Bulbul
(Search results - 6)India10, Nov 2019, 11:20 AM IST
ಬುಲ್ ಬುಲ್ ರೌದ್ರಾವತಾರ: ಓರ್ವನ ಸಾವು, ತಗ್ಗು ಪ್ರದೇಶಗಳು ಮುಳುಗಡೆ
ನಿರೀಕ್ಷೆಯಂತೆ ಬುಲ್ಬುಲ್ ಚಂಡ ಮಾರುತ ಶನಿವಾರ ಪಶ್ಚಿಮ ಬಂಗಾಳ ಹಾಗೂ ಒಡಿಶಾಗೆ ಅಪ್ಪಳಿಸಿದ್ದು, ಓರ್ವನನ್ನು ಬಲಿ ಪಡೆದುಕೊಂಡಿದೆ. ಭಾರೀ ಮಳೆ ಹಾಗೂ ಗಾಳಿಯ ರೌದ್ರಾವತಾರದಿಂದಾಗಿ ತಗ್ಗು ಪ್ರದೇಶಗಳು ಮುಳುಗಡೆಯಾಗಿದ್ದು, ಒಡಿಶಾದಲ್ಲಿ ಮೂರು ಸಾವಿರ ಮಂದಿಯನ್ನು ಸ್ಥಳಾಂತರಿಸಲಾಗಿದೆ.
India9, Nov 2019, 11:41 AM IST
ಕರಾವಳಿಗೆ ಬುಲ್ ಬುಲ್ ದಾಳಿ: ಒಡಿಶಾ, ಪ.ಬಂಗಾಳದಲ್ಲಿ ಅಲರ್ಟ್
ಭಾರತದ ಪೂರ್ವ ಕರಾವಳಿಯಲ್ಲಿ ಆತಂಕ ಸೃಷ್ಟಿಸಿರುವ ‘ಬುಲ್ ಬುಲ್’ ಚಂಡಮಾರುತ ಶನಿವಾರ ಪಶ್ಚಿಮ ಬಂಗಾಳ ಹಾಗೂ ಒಡಿ ಶಾಗೆ ಅಪ್ಪಳಿಸಲಿದೆ. ಶುಕ್ರವಾರ ದಿಂದಲೇ ಎರಡೂ ರಾಜ್ಯಗಳಲ್ಲಿ ಭಾರೀ ಗಾಳಿ ಸಹಿತ ಮಳೆಯಾ ಗುತ್ತಿದ್ದು, ಶನಿವಾರ 135 ಕಿ.ಮಿ ವೇಗದ ಗಾಳಿ ಜತೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
India8, Nov 2019, 11:12 AM IST
ಬುಲ್ ಬುಲ್ ಚಂಡಮಾರುತ: ಈ ವರ್ಷದಲ್ಲಿ 7 ನೇ ದಾಳಿ!
ಇತ್ತ ಅರಬೀಸಮುದ್ರದಲ್ಲಿ ಎದ್ದಿದ್ದ ಮಹಾ ಚಂಡಮಾರುತ ತಣ್ಣಗಾಯಿತು ಎನ್ನುವಾಗಲೇ ಅತ್ತ ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿದ್ದು, ಅದು ಮುಂದಿನ ಎರಡು ದಿನಗಳಲ್ಲಿ ಚಂಡಮಾರುತವಾಗಿ ಬದಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
state8, Nov 2019, 8:54 AM IST
ಚಂಡಮಾರುತ ಪ್ರಭಾವ : ಮತ್ತೆ ಮೂರು ದಿನ ರಾಜ್ಯದಲ್ಲಿ ಮಳೆ
‘ಬುಲ್ ಬುಲ್’ ಚಂಡಮಾರುತದ ಪ್ರಭಾವದಿಂದ ರಾಜ್ಯದ ಕೆಲವೆಡೆ ಮುಂದಿನ 3 ದಿನ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
22, Nov 2017, 3:21 PM IST
15, Jun 2017, 4:31 PM IST