇ ವ್ಯಾಪಾರಿಗಳು ಕಂಗಾಲಾಗಿದ್ದಾರೆ. ಬೆಂಗಳೂರಿನ ಯಶವಂತಪುರ, ಮರಿಯಪ್ಪನ ಪಾಳ್ಯ, ಪೀಣ್ಯ, ಕೆ ಆರ್ ಮಾರ್ಕೆಟ್ ಹೂವು, ಹಣ್ಣು ಮಾರ್ಕೆಟ್ ಖಾಲಿ ಖಾಲಿ ಹೊಡೆಯುತ್ತಿದೆ. ಹೂವಿನ ಬೆಲೆ ದಿಢೀರ್ ಕುಸಿತ ಕಂಡಿದೆ. ಮಾರ್ಕೆಟ್ ಚಿತ್ರಣ ಹೇಗಿದೆ? ಇಲ್ಲಿದೆ ನೋಡಿ. 

 • bharat bandh
  Video Icon

  state8, Jan 2020, 12:03 PM IST

  ಇಲ್ಲ ಬಂದ್ ಬಿಸಿ.. ಮಾಡಿಕೊಳ್ಳಬೇಡಿ ತಲೆಬಿಸಿ..!

  ಬೆಂಗಳೂರು (ಜ. 08): ರಾಜ್ಯದ ಬಹುತೇಕ ಕಡೆ ಬಂದ್ ಬಿಸಿ ಕಂಡು ಬಂದಿಲ್ಲ. KSRTC BMTC ಆಟೋ, ಟ್ಯಾಕ್ಸಿ, ಬಸ್ ಸೇವೆಗಳು ಎಂದಿನಂತೆ ಇವೆ. ಪೋಷಕರೇ ಟೆನ್ಷನ್ ಬೇಡ, ಎಂದಿನಂತೆ ಶಾಲಾ-ಕಾಲೇಜು ನಡೆಯಲಿದೆ. ಕೋಲಾರ ಬಿಟ್ಟು ಬಹುತೇಕ ಜಿಲ್ಲೆಗಳಲ್ಲಿ ಬಂದ್ ಎಫೆಕ್ಟ್ ಕಂಡು ಬಂದಿಲ್ಲ. ಯಾವ್ಯಾವ ಭಾಗಗಳಲ್ಲಿ ಹೇಗೆಲ್ಲಾ ಇರಲಿದೆ ಬಂದ್ ಬಿಸಿ? ಇಲ್ಲಿದೆ ನೋಡಿ! 

 • Kolar

  Karnataka Districts8, Jan 2020, 8:00 AM IST

  ಭಾರತ್ ಬಂದ್: ಕೋಲಾರದಲ್ಲಿ ಪ್ರತಿಭಟನಾಕಾರರ ಬಂಧನ

  ಭಾರತ್‌ ಬಂದ್‌ ಹಿನ್ನೆಲೆಯಲ್ಲಿ ಕೋಲಾರದ ಕೆಎಸ್‌ಆರ್‌ಟಿಸಿ ಬಸ್‌ ಡಿಪೋ ಮುಂದೆ ಪ್ರತಿಭಟನೆ ನಡೆಸುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ. ಕೋಲಾರದ ಟೋಲ್ ಗೇಟ್ ಬಳಿಯಿರುವ ಕೆಎಸ್‌ಆರ್‌ಟಿಸಿ ಬಸ್‌ ಡಿಪೋದಲ್ಲಿ ಬಂದ್ ಹಿನ್ನೆಲೆ ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದರು.

 • bharat bandh

  state8, Jan 2020, 7:50 AM IST

  ಭಾರತ್ ಬಂದ್: ಸ್ಕೂಲ್, ಕಾಲೇಜಿಗೆ ರಜೆ ಇಲ್ಲ, ಬಸ್ ಓಡಾಟ ನಿಲ್ಲೋದಿಲ್ಲ..!

  ಭಾರತ್ ಬಂದ್ಗೆ ಕರ್ನಾಟಕದಲ್ಲಿಲ್ಲ ಬೆಂಬಲ..!| ಸ್ಕೂಲ್, ಕಾಲೇಜಿಗೆ ರಜೆ ಇಲ್ಲ, ಬಸ್ ಓಡಾಟ ನಿಲ್ಲೋದಿಲ್ಲ..!| SBI ಹೊರತುಪಡಿಸಿ ಎಲ್ಲ ಬ್ಯಾಂಕ್ ಗಳು ಬಂದ್

 • Bhaskar Rao

  state8, Jan 2020, 7:25 AM IST

  ಬಲವಂತ ಬಂದ್‌ ಮಾಡಿಸಿದರೆ ಕ್ರಮ: ಭಾಸ್ಕರ್ ರಾವ್ ಎಚ್ಚರಿಕೆ

  ಬಲವಂತ ಬಂದ್‌ ಮಾಡಿಸಿದರೆ ಕ್ರಮ!| ನಗರದಲ್ಲಿ ರಾರ‍ಯಲಿ ನಡೆಸಲು ಕಾರ್ಮಿಕ ಸಂಘಟನೆಗಳಿಗೂ ಅವಕಾಶವಿಲ್ಲ| ಫ್ರೀಡಂ ಪಾರ್ಕ್ನಲ್ಲಿ ಸಭೆ ನಡೆಸಲು ಮಾತ್ರ ಅವಕಾಶ| ಎಂದಿನಂತೆ ಜನ ಜೀವನ| ಬಲವಂತವಾಗಿ ಬಂದ್‌ ಮಾಡಿಸಿದರೆ ಕಠಿಣ ಕ್ರಮ: ಪೊಲೀಸ್‌ ಆಯುಕ್ತ ಭಾಸ್ಕರ್‌ರಾವ್‌ ಎಚ್ಚರಿಕೆ

 • bharat bandh

  state7, Jan 2020, 8:28 PM IST

  ನಾಳೆ [ಬುಧವಾರ] ಭಾರತ್ ಬಂದ್ ಬಗ್ಗೆ ದಿಢೀರ್ ಪತ್ರಿಕಾ ಪ್ರಕಟಣೆ ಹೊರಡಿಸಿದ ಸಿಎಂ

  2020ರ ಮೊದಲ ಭಾರತ್ ಬಂದ್ ನಡೆಯುತ್ತಿದೆ. ನಾಳೆ ಅಂದ್ರೆ ಜನವರಿ 08 [ಬುಧವಾರ] 10ಕ್ಕೂ ಹೆಚ್ಚು ಟ್ರೇಡ್ ಯೂನಿಯನ್ ಗಳು ಕರೆ ನೀಡಿವೆ. ಆದ್ರೆ, ಕರ್ನಾಟಕದಲ್ಲಿ ಭಾರತ್ ಬಂದ್ ಗೆ ಭಾರೀ ಬೆಂಬಲ ಸಿಕ್ಕಿಲ್ಲ. ರಾಜ್ಯದಲ್ಲಿ ಭಾರತ್ ಬಂದ್ ನಡೆಯುತ್ತೋ.? ಇಲ್ವೋ.? ಅನುಮಾನ ವ್ಯಕ್ತವಾಗ್ತಿದೆ. ಇದರ ಮಧ್ಯೆ ಸಿಎಂ ಬಿಎಸ್ ಯಡಿಯೂರಪ್ಪ ಪತ್ರಿಕಾ ಪ್ರಕಟಣೆಯೊಂದನ್ನು ಹೊರಡಿಸಿದ್ದಾರೆ. ಹಾಗಾದ್ರೆ ಅದರಲ್ಲಿ ಏನೆಲ್ಲ ಹೇಳಿದ್ದಾರೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ.

 • nirbhaya

  News7, Jan 2020, 7:04 PM IST

  ನಿರ್ಭಯಾಳಿಗೆ 7 ವರ್ಷಗಳ ಬಳಿಕ ನ್ಯಾಯ, ನಾಳೆ ಭಾರತ್ ಬಂದ್ ಗಾಯ: ಟಾಪ್ 10!

  ದಿನವೊಂದಕ್ಕೆ ದೇಶದಲ್ಲಿ ಅದೆಷ್ಟು ಘಟನೆಗಳು ಸಂಭವಿಸುತ್ತವೆ. ದೇಶದ ರಾಜಕೀಯ, ಆರ್ಥಿಕ, ಸಾಮಾಜಿಕ ಕ್ಷೇತ್ರದಲ್ಲಿ ಅಸಂಖ್ಯಾತ ಘಟನಾವಳಿಗಳು ಜರುತ್ತಲೇ ಇರುತ್ತವೆ. ಈ ಎಲ್ಲ ಸುದ್ದಿಗಳನ್ನು ಹೆಕ್ಕಿ ತೆಗೆಯುವ, ಸುದ್ದಿಯ ಆಳಕ್ಕಿಳಿದು ವಿಶ್ಲೇಷಿಸುವ ಪತ್ರಿಕಾಧರ್ಮವನ್ನು ನಿಮ್ಮ ಸುವರ್ಣನ್ಯೂಸ್.ಕಾಂ ಚಾಚೂ ತಪ್ಪದೇ ಪಾಲಿಸಿಕೊಂಡು ಬರುತ್ತದೆ. ಅದರಂತೆ ಇಂದಿನ ಅಸಂಖ್ಯ ಘಟನಾವಳಿಗಳ ಸಮುದ್ರದಿಂದ ಟಾಪ್ 10 ಸುದ್ದಿ ಎಂಬ ಬೊಗಸೆಯಲ್ಲಿಡಿದು ಓದುಗರ ಮುಂದಿಟ್ಟಿದೆ. ಸುವರ್ಣನ್ಯೂಸ್.ಕಾಂ. ಓದಿರಿ, ಓದಿಸಿರಿ.

 • undefined

  Karnataka Districts7, Jan 2020, 11:06 AM IST

  ಚಿಕ್ಕಮಗಳೂರಲ್ಲಿ ಬಂದ್ ಗೆ ಬೆಂಬಲ : ಯಾವ ಸೌಲಭ್ಯಗಳಿಗೆ ತೊಡಕು?

  ದೇಶವ್ಯಾಪಿ ಜನವರಿ 8 ರಂದು ನಡೆಯಲಿರುವ ಭಾರತ್ ಬಂದ್‌ಗೆ ವಿವಿಧ ಸಂಘಟನೆಗಳು ಬೆಂಬಲ ನಿಡುತ್ತಿದ್ದು, ಚಿಕ್ಕಮಗಳೂರಿನಲ್ಲಿಯೂ ಕೂಡ ಬೆಂಬಲ ನೀಡುತ್ತಿವೆ.

 • bandh

  Karnataka Districts7, Jan 2020, 10:37 AM IST

  ಭಾರತ್ ಬಂದ್ : ಜಿಲ್ಲೆಗಳಲ್ಲಿಯೂ ಇದೆ ಬೆಂಬಲ

  ಜನವರಿ 8 ರಂದು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನಡೆಸುತ್ತಿರುವ ಭಾರತ್ ಬಂದ್‌ಗೆ ಹಲವು ಬಾಗಲಕೋಟೆ ಜಿಲ್ಲೆಯಲ್ಲಿಯೂ ಬೆಂಬಲ ವ್ಯಕ್ತವಾಗುತ್ತಿದೆ. 

 • bharat bandh

  state7, Jan 2020, 7:30 AM IST

  ಜ.8 ಭಾರತ್‌ ಬಂದ್‌: ಏನಿದೆ-ಏನಿಲ್ಲ? ಶಾಲೆಗಳಿಗೆ ರಜೆ ಇರುತ್ತಾ?

  ಕೇಂದ್ರ ಕಾರ್ಮಿಕ ಸಂಘಟನೆಗಳು ಜನವರಿ 8 ರಂದು ಕರೆ ನೀಡಿರುವ ದೇಶವ್ಯಾಪಿ ಮುಷ್ಕರಕ್ಕೆ ರಾಜ್ಯದ ಬಹುತೇಕ ಕಾರ್ಮಿಕ ಸಂಘಟನೆಗಳು ಹಾಗೂ ಸಂಘ ಸಂಸ್ಥೆಗಳು ನೈತಿಕ ಬೆಂಬಲ ಸೂಚಿಸಿವೆ. ಆದರೆ ಈ ವೇಳೆ ಏನಿರುತ್ತೆ, ಏನಿರಲ್ಲ ಇಲ್ಲಿದೆ ಮಾಹಿತಿ

 • Bharat Bandhu
  Video Icon

  Karnataka Districts6, Jan 2020, 8:35 PM IST

  ಜ.8ರಂದು ಭಾರತ್ ಬಂದ್: ಬೆಂಗ್ಳೂರಲ್ಲಿ ಮೆರವಣಿಗೆ ಮಾಡುವರಿಗೆ ಪೊಲೀಸ್ ಖಡಕ್ ಎಚ್ಚರಿಕೆ

  ಕೇಂದ್ರ ಸರ್ಕಾರದ ಕಾರ್ಮಿಕ ಸುಧಾರಣೆ ವಿರೋಧಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಜ.8ರ ಬುಧವಾರ ಭಾರತ ಬಂದ್ ಗೆ ಕರೆ ನೀಡಿವೆ. ಅದರಲ್ಲೂ ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡಲು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅನುಮತಿ ನಿರಾಕರಿಸಿದ್ದು, ಮೆರವಣಿಗೆ ಮಾಡುವವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. 

 • bharat bandh
  Video Icon

  state6, Jan 2020, 3:32 PM IST

  ಜ.08 ರಂದು ಭಾರತ್ ಬಂದ್: ಕರ್ನಾಟಕದಲ್ಲಿ ಏನಿರುತ್ತೆ..? ಏನಿರಲ್ಲ..?

  : ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಹಾಗೂ ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಜನವರಿ 8ರಂದು ಭಾರತ್ ಬಂದ್‌ಗೆ ಕರೆ ನೀಡಿವೆ.ಈ ಹಲವು ಸಂಘಟನೆಗಳು,  ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್ ಹಾಗೂ ಆಟೋ ಚಾಲಕರು ಬೆಂಬಲ ನೀಡಲಿದ್ದಾರೆ ಎನ್ನುವ ಮಾಹಿತಿ ಬಂದಿದೆ. ಈ ಹಿನ್ನೆಲೆಯಲ್ಲಿ ಹೊರಗಡೆ ಹೋಗುವುದಕ್ಕೂ ಒಮ್ಮೆ ಯೋಚಿಸುವುದು ಒಳಿತು. ಹಾಗಾದ್ರೆ,  ಜನವರಿ 8ರಂದು ಬಂದ್‌ ಹಿನ್ನೆಲೆ ಏನಿರುತ್ತೆ..? ಏನಿರಲ್ಲ..? ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ

 • Bharat Bandhu

  Karnataka Districts6, Jan 2020, 11:13 AM IST

  8 ರಂದು ನಡೆವ ಭಾರತ್‌ ಬಂದ್‌ಗೆ ಇವರದ್ದೂ ಬೆಂಬಲ

  ಹಲವು ರೀತಿಯ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಸಂಘ, ಕಾರ್ಮಿಕ ಒಕ್ಕೂಟ ಸೇರಿದಂತೆ ವಿವಿಧ ಸಂಘಟನೆಗಳು ಬಂದ್ ನಡೆಸುತ್ತಿದ್ದು ಈ ಬಂದ್‌ಗೆ ಮೈಸೂರಿನಿಂದಲೂ ಕೂಡ ಬೆಂಭಲ ವ್ಯಕ್ತವಾಗುತ್ತಿದೆ.