Bs Yediyurapp

(Search results - 2528)

B C Patil

Video Icon

Karnataka Districts3, Dec 2020, 5:09 PM

'ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು'  ಪಾಟೀಲರ ಬಿಸಿ ಹೇಳಿಕೆ!

ರೈತರ ಗದ್ದೆಗೆ ತೆರಳಿ  ಗೊಬ್ಬರ ಹಾಕಿದ್ದ ಕೃಷಿ ಸಚಿವ ಬಿಸಿ ಪಾಟೀಲ್ ಇದೀಗ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವವರು ಹೇಡಿಗಳು.. ಎಂಥದ್ದೆ ಪರಿಸ್ಥಿತಿ ಬಂದರೂ ಇರಬೇಕು..,ಇದ್ದು ಜಯಿಸಬೇಕು ಎಂದು ಹೇಳಿದ್ದಾರೆ. ಮಡಿಕೇರಿಯಲ್ಲಿ ಮಾತನಾಡುತ್ತ, ಆತ್ಮಹತ್ಯೆ ಮಾಡಿಕೊಳ್ಳುವ ರೈತ ಹೇಡಿ.. ಆತ್ಮಹತ್ಯೆ ಮಾಡಿಕೊಳ್ಳುವುದು ಹೇಡಿ ಕೆಲಸ ಎಂದಿದ್ದಾರೆ.

BS Yediyurappa

Video Icon

Politics3, Dec 2020, 4:11 PM

ಭಾನುವಾರವೇ ಸಂಪುಟ ವಿಸ್ತರಣೆ; ಕೊನೆ ತೀರ್ಮಾನಕ್ಕೆ ಬಂದ ಬಿಎಸ್‌ವೈ!

ಡಿಸೆಂಬರ್  6  ರಂದು ಸಚಿವ ಸಂಪುಟ ವಿಸ್ತರಣೆಯಾಗಲಿದೆಯಾ ಎಂಬ ಮಾತು ಜೋರಾಗಿದೆ.  ಮಂತ್ರಿ ಪದವಿಗಾಗಿ ಆಕಾಂಕ್ಷಿಗಳ ಒತ್ತಡ ಹೆಚ್ಚಿದೆ. ಅಧಿವೇಶನ ಆರಂಭಕ್ಕೆ ಮುನ್ನ ಸಂಪುಟ ವಿಸ್ತರಣೆ ಮಾಡಬೇಕು ಎನ್ನುವುದು ಯಡಿಯೂರಪ್ಪ ಪ್ಲಾನ್.. ಹಾಗಾದರೆ ಸಿಎಂ ಬಿಎಸ್ ಯಡಿಯೂರಪ್ಪ ಯಾವ ತೀರ್ಮಾನ ಮಾಡಲಿದ್ದಾರೆ. ಭಾನುವಾರ ಎಲ್ಲ ಪ್ರಶ್ನೆಗೂ ಉತ್ತರ  ಸಿಗಲಿದೆ ಎನ್ನುವುದು ಮೂಲಗಳ ಮಾಹಿತಿ..

Laxman savadi and BS Yediyurappa

Karnataka Districts3, Dec 2020, 2:47 PM

ಸಿಎಂ ಬದಲಾವಣೆ ವಿಚಾರ ಕೇವಲ ಗಾಳಿ ಮಾತು: ಡಿಸಿಎಂ ಸವದಿ

ಮುಖ್ಯಮಂತ್ರಿ ಯಡಿಯೂರಪ್ಪ ಬದಲಾವಣೆ ವಿಚಾರ ಕೇವಲ ಗಾಳಿಮಾತು, ಇಲ್ಲದೆ ಇರೋದಕ್ಕೆ ರೆಕ್ಕೆ ಪುಕ್ಕ ಕಟ್ಟಿಕಾಗೆ ಹಾರಿಸಲಾಗುತ್ತಿದೆ, ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆ ವಿಚಾರದ ಪ್ರಶ್ನೆಯೇ ಇಲ್ಲ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

BSY

Karnataka Districts3, Dec 2020, 12:04 PM

'ಆ ಬಂಧನ ಬಿಡಿಸಿಕೊಂಡು ಬಂದು ಈಗ ಯಡಿಯೂರಪ್ಪನವರ ಜೊತೆ ಸುಖವಾಗಿದ್ದೇನೆ'

ನಾನೀಗ ಯಡಿಯೂರಪ್ಪನವರ ಜೊತೆ ಸುಖವಾಗಿದ್ದೇನೆ. ಅಂದಿನ ದಿನಗಳನ್ನು ನೆನೆದು ಈಗ ಹೇಳಲು ನಾಚಿಕೆ ಆಗುತ್ತದೆ ಎಂದಿದ್ದಾರೆ ಮುಖಂಡರೋರ್ವರು...

BSY

Karnataka Districts3, Dec 2020, 11:36 AM

'ಬಿಎಸ್‌ವೈ ಮತ್ತೆ ಅವರ ನಡುವೆ ಇರೋದು ಲವ್'

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ  ಹಾಗೂ ಅವರ ನಡುವೆ ಇರೋದು ಲವ್ ಎಂದು ಬಿಜೆಪಿ ಸಚಿವರೋರ್ವರು ಹೇಳಿದ್ದಾರೆ.

• undefined

Politics3, Dec 2020, 9:20 AM

ಯಾವ್ ಕಾರಣಕ್ಕೂ ಹೀಗ್ ಮಾಡ್ಬೇಡಿ : BSY ಗೆ ಸಿದ್ದರಾಮಯ್ಯ ಪತ್ರ

ಯಾವ್ ಕಾರಣಕ್ಕೂ ಹೀಗೆ ಮಾಡ್ಬೇಡಿ ಎಂದು ಮಾಜಿ ಸಿಎಂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ.

ಬಿಡದಿಯ ಕರ್ನಾಟಕ ವಿದ್ಯುತ್‌ ನಿಗಮದ ಜಾಗದಲ್ಲಿ ನಿತ್ಯ 600 ಟನ್‌ ತ್ಯಾಜ್ಯವನ್ನು ಸಂಸ್ಕರಿಸಿ 11.5 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದಿಸಲು ಉದ್ದೇಶ

Karnataka Districts3, Dec 2020, 8:15 AM

ತ್ಯಾಜ್ಯ ವಿದ್ಯುತ್‌ ಘಟಕಕ್ಕೆ ಸಿಎಂ ಯಡಿಯೂರಪ್ಪ ಶಂಕು

ಬೆಂಗಳೂರು(ಡಿ.03):  ಕರ್ನಾಟಕ ವಿದ್ಯುತ್‌ ನಿಗಮ ನಿಯಮಿತ (ಕೆಪಿಸಿಎಲ್‌) ಬಿಡದಿಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ 11.5 ಮೆಗಾವ್ಯಾಟ್‌ ವಿದ್ಯುತ್‌ ಸಾಮರ್ಥ್ಯದ ‘ತ್ಯಾಜ್ಯ ವಿದ್ಯುತ್‌ ಉತ್ಪಾದನಾ ಘಟಕ’ಕ್ಕೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಬುಧವಾರ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

• undefined

Karnataka Districts3, Dec 2020, 8:08 AM

ಈಗ ಯಡಿಯೂರಪ್ಪ ನಡವಳಿಕೆ ಬೇರೆಯೇ ಆಗಿದೆ: ವಿಶ್ವನಾಥ್‌ ಕಿಡಿ

ಎಚ್ ವಿಶ್ವನಾಥ್ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ಅವರ ನಡವಳಿಕೆ ಬೇರೆ ಆಗಿದೆ ಎಂದಿದ್ದಾರೆ.

ಇದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರು 2020-2023 ಮತ್ತು ರಾಜ್ಯ ಕಾರ್ಯಕಾರಿಣಿ ವಿಶೇಷ ಆಹ್ವಾನಿತರ ಪಟ್ಟಿ

Video Icon

Politics2, Dec 2020, 5:24 PM

ಯಾರು ಇನ್? ಯಾರು? ಔಟ್? ಪುನಾರಚನೆಯೇ ಫಿಕ್ಸ್  ಎಂದ ಕಟೀಲ್

ಯಾವಾಗ ಬೇಕಾದರೂ ಸಚಿವ ಸಂಪುಟ ಪುನಾರಚನೆ ಆಗಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್  ಸುಳಿವು ಬಿಟ್ಟುಕೊಟ್ಟಿದ್ದಾರೆ. ಮೂಲ ಬಿಜೆಪಿ ವಲಸಿಗ ಬಿಜೆಪಿ ಎಂಬ ಪ್ರಶ್ನೆಯೇ ಇಲ್ಲ.. ನಾಯಕತ್ವ ಬದಲಾವಣೆ ಮಾತೇ ಇಲ್ಲ ಎಂದು  ಹೇಳಿದ್ದಾರೆ. ಕೇಂದ್ರದ ನಾಯಕರೊಂದಿಗೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹೇಳಿದ್ದಾರೆ.

NR Santosh

Politics2, Dec 2020, 3:29 PM

ಸಿಎಂ ಆಪ್ತ ಸಂತೋಷ್ ಆತ್ಮಹತ್ಯೆ ಯತ್ನ ಕೇಸ್: ಹೊಸ ಬಾಂಬ್ ಸಿಡಿಸಿದ ಯತ್ನಾಳ್..!

ಸದಾ ಒಂದಿಲ್ಲೊಂದು ವಿಷಯದ ಮೂಲಕ ಸುದ್ದಿಯಾಗುತ್ತಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.

BSY

Karnataka Districts2, Dec 2020, 2:33 PM

ಸಿಎಂ ಯಡಿಯೂರಪ್ಪ ವಿರುದ್ಧ ಬಿಜೆಪಿ ಶಾಸಕನ ಅಸಮಾಧಾನ

ಕಲಬುರಗಿ ಜಿಲ್ಲೆಗೆ ಒಂದೇ ಒಂದು ಮಂತ್ರಿ ಸ್ಥಾನ ನೀಡಿದ್ದಕ್ಕೆ ಅಸಮಾಧಾನ, ಅಸಮತೋಲನ ಜನರಲ್ಲಿ ಹೆಚ್ಚುತ್ತಿದೆ. ಹಾಗಾಗಿ ಜಿಲ್ಲೆಗೆ ಮಂತ್ರಿ ಸ್ಥಾನ ನೀಡುವಂತೆ ಸಿಎಂ ಬಿ.ಎಸ್‌. ಯಡಿಯೂರಪ್ಪ ಹಾಗೂ ಹೈಕಮಾಂಡ್ ಬಳಿ ಪಕ್ಷದ ಶಾಸಕರು, ಸಂಸದರ ನಿಯೋಗ ತೆಗೆದುಕೊಂಡು ಹೋಗುತ್ತೇವೆ ಎಂದು ಸೇಡಂ ಬಿಜೆಪಿ ಶಾಸಕ ಹಾಗೂ NEKRTC ಅಧ್ಯಕ್ಷ ರಾಜಕುಮಾರ ಪಾಟೀಲ್ ತೇಲ್ಕೂರ ಹೇಳಿದ್ದಾರೆ.

Sriramulu BSY

Karnataka Districts2, Dec 2020, 1:13 PM

'ಸಿಎಂ ಯಡಿಯೂರಪ್ಪ ಹಿಟ್ಲರ್‌ನಂತೆ ತೀರ್ಮಾನ ತೆಗೆದುಕೊಂಡಿದ್ದಾರೆ'

ಕಂಪ್ಲಿ ಬಂದ್‌ ವೇಳೆ ‘ಮುಖ್ಯಮಂತ್ರಿ ಹಿಟ್ಲರ್‌ನಂತೆ ತೀರ್ಮಾನ ತೆಗೆದುಕೊಂಡಿದ್ದಾರೆ’ ಎಂದು ದೂರಿದ ಶಾಸಕ ಜೆ.ಎನ್‌. ಗಣೇಶ್‌ ಹೇಳಿಕೆಯನ್ನು ಖಂಡಿಸಿರುವ ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು, ಶಾಸಕರು ಜವಾಬ್ದಾರಿಯುತವಾಗಿ ಹೇಳಿಕೆ ನೀಡಬೇಕು. ಜಿಲ್ಲೆ ವಿಭಜನೆಯ ಬಗ್ಗೆ ಆಕ್ಷೇಪಣೆ ಇದ್ದರೆ ಸಲ್ಲಿಸಬೇಕೇ ವಿನಃ ತಮಗೆ ತಿಳಿದಂತೆ ಮಾತನಾಡಬಾರದು ಎಂದಿದ್ದಾರೆ.

ಜುಲೈ30ರಂದು ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ  ತಳವಾರ್ ಸಾಬಣ್ಣಅವರು ಸಿಎಂ ಭೇಟಿಯಾಗಿದ್ದರು.

Karnataka Districts2, Dec 2020, 12:35 PM

ಟ್ರಬಲ್ ಶೂಟರ್‌ಗೆ ಬಂಪರ್ ಆಫರ್ : ಸಿಎಂಗೆ ಥ್ಯಾಂಕ್ಸ್ ಎಂದ ಮುಖಂಡ

ಶೀಘ್ರದಲ್ಲೇ ಸಂಪುಟ ವಿಸ್ತರಣೆಯಾಗಲಿದ್ದು ಹಲವು ಮುಖಂಡರಿಂದ  ಸಚಿವ ಸ್ಥಾನಕ್ಕೆ ಬೇಡಿ ಹೆಚ್ಚಾಗಿದೆ. ಇದೇ ವೇಳೆ ಓರ್ವ ಮುಖಂಡಗೆ ಬಂಪರ್ ಆಫರ್ ನೀಡಿದ್ದಾರೆ ಸಿಎಂ

BSY

Karnataka Districts2, Dec 2020, 11:07 AM

ನಾಯಕತ್ವ ಬದಲಾವಣೆ ಚರ್ಚೆ ಮಧ್ಯೆ ಬಿಎಸ್‌ವೈ ಸ್ಥಾನದ ಬಗ್ಗೆ ಭವಿಷ್ಯ ನುಡಿದ ಸ್ವಾಮೀಜಿ..!

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಮುಖ್ಯಮಂತ್ರಿ ಸ್ಥಾನ ಗಟ್ಟಿಯಾಗಿರುತ್ತದೆ ಎಂದು ಗೌರಿಗದ್ದೆಯ ಅವಧೂತ ವಿನಯ್‌ ಗುರೂಜಿ ಭವಿಷ್ಯ ನುಡಿದರು.

Top 10 News

News1, Dec 2020, 5:05 PM

BSYಗೆ ಹೈಕಮಾಂಡ್ ಎಚ್ಚರಿಕೆ, ಕೆಎಲ್ ರಾಹುಲ್ ಹೇಳಿಕೆಗೆ ಭಾರೀ ಟೀಕೆ: ಡಿ.1ರ ಟಾಪ್ 10 ಸುದ್ದಿ!

ಇನ್ನೂ ಎರಡು ದಿನ ಕಾಯಿರಿ ಎಂದು ಹೇಳುತ್ತಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಮತ್ತೆ ಹೈಕಮಾಂಡ್ ಬಿಗ್ ಶಾಕ್ ಕೊಟ್ಟಿದೆ. ಇತ್ತ ಆಸೀಸ್ ಪ್ರವಾಸದಲ್ಲಿ ಕೆಎಲ್ ರಾಹುಲ್ ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಕಾಶಿಯಲ್ಲಿ ಮೋದಿ ದೇವ ದೀಪಾವಳಿಗೆ ಚಾಲನೆ ನೀಡಿದ್ದಾರೆ. ಮೊದಲ ಬಾರಿಗೆ ಬಾಟಾ ಶೋ ಕಂಪನಿ CEO ಆಗಿ ಭಾರತೀಯ ಆಯ್ಕೆ, ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ ನಾಯಕರು ಸೇರಿದಂತೆ ಡಿಸೆಂಬರ್ 1ರ ಟಾಪ್ 10 ಸುದ್ದಿ ವಿವರ ಇಲ್ಲಿದೆ.