Border Dispute  

(Search results - 31)
 • undefined

  Coronavirus Karnataka6, Apr 2020, 9:13 PM IST

  ಗಡಿ ಬಂದ್: ಸುಪ್ರೀಂ ಮುಂದೆ ಕರ್ನಾಟಕದ ವಿರುದ್ಧ ಕೇರಳ ಗಂಭೀರ ಆರೋಪ

  ಕೊರೋನಾ ವೈರಸ್‌ ಮಧ್ಯೆ ಕರ್ನಾಟಕ ಹಾಗೂ ಕೇರಳ ನಡುವೆ ಗಡಿ ಜಟಾಪಟಿ ನಡೆದಿದೆ. ಇದೀಗ ಈ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಕರ್ನಾಟಕ ವಿರುದ್ಧ ಕೇರಳ ಗಂಭೀರ ಆರೋಪ ಮಾಡಿದೆ.

 • undefined

  Karnataka Districts5, Mar 2020, 9:25 AM IST

  ಮತ್ತೆ ಬೆಳಗಾವಿ ಗಡಿ ಕ್ಯಾತೆ ತೆಗೆದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ

  ಪದೇ ಪದೇ ಗಡಿ ವಿವಾದ ಕೆಣಕುತ್ತಿರುವ ಮಹಾರಾಷ್ಟ್ರ ಸರ್ಕಾರ ಇದೀಗ ಮತ್ತೆ ಸುದ್ದಿಯಲ್ಲಿದೆ. ಈ ಬಾರಿ ಗಡಿ ವಿವಾದ ಸಂಬಂಧ ಮಹಾರಾಷ್ಟ್ರದ ಎಲ್ಲ ಸಂಸದರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಲು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ನಿರ್ಧರಿಸುವ ಮೂಲಕ ಮತ್ತೊಮ್ಮೆ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. 
   

 • BSY

  Karnataka Districts30, Jan 2020, 9:43 AM IST

  ಬೆಳಗಾವಿ ಗಡಿ, ಮಹದಾಯಿ ಸಮಸ್ಯೆ ನಿವಾರಣೆಗೆ ಕ್ರಮ: CM BSY

  ಬೆಳಗಾವಿ, ಮಹಾರಾಷ್ಟ್ರ ನಡುವಿನ ಗಡಿ ವಿವಾದ ಮತ್ತು ಕರ್ನಾಟಕ, ಗೋವಾ ನಡುವಿನ ಮಹದಾಯಿ ವಿವಾದವನ್ನು ಬಗೆಹರಿಸಲು ಶ್ರಮಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಭರವಸೆ ನೀಡಿದ್ದಾರೆ. 
   

 • Jagadish Shettar

  Karnataka Districts26, Jan 2020, 10:47 AM IST

  'ಗಡಿವಿವಾದ ಮುಗಿದು ಹೋದ ಅಧ್ಯಾಯ ಬೆಳಗಾವಿ ಎಂದೆಂದಿಗೂ ನಮ್ಮದೇ'

  ಗಡಿವಿವಾದ ಮುಗಿದು ಹೋದ ಅಧ್ಯಾಯವಾಗಿದೆ. ಬೆಳಗಾವಿ ಎಂದೆಂದಿಗೂ ನಮ್ಮದೇ, ಗಡಿವಿವಾದ ಮುಗಿದು ಹೋದ ಅಧ್ಯಾಯವಾದರೂ ಕೆದಕುವ ಪ್ರಯತ್ನ ನಡೆಯುತ್ತಿದೆ. ಪ್ರಚೋದನಕಾರಿ ಕೆಲಸಕ್ಕೆ ಯಾರೂ ಪ್ರೋತ್ಸಾಹ ಕೊಡಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
   

 • undefined

  Karnataka Districts19, Jan 2020, 1:23 PM IST

  'ಅಮಿತ್ ಶಾ ಮನಸ್ಸು ಮಾಡಿದ್ರೆ ಬೆಳಗಾವಿ ಗಡಿವಿವಾದ ಬಗೆಹರಿಸಬಹುದು'

  ಕೇಂದ್ರ ಗೃಹ ಸಚಿವ ಅಮಿತ್ ಶಾ ಮನಸ್ಸು ಮಾಡಿದ್ರೆ ಬೆಳಗಾವಿ ಗಡಿವಿವಾದ ಬಗೆಹರಿಸಬಹುದು. ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ಕಲಂ ರದ್ದು ಮಾಡಿ ವಿವಾದ ಬಗೆಹರಿಸಿದ್ದಾರೆ. ಓರ್ವ ಶಕ್ತಿಶಾಲಿ ಗೃಹಮಂತ್ರಿ ಅಮಿತ್ ಶಾ ದಶಕದ ಕಾಶ್ಮೀರ ವಿವಾದವನ್ನ ಬಗೆಹರಿಸಿದ್ದಾರೆ. ಗಡಿವಿವಾದ ಕೇಂದ್ರ ಗೃಹ ಇಲಾಖೆ ವ್ಯಾಪ್ತಿಗೆ ಬರುತ್ತದೆ. ಹೀಗಾಗಿ ಬೆಳಗಾವಿ ಗಡಿ ವಿವಾದವನ್ನ ಬಗೆಹರಿಸಬೇಕು ಎಂದು ರಾಜ್ಯಸಭಾ ಸದಸ್ಯ ಹಾಗೂ ಶಿವಸೇನೆ ವಕ್ತಾರ ಸಂಜಯ್ ರಾವುತ್ ಹೇಳಿದ್ದಾರೆ.
   

 • undefined

  state19, Jan 2020, 8:23 AM IST

  ಗಡಿವಿವಾದ: ಸುಪ್ರೀಂ ತೀರ್ಪಿಗೆ ಬದ್ಧ ಎಂದ ಸಂಜಯ ರಾವುತ್‌!

  ಗಡಿವಿವಾದ: ಸುಪ್ರೀಂ ತೀರ್ಪಿಗೆ| ಬದ್ಧ ಎಂದ ಸಂಜಯ ರಾವುತ್‌| ಹಳೆ ಚಾಳಿಯಂತೆ ಮತ್ತೆ ಗಡಿ ವಿವಾದ ಘೋಷಣೆ| ಪೊಲೀಸ್‌ ಸರ್ಪಗಾವಲಿನಲ್ಲಿ ಕಾಕತಿ ಹೊಟೇಲ್‌ಗೆ ಕರೆದೊಯ್ಯಲಾಯಿತು

 • BGM_POLICE
  Video Icon

  Karnataka Districts18, Jan 2020, 12:35 PM IST

  ಕರ್ನಾಟಕ ಪೊಲೀಸರಿಗೆ ಶಿವಸೇನೆ ನಾಯಕನಿಂದ ಸವಾಲ್‌: ಬೆಳಗಾವಿಗೆ ಎಂಟ್ರಿ!?

  ವಿವಾದಿತ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ರಾಜ್ಯಸಭಾ ಸದಸ್ಯ ಹಾಗೂ ಶಿವಸೇನೆ ವಕ್ತಾರ ಸಂಜಯ್ ರಾವುತ್ ಕರ್ನಾಟಕ ಪೊಲೀಸರಿಗೆ ಸವಾಲ್ ಹಾಕಿ ಇಂದು(ಶನಿವಾರ) ಬೆಳಗಾವಿಗೆ ಆಗಮಿಸುತ್ತಿದ್ದಾರೆ. ನಗರದ ಅತ್ಯಂತ ಹಳೆಯ ಸಾರ್ವಜನಿಕ ಗ್ರಂಥಾಲಯ ವತಿಯಿಂದ ನಡೆಯಲಿರುವ ಬ್ಯಾ.ನಾಥ್ ಪೈ ವ್ಯಾಖ್ಯಾನ ಮಾಲೆ ಕಾರ್ಯಕ್ರಮಕ್ಕೆ ರಾವುತ್ ಆಗಮಿಸುತ್ತಿದ್ದಾರೆ.
   

 • Rajendra Patil

  Karnataka Districts17, Jan 2020, 2:59 PM IST

  ಬೆಳಗಾವಿಗೆ ಎಂಟ್ರಿ ಕೊಟ್ಟ ಮಹಾರಾಷ್ಟ್ರ ಸಚಿವ ರಾಜೇಂದ್ರ ಪಾಟೀಲ ಬಂಧನ

  ಬೆಳಗಾವಿಯಲ್ಲಿ ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಂದ್ರ ಪಾಟೀಲ (ಯಡ್ರಾವಕರ) ಅವರನ್ನು ಪೊಲೀಸರು ಬಂಧಿಸಿದ್ದಾರೆ. 
   

 • mes

  Karnataka Districts17, Jan 2020, 12:53 PM IST

  ಗಡಿ ವಿವಾದ: 'ಕರ್ನಾಟಕ ಸರ್ಕಾರ ಮಹಾಜನ್‌ಗೆ ಲಂಚ ಕೊಟ್ಟು ವರದಿ ತಯಾರಿಸಿದೆ'

  ಕರ್ನಾಟಕ- ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಸದಾ ಒಂದಿಲ್ಲೊಂದು ವಿಚಾರದಲ್ಲಿ ಕ್ಯಾತೆ ತೆಗೆಯುವ ಎಂಇಎಸ್‌ ನಾಯಕರು ಇದೀಗ ಮತ್ತೊಂದು ವಿವಾದಾತ್ಮಹ ಹೇಳಿಕೆ ನೀಡಿದ್ದಾರೆ. ಈ ಮೂಲಕ ಮತ್ತೆ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. 
   

 • undefined

  Karnataka Districts15, Jan 2020, 8:21 AM IST

  ಗಡಿ ವಿವಾದ: ಮರಾಠಿ ಮುಖಂಡರಿಗೆ ಬಿಸಿ ಮುಟ್ಟಿಸಿದ ಬೆಳಗಾವಿ ಜಿಲ್ಲಾಡಳಿತ

  ಜಿಲ್ಲೆ ಹಾಗೂ ನಗರದಲ್ಲಿ ಮರಾಠಿಗರು ಆಯೋಜಿಸುತ್ತಿರುವ ಮರಾಠಿ ಸಮ್ಮೇಳನ ಹಾಗೂ ಇನ್ನಿತರೆ ಕಾರ್ಯಕ್ರಮಗಳಿಗೆ ಯಾವುದೇ ಕಾರಣಕ್ಕೂ ಮಹಾರಾಷ್ಟ್ರದ ರಾಜಕೀಯ ಮುಖಂಡರು, ನಾಯಕರು ಹಾಗೂ ಸಾಹಿತಿಗಳನ್ನು ಆಹ್ವಾನಿಸಬೇಡಿ. ಒಂದು ವೇಳೆ ಶಾಂತಿ ಸುವ್ಯವಸ್ಥೆಗೆ ಧಕ್ಕೆಯಾದಲ್ಲಿ ಯಾವುದೇ ಕಾರಣಕ್ಕೂ ಜಿಲ್ಲಾಡಳಿತ ಕೈಕಟ್ಟಿಕುಳಿತುಕೊಳ್ಳುವುದಿಲ್ಲ ಎಂದು ಅಧಿಕಾರಿಗಳು ಖಡಕ್‌ ಎಚ್ಚರಿಕೆ ನೀಡಿದ್ದಾರೆ.
   

 • Belagavi

  Karnataka Districts12, Jan 2020, 2:31 PM IST

  'BSY ಸರ್ಕಾರ ಕನ್ನಡ, ಮರಾಠಿ ಭಾಷೆಗಳ ಮಧ್ಯೆ ವಿಷಬೀಜ ಬಿತ್ತುವ ಕೆಲಸ ಮಾಡ್ತಿದೆ'

  ಕರ್ನಾಟಕದಲ್ಲಿ ಹಿಟ್ಲರ್ ಸ್ವರೂಪದ ಭಯೋತ್ಪಾದನೆ ಇದೆ. ಮಾಧ್ಯಮ ಸೇರಿದಂತೆ ಎಲ್ಲದರ ಮೇಲೆ ಹಿಟ್ಲರ್ ದಬ್ಬಾಳಿಕೆ ಮಾಡುತ್ತಿದ್ದ, ಅದೇ ರೀತಿ ಯಡಿಯೂರಪ್ಪ ನೇತೃತ್ವದ ಕರ್ನಾಟಕ ಸರ್ಕಾರದಲ್ಲಿ ಹೊಸ ಹಿಟ್ಲರ್‌ಶಾಹಿ ನಿರ್ಮಾಣವಾಗಿದೆ ಎಂಬುದು ನನಗೆ ಖಾತ್ರಿಯಾಗಿದೆ. ಇದನ್ನು ಕರ್ನಾಟಕ ಹಾಗೂ ಭಾರತದಲ್ಲಿ  ನಾವು ಸಹಿಸಲ್ಲ ಎಂದು ಮರಾಠಿ ಸಾಹಿತಿ ಡಾ.ಶ್ರೀಪಾಲ್ ಸಬ್ನೀಸ್ ವಿವಾದಾತ್ಮಕವಾಗಿ ಹೇಳಿದ್ದಾರೆ. 

 • laxman savadi

  Karnataka Districts9, Jan 2020, 2:27 PM IST

  ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಓರ್ವ ಹರಾಮಕೋರ್: ಸುನೀಲ್ ಅಷ್ಟೇಕರ್

  ಬೆಳಗಾವಿಯಲ್ಲಿ ಎಂಇಎಸ್ ಬೆಂಬಲಿತ ಸದಸ್ಯರ ಮತ್ತೆ ಪುಂಡಾಟ ಮರೆದಿದ್ದಾರೆ. ಹೌದು, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ 'ಹರಾಮಕೋರ್' ಎಂದು ಹೇಳುವ ಮೂಲಕ ಎಂಇಎಸ್ ತಾ.ಪಂ.ಸದಸ್ಯ ಸುನೀಲ್ ಅಷ್ಟೇಕರ್ ನಾಲಿಗೆ ಹರಿಬಿಟ್ಟಿದ್ದಾರೆ. 
   

 • Maharashtra Minister Hasan Mushrif

  Karnataka Districts3, Jan 2020, 11:58 AM IST

  ‘ಗಡಿಯಲ್ಲಿ ಮರಾಠಿಗರ ಮೇಲೆ ದೌರ್ಜನ್ಯ ನಡೆಸಿದ್ರೆ ಮತ್ತೆ ಬೆಂಕಿ ಹತ್ತುತ್ತೆ’

  ಮುಂಬೈ ದೇಶದ ಅತಿದೊಡ್ಡ ಆರ್ಥಿಕ ರಾಜಧಾನಿಯಾಗಿದೆ.  ಕರ್ನಾಟಕದ ರಾಜಕಾರಣಿಗಳು ಯಾರು ಮಹಾರಾಷ್ಟ್ರಕ್ಕೆ ಬರೋದೆ ಇಲ್ವಾ? ಕರ್ನಾಟಕ ನವನಿರ್ಮಾಣ ಸೇನೆಯ ಅಧ್ಯಕ್ಷ ಭೀಮಾಶಂಕರ್ ಪಾಟೀಲ್ ಗುಂಡು ಹಾರಿಸುವ ಹೇಳಿಕೆ ಕೊಟ್ಟಿದ್ದಾನೆ. ಇಂತಹ ಹೇಳಿಕೆ ಕೊಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಹಾರಾಷ್ಟ್ರ ಸಚಿವ ಹಸನ್ ಮುಶ್ರಿಫ್ ಉದ್ದಟತನದ ಹೇಳಿಕೆ ನೀಡಿದ್ದಾರೆ. 

 • Belagavi1

  Karnataka Districts3, Jan 2020, 11:35 AM IST

  ಗಡಿ ವಿವಾದ: ಠಾಕ್ರೆ ಹೇಳಿಕೆ ರಾಜಕೀಯ ಉದ್ದೇಶದಿಂದ ಕೂಡಿದೆ ಎಂದ MES

  ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರು ನೀಡಿರುವ ಹೇಳಿಕೆ ರಾಜಕೀಯ ಉದ್ದೇಶದಿಂದ ಕೂಡಿದೆ. ಅವರಿಗೂ ಎಂಇಎಸ್ ಗೂ ಯಾವುದೇ ಸಂಬಂಧವಿಲ್ಲ. ಹೊರಗಿನಿಂದ ಬೆಳಗಾವಿಗೆ ಬಂದು ವಿವಾದಾತ್ಮಕ ಹೇಳಿಕೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಗುರುವಾರ ಮಹಾರಾಷ್ಟ್ರ ಏಕೀಕರಣ ಸಮಿತಿ ಹಾಗೂ ಶಿವಸೇನೆಯ ಕಾರ್ಯಕರ್ತರು ಜಿಲ್ಲಾಧಿಕಾರಿ ಹಾಗೂ ಡಿಸಿಪಿ ಸೀಮಾ ಲಾಟ್ಕರ ಅವರಿಗೆ ಮನವಿ ಸಲ್ಲಿಸಿದ್ದಾರೆ.

 • Police

  Karnataka Districts3, Jan 2020, 11:22 AM IST

  ಬೆಳಗಾವಿ ಗಡಿ ವಿವಾದ: ವಿವಾದಾತ್ಮಕ ಹೇಳಿಕೆ ನೀಡಿದರೆ ಕಠಿಣ ಕ್ರಮ

  ಬೆಳಗಾವಿ ನಗರ ಅಥವಾ ಜಿಲ್ಲೆಯಲ್ಲಿ ಕಾನೂನು ಸುವ್ಯಸ್ಥೆಗೆ ಧಕ್ಕೆ ತರುವ ನಿಟ್ಟಿನಲ್ಲಿ ವಿವಾದಾತ್ಮಕ ಹೇಳಿಕೆ ನೀಡುವವರು ಯಾರೇ ಆಗಿದ್ದರು. ಯಾವುದೇ ಮುಲಾಜಿಲ್ಲದೇ ಕಾನೂನು ರೀತಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶಕುಮಾರ ಹಾಗೂ ಎಸ್‌ಪಿ ಲಕ್ಷ್ಮಣ ನಿಂಬರಗಿ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.