Bsy
(Search results - 1069)PoliticsJan 25, 2021, 7:54 PM IST
ಪದೇ ಪದೇ ಖಾತೆ ಬದಲಾವಣೆ; ಇಬ್ಬರು ಪ್ರಮುಖ ಸಚಿವರ ರಾಜೀನಾಮೆ?
ಪದೇ ಪದೇ ಖಾತೆ ಬದಲಾವಣೆಯಿಂದ ಮುನಿಸಿಕೊಂಡಿರುವ ಮಾಧುಸ್ವಾಮಿ ಮತ್ತು ಆನಂದ್ ಸಿಂಗ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ಮಾತು ರಾಜಕಾರಣದ ವಲಯದಿಂದ ಕೇಳಿಬಂದಿದೆ.
Karnataka DistrictsJan 23, 2021, 1:27 PM IST
ಕುಮಾರಸ್ವಾಮಿ ಬೇಡಿಕೆಗೆ ಜೈ ಅಂದ್ರು ಸಿಎಂ : ಭರವಸೆ ನೀಡಿದ BSY
ಕುಮಾರಸ್ವಾಮಿ ಬೇಡಿಕೆಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅಂಕಿತ ನೀಡಿದ್ದಾರೆ. ಅಲ್ಲದೇ ಭರವಸೆ ಈಡೇರಿಸುವ ಬಗ್ಗೆಯೂ ಸಿಎಂ ಮಾತುಕೊಟ್ಟಿದ್ದಾರೆ.
State Govt JobsJan 22, 2021, 10:39 PM IST
ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ಮುಖ್ಯಮಂತ್ರಿ ಯಡಿಯೂರಪ್ಪ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಈ ಹಿಂದೆ ಹೊರಡಿಸಿದ್ದ ಆದೇಶವನ್ನು ಹಿಂಪಡೆಯುವ ಮೂಲಕ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ಕೊಟ್ಟಿದ್ದಾರೆ.
PoliticsJan 22, 2021, 7:25 PM IST
ಭುಗಿಲೆದ್ದ ಖಾತೆ ಅಸಮಾಧಾನ: ಸಿಎಂ ಕೊಟ್ಟ ಈ ಒಂದು ಭರವಸೆಯಿಂದ ಶಂಕರ್ ಕೂಲ್
ಮತ್ತೆ ಖಾತೆ ಬದಲಾವಣೆ ಮಾಡಿದ್ದಕ್ಕೆ ಅಸಮಾಧಾನಗೊಂಡಿದ್ದ ಸಚಿವ ಆರ್.ಶಂಕರ್, ಮುಖ್ಯಮಂತ್ರಿ ಭೇಟಿ ಬಳಿಕ ಕೂಲ್ ಆಗಿದ್ದಾರೆ.
PoliticsJan 22, 2021, 2:52 PM IST
'ಮೊದಲೇ ಹೇಳಿದ್ದೆ ನೀವೆಲ್ಲ ರಾಜಕೀಯ ಸಮಾಧಿ ಆಗ್ತೀರೆಂದು..ಈಗ ಯೂಸ್ ಅಂಡ್ ಥ್ರೋ'
ಖಾತೆ ಹಂಚಿಕೆ ಬಗ್ಗೆ ಬಿಜೆಪಿ ಸಚಿವರ ಅಸಮಾಧಾನದ ಬಗ್ಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೂತನ ಸಚಿವರ ಕಾಲೆಳೆದಿದ್ದಾರೆ.
PoliticsJan 22, 2021, 2:32 PM IST
ಅಸಮಾಧಾನ ಸ್ಫೋಟ: ಮತ್ತೆ ಸಚಿವರ ಖಾತೆ ಬದಲಿಸಿದ ಸಿಎಂ
ರಾಜ್ಯ ಸಚಿವ ಸಂಪುಟದಲ್ಲಿ ಹಂಚಿಕೆಯಾದ ಕೆಲವು ಖಾತೆಗಳನ್ನ ಮರುಹಂಚಿಕೆ ಮಾಡಿ ಗುರುವಾರ ಸರ್ಕಾರ ಆದೇಶ ಹೊರಡಿಸಿತ್ತು. ಆದ್ರೆ, ಹಂಚಿಕೆಯಾದ ಖಾತೆಯಲ್ಲಿ ಮರು ಹಂಚಿಕೆ ಮಾಡಲಾಗಿದ್ದು, ಕೆಲ ಸಚಿವರ ಖಾತೆಗಳು ಹೀಗಿವೆ
PoliticsJan 21, 2021, 7:43 PM IST
ರಾಜೀನಾಮೆ ವರೆಗೂ ಹೋಗಿ ಕೂಲ್ ಆದ ಸಚಿವ ಮಾಧುಸ್ವಾಮಿ..!
ಜೆ.ಸಿ. ಮಾಧುಸ್ವಾಮಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಹಂತಕ್ಕೆ ಹೋಗಿ ಇದೀಗ ಕೂಲ್ ಆಗಿದ್ದಾರೆ. ಇನ್ನು ಮಾಧುಸ್ವಾಮಿ ಪ್ರತಿಕ್ರಿಯೆ ಹೀಗಿದೆ
PoliticsJan 21, 2021, 3:45 PM IST
ಈ ಖಾತೆ ನಾನೇನು ಮಾಡಲಿ? ಬೇಡವೇ ಬೇಡ ಎಂದ ಸಚಿವ
ಖಾತೆ ಹಂಚಿಕೆ ಬೆನ್ನಲ್ಲೇ ಅಸಮಾಧಾನದ ಸಿಡಿಗುಂಡು ಸ್ಫೋಟಗೊಂಡಿದೆ. ಬೇಡವಾದ ಖಾತೆ ಕೊಟ್ಟಿದ್ದಕ್ಕೆ ನೂತನ ಸಚಿವ ಮುನಿಸಿಕೊಂಡಿದ್ದಾರೆ.
Karnataka DistrictsJan 21, 2021, 9:40 AM IST
ಜೆಡಿಎಸ್ ಮುಖಂಡಗೆ ಬಿಜೆಪಿಗೆ ಆಹ್ವಾನ : BSY ವಿರುದ್ಧ ವಿಶ್ವನಾಥ್ ಕಿಡಿ
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ ಎಚ್. ವಿಶ್ವನಾಥ್. ಅಲ್ಲದೇ ಜೆಡಿಎಸ್ ಮುಖಂಡರನ್ನು ಅವರು ಬಿಜೆಪಿ ಆಹ್ವಾನಿಸಿದ್ದಾರೆ.
PoliticsJan 19, 2021, 10:04 PM IST
ನೂತನ ಸಚಿವರ ಖಾತೆ ಹಂಚಿಕೆಗೆ ಮುಹೂರ್ತ ಫಿಕ್ಸ್ ಮಾಡಿದ ಸಿಎಂ...!
ನೂತನ ಸಚಿವರ ಖಾತೆ ಹಂಚಿಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮುಹೂರ್ತ ಫಿಕ್ಸ್ ಮಾಡಿದ್ದು, ಯಾರಿಗೆ ಯಾವ ಖಾತೆ ಸಿಗಲಿದೆ ಎನ್ನುವ ಕುತೂಹಲ ಮೂಡಿಸಿದೆ.
PoliticsJan 18, 2021, 6:56 PM IST
ನೂತನ ಸಚಿವರಿಗೆ ಖಾತೆ ಹಂಚಿಕೆ ಬಗ್ಗೆ ಸ್ಪಷ್ಟನೆ ಕೊಟ್ಟ ಸಿಎಂ ಬಿಎಸ್ವೈ
ಯಾರಿಗೆ ಯಾವ ಖಾತೆ ಕೊಡಬೇಕು..? ಹಾಲಿ ಸಚಿವರ ಖಾತೆಯಲ್ಲಿ ಬದಲಾವಣೆ ಮಾಡಬೇಕಾ ಎನ್ನುವ ಚಿಂತನೆಯನ್ನು ಸಿಎಂ ನಡೆಸಿದ್ದಾರೆ. ಇನ್ನು ನೂತನ ಸಚಿವರಿಗೆ ಖಾತೆ ಹಂಚಿಕೆ ಬಗ್ಗೆ ಸಿಎಂ ಪ್ರತಿಕ್ರಿಯೆ ಕೊಟ್ಟಿದ್ದಾರೆ.
PoliticsJan 18, 2021, 3:23 PM IST
'ಶಾ ಬಿಜೆಪಿ ಸರ್ಕಾರ ಇರುತ್ತೆ ಅಂದಿದ್ರು, ಆದ್ರೆ ಯಡಿಯೂರಪ್ಪ CM ಆಗಿರ್ತಾರೆ ಅಂದಿಲ್ಲ'
ಬಿಜೆಪಿ ವರಿಷ್ಠರು ಏನೇ ಎಚ್ಚರಿಕೆ ಕೊಟ್ಟರೂ ಬಸನಗೌಡ ಪಾಟೀಲ್ ಯತ್ನಾಳ್ ಮಾತ್ರ ಅದ್ಯಾವುದನ್ನು ಕೇರ್ ಮಾಡದೇ ಸಿಎಂ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ಮುಂದುವರಿಸಿದ್ದಾರೆ.
PoliticsJan 17, 2021, 3:26 PM IST
ಮಾಜಿ ಗುರು ಸಿದ್ದರಾಮಯ್ಯಗೆ ತಿರುಗೇಟು ಕೊಟ್ಟ ಸಚಿವ ಸುಧಾಕರ್..!
ಮಾಜಿ ಮುಖ್ಯಮಂತ್ರಿಗಳಾದ ಎಚ್ಡಿ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯನವರ ವಿರುದ್ಧ ಸಚಿವ ಸುಧಾಕರ್ ತಿರುಗೇಟು ನೀಡಿದ್ದಾರೆ.
PoliticsJan 15, 2021, 7:32 PM IST
ಯತ್ನಾಳ್ಗೆ ಬಿಗ್ ಶಾಕ್ ಕೊಟ್ಟ ಬಿಎಸ್ವೈ, ನನಗೇನಾದ್ರೂ ಆದ್ರೆ ಸರ್ಕಾರವೇ ಹೊಣೆ ಎಂದ ಶಾಸಕ
ಸಚಿವ ಸ್ಥಾನ ಸಿಗಲಿಲ್ಲವೆಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ವಿರುದ್ಧ ಸಿಡಿ ಬಾಂಬ್ ಸಿಡಿಸಿದ್ದ ಬಸನಗೌಡ ಪಾಟೀಲ್ ಯತ್ನಾಳ್ಗೆ ಇದೀಗ ಬಿಎಸ್ವೈ ಬಿಗ್ ಶಾಕ್ ಕೊಟ್ಟಿದ್ದಾರೆ.
PoliticsJan 15, 2021, 4:37 PM IST
'ಸಿ.ಡಿ. ಬರಲಿ, ಯಾರು ಯಾವ ಪಾತ್ರ ಮಾಡಿದ್ದಾರೋ ನೋಡೋಣ'
ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬಸನಗೌಡ ಪಾಟೀಲ್ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಸಿಡಿ ಬಾಂಬ್ ಸ್ಫೋಟಿಸಿದ್ದಾರೆ. ಇನ್ನು ಈ ಬಗ್ಗೆ ಕಾಂಗ್ರೆಸ್ ನಾಯಕ ಪ್ರತಿಕ್ರಿಯಿಸಿದ್ದು ಹೀಗೆ.