Bjp Government

(Search results - 154)

ಒಟ್ಟಿನಲ್ಲಿ ಮಧು ಬಂಗಾರಪ್ಪ ದಿಢೀರ್ ಕ್ಷೇತ್ರದಲ್ಲಿ ಸಕ್ರೀಯಾವಾಗಿ ಓಡಾಡುತ್ತಿದ್ದು, ಅವರ ಮುಂದಿನ ಚುನಾವಣೆಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ತಯಾರಿ ನಡೆಸಿದ್ದಾರಾ ಎನ್ನುವ ಚರ್ಚೆಗಳು ಶುರುವಾಗಿವೆ.

Karnataka DistrictsJul 25, 2021, 12:54 PM IST

ಬಿಜೆಪಿಯವರು ವ್ಯವಹಾರಕ್ಕಾಗಿ ಬಂದು ದೇಶ ಲೂಟಿ ಮಾಡಿ ಹೋಗ್ತಾರೆ: ಮಧು ಬಂಗಾರಪ್ಪ

ಭಾರತೀಯ ಜನತಾ ಪಾರ್ಟಿ ಅಂದರೆ, ಬ್ಯುಸಿನೆಸ್ ಜನತಾ ಪಾರ್ಟಿಯಾಗಿದೆ. ಬ್ಯುಸಿನೆಸ್ ಮಾಡಿಕೊಂಡು ವ್ಯವಹಾರ ಮಾಡಿ, ಕುದರದೆ ಹೋದರೆ ಅದು ಬಿದ್ದು ಹೋಗುತ್ತದೆ. ಆ ಹಂತದಲ್ಲಿ ಬಿಜೆಪಿ ಸರಕಾರ ಇದೆ. ಇದು ಕರ್ನಾಟಕದ ದುರಂತವೇ ಆಗಿದೆ ಅಂತ ಮಾಜಿ ಶಾಸಕ ಮಧು ಬಂಗಾರಪ್ಪ ಹೇಳಿದ್ದಾರೆ.

• undefined

stateJul 25, 2021, 7:12 AM IST

'ಸಿಎಂ ಆದಾಗಿಂದಲೇ ಸವಾಲು: ಮೊದಲು ಪ್ರವಾಹ, ಬಳಿಕ ಕೊರೋನಾ, ಈಗ ಮತ್ತೆ ನೆರೆ'

* ಸಿಎಂ ಆದಾಗಿಂದಲೇ ಸವಾಲು ಎದುರಿಸಿದೆ

* ಮೊದಲು ಪ್ರವಾಹ, ಬಳಿಕ ಕೊರೋನಾ, ಈಗ ಮತ್ತೆ ನೆರೆ

* ಜನಪರ ಕೆಲಸ ಮಾಡಿದ ತೃಪ್ತಿ ಇದೆ: ಸಿಎಂ ಭಾವುಕ ನುಡಿ

BSY

Karnataka DistrictsJul 23, 2021, 3:55 PM IST

'ಬಿಎಸ್‌ವೈ ಕೆಳಗಿಳಿದರೆ ಮಧ್ಯಂತರ ಚುನಾವಣೆ'

• ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ನಾಯಕತ್ವ ಬದಲಾವಣೆಯಾದರೆ ರಾಜ್ಯ ಸರ್ಕಾರ ಪತನ
• ವಿಧಾನಸಭೆಗೆ ಮಧ್ಯಂತರ ಚುನಾವಣೆ ಎದುರಾಗಲಿದೆ ಎಂದ ಮುಖಂಡ
• ಮಾಜಿ ಕೇಂದ್ರ ಸಚಿವ ಹಾಗೂ ಎಐಸಿಸಿ ವಿಶೇಷ ಆಹ್ವಾನಿತ ಸದಸ್ಯ ಕೆ.ಎಚ್‌. ಮುನಿಯಪ್ಪ ಭವಿಷ್ಯ
• Tukaram

Karnataka DistrictsJul 22, 2021, 9:42 AM IST

ಬಿಜೆಪಿ ಸರ್ಕಾರ ಆಡಳಿತಕ್ಕೆ ಬೇಸತ್ತ ಜನ: ಶಾಸಕ ತುಕಾರಾಂ

ಬಿಜೆಪಿ ಸರ್ಕಾರದಿಂದ ಜನರು ಬೇಸತ್ತಿದ್ದಾರೆ. ಬರುವ ಚುನಾವಣೆಗೆ ಹರಪನಹಳ್ಳಿ ಕ್ಷೇತ್ರಕ್ಕೆ ಕಾಂಗ್ರೆಸ್‌ ಪಕ್ಷದಿಂದ ಒಳ್ಳೆಯ ಅಭ್ಯರ್ಥಿಯನ್ನು ಹೈಕಮಾಂಡ್‌ ಕೊಡುತ್ತದೆ. ಎಲ್ಲರೂ ಬೆಂಬಲಿಸಿ ಎಂದು ಸಂಡೂರು ಕಾಂಗ್ರೆಸ್‌ ಶಾಸಕ ತುಕಾರಾಂ ಮನವಿ ಮಾಡಿದ್ದಾರೆ.

BY Vijayendra

Karnataka DistrictsJul 19, 2021, 2:52 PM IST

'ರಾಜ್ಯದಲ್ಲಿ ಸಿಎಂ ಯಾರು? ಬಿಎಸ್‌ವೈ ಇಲ್ಲ ಅವರ ಮಗನಾ?'

ರಾಜ್ಯ ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು, ಈ ರೀತಿ, ದೇಶದ ಯಾವುದೇ ರಾಜ್ಯದಲ್ಲಿ ಯಾವುದೇ ಪಕ್ಷ ಇಂತಹ ದುಸ್ಥಿತಿಯಲ್ಲಿ ಆಡಳಿತ ನಡೆಸುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌. ಧ್ರುವನಾರಾಯಣ್‌ ಕಿಡಿಕಾರಿದ್ದಾರೆ.

Somanna Bevinamarad

Karnataka DistrictsJul 17, 2021, 2:11 PM IST

ಬಿಜೆಪಿ ಸರ್ಕಾರ ಕಿತ್ತೆಸೆಯುವ ಕಾಲ ಬಂದಿದೆ: ಸೋಮಣ್ಣ ಬೇವಿನಮರದ

ಕಾಂಗ್ರೆಸ್‌ 54 ವರ್ಷಗಳ ಕಾಲ ಅಧಿಕಾರದಲ್ಲಿದ್ದಾಗ ಸಾಕಷ್ಟು ದುರಾಡಳಿತ ಮಾಡಿದೆ ಎನ್ನುವ ಬಿಜೆಪಿ ಸರಕಾರ ಪೆಟ್ರೋಲ್‌-ಅಡುಗೆ ಅನಿಲ, ಜನಸಾಮಾನ್ಯರಿಗೆ ಹಾಗೂ ಮಧ್ಯಮ ವರ್ಗದ ಜನತೆಗೆ ಅಗತ್ಯ ವಸ್ತು​ಗಳ ಬೆಲೆ ಏರಿ​ಸಿದೆ. ಜನ​ರ​ನ್ನು ಸಂ​ಕ​ಷ್ಟ​ಕ್ಕೀಡು ಮಾಡಿ​ರು​ವ ಬಿಜೆಪಿ ಸರಕಾರವನ್ನು ಕಿತ್ತೆಸೆಯುವ ಕಾಲ ಬಂದಿದೆ ಎಂದು ವಿಪ ಮಾಜಿ ಸದಸ್ಯ ಸೋಮಣ್ಣ ಬೇವಿನಮರದ ಹೇಳಿದ್ದಾರೆ.

B K Hariprasad

Karnataka DistrictsJul 15, 2021, 9:20 AM IST

ಬಿಜೆಪಿ ಅಚ್ಛೇ ದಿನ್‌ ಪಾರ್ಟಿಯಲ್ಲ ಹುಚ್ಚರ ಪಾರ್ಟಿ: ಬಿ.ಕೆ. ಹರಿಪ್ರಸಾದ

ಪ್ರಧಾನಿ ನರೇಂದ್ರ ಮೋದಿ ಸುಳ್ಳಿನ ಸರದಾರ ಆಗಿದ್ದು, ಕೇಂದ್ರ ಸರ್ಕಾರ ಸುಳ್ಳಿನ ಸರ್ಕಾರವಾಗಿದೆ ಎಂದು ಕೆಪಿಸಿಸಿ ಸಹಾಯ ಹಸ್ತ ಕಾರ್ಯಕ್ರಮದ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಬಿ.ಕೆ. ಹರಿಪ್ರಸಾದ ಆರೋಪಿಸಿದ್ದಾರೆ.

Siddaramaiah

Karnataka DistrictsJul 14, 2021, 12:35 PM IST

ಇತಿಹಾಸದಲ್ಲೇ ಇಂತಹ ಭ್ರಷ್ಟ ಸರ್ಕಾರ ಕಂಡಿಲ್ಲ: ಸಿದ್ದರಾಮಯ್ಯ

ನಾನು ಕಳೆದ ನಾಲ್ಕು ದಶಕಗಳಿಂದ ರಾಜಕಾರಣದಲ್ಲಿದ್ದೇನೆ. ಇತಿಹಾಸದಲ್ಲಿಯೇ ಇಂತಹ ಭ್ರಷ್ಟ ಸರ್ಕಾರ ಕಂಡಿಲ್ಲ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮತ್ತು ಮಂತ್ರಿಗಳು ಹಾಗೂ ಅವರ ಮಗ ದುಡ್ಡು ಮಾಡುವುದರಲ್ಲಿ ನಿರತರಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಶಾಸಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

• undefined

Karnataka DistrictsJul 12, 2021, 2:41 PM IST

ಬಿಜೆಪಿ ಸರ್ಕಾರ ಬರೀ ಸುಳ್ಳಿನ ಸರಮಾಲೆಯಲ್ಲೇ ದುರಾಡಳಿತ ನಡೆಸ್ತಿದೆ:ಲಾಡ್‌

ಕೋವಿಡ್‌ ಹೆಸರಿನಲ್ಲಿ ಸರಿಯಾದ ಲೆಕ್ಕ ಹಾಗೂ ಮಾಹಿತಿ ನೀಡುವಲ್ಲಿ ರಾಜ್ಯ ಬಿಜೆಪಿ ಸರ್ಕಾರ ವಿಫಲವಾಗಿದ್ದು, ಬಿಜೆಪಿ ಸರ್ಕಾರ ಬರೀ ಸುಳ್ಳಿನ ಸರಮಾಲೆಯಲ್ಲಿಯೇ ದುರಾಡಳಿತ ನಡೆಸುತ್ತಿದೆ ಎಂದು ಮಾಜಿ ಸಚಿವ ಹಾಗೂ ಸಹಾಯಹಸ್ತ ಕಾರ್ಯಕ್ರಮದ ಬಳ್ಳಾರಿ ಜಿಲ್ಲಾ ಗ್ರಾಮಾಂತರ ಉಸ್ತುವಾರಿ ಸಂತೋಷ ಲಾಡ್‌ ಆರೋಪಿಸಿದ್ದಾರೆ.

BJP

Karnataka DistrictsJul 12, 2021, 12:39 PM IST

'ಬಿಜೆಪಿ ಸರ್ಕಾರ ರೈತರ ಕಣ್ಣೀರು ಒರೆಸುವ ಕಾರ್ಯ ಮಾಡಿದೆ'

ಕೇಂದ್ರದ ಬಿಜೆಪಿ ಸರ್ಕಾರ ರೈತರ ಹಿತ ಕಾಯುವ ನಿಟ್ಟಿನಲ್ಲಿ ಹಲವು ಮಹತ್ವದ ಕಾಯಿದೆಗಳನ್ನು ಜಾರಿಗೆ ತಂದಿದೆ. ರೈತರ ಕಣ್ಣೀರು ಒರೆಸುವ ಕಾರ್ಯದಲ್ಲಿ ಬಿಜೆಪಿ ಹಿಂದೆ ಬಿದ್ದಿಲ್ಲ ಎಂದು ಗದಗ ಜಿಲ್ಲಾ ಬಿಜೆಪಿ ರೈತ ಮೋರ್ಚಾದ ಜಿಲ್ಲಾಧ್ಯಕ್ಷ ರಾಜಣ್ಣ ಕುಲಕರ್ಣಿ ಹೇಳಿದ್ದಾರೆ.

• Parameshwar Naik

Karnataka DistrictsJul 9, 2021, 3:39 PM IST

ಕೋವಿಡ್‌ ಹೆಸರಲ್ಲಿ ಬಿಜೆಪಿ ಸರ್ಕಾರಗಳಿಂದ ಲೂಟಿ: ಪರಮೇಶ್ವರನಾಯ್ಕ

ಕೋವಿಡ್‌ ಹೆಸರಲ್ಲಿ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಕೋಟ್ಯಂತರ ರು. ಲೂಟಿ ಮಾಡಿವೆ ಎಂದು ಹೂವಿನಹಡಗಲಿ ಶಾಸಕ ಪಿ.ಟಿ. ಪರಮೇಶ್ವರನಾಯ್ಕ ಆರೋಪಿಸಿದ್ದಾರೆ.

Laxmi Hebbalkar

Karnataka DistrictsJul 9, 2021, 1:48 PM IST

ಕ್ರೆಡಿಟ್‌ ರಾಜಕೀಯ ಕಾಂಗ್ರೆಸ್‌ಗೆ ಗೊತ್ತಿಲ್ಲ: ಲಕ್ಷ್ಮೀ ಹೆಬ್ಬಾಳಕರ

ಕ್ರೆಡಿಟ್‌ ರಾಜಕೀಯ ಕಾಂಗ್ರೆಸ್‌ ಪಕ್ಷಕ್ಕೆ ಗೊತ್ತಿಲ್ಲ. ಅನಿವಾರ್ಯವೂ ಇಲ್ಲ ಎಂದು ಕೆಪಿಸಿಸಿ ವಕ್ತಾರೆ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದ್ದಾರೆ.

• undefined

Karnataka DistrictsJul 3, 2021, 11:57 AM IST

ಬಿಜೆಪಿಯಿಂದ ಬರೀ ಲಸಿಕೆ ಪ್ರಚಾರವಷ್ಟೇ: ಸಂತೋಷ ಲಾಡ್‌

ನಮ್ಮ ದೇಶ ಲಸಿಕೆ ಹಾಗೂ ಆಕ್ಸಿಜನ್‌ ಉತ್ಪಾದನೆಯಲ್ಲಿ ನಂ. 1 ಇದೆ. ಆದರೂ ನಮ್ಮಲ್ಲಿ ಉಚಿತವಾಗಿ ಲಸಿಕೆ ಜನರಿಗೆ ಮುಟ್ಟಿಲ್ಲ. ಈವರೆಗೂ ಕೇವಲ ಶೇ. 6ರಷ್ಟು ಮಾತ್ರ ಲಸಿಕೆ ಹಾಕಲಾಗಿದೆ. ಲಸಿಕೆ ನೀಡುವ ವಿಚಾರವಾಗಿ ಬಿಜೆಪಿ ಬರೀ ಪ್ರಚಾರ ಪಡೆಯುತ್ತಿದೆ ಅಷ್ಟೇ ಎಂದು ಮಾಜಿ ಸಚಿವ ಸಂತೋಷ ಲಾಡ್‌ ಹೇಳಿದ್ದಾರೆ.

Santosh Lad

Karnataka DistrictsJul 1, 2021, 10:32 AM IST

ಕಡಿಮೆ ಲಸಿಕೆ ನೀಡಿ ದೊಡ್ಡ ಪ್ರಚಾರ ಪಡೆಯುತ್ತಿರುವ ಬಿಜೆಪಿ: ಲಾಡ್‌

ಕೋವಿಡ್‌ ರೋಗಕ್ಕೆ ತುತ್ತಾದ ಜಗತ್ತಿನ ಎಲ್ಲ ದೇಶಗಳು ತಮ್ಮ ಜನರಿಗೆ ಉಚಿತವಾಗಿಯೇ ಲಸಿಕೆ ನೀಡುತ್ತಿದ್ದು, ಕೇಂದ್ರ, ರಾಜ್ಯ ಸರ್ಕಾರಗಳು ಕಡಿಮೆ ಪ್ರಮಾಣದ ಲಸಿಕೆ ಹಾಕಿ ದೊಡ್ಡ ಮಟ್ಟದ ಪ್ರಚಾರ ಗಿಟ್ಟಿಸುತ್ತುವೆ ಎಂದು ಮಾಜಿ ಸಚಿವ ಸಂತೋಷ ಲಾಡ್‌ ವ್ಯಂಗ್ಯವಾಡಿದ್ದಾರೆ.

• undefined

Karnataka DistrictsJun 28, 2021, 1:52 PM IST

ಸರ್ಕಾರದ ಶ್ವಾಸಕೋಶ ಗಟ್ಟಿಯಾಗಿದೆ, ಸಹಜವಾಗಿ ಉಸಿರಾಡುತ್ತಿದೆ: ಜೋಶಿ

ಸರ್ಕಾರ ಸಹಜವಾಗಿ ಉಸಿರಾಡುತ್ತಿದೆ. ಶ್ವಾಸಕೋಶಗಳು ತುಂಬಾನೇ ಗಟ್ಟಿಯಾಗಿವೆ. ಸರ್ಕಾರ ಸರಿಯಾಗಿ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.