Bus Tragedy
(Search results - 11)NEWSJun 14, 2019, 12:51 PM IST
ಮಂಡ್ಯ ಬಸ್ ದುರಂತ ಪರಿಹಾರ : ನನ್ನಿಂದ ಎಂದ ಮಾಜಿ ಸಂಸದ
ಸುಮಲತಾ ಅಂಬರೀಶ್ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ವಾರ್ ನಡೆಯುತ್ತಿದ್ದು ಇದಕ್ಕೆ ಶಿವರಾಮೇಗೌಡ ಎಂಟ್ರಿಯಾಗಿದ್ದಾರೆ. ಈಗ ಎಲ್ಲಾ ಆಗಿದ್ದು ನನ್ನಿಂದಲೇ ಎನ್ನುತ್ತಿದ್ದಾರೆ.
NEWSJun 13, 2019, 12:01 PM IST
ಮಂಡ್ಯ ಬಸ್ ದುರಂತಕ್ಕೆ ಕೇಂದ್ರ ಪರಿಹಾರ: ಸುಮಲತಾಗೆ JDS ಸವಾಲ್
ಮಂಡ್ಯದಲ್ಲಿ ಕಳೆದ ವರ್ಷ ಸಂಭವಿಸಿದ್ದ ಬಸ್ ದುರಂತದ ಕುಟುಂಬಗಳಿಗೆ ಕೇಂದ್ರದಿಂದ ಪರಿಹಾರ ಘೋಷಣೆ ಮಾಡಲಾಗಿದೆ. ಆದರೆ ಇದೆ ವಿಚಾರವಾಗಿ ಮಂಡ್ಯ ನೂತನ ಸಂಸದೆ ಸುಮಲತಾ ಅಂಬರಿಶ್ ಅವರಿಗೆ ಜೆಡಿಎಸ್ ನಾಯಕರು ಸವಾಲು ಹಾಕಿದ್ದಾರೆ.
NEWSJun 11, 2019, 11:08 PM IST
ಮಂಡ್ಯ ಬಸ್ ದುರಂತ ಸಂತ್ರಸ್ತರಿಗೆ ಕೇಂದ್ರದಿಂದ 2 ಲಕ್ಷ ರೂ. ಪರಿಹಾರ: ಮೋದಿಗೆ HDK ಧನ್ಯವಾದ
30 ಜನರನ್ನು ಬಲಿ ಪಡೆದಿದ್ದ ಮಂಡ್ಯ ಬಸ್ ದುರಂತದ ಸಂತ್ರಸ್ತರಿಗೆ ಕೇಂದ್ರ ಸರಕಾರ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಣೆ ಮಾಡಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಈ ವಿಚಾರವನ್ನು ಟ್ವಿಟರ್ ಮೂಲಕ ಹಂಚಿಕೊಂಡಿದ್ದು ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ಅರ್ಪಿಸಿದ್ದಾರೆ.
stateDec 20, 2018, 8:56 AM IST
ವಿಸಿ ನಾಲೆ ಬಳಿ ಮತ್ತೊಂದು ಅಪಘಾತ: ಮುಗ್ಧ ಜೀವ ಬಲಿ
33 ಮಂದಿಯನ್ನು ಬಲಿ ಪಡೆದ ಮಂಡ್ಯ ಜಿಲ್ಲೆಯ ವಿ.ಸಿ.ನಾಲೆ, ಮತ್ತೊಂದು ಬಲಿ ಪಡೆದಿದೆ.
stateDec 14, 2018, 7:45 AM IST
ಮಂಡ್ಯ ಬಸ್ ದುರಂತದಲ್ಲಿ ದೆವ್ವ, ಭೂತ ವದಂತಿ!
ಮಂಡ್ಯ ಬಸ್ ದುರಂತದಲ್ಲಿ ದೆವ್ವ, ಭೂತ ವದಂತಿ ಹಿನ್ನೆಲೆ 21ರಂದು ಕನಗನಮರಡಿಯಲ್ಲಿ ಶಾಂತಿ ಹೋಮ!
MandyaDec 9, 2018, 7:29 PM IST
ಮಂಡ್ಯ ಬಸ್ ದುರಂತ: 15 ದಿನದಿಂದ ನಾಪತ್ತೆಯಾಗಿದ್ದ ಚಾಲಕ ಅರೆಸ್ಟ್
ಪಾಂಡವಪುರ ತಾಲೂಕಿನ ಕನಗನಮರಡಿಯಲ್ಲಿ ಸಂಭವಿಸಿದ ಖಾಸಗಿ ಬಸ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಕನನ್ನು ಪೊಲೀಸರು ಇಂದು ಬಂಧಿಸಿದ್ದಾರೆ.
stateDec 3, 2018, 11:24 AM IST
ಮಂಡ್ಯ ಬಸ್ ದುರಂತ ನಡೆದಲ್ಲಿ ಹೆಚ್ಚಾಗ್ತಿವೆ ಅಪಘಾತಗಳ ಸಂಖ್ಯೆ!
ಮಂಡ್ಯ ಬಸ್ ದುರಂತ ಸಂಭವಿಸಿದ ಸ್ಥಳದ ಆಸುಪಾಸಿನಲ್ಲಿ ನಡೆಯುತ್ತಿರುವ ಅಪಘಾತಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಒಂದು ವಾರದಲ್ಲಿ ನಾಲೆಗಳ ಬಳಿ ನಡೆದ ಅಪಘಾತಗಳ ಸಂಖ್ಯೆ 3 ಹಾಗೂ ಸತ್ತವರ ಸಂಖ್ಯೆ 33ಕ್ಕೇರಿದೆ.
MandyaDec 2, 2018, 10:19 AM IST
ತಡವಾಗಿ ಬೆಳಕಿಗೆ ಬಂತು ಮಂಡ್ಯ ದುರಂತದ ಹಿಂದಿನ ಕಾರಣ!
30 ಮಂದಿಯನ್ನು ಬಲಿ ಪಡೆದಿದ್ದ ಮಂಡ್ಯ ಬಸ್ ದುರಂತಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆದಿದ್ದು, ಹಲವರು ವಿಚರಗಳು ಬಯಲಾಗುತ್ತಿವೆ. ಮೊಟ್ಟ ಮೊದಲು ಬಸ್ 17 ವರ್ಷಹಳೆಯದು ಎಂಬ ವಿಚಾರ ಬೆಳಕಿಗೆ ಬಂದರೆ ತದನಂತರ ಗುಂಡಿ ಬಿದ್ದ ರಸ್ತೆಗಳೂ ಕಾರಣ ಎನ್ನಲಾಗಿತ್ತು. ಆದರೀಗ ಇವೆಲ್ಲದರ ನಡುವೆ ಮತ್ತೊಂದು ಕಾರಣ ವರದಿಯಲ್ಲಿ ಉಲ್ಲೇಖವಾಗಿದೆ.
stateNov 25, 2018, 11:40 AM IST
ಮಂಡ್ಯ ದುರಂತ: ತಿಂಗಳ ಹಿಂದೆ ಬಸ್ ಮಾರಿ ಮೃತಪಟ್ಟಿದ್ದ ಮಾಲೀಕ!
ಮಂಗಳೂರಿನ ಸಾರಿಗೆ ಉದ್ಯಮಿ ಅಡ್ಯಾರಿನ ಮಾಧವ ನಾಯಕ್ ಎಂಬುವರು 15 ವರ್ಷಗಳ ಹಿಂದೆ ಈ ಬಸ್ ಅನ್ನು ಖರೀದಿಸಿದ್ದರು. ಮಂಗಳೂರು-ಉಡುಪಿ ಮಧ್ಯೆ ಸಂಚರಿಸುತ್ತಿದ್ದ ಈ ಬಸ್ ಅನ್ನು ಕೆಲ ವರ್ಷ ಬಳಿಕ ಮಾರಾಟ ಮಾಡಿದ್ದರು. ಪ್ರಸಕ್ತ ಈ ನತದೃಷ್ಟಬಸ್ 9ನೇ ಮಾಲೀಕರ ಕೈಯಲ್ಲಿ ಇದೆ. 8ನೇ ಮಾಲೀಕರಾದ ಮಂಗಳೂರಿನ ಶಾಂಭವಿ ರಾಘವ ಎಂಬುವರು ಈ ಬಸ್ನ್ನು ಮಂಡ್ಯದ ಶ್ರೀನಿವಾಸ ಎಂಬುವರಿಗೆ ಮಾರಾಟ ಮಾಡಿದ್ದರು. ಈ ಬಸ್ ಅನ್ನು ಮಂಡ್ಯದ ಶ್ರೀನಿವಾಸ ಎಂಬುವರು ಖರೀದಿಸಿದ್ದರು.
stateNov 25, 2018, 11:04 AM IST
ಮಂಡ್ಯ ಬಸ್ ದುರಂತಕ್ಕೂ ಮೊದಲು ಕೇಳಿ ಬಂದಿತ್ತು ಆ ಶಬ್ಧ!
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕನಗನಮರಡಿ ಗ್ರಾಮದ ವಿಶ್ವೇಶ್ವರಯ್ಯ ನಾಲೆಗೆ ಬಸ್ ಉರುಳಿ 30 ಮಂದಿ ಮೃತಪಟ್ಟದುರಂತಕ್ಕೆ ಚಾಲಕನ ಅಜಾಗರೂಕತೆಯ ಚಾಲನೆ, ಬಸ್ನ ಸ್ಟೇರಿಂಗ್ ರಾಡ್ ತುಂಡಾಗಿದ್ದೇ ಕಾರಣವೇ?
NEWSNov 25, 2018, 9:23 AM IST
ಬಸ್ ದುರಂತಕ್ಕೆ ಸಂತಾಪ ಹೇಳಿದ್ದ 'ಮಂಡ್ಯದ ಗಂಡು' ಅಂಬಿ!
ಮಂಡ್ಯದಲ್ಲಿ ನಡೆದ ಬಸ್ ದುರಂತದ ಸುದ್ದಿ ಕೇಳಿ ಭಾವುಕರಾಗಿದ್ದ ಅಂಬರೀಶ್ ಮೃತಪಟ್ಟವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಂತಾಪ ಸೂಚಿಸಿದ್ದರು.