Bus Accident
(Search results - 84)CRIMEJan 3, 2021, 4:02 PM IST
ಮದುವೆ ದಿಬ್ಬಣ ಹೊರಟಿದ್ದ ಕೊಡಗಿನ ಬಸ್ ಕೇರಳದಲ್ಲಿ ಅಪಘಾತ
ಕೊಡಗಿನಿಂದ ಹೊರಟ ಮದುವೆ ದಿಬ್ಬಣದ ಬಸ್ ಕೇರಳದಲ್ಲಿ ಅಪಘಾತ | ಮಗುಚಿ ಬಿದ್ದ ಮದುವೆ ಬಸ್
Karnataka DistrictsDec 6, 2020, 11:32 AM IST
ಹಿರಿಯೂರು ಬಳಿ ಸಾರಿಗೆ ಬಸ್ ಪಲ್ಟಿ: ಇಬ್ಬರ ಸಾವು
ಸಾರಿಗೆ ಬಸ್ಸೊಂದು ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಹಿರಿಯೂರು ಪಟ್ಟಣ ಬಳಿ ನಡೆದ ಘಟನೆ ಇಂದು(ಭಾನುವಾರ) ನಡೆದಿದೆ. ಯಾದಗಿರಿ ಮೂಲದ ಐಶ್ವರ್ಯ(12) ಹಾಗೂ ಮತ್ತೊಬ್ಬರ ಗುರುತು ಪತ್ತೆಯಾಗಿಲ್ಲ.
Karnataka DistrictsDec 6, 2020, 10:52 AM IST
ಅಂಕೋಲಾ: ನಿಂತ ಲಾರಿಗೆ ಬಸ್ ಡಿಕ್ಕಿ, ಇಬ್ಬರ ಸಾವು
ನಿಂತ ಲಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 63ರ ಮಾಸ್ತಿಕಟ್ಟಾ ಬಳಿ ಶನಿವಾರ ಬೆಳಗ್ಗೆ ನಡೆದಿದೆ.
Karnataka DistrictsNov 21, 2020, 7:24 AM IST
ಕೊಪ್ಪಳ: ಹೋಳಿಗೆ ಊಟಕ್ಕೆ ಹೊರಟವರು ಮಸಣಕ್ಕೆ, ಒಬ್ಬನ ಉಳಿಸಲು ಹೋಗಿ ನಾಲ್ವರ ಬಲಿ!
ಕುಕನೂರು ತಾಲೂಕು ನಿಟ್ಟಾಲಿ ಗ್ರಾಮದ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 367ರಲ್ಲಿ ಬೈಕ್ ಅಡ್ಡ ಬಂದಿದ್ದರಿಂದ ಮಿನಿಬಸ್ಸು ಗುಂಡಿಗೆ ಬಿದ್ದು ನಾಲ್ವರು ಮೃತಪಟ್ಟಿರುವ ಘಟನೆ ಶುಕ್ರವಾರ ಸಂಭವಿಸಿದ್ದು, ಬೀಗರ ಮನೆಗೆ ಹೋಳಿಗೆ ಊಟಕ್ಕೆ ಹೋದವರು ಮಸಣ ಸೇರಿದಂತಾಗಿದೆ.
Karnataka DistrictsSep 20, 2020, 10:17 PM IST
ಚಿಕ್ಕಬಳ್ಳಾಪುರ; ನಿಯಂತ್ರಣ ತಪ್ಪಿದ ಖಾಸಗಿ ಬಸ್, ಭಾರೀ ಅಪಾಯದಿಂದ ಬಚಾವ್!
ನಿಯಂತ್ರಣ ತಪ್ಪಿದ ಖಾಸಗಿ ಬಸ್ ಕಟ್ಟೆ ಮೇಲೆ ನಿಂತಿದ್ದು ಭಾರೀ ಅಪಾಯದಿಂದ ಪ್ರಯಾಣಿಕರು ಪಾರಾಗಿದ್ದಾರೆ. ಬಸ್ ನಲ್ಲಿ ಮೂವತ್ತಕ್ಕೂ ಅಧಿಕ ಪ್ರಯಾಣಿಕರಿದ್ದರು.
stateSep 7, 2020, 8:19 AM IST
ಬೈಕ್ಗೆ ಗುದ್ದಿ ಬಸ್ ನಿಲ್ದಾಣಕ್ಕೆ ನುಗ್ಗಿದ ಬಸ್: ಓರ್ವ ಸಾವು
ಖಾಸಗಿ ಬಸ್ವೊಂದು ನಿಲ್ದಾಣ ಬಳಿ ನಿಂತಿದ್ದ ಪ್ರಯಾಣಿಕರಿಗೆ ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕನೊಬ್ಬ ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ಎಂಟನೇ ಮೈಲಿ ಸಮೀಪ ಭಾನುವಾರ ರಾತ್ರಿ ಸಂಭವಿಸಿದೆ.
Karnataka DistrictsMay 3, 2020, 6:34 PM IST
ಕಾರ್ಮಿಕರನ್ನು ಬಿಟ್ಟು ವಾಪಸ್ ಆಗುತ್ತಿದ್ದ ಬಸ್ ಅಪಘಾತ: ಮಾನವೀಯತೆ ಮೆರೆದ ಡಿಸಿಎಂ
ಬೆಂಗಳೂರಿನಲ್ಲಿ ಕಾರ್ಮಿಕರನ್ನು ಬಾಗಲಕೋಟೆಗೆ ಬಿಟ್ಟು ವಾಪಸ್ ಆಗಮಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ವೊಂದು ಅಪಘಾತಕ್ಕಿಡಾಗಿರುವ ಘಟನೆ ಸಂಭವಿಸಿದೆ.
Karnataka DistrictsMar 1, 2020, 2:10 PM IST
ಲಾರಿ-ಬಸ್ ಡಿಕ್ಕಿ, ಇಬ್ಬರು ಸಾವು, 10 ಜನಕ್ಕೆ ಗಾಯ
ಬಸ್ ಹಾಗೂ ಲಾರಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಲಾರಿ ಹಾಗೂ ಬಸ್ ಡಿಕ್ಕಿಯಾಗಿ ಎರಡೂ ವಾಹನಗಳು ಹಳ್ಳಕ್ಕೆ ಉರುಳಿವೆ. ಘಟನೆಯಲ್ಲಿ 10 ಜನ ಗಾಯಗೊಂಡಿದ್ದಾರೆ.
Karnataka DistrictsFeb 28, 2020, 7:22 AM IST
ಧಾರವಾಡ: ಚಿಗರಿ ಮುಖಾಮುಖಿ ಡಿಕ್ಕಿ, ಗಾಬರಿಯಾದ ಜನತೆ
ಇಲ್ಲಿನ ನವಲೂರು ಬಳಿ ಚಿಗರಿ ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪ್ರಕರಣ ಗುರುವಾರ ಮಧ್ಯಾಹ್ನ ನಡೆದಿದೆ.
Karnataka DistrictsFeb 18, 2020, 2:45 PM IST
ಚಿತ್ರದುರ್ಗ ಡಿಸಿ ಪ್ರಿಯಾ ಕಾರಿಗೆ KSRTC ಬಸ್ ಡಿಕ್ಕಿ
ಚಿತ್ರದುರ್ಗ ಜಿಲ್ಲಾಧಿಕಾರಿ ಕಾರು ಹಾಗೂ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿದೆ. ಬಸ್ ಮುಂಭಾಗ ಹಾನಿಯಾಗಿದ್ದು, ಡಿಸಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.
Karnataka DistrictsFeb 17, 2020, 10:20 AM IST
ಶಿರಾಡಿ ಘಾಟ್ನಲ್ಲಿ ಸ್ಟೇರಿಂಗ್ ತುಂಡಾಗಿ ಮಗುಚಿದ ಮದುವೆ ಬಸ್
ಉಪ್ಪಿನಂಗಡಿಯ ಪೊಲೀಸ್ ಠಾಣಾ ವ್ಯಾಪ್ತಿಯ ಶಿರಾಡಿ ಗ್ರಾಮದ ಕೊಡ್ಯಕಲ್ಲು ಎಂಬಲ್ಲಿ ಮಿನಿ ಬಸ್ಸೊಂದು ಹೆದ್ದಾರಿ ಬದಿಗೆ ಮಗುಚಿ ಬಿದ್ದು, ಬಸ್ನಲ್ಲಿದ್ದ 12 ಮಂದಿ ಗಾಯಗೊಂಡ ಘಟನೆ ಭಾನುವಾರ ಸಂಭವಿಸಿದೆ.
Karnataka DistrictsFeb 17, 2020, 8:02 AM IST
3 ಪಲ್ಟಿ ಹೊಡೆದ ಬಸ್: 50 ಜನಕ್ಕೆ ಗಾಯ, ನಾಲ್ವರ ಸ್ಥಿತಿ ಗಂಭೀರ
ಬಸ್ಸೊಂದು ಮತ್ತೊಂದು ಬಸ್ಗೆ ಡಿಕ್ಕಿ ಹೊಡೆದ ಘಟನೆ ಬಂಟ್ವಾಳದ ಬೆಂಜನಪದವು ಸಮೀಪದ ಕಲ್ಪನೆ ತಿರುವಿನಲ್ಲಿ ಭಾನುವಾರ ನಡೆದಿದ್ದು, 50ಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ. ಗಾಯಾಳುಗಳ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, 50 ಜನ ಗಾಯಗೊಂಡಿದ್ದಾರೆ.
Karnataka DistrictsJan 30, 2020, 4:07 PM IST
KSRTC ಬಸ್ ಸರಣಿ ಅಪಘಾತ : ಮೂವರು ಸ್ಥಳದಲ್ಲೇ ಸಾವು
ಸಾರಿಗೆ ಬಸ್ ಹಾಗೂ ಗೂಡ್ಸ್ ವಾಹನ,ಟಾಟಾ ಮ್ಯಾಜಿಕ್ ವಾಹನದ ನಡುವೆ ಸರಣಿ ಅಪಘಾತವಾಗಿದೆ. ಬೆಂಗಳೂರು - ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ.
Karnataka DistrictsJan 11, 2020, 10:54 AM IST
KSRTC ಬಸ್, ಕ್ಯಾಂಟರ್, ಕಾರು ನಡುವೆ ಸರಣಿ ಅಪಘಾತ
ಕೆಎಸ್ಆರ್ಟಿಸಿ ಬಸ್, ಕಾರು, ಕ್ಯಾಂಟರ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ಈ ಅಪಘಾತಕ್ಕೆ ಬಸ್ ಚಾಲಕನ ನಿರ್ಲಕ್ಷ್ಯ ಕಾರಣ ಎನ್ನಲಾಗಿದೆ.
Karnataka DistrictsJan 11, 2020, 8:22 AM IST
ಬಸ್ ಅಪಘಾತ: ಕಾಸರಗೋಡಿನ ಚೆಂಡೆ ಕಲಾವಿದರಿಗೆ ಗಾಯ
ಮಿನಿ ಬಸ್ ಇನೋವಾ ಕಾರಿಗೆ ಡಿಕ್ಕಿ ಹೊಡೆದು ಉರುಳಿ ಬಿದ್ದ ಘಟನೆ ಮದ್ದೂರಿನಲ್ಲಿ ನಡೆದಿದೆ. ಘಟನೆಯಲ್ಲಿ ಕಾಸರಗೋಡಿನ ಏಳು ಮಂದಿ ಚೆಂಡೆ ಕಲಾವಿದರು ಗಾಯಗೊಂಡಿದ್ದಾರೆ.