Buffer Zone  

(Search results - 6)
 • kudachi

  Coronavirus Karnataka8, Apr 2020, 12:41 PM

  ಕೊರೋನಾ ಭೀತಿ: ಬಫರ್‌ ಝೋನ್‌ ಇದ್ದರೂ ಕುಡಚಿ ಮಹಿಳೆ ಅಥಣಿಯಲ್ಲಿ ಪ್ರತ್ಯಕ್ಷ!

  ಬೆಳಗಾವಿ ಜಿಲ್ಲೆಯ ಕುಡಚಿಯಲ್ಲಿ ನಾಲ್ಕು ಕೊರೋನಾ ಪ್ರಕರಣ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಇಡೀ ಪಟ್ಟಣವನ್ನೇ ಬಫರ್‌ ಝೋನ್‌ ಆದೇಶ ಮಾಡಿದ್ದರೂ ಅಲ್ಲಿಂದ ಓರ್ವ ಗರ್ಭಿಣಿ ಅಥಣಿ ಸರ್ಕಾರಿ ದವಾಖಾನೆಯಲ್ಲಿ ಪ್ರತ್ಯಕ್ಷವಾಗಿದ್ದು ಎಲ್ಲರಲ್ಲಿ ಆಶ್ಚರ್ಯ ಮೂಡಿಸಿದೆ.
   

 • Karnataka Districts20, Mar 2020, 12:37 PM

  ಕಲಬುರಗಿ ಆಯ್ತು, ಈಗ ಮಡಿಕೇರಿಯಲ್ಲೂ ಬಫರ್ ಜೋನ್..!

  ಮಡಿಕೇರಿಯಲ್ಲಿ ಕೊರೋನಾ ವೈರಸ್ ಪ್ರಕರಣ ದೃಢಪಟ್ಟಿದ್ದು ವ್ಯಕ್ತಿ ವಾಸವಿದ್ದ ಸ್ಥಳದಿಂದ 500 ಮೀಟರ್ ವ್ಯಾಪ್ತಿಯಲ್ಲಿ ಬಫರ್ ಜೋನ್ ಎಂದು ಪರಿಗಣಿಸಲಾಗಿದೆ. ಹಾಗೆಯೇ ಗ್ರಾಮದ 306 ಜನರ ಮೇಲೆ ನಿಗಾ ಇರಿಸಲಾಗಿದೆ.

 • NEWS24, Jul 2019, 8:30 AM

  ಅರ್ಕಾವತಿ ಹಾಗೂ ಕುಮುದ್ವತಿಗೆ ಬಫರ್ ಜೋನ್

  ಅರ್ಕಾವತಿ ಮತ್ತು ಕುಮುದ್ವತಿ ನದಿ ವ್ಯಾಪ್ತಿಗೆ ಬಫರ್‌ ಜೋನ್‌ ನಿಗದಿಪಡಿಸಿ ನಗರಾಭಿವೃದ್ಧಿ ಇಲಾಖೆ ಆದೇಶಿಸಿದೆ.  ಅರ್ಕಾವತಿ ಮತ್ತು ಕುಮುದ್ವತಿ ನದಿ ವ್ಯಾಪ್ತಿಗೆ ಬಫರ್‌ ಜೋನ್‌ ನಿಗದಿಪಡಿಸಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.

 • supreme court

  NEWS6, Mar 2019, 10:01 AM

  ಬಫರ್‌ಜೋನ್‌ ಕುರಿತು ಎನ್‌ಜಿಟಿ ಆದೇಶ ರದ್ದುಪಡಿಸಿದ ಸುಪ್ರೀಂಕೋರ್ಟ್

  ಕೆರೆ ಬದಿಯಿಂದ 75 ಮೀಟರ್‌ ಮತ್ತು ರಾಜಕಾಲುವೆ, ಪ್ರಾಥಮಿಕ ಕಾಲುವೆ, ದ್ವಿತೀಯ ಮತ್ತು ತೃತೀಯ ಕಾಲುವೆಗಳ ಬದಿಯಿಂದ ಕ್ರಮವಾಗಿ 50 ಮೀ., 35 ಮೀ. ಮತ್ತು 25 ಮೀ. ಬಫರ್‌ಜೋನ್‌ ಹಸಿರು ವಲಯ ಎಂದು ಗುರು​ತಿಸಿದ್ದ ಹಸಿರು ನ್ಯಾಯಾಧಿಕರಣದ ಆದೇಶವನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ.

 • Ram Mandir hearing today in supreme court

  NEWS9, Jan 2019, 3:27 PM

  ಕರ್ನಾಟಕ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್ ಗರಂ : ತೀವ್ರ ತರಾಟೆ

  ಸುಪ್ರೀಂಕೋರ್ಟ್ ಕೆರೆ ಮತ್ತು ಕಾಲುವೆಗಳ ಬಫರ್ ಜೋನ್ ನಿಗದಿಪಡಿಸಿ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಮತ್ತು ಮಂತ್ರಿಟೆಕ್ ಜೋನ್ ಸೇರಿ ದಂತೆ ಹತ್ತಾರು ಬಿಲ್ಡರ್‌ಗಳು ಸಲ್ಲಿಸಿದ್ದ ಅರ್ಜಿಯ ಅಂತಿಮ ವಿಚಾರಣೆ ನಡೆಸಿ ಕರ್ನಾಟಕ ಸರ್ಕಾರವನ್ನು ತೀವ್ರ ತರಾಟೆಗೆ  ತೆಗೆದುಕೊಂಡಿದೆ.

 • BENGALURU8, Jan 2019, 11:17 AM

  ಕೆರೆಗಳಿಗೆ ಬಫರ್ ಜೋನ್ ನಿಗದಿ-ಬೆಂಗಳೂರು ಪ್ರತಿಷ್ಠಾನ ಬೆಂಬಲಿಸಿ : ಆರ್ ಸಿ

  ಕರ್ನಾಟಕ ಸರ್ಕಾರ ಮತ್ತು ದೊಡ್ಡ ಬಿಲ್ಡರ್‌ಗಳ ವಿರುದ್ಧ ನಮ್ಮ ಬೆಂಗಳೂರು ಪ್ರತಿಷ್ಠಾನವು ಬೆಂಗಳೂರಿನ ಉಳಿವಿಗಾಗಿ ನಡೆಸುತ್ತಿರುವ ಹೋರಾಟಕ್ಕೆ ನಾಗರಿಕ ಸಮಾಜ ಬೆಂಬಲವಾಗಿ ನಿಲ್ಲಬೇಕು ಎಂದು ರಾಜೀವ್ ಚಂದ್ರಶೇಖರ್ ಕೋರಿದ್ದಾರೆ.