Bs Yediyurapa  

(Search results - 6)
 • <p>ಜುಲೈ30ರಂದು ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ &nbsp;ತಳವಾರ್ ಸಾಬಣ್ಣಅವರು ಸಿಎಂ ಭೇಟಿಯಾಗಿದ್ದರು.</p>

  state18, Oct 2020, 3:09 PM

  'ಭಾರೀ ಅಂತರದಲ್ಲಿ ಉಪ ಚುನಾವಣೆ ಗೆಲುವು : ಬಿಜೆಪಿ ಸತತ ಯತ್ನದಲ್ಲಿದೆ'

  ಲಾಕ್‌ ಡೌನ್ ಬಳಿಕ ಮೊದಲ ಬಾರಿಗೆ ಸಿಎಂ ಬಿ ಎಸ್ ಯಡಿಯೂರಪ್ಪ ಸ್ವ ಕ್ಷೇತ್ರ ಶಿಕಾರಿಪುರಕ್ಕೆ ತೆರಳಿದ್ದಾರೆ. ಇಲ್ಲಿ ಮೂರು ದಿನಗಳ ಕಾಲ ನೆಲೆಸಲಿರುವ ಬಿಎಸ್‌ವೈ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ. 

 • <p>H D Devegowda&nbsp;</p>

  Karnataka Districts11, Oct 2020, 12:36 PM

  'ಕನಿಕರವೇ ಇಲ್ಲದ ಸಿಎಂ ರಾಜ್ಯಕ್ಕೇ ಭಾರ'

  ಜನರ ಸಂಕಷ್ಟವನ್ನು ಅಂಕಿ-ಅಂಶಗಳ ಆಧಾರದಲ್ಲಿ ನೋಡುವ ಮುನ್ನ ಹೃದಯದ ಕಣ್ಣಿನಿಂದ ನೋಡಬೇಕು ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದ್ದಾರೆ 

 • <p>BSY</p>

  CRIME11, Sep 2020, 8:05 AM

  ಇನ್ನೂ ಹಲವರ ಬಣ್ಣ ಬಯಲಾಗಲಿದೆ : ಸಿಎಂ ವಾರ್ನಿಂಗ್‌!

  ರಾಜ್ಯದಲ್ಲಿ ಡ್ರಗ್ ಮಾಫಿಯಾ ಸಾಕಷ್ಟು ಸದ್ದು ಮಾಡುತ್ತಿದ್ದು, ಈ ಬಗ್ಗೆ ಆಳ ತನಿಖೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಾರ್ನಿಂಗ್ ಕೊಟ್ಟಿದ್ದಾರೆ. 

 • undefined

  Karnataka Districts20, May 2020, 8:46 AM

  ಕೊರೋನಾ ಹೊಡೆತ: 'ಆರ್ಥಿಕ ಸಂಕಷ್ಟದಿಂದ ಪುಟಿದೇಳುವ ಶಕ್ತಿ ರಾಜ್ಯಕ್ಕಿದೆ'

  ರಾಜ್ಯದ ಆರ್ಥಿಕ ಸ್ಥಿತಿ ಮೊದಲಿನಿಂದಲೂ ಸದೃಢವಾಗಿದೆ. ಕೊರೋನಾದಿಂದ ತಾತ್ಕಾಲಿಕವಾಗಿ ಹಣಕಾಸಿನ ಕೊರತೆಯಾಗಿದ್ದರೂ ಅದರಿಂದ ಪುಟಿದೇಳುವ ಶಕ್ತಿ ರಾಜ್ಯಕ್ಕಿದೆ. ಬಜೆಟ್‌ನಲ್ಲಿ ಘೋಷಿಸಿದ ಎಲ್ಲ ಕಾರ್ಯಕ್ರಮಗಳು ಅನುಷ್ಠಾನಗೊಳ್ಳುತ್ತವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
   

 • BSY

  Politics4, Feb 2020, 10:11 AM

  ಮಂತ್ರಿಗಿರಿಗೆ ಕಲ್ಯಾಣ ಕರ್ನಾಟಕ ಶಾಸಕರ ಪಟ್ಟು

  ಶಾಸಕರ ಭವನದಲ್ಲಿ ಕಲಬುರಗಿ ಜಿಲ್ಲೆ ಸೇಡಂ ಕ್ಷೇತ್ರದ ಶಾಸಕ ರಾಜಕುಮಾರ್‌ ಅವರ ಕೊಠಡಿಯಲ್ಲಿ ನಡೆದ ಸಭೆಯಲ್ಲಿ ಯಾದಗಿರಿ ಜಿಲ್ಲೆ ಸುರಪುರದ ಶಾಸಕ ರಾಜುಗೌಡ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಅಲ್ಲದೆ, ಇತರ ಭಾಗಗಳ ಕೆಲವು ಶಾಸಕರೂ ಉಪಸ್ಥಿತರಿದ್ದರು.

 • undefined

  state31, Oct 2019, 8:02 AM

  'ಟಿಪ್ಪು ಪಠ್ಯ ಕೈಬಿಟ್ಟರೆ ನಾಡಿನ ಜನರಿಗೆ ಮಾಡಿದ ಅವಮಾನ'

  ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ರಾಜ್ಯದಲ್ಲಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಟಿಪ್ಪು ಜಯಂತಿಯನ್ನು ರದ್ದುಗೊಳಿಸಲಾಯಿತು. ಇದೀಗ ಟಿಪ್ಪು ಕುರಿತ ಪಾಠವನ್ನು ಪಠ್ಯದಿಂದ ತೆಗೆದು ಹಾಕಲಾಗುವುದು ಎಂದು ಸಿಎಂ ಹೇಳಿಕೆ ನೀಡಿದ್ದು, ಪ್ರತಿಪಕ್ಷಗಳ ವಿರೋಧಕ್ಕೆ ಕಾರಣವಾಗಿದೆ.