Birth Anniversary

(Search results - 51)

Priyanka Gandhi Vadra

India26, Aug 2020, 11:07 PM

ರಾಜೀವ್ ಹತ್ಯೆಯ ನಂತರ ಮನೆಗೆ ಬಂದಿದ್ದ ತೆರೆಸಾ ಪ್ರಿಯಾಂಕಾಗೆ ಏನು ಹೇಳಿದ್ದರು?

ರಾಜೀವ್ ಹತ್ಯೆ ಬಳಿಕ ಮನೆಗೆ ಬಂದಿದ್ದ ಮದರ್ ತೆರೆಸಾ ಪ್ರಿಯಾಂಕಾ ಗಾಂಧಿ ವಾದ್ರಾಗೆ ಅಮೂಲ್ಯ ಮಾತೊಂದನ್ನು ಹೇಳಿದ್ದರು. ಸ್ವತಃ ಪ್ರಿಯಾಂಕಾ ಅವರೇ ಈ ವಿಚಾರವನ್ನು ತಮ್ಮ ಸೋಶಿಯಲ್ ಮೀಡಿಯಾ ಪೇಜ್ ಮೂಲಕ ಹೇಳಿದ್ದಾರೆ.

• undefined

Karnataka Districts26, Aug 2020, 7:14 AM

ರಾಜೇಂದ್ರ ಶ್ರೀಗಳ ಜಯಂತಿ : ಮೃಗಾಲಯಕ್ಕೆ 1 ಲಕ್ಷ ರು. ದೇಣಿಗೆ

ಸುತ್ತೂರು ಜಗದ್ಗುರು ಶ್ರೀವೀರಸಿಂಹಾಸನ ಮಹಾಸಂಸ್ಥಾನ ಮಠದ ಶ್ರೀಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 105ನೇ ಜಯಂತಿಯ ಮೈಸೂರು ಮೃಗಾಲಯಕ್ಕೆ ಒಂದು ಲಕ್ಷ ದೇಣಿಗೆ ನೀಡಲಾಗುತ್ತಿದೆ.

Rajiv

India20, Aug 2020, 2:12 PM

ರಾಜೀವ್ ಗಾಂಧಿ ಜನ್ಮ ಜಯಂತಿ: ನಮನ ಸಲ್ಲಿಸಿದ ಪ್ರಧಾನಿ ಮೋದಿ, ಪುತ್ರ ರಾಹುಲ್

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 76ನೇ ಜನ್ಮ ಜಯಂತಿಯಂದು ಪ್ರಧಾನಿ ನರೇಂದ್ರ ಮೋದಿ ನಮನ ಸಲ್ಲಿಸಿದರು. ಜನ್ಮ ಜಯಂತಿ ದಿನ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರಿಗೆ ನಮನಗಳು ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

Pingali Venkayya 1

India2, Aug 2020, 3:02 PM

ತ್ರಿವರ್ಣ ಧ್ವಜದ ಜನಕ ಪಿಂಗಳಿ ವೆಂಕಯ್ಯ ಅವರ ಜನ್ಮ ದಿನದ ಸವಿನೆನಪು!

ಸ್ವಾತಂತ್ರ್ಯೋತ್ಸವದ ಮಾಸದಲ್ಲಿರುವ ನಾವು ಇಂದು ಸ್ವಾತಂತ್ರ್ಯ ಸಂಗ್ರಾಮದ ಭಾಗವಾಗಿ,ನಮ್ಮ ದೇಶದ ಹೆಮ್ಮೆಯ ತ್ರಿವರ್ಣ ಧ್ವಜವನ್ನು ವಿನ್ಯಾಸ ಮಾಡಿದ ಶ್ರೀ ಪಿಂಗಳಿ ವೆಂಕಯ್ಯ ನವರ ಜನ್ಮ ದಿನವನ್ನು ದೇಶಕ್ಕಾಗಿ ಅವರು ನೀಡಿರುವ ಅಪಾರ ಕೊಡುಗೆಯನ್ನು ಗೌರವದಿಂದ ಸ್ಮರಿಸುತ್ತಾ ಅವರ ಬಗೆಗಿನ ಹಲವು ಅಪರೂಪದ ವಿಚಾರಗಳನ್ನು ತಿಳಿಯೋಣ...

Kempegowda

state27, Jun 2020, 9:27 AM

108 ಅಡಿ ಕೆಂಪೇಗೌಡ ಪ್ರತಿಮೆಗೆ ಇಂದು ಶಂಕು: 23 ಎಕರೆ ಜಾಗದಲ್ಲಿ ಸೆಂಟ್ರಲ್‌ ಪಾರ್ಕ್!

108 ಅಡಿ ಕೆಂಪೇಗೌಡ ಪ್ರತಿಮೆಗೆ ಇಂದು ಶಂಕು| ಆಕ​ರ್ಷ​ಣೆ- ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಬೃಹತ್‌ ಕಂಚಿನ ಪ್ರತಿಮೆ ಸ್ಥಾಪನೆ| 23 ಎಕರೆ ಜಾಗದಲ್ಲಿ ಸೆಂಟ್ರಲ್‌ ಪಾರ್ಕ್: ಬಿಎಸ್‌ವೈ ಭೂಮಿಪೂಜೆ

Godse

News20, May 2020, 5:37 PM

ಬೆಂಕಿ ಹೊತ್ತಿಸಿದ ಗೋಡ್ಸೆ ಬರ್ತಡೆ, ಬಿಜೆಪಿ ಮೇಲೆ ಕಾಂಗ್ರೆಸ್ ಅಟ್ಯಾಕ್

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರನ್ನು ಹತ್ಯೆ ಮಾಡಿದ ನಾಥೂರಾಮ್  ಗೋಡ್ಸೆ ಜನ್ಮದಿನವನ್ನು ಹಿಂದೂ ಮಹಾಸಭಾ ಆಚರಣೆ ಮಾಡಿದ್ದು ಕಾಂಗ್ರೆಸ್ ತಿರುಗಿ ಬಿದ್ದಿದೆ.

জ্যোতিষশাস্ত্র মতে মেনে চলুন এই নিয়মগুলি, নতুন বছরে কাটিয়ে উঠুন জীবনের সমস্ত বাধা

Video Icon

Panchanga2, May 2020, 8:36 AM

ಪಂಚಾಂಗ ಫಲ: ಇಂದು ವಾಸವಿ ಜಯಂತಿ; ಹಿನ್ನಲೆ ಇದು!

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ, ನವಮಿ ತಿಥಿ, ಮಖಾ ನಕ್ಷತ್ರ. ಇಂದು ವಾಸವಿ ಜಯಂತಿ. ವೈಶ್ಯರು ಅತ್ಯಂತ ಶ್ರದ್ಧೆಯಿಂದ ಆಚರಿಸುತ್ತಾರೆ. ವಾಸವಿ ಜಯಂತಿಯ ಹಿನ್ನಲೆ ಏನು? ಇಲ್ಲಿದೆ ನೋಡಿ!

• undefined

Sandalwood30, Apr 2020, 12:42 PM

ಚಲನಚಿತ್ರದ ಪಿತಾಮಹ ದಾದಾ ಸಾಹೇಬ್ ಫಾಲ್ಕೆ ಜನ್ಮ ದಿನದ ಸವಿನೆನಪು

ಇಂದು ಭಾರತೀಯ ಚಲನಚಿತ್ರದ ಪಿತಾಮಹ ಎಂದೇ ಕರೆಸಿಕೊಳ್ಳುವ ದಾದಾ ಸಾಹೇಬ್ ಫಾಲ್ಕೆ ಅವರ ಹುಟ್ಟುಹಬ್ಬದ ಸವಿ ನೆನಪು . ಚಲನಚಿತ್ರರಂಗದ ಮಾಯಾಲೋಕವನ್ನು ರಾಜಾ ಹರಿಶ್ಚಂದ್ರ ಚಿತ್ರದ ಮುಖಾಂತರ, ಭಾರತೀಯ ಜನತೆಗೆ ಇತ್ತವರು ದಾದಾಸಾಹೇಬ್ ಫಾಲ್ಕೆ. ಚಲನಚಿತ್ರರಂಗದ ಆವಿಷ್ಕಾರಕ್ಕಾಗಿ ತಮ್ಮ ಜೀವನವನ್ನೇ ತೇಯ್ದ ಮಹಾತ್ಯಾಗಿ ದಾದಾ ಸಾಹೇಬ್ ಫಾಲ್ಕೆ.

• BRA

India14, Apr 2020, 7:37 PM

129ನೇ ಜನ್ಮದಿನ: ಅಂಬೇಡ್ಕರ್​ರವರ ಬಗ್ಗೆ ತಿಳಿದುಕೊಳ್ಳಬೇಕಾದ ಇಂಟರೆಸ್ಟಿಂಗ್ ವಿಚಾರಗಳು..!

ಏಪ್ರಿಲ್ 14 ಇಂದು (ಮಂಗಳವಾರ) ಸಂವಿಧಾನ ಶಿಲ್ಪಿ ಡಾ.ಬಿ.ಆರ್​ ಅಂಬೇಡ್ಕರ್​ರವರ ಹುಟ್ಟುಹಬ್ಬ. ದೇಶಾದ್ಯಂತ ಮಂಗಳವಾರ ಸಂವಿಧಾನ ಕತೃ ಡಾ ಬಿ ಆರ್ ಅಂಬೇಡ್ಕರ್ ಅವರ 129ನೇ ಜಯಂತಿಯನ್ನು ಆಚರಿಸಲಾಯ್ತು. ಸಂವಿಧಾನ ರಚಿಸಿ, ದೇಶಕ್ಕೆ ಭದ್ರ ಬುನಾದಿ ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದವರು​. ಸಂಘರ್ಷದ ಅನುಭವದಿಂದಲೇ ಹುಟ್ಟಿಕೊಂಡ ಮಾಹಾನ್ ಚೇತನ. ಡಾ. ಬಿ.ಆರ್​. ಅಂಬೇಡ್ಕರ್​ರವರ 129ನೇ ಜನ್ಮದಿನದಂದು ಅವರ ಬಗ್ಗೆ ತಿಳಿದುಕೊಳ್ಳಬೇಕಾದ ಇಂಟರೆಸ್ಟಿಂಗ್​ ವಿಷಯಗಳನ್ನು ನಾವು ನಿಮ್ಮ ಮುಂದಿಡುತ್ತಿದ್ದೇವೆ.
• BSY
Video Icon

state14, Apr 2020, 12:25 PM

ಎಲ್ಲಾ ಚಳುವಳಿಗಳಿಗೂ ಡಾ ಅಂಬೇಡ್ಕರ್ ಚಿಂತನೆಗಳೇ ಬಳುವಳಿ: ಬಿಎಸ್‌ವೈ

ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ 129 ನೇ ಜಯಂತಿ. ಅವರು ಸೃಷ್ಟಿಸಿದ ಇತಿಹಾಸದ ಹೆಜ್ಜೆ ಗುರುತುಗಳಲ್ಲಿ ನಾವೆಲ್ಲರೂ ಸಾಗುತ್ತಿದ್ದೇವೆ. ಅವರು ಮಾಡಿದ ಕಾರ್ಯಗಳೆಲ್ಲವೂ ಇತಿಹಾಸದ ಪುಟಗಳಲ್ಲಿ ಅಜರಾಮರವಾಗಿ ಉಳಿದಿವೆ. ಮುಖ್ಯಮಂತ್ರಿ ಬಿ ಸ್ ಯಡಿಯೂರಪ್ಪ ಅಂಬೇಡ್ಕರ್ ಅವರನ್ನು ಸ್ಮರಿಸಿಕೊಂಡು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

• தமிழக அரசியலின் அசைக்க முடியாத அடையாளம்
Video Icon

News24, Feb 2020, 9:13 PM

ಜಯಲಲಿತಾ ಜನ್ಮದಿನಾಚರರಣೆ: ನವಜಾತ ಶಿಶುಗಳಿಗೆ ಚಿನ್ನದ ರಿಂಗ್!

ತಮಿಳುನಾಡು ಮಾಜಿ ಸಿಎಂ, ದಿವಗಂತ ಜಯಲಲಿತಾ 72ನೇ ಜನ್ಮದಿನಕ್ಕೆ ನವಜಾತ ಶಿಶುಗಳಿಗೆ ಚಿನ್ನದ ರಿಂಗ್ ಉಡುಗೊರೆಯಾಗಿ ನೀಡಲಾಗುತ್ತಿದೆ. ಮೀನುಗಾರಿಕಾ ಸಚಿವ ಡಿ.ಜಯಕುಮಾರ್ ಸರ್ಕಾರಿ ಆಸ್ಪತ್ರೆಗೆ ತೆರಳಿ ನವಜಾತ ಶಿಶುಗಳಿಗೆ ಚಿನ್ನದ ರಿಂಗ್ ವಿತರಿಸಿದ್ದಾರೆ. ಜಯಕುಮಾರ್ ನಡೆ ಇದೀಗ ಅಚ್ಚರಿಗೆ ಕಾರಣವಾಗಿದೆ.

• The unsung hero of our nation remained loyal to his leader till his last breath and hence, years after Satyacharan’s death, several mysteries about Netaji remain a secret.

India23, Jan 2020, 3:37 PM

ಜೈ ಹಿಂದ್: ದೇಶಕ್ಕೆ ನೇತಾಜಿ ಕೊಡುಗೆ ನೆನೆದ ಪ್ರಧಾನಿ ಮೋದಿ!

ನೇತಾಜಿ ಜನ್ಮ ಜಯಂತಿ ಅಂಗವಾಗಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ನೇತಾಜಿ ಅವರ ಧೈರ್ಯ ಮತ್ತು ದೇಶಕ್ಕಾಗಿ ಅವರು ನೀಡಿದ ಕೊಡುಗೆಯನ್ನು ಎಂದಿಗೂ ಮರೆಯಲಾಗದು ಎಂದು ಹೇಳಿದ್ದಾರೆ.

• savithri phule

India3, Jan 2020, 11:12 AM

ಪೂಜಾರಿಯಿಲ್ಲದ ಮದುವೆಗೆ ನಾಂದಿ ಹಾಡಿದ ಗಟ್ಟಿಗಿತ್ತಿ ಸಾವಿತ್ರಿಬಾಯಿ ಫುಲೆ

ಸಾವಿತ್ರಿಬಾಯಿ ಫುಲೆ ಅವರು ಭಾರತದ ಮೊಟ್ಟಮೊದಲ ಶಿಕ್ಷಕಿ. ಆಧುನಿಕ ಶಿಕ್ಷಣದ ಜನನಿ. ಸಾಮಾಜಿಕ ಹಾಗೂ ಮಹಿಳಾ ಹಕ್ಕುಗಳ ಹೋರಾಟಗಾರ್ತಿ, ಜೊತೆಗೆ ಸಾಹಿತಿ. ಮಹಾರಾಷ್ಟ್ರದಲ್ಲಿ ತರಬೇತಾದ ಮೊದಲ ಶಿಕ್ಷಕಿ ಅವರು. ಮಹಿಳೆಯರು ಮನೆಯಿಂದ ಹೊರಬಂದು ಸಾಮಾಜಿಕ ಚಳವಳಿಯಲ್ಲಿ ಪಾಲ್ಗೊಳ್ಳಲು ಹಿಂಜರಿಯುತ್ತಿದ್ದ ಕಾಲದಲ್ಲಿ ಪತಿ ಜ್ಯೋತಿಬಾ ಫುಲೆ ಅವರ ಜೊತೆಗೂಡಿ ಹದಿನಾಲ್ಕು ಶಾಲೆಗಳನ್ನು ಸ್ಥಾಪಿಸಿದವರು.

• modi

India25, Dec 2019, 12:57 PM

ಅಜಾತಶತ್ರುವಿಗೆ 95: ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಅಟಲ್ ಸ್ಮರಣೆ!

ಮಾಜಿ ಪ್ರಧಾನಿ, ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ 95ನೇ ಜನ್ಮ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿದಂತೆ ವಿವಿಧ ಗಣ್ಯರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ನವದೆಹಲಿಯ ಸದೈವ್ ಅಟಲ್ ಸ್ಮಾರಕ ಬಳಿ ಬಿಜೆಪಿ ಶ್ರದ್ಧಾಂಜಲಿ ಸಭೆ ಹಮ್ಮಿಕೊಳ್ಳಲಾಗಿದೆ.

• undefined
Video Icon

Karnataka Districts19, Nov 2019, 7:12 PM

ನಿಜವಾಗಿ ಜನರಿಗೆ ಅಕ್ಕಿ ಕೊಟ್ಟಿದ್ದು ಸಿದ್ದರಾಮಯ್ಯ ಅಲ್ಲ, ಪರಂ ಹೇಳ್ತಾರೆ ಕೇಳಿ!

ಬೆಂಗಳೂರು[ನ. 19] ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ.

ನಿಜವಾಗಿಯೂ ಜನರಿಗೆ ಮೊದಲು ಅಕ್ಕಿ ಕೊಟ್ಟಿದ್ದು ಇಂದಿರಾ ಗಾಂಧಿ, ಈಗ ಕೆಲವರು ತಾವೇ ಕೊಟ್ಟಿದ್ದೇವೆ, ತಮ್ಮ ಸರ್ಕಾರ ಕೊಟ್ಟಿದೆ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.