Bidar  

(Search results - 267)
 • Accident

  Karnataka Districts27, Feb 2020, 11:53 AM IST

  ತೆಲಂಗಾಣದಲ್ಲಿ ಸಚಿವ ಪ್ರಭು ಚೌಹಾಣ್ ಕಾರು ಅಪಘಾತ

  ಸಚಿವ ಪ್ರಭು ಚೌಹಾಣ್ ಅವರಿಗೆ ಸೇರಿದ ಕಾರು ಪಲ್ಟಿಯಾದ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಜಹೀರಾಬಾದ್ ಬಳಿ ಇಂದು(ಗುರುವಾರ) ನಡೆದಿದೆ. ಅದೃಷ್ಟವಷಾತ್ ಯಾವುದೇ ಪ್ರಾಣ ಸಂಭವಿಸಿಲ್ಲ. 
   

 • undefined

  Karnataka Districts26, Feb 2020, 1:09 PM IST

  'ಬಸನಗೌಡ ಪಾಟೀಲ್ ಯತ್ನಾಳ್ ಮನುಷ್ಯನೇ ಅಲ್ಲ'

  ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿಅವರ ಬಗ್ಗೆ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹುಚ್ಚುಚ್ಚಾಗಿ ಹೇಳಿಕೆ‌ ಕೊಟ್ಟಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಯತ್ನಾಳ್ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.

 • Siddu

  Karnataka Districts24, Feb 2020, 12:03 PM IST

  ಸಿಎಂ ಯಡಿಯೂರಪ್ಪಗೆ ಖಡಕ್ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ

  ಬಡವರ ಹಸಿವು ನಿವಾರಣೆ ಮಾಡಲು ನಾವು ಆರಂಭಿಸಿದ್ದ ಅನ್ನಭಾಗ್ಯ ಯೋಜನೆಯ ಉಚಿತ ಅಕ್ಕಿ ವಿತರಣೆ ಕಡಿಮೆ ಮಾಡಿದ್ರೆ ಬೀದಿಗಿಳಿದು ಹೋರಾಟ ಮಾಡ್ತೇವೆ ಎಂದು ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.
   

 • death

  CRIME23, Feb 2020, 6:19 PM IST

  ಒಂದೆಡೆ 1 ಕೊಲೆಗೆ 2 ಸೂಸೈಡ್, ಮತ್ತೊಂದೆಡೆ ಮಹಿಳಾ PSI ಆತ್ಮಹತ್ಯೆ

  ಪತ್ನಿ ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡಿದ್ದ ವೈದ್ಯನ ಸಾವಿನ ಸುದ್ದಿ ಕೇಳಿ ಬೆಂಗಳೂರಿನಲ್ಲಿ ಪ್ರಿಯತಮೆಯೂ ನೇಣಿಗೆ ಶರಣಾಗಿರುವ ಘಟನೆ ನಡೆದಿದ್ದು, ದಂತ ವೈದ್ಯನ ಟ್ರೈ ಆ್ಯಂಗಲ್ ಲವ್ ಸ್ಟೋರಿಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗುತ್ತಿದೆ. ಇನ್ನು ಮತ್ತೊಂದೆಡೆ  ಅಬಕಾರಿ ಮಹಿಳಾ ಪಿಎಸ್​ಐ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

 • siddaramaiah nalin kumar kateel

  Karnataka Districts19, Feb 2020, 2:58 PM IST

  '24 ಜನ ಹಿಂದೂ ಕಾರ್ಯಕರ್ತರ ಹತ್ಯೆಯಾಗಿದ್ದರೂ ಸಿದ್ದು ಯಾಕೆ ಮೌನವಾಗಿದ್ದರು?'

  ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಂದರ್ಭದಲ್ಲಿ ಸರಣಿ ಕೊಲೆಗಳು ನಡೆದಿದ್ದವು. ಅವರು ಇವತ್ತು ವೇದಾಂತ‌, ಸಿದ್ಧಾಂತವನ್ನೆಲ್ಲ ಮಾತಾಡುತ್ತಾರೆ. ಅವರ ಸರ್ಕಾರದ ಸಂದರ್ಭದಲ್ಲಿ ಹೇಗಿತ್ತು ಪರಿಸ್ಥಿತಿ ‌ಯೋಚನೆ ಮಾಡಲಿ. 24 ಜನ ಹಿಂದೂ ಕಾರ್ಯಕರ್ತರ ಹತ್ಯೆಯಾಗಿದ್ದರೂ ಮೌನವಾಗಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್ ಕಟೀಲ್ ಹೇಳಿದ್ದಾರೆ. 
   

 • undefined

  Karnataka Districts17, Feb 2020, 12:55 PM IST

  ಮೋದಿ ವಿರುದ್ಧ ಅವಹೇಳನ ನಾಟಕ: 'ಮಕ್ಕಳು ಹಠ ಮಾಡಿ ಡ್ರಾಮಾ ಮಾಡಿವೆ'

  ಕಾರಾಗೃಹದಲ್ಲಿ ಬಂಧನಕ್ಕೊಳಗಾಗಿ ಸಾಕಷ್ಟು ನೋವು ಕಂಡಿದ್ದೀನಿ. ಮಗುವಿನಿಂದ ದೂರವಾಗಿ ಕಣ್ಣೀರು ಹಾಕಿದ್ದೀನಿ. ಮಕ್ಕಳು ಹಠ ಮಾಡಿ ನಾಟಕ ಮಾಡಿವೆ. ನಮಗೆ ಇಷ್ಟೊಂದು ದೊಡ್ಡ ತಪ್ಪಾಗುತ್ತೆ ಅಂತಾ ಗೊತ್ತಿರಲಿಲ್ಲ. ನ್ಯಾಯಾಲಯ ಏನು ತೀರ್ಪು ಕೊಡುತ್ತದೆಯೋ ಅದು ನಮಗೆ ಅಂತಿಮ ಎಂದು ನಾಟಕದಲ್ಲಿ ಪ್ರಧಾನಿ ಮೋದಿ ಅವರನ್ನು ಅವಹೇಳನ ಮಾಡಿದ್ದಾರೆಂದು ದೇಶದ್ರೋಹ ಆರೋಪದಡಿ ಜೈಲು ಸೇರಿದ್ದ ಶಾಲಾ ವಿದ್ಯಾರ್ಥಿನಿಯ ತಾಯಿ ಹೇಳಿದ್ದಾರೆ. 
   

 • siddaramaiah anand singh

  Karnataka Districts15, Feb 2020, 3:15 PM IST

  ‘ಸಚಿವ ಸ್ಥಾನಕ್ಕೆ ಆನಂದ ಸಿಂಗ್‌ ಈ ಕೂಡಲೇ ರಾಜೀನಾಮೆ ನೀಡಬೇಕು’

  ಅರಣ್ಯ ಇಲಾಖೆ ಹೂಡಿರುವ ಹತ್ತಾರು ಪ್ರಕರಣಗಳನ್ನು ಎದುರಿಸುತ್ತಿರುವ ಆನಂದ ಸಿಂಗ್‌ ರಾಜ್ಯದ ಅರಣ್ಯ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದು ಅಚ್ಚರಿ ತರುವಂಥದ್ದು. ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ. ಇಲ್ಲವಾದರೆ ಅರಣ್ಯ ಖಾತೆಯಿಂದ ಆನಂದ ಸಿಂಗ್‌ರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಕೈ ಬಿಡಲಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. 

 • undefined
  Video Icon

  Politics15, Feb 2020, 1:08 PM IST

  ಪೊಲೀಸ್ ಇಲಾಖೆ ದುರ್ಬಳಕೆ: ಸಿಎಂ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ

  ರಾಜ್ಯ ಸರ್ಕಾರದಿಂದ ಪೊಲೀಸ್ ಇಲಾಖೆಯ ದುರ್ಬಳಕೆ; ಕಾಂಗ್ರೆಸ್‌ನಿಂದ ಪ್ರತಿಭಟನೆ; ಸಿಎಂ ಬಿ.ಎಸ್. ಯಡಿಯೂರಪ್ಪ ನಿವಾಸಕ್ಕೆ ಮುತ್ತಿಗೆ, ಬಿಗಿ ಭದ್ರತೆ

 • Siddaramaiah

  Karnataka Districts15, Feb 2020, 11:03 AM IST

  ದೇಶದ್ರೋಹ ಪ್ರಕರಣ: ಬೀದರ್‌ ಜೈಲಲ್ಲಿ ಶಿಕ್ಷಕಿ, ಜತೆ ಸಿದ್ದು ಮಾತುಕತೆ

  ದೇಶದ್ರೋಹ ಪ್ರಕರಣ ಎದುರಿಸುತ್ತಿರುವ ಜಿಲ್ಲೆಯ ಶಾಹೀನ್‌ ಶಿಕ್ಷಣ ಸಂಸ್ಥೆಗೆ ಭೇಟಿ ನೀಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಂಸ್ಥೆಯ ಪ್ರಮುಖರು ಮತ್ತು ಬಂಧನಕ್ಕೊಳಗಾದವರ ಮಕ್ಕಳನ್ನು ಭೇಟಿಯಾಗಿ ಧೈರ್ಯ ಹೇಳಿದ್ದಾರೆ. 

 • undefined

  Karnataka Districts15, Feb 2020, 10:48 AM IST

  ಮೋದಿ ವಿರುದ್ಧ ಅವಹೇಳನಕಾರಿ ನಾಟಕ ಪ್ರದರ್ಶನ: ಶಿಕ್ಷಕಿ, ಪೋಷಕಿಗೆ ಬೇಲ್‌

  ಶಾಹೀನ್‌ ಶಿಕ್ಷಣ ಸಂಸ್ಥೆಯ ಮೇಲಿನ ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಶಾಲೆಯ ಮುಖ್ಯಶಿಕ್ಷಕಿ ಫರೀದಾ ಬೇಗಂ ಹಾಗೂ ವಿದ್ಯಾರ್ಥಿನಿ ತಾಯಿಗೆ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಷರತ್ತುಬದ್ಧ ಜಾಮೀನು ಮಂಜೂರುಗೊಳಿಸಿದ್ದಾರೆ.

 • Bidar
  Video Icon

  Karnataka Districts10, Feb 2020, 3:12 PM IST

  ಚುಟು ಚುಟು ಅಂತೈತಿ ಹಾಡಿಗೆ ಕುಣಿದು ಕುಪ್ಪಳಿಸಿದ ಸಚಿವ ಚೌಹಾಣ

  ‘ಚುಟು ಚುಟು ಅಂತೈತಿ ನನಗ ಚುಮು ಚುಮು ಆಗ್ತೈತಿ' ಎಂಬ ರ‌್ಯಾಂಬೋ 2 ಚಲನಚಿತ್ರದ ಹಾಡಿಗೆ ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ ನೃತ್ಯ ಮಾಡಿದ ಘಟನೆ ಭಾನುವಾರ ನಗರದಲ್ಲಿ ನಡೆದಿದೆ. 

 • BSY

  Karnataka Districts10, Feb 2020, 9:14 AM IST

  'ಬಿ. ಎಸ್. ಯಡಿಯೂರಪ್ಪ ರಾಜ್ಯಕ್ಕೆ ದೇವರು ಇದ್ದ ಹಾಗೆ'

  ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನನ್ನ ಪಾಲಿಗೆ ಮಾತ್ರ ಅಲ್ಲ, ಇಡೀ ಜಿಲ್ಲೆಗೆ, ರಾಜ್ಯಕ್ಕೆ ದೇವರು ಎಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್‌ ಹೇಳಿದ್ದಾರೆ. 

 • Eshwar Khandre

  Politics8, Feb 2020, 1:53 PM IST

  ಯಡಿಯೂರಪ್ಪ ನಿವಾಸಕ್ಕೆ ಕಾಂಗ್ರೆಸ್ ನಾಯಕರು ದೌಡು: ಕಾರಣ..?

  ಕರ್ನಾಟಕ ಪ್ರದೇಶ ಕಾಂಗ್ರೆಸ್ (ಕೆಪಿಸಿಸಿ) ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವುದು ಭಾರೀ ಕುತೂಹಲ ಮೂಡಿಸಿದೆ. ಹಾಗಾದ್ರೆ ಖಂಡ್ರೆ, ಬಿಎಸ್‌ವೈರನ್ನ ಭೇಟಿ ಮಾಡಿದ್ಯಾಕೆ..? 

 • शख्स ने कहा कि वो जबरदस्ती अपने कपड़े उतार रही थी और उसके साथ जबरदस्ती करने की कोशिश कर रही थी।

  Karnataka Districts7, Feb 2020, 2:27 PM IST

  ಬೀದರ್‌ ಜಿಲ್ಲೆಗೆ ಉಡಾನ್‌ ಯೋಜನೆ ಕೊಟ್ಟ ಮೋದಿಗೆ ಧನ್ಯವಾದ: ಯಡಿಯೂರಪ್ಪ

  ಬೀದರ್ ವಿಮಾನ ನಿಲ್ದಾಣವನ್ನ ಮುಖ್ಯಮಂತ್ರಿ ‌ಬಿ.ಎಸ್.ಯಡಿಯೂರಪ್ಪ ಇಂದು(ಶುಕ್ರವಾರ) ಲೋಕಾರ್ಪನೆಗೊಳಿಸಿದ್ದಾರೆ. ರಿಬ್ಬನ್ ಕಟ್ ಮಾಡುವ ಮೂಲಕ ವಿಮಾನ ನಿಲ್ದಾಣವನ್ನ ಉದ್ಘಾಟಿಸಿದ್ದಾರೆ.  ಸಿಎಂ ಯಡಿಯೂರಪ್ಪ ಅವರು ಬೆಂಗಳೂರಿಬಿಂದ ಟ್ರೂ ಜೆಟ್ ವಿಮಾನದಲ್ಲಿ ಬೀದರ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.

 • BSY

  Karnataka Districts7, Feb 2020, 7:30 AM IST

  ಬೀದರ್‌ ವಿಮಾನ ನಿಲ್ದಾಣ: ಸಿಎಂ ಯಡಿಯೂರಪ್ಪರಿಂದ ಉದ್ಘಾಟನೆ

  ಲ್ಯಾಣ ಕರ್ನಾಟಕದ ಎರಡನೇ ಹಾಗೂ ರಾಜ್ಯದ ಪಾಲಿಗೆ ಎಂಟನೆಯದಾದ ಬೀದರ್‌ ನಾಗರಿಕ ವಿಮಾನ ನಿಲ್ದಾಣಕ್ಕೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಇಂದು(ಶುಕ್ರವಾರ) ಚಾಲನೆ ನೀಡಲಿದ್ದಾರೆ. ಈ ಮೂಲಕ ಉಡಾನ್‌ ಯೋಜನೆಯಡಿ ಕರ್ನಾಟಕದ ಪ್ರಮುಖ ನಗರಗಳ ಮಧ್ಯೆ ವೈಮಾನಿಕ ಸಂಪರ್ಕ ಕಲ್ಪಿಸುವ ಪ್ರಯತ್ನದಲ್ಲಿ ಕೇಂದ್ರ ಸರ್ಕಾರ ಮತ್ತೊಂದು ಹೆಜ್ಜೆ ಇಟ್ಟಂತಾಗಿದೆ.