Bhramachari  

(Search results - 2)
 • Bhramachari film

  Sandalwood28, Nov 2019, 2:54 PM

  ಕಥೆ ಬರೆಯಲು ಕಾಶಿನಾಥ್‌ ನನಗೆ ಸ್ಫೂರ್ತಿ: ಉದಯ್‌ ಮೆಹ್ತಾ

  ನಿರ್ಮಾಪಕ ಉದಯ್‌ ಕೆ ಮೆಹ್ತಾ ಕತೆಗಾರರಾಗಿದ್ದಾರೆ. ಅರ್ಥಾತ್‌ ಮೊದಲ ಬಾರಿಗೆ ತಮ್ಮ ನಿರ್ಮಾಣದ ಚಿತ್ರಕ್ಕೆ ತಾವೇ ಕತೆ ಬರೆದಿದ್ದಾರೆ. ಹೀಗೆ ನಿರ್ಮಾಪಕರಿಂದಲೇ ಕತೆ ಬರೆಸಿಕೊಂಡು ಇದೇ ಶುಕ್ರವಾರ (ನ.29) ಪ್ರೇಕ್ಷಕರ ಮುಂದೆ ಬರುತ್ತಿರುವ ಸಿನಿಮಾ ‘ಬ್ರಹ್ಮಚಾರಿ’. ನೀನಾಸಂ ಸತೀಶ್‌, ಅದಿತಿ ಪ್ರಭುದೇವ ಜೋಡಿಯಾಗಿ ನಟಿಸಿರುವ, ಚಂದ್ರಮೋಹನ್‌ ನಿರ್ದೇಶನದ ಚಿತ್ರವಿದು. ಸಿನಿಮಾ ತೆರೆಗೆ ಬರುತ್ತಿರುವ ಹೊತ್ತಿನಲ್ಲಿ ಉದಯ್‌ ಮೆಹ್ತಾ ಅವರು ತಾವೇ ಕತೆ ಬರೆದ ಗುಟ್ಟು ರಟ್ಟು ಮಾಡಿದರು.

 • Bhramachari

  ENTERTAINMENT23, May 2019, 9:43 AM

  ಸತೀಶ್ ಬ್ರಹ್ಮಚಾರಿಯಾದ ಲುಕ್ ಇದು!

  ಸತೀಶ್‌ ನೀನಾಸಂ ಹಾಗೂ ಅತಿದಿ ಪ್ರಭುದೇವ್‌ ಜೋಡಿಯ ‘ಬ್ರಹ್ಮಚಾರಿ’ ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಗಿದಿದೆ. ಇದರ ಜತೆಗೆ ಚಿತ್ರದ ಫಸ್ಟ್‌ ಲುಕ್‌ ಬಿಡುಗಡೆ ಮಾಡಿಕೊಂಡಿದೆ ಚಿತ್ರತಂಡ.