Byelection Result  

(Search results - 12)
 • Basavaraj Horatti

  Karnataka Districts9, Dec 2019, 4:38 PM

  ಬಿಜೆಪಿಗೆ ಬಹುಮತ ಸಿಗದಿದ್ರೆ ಜೆಡಿಎಸ್ ಇಬ್ಭಾಗವಾಗುತ್ತಿತ್ತು ಎಂದ ಹೊರಟ್ಟಿ

  ಮತದಾರರು ಅನರ್ಹರನ್ನು ಅರ್ಹರನ್ನಾಗಿ ಮಾಡಿದ್ದಾರೆ. ಮತದಾರರ ತೀರ್ಪಿಗೆ ನಾವು ಬದ್ಧರಾಗಿದ್ದೆವೆ. ಕಾಂಗ್ರೆಸ್ ಮತ್ತು ಜೆಡಿಎಸ್‌ಗೆ ಮತದಾರರು ತಿರಸ್ಕಾರ ಮಾಡಿದ್ದಾರೆ. ನಮ್ಮ ತಪ್ಪುಗಳನ್ನು ಸರಿಪಡಿಸಿಕೊಂಡಿದ್ರೆ ಇಂತಹ ಪರಸ್ಥಿತಿ ಬರುತ್ತಿರಲಿಲ್ಲ ಎಂದು ಜೆಡಿಎಸ್ ನಾಯಕ ಬಸವರಾಜ ಹೊರಟ್ಟಿ ಅವರು ಹೇಳಿದ್ದಾರೆ. 
   

 • siddaramaiah

  Karnataka Districts9, Dec 2019, 4:00 PM

  ಸಿದ್ದರಾಮಯ್ಯಗೆ ಖಡಕ್ ಎಚ್ಚರಿಕೆ ನೀಡಿದ ನೂತನ ಅರ್ಹ ಶಾಸಕ!

  ಇನ್ನೂ 13 ರಿಂದ 15 ಜನ ಕಾಂಗ್ರೆಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ, ಆದರೆ ಬಿಜೆಪಿ ಹೈಕಮಾಂಡ್ ಇದಕ್ಕೆ ಒಪ್ಪಿಲ್ಲ, ಸೋತ ಅನರ್ಹ ಶಾಸಕರ ಬಗ್ಗೆ ಸಿಎಂ ಯಡಿಯೂರಪ್ಪ, ಅಮಿತ್ ಶಾ ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ ಎಂದು ವಿಜೇತ ಅಭ್ಯರ್ಥಿ ರಮೇಶ್ ಜಾರಕಿಹೊಳಿ‌ ಹೇಳಿದ್ದಾರೆ. 
   

 • Lakshmi Hebbalkar

  Karnataka Districts9, Dec 2019, 2:17 PM

  'ಲಕ್ಷ್ಮಿ ಹೆಬ್ಬಾಳ್ಕರ್ ವಿಷಕನ್ಯೆ, ಅವಳಿಂದ ಕಾಂಗ್ರೆಸ್ ಪಕ್ಷ ಹಾಳಾಗಿದೆ'

  ಮಾಜಿ ಸ್ಪೀಕರ್ ರಮೇಶ್ ಕುಮಾರ್ ಮೇಲೆ ಮುಖದ ಮೇಲೆ ಹೊಡೆದ ಹಾಗೇ ಜನ ತೀರ್ಮಾನ ಕೊಟ್ಟಿದ್ದಾರೆ. ನಮ್ಮ ವಿರುದ್ಧ ಹಲವರು ಸುಳ್ಳು ಪ್ರಚಾರ ಮಾಡಿದ್ದರು. ಮಹಾರಾಷ್ಟ್ರ ಹರಿಯಾಣದಲ್ಲಿ ಪಕ್ಷಾಂತರಿಗಳಿಗೆ ವಿರುದ್ಧ ಮತಗಳು ಬಂದಿದ್ದವು, ಆದರೆ, ನಮ್ಮ ರಾಜ್ಯದ ಜನ ಜನತಾ ನ್ಯಾಯಾಲಯ ನಮ್ಮ ಪರವಾಗಿ ತೀರ್ಪು ಕೊಟ್ಟಿದೆ ಎಂದು ಗೋಕಾಕ್ ಕ್ಷೇತ್ರದ ವಿಜೇತ ಅಭ್ಯರ್ಥಿ ರಮೇಶ ಜಾರಕಿಹೊಳಿ‌ ಹೇಳಿದ್ದಾರೆ. 
   

 • Anand Singh

  Karnataka Districts9, Dec 2019, 1:16 PM

  ವಿಜಯನಗರ ಜಿಲ್ಲೆ ಬೇಡಿಕೆ ಸರಕಾರ ಈಡೇರಿಸುವ ಭರವಸೆ ಇದೆ: ಆನಂದ್ ಸಿಂಗ್

  ಜಿಲ್ಲೆಯ ವಿಜಯನಗರ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಾವ್ ಘೋರ್ಪಡೆ ವಿರುದ್ಧ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಅವರು ಗೆಲುವು ಸಾಧಿಸಿದ್ದಾರೆ.
   

 • CM Lakshman Savadi

  Karnataka Districts9, Dec 2019, 12:50 PM

  ಬೆಳಗಾವಿ ಜಿಲ್ಲೆಗೆ ಇನ್ನೊಂದು ಡಿಸಿಎಂ ಸ್ಥಾನ ಕೊಟ್ಟರೆ ಸಂತೋಷ: ಸವದಿ

  ಜಿಲ್ಲೆಯ ಅಥಣಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಜಾನನ ಮಂಗಸೂಳಿ ವಿರುದ್ಧ 41 ಸಾವಿರ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಮಹೇಶ ಕುಮಟಳ್ಳಿ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ನಿವಾಸದಲ್ಲಿ  ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮ ಪಟ್ಟಿದ್ದಾರೆ. 
   

 • Ramesh Kumar

  Karnataka Districts9, Dec 2019, 12:28 PM

  ಉಪಚುನಾವಣೆಯಲ್ಲಿ ಜನರ ತೀರ್ಪನ್ನ ಗೌರವಿಸುತ್ತೇವೆ: ರಮೇಶ್ ಕುಮಾರ್

  ಸಂವಿಧಾನವನ್ನ ಅನರ್ಹಗೊಳಿಸಿರುವ ತೀರ್ಪು ಎಂಬುದು ಹೆಬ್ಬಾರ್ ಅವರ ಅಭಿಪ್ರಾಯ ಇರಬಹುದು. ನಾನು ವೈಯಕ್ತಿಕವಾಗಿ ಯಾರನ್ನೂ ಅನರ್ಹಗೊಳಿಸಿಲ್ಲ. ಉಪಚುನಾವಣೆಯಲ್ಲಿ ಜನರ ತೀರ್ಪನ್ನ ಗೌರವಿಸುತ್ತೇವೆ ಎಂದು ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಅವರು ಹೇಳಿದ್ದಾರೆ. 

 • undefined

  Karnataka Districts8, Dec 2019, 11:00 AM

  'ಅನರ್ಹ ಶಾಸಕರು ಗೋಲಿ ಆಡುವ ಮಕ್ಕಳಲ್ಲ, ಜವಾಬ್ದಾರಿ ಇರುವವರು'

  ಉಪಚುನಾವಣೆಯಲ್ಲಿ 15 ಸ್ಥಾನಗಳನ್ನು ಬಿಜೆಪಿ ಗೆಲ್ಲುವುದು ನಿಶ್ಚಿತ. ಮುಂದಿನ ಮೂರೂವರೆ ವರ್ಷಗಳ ಕಾಲ ಬಿ.ಎಸ್‌.ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿದ್ದು, ಸುಭದ್ರ ಸರ್ಕಾರವನ್ನು ನಡೆಸುವುದು ನಿಶ್ಚಿತ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
   

 • BSY

  Karnataka Districts8, Dec 2019, 10:13 AM

  'ರಾಜ್ಯದಲ್ಲಿ ಮೂರೂವರೆ ವರ್ಷ ಸ್ಥಿರ ಸರ್ಕಾರ ಕೊಡುತ್ತೇವೆ'

  ಉಪಚುನಾವಣೆಯಲ್ಲಿ ನಾನು ನನ್ನ ಸಚಿವ ಸಂಪುಟದ ಸಹೋದ್ಯೋಗಿಗಳು ಎರಡೆರಡು ಸಲ ಪ್ರಚಾರ ಮಾಡಿದ್ದೇವೆ. ನೂರಕ್ಕೆ ನೂರಷ್ಟು ಎಲ್ಲ ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ. ‌ರಾಜ್ಯದಲ್ಲಿ ಮೂರೂವರೆ ವರ್ಷ ಸ್ಥಿರ ಸರ್ಕಾರ ಕೊಡುತ್ತೇವೆ. ಪ್ರತಿಪಕ್ಷಗಳೂ ಸಹಕಾರ ಕೊಡುವಂತೆ ವಿನಂತಿ ಮಾಡಿಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ. 

 • ashok-pujari

  Karnataka Districts6, Dec 2019, 12:56 PM

  'ಹಣ ಹಂಚಲಾರದೇ ಚುನಾವಣೆ ನಡೆದಿದ್ರೆ ನಾನೇ ಗೆಲ್ತೀನಿ'

  ಜನರು ಬದಲಾವಣೆ ಬಯಸ್ತಿದ್ದಾರೆ ಅದು ನಿಜವಾದರೆ ಮಾತ್ರ ನನ್ನ ಗೆಲುವು ನಿಶ್ಚಿತ. ನನ್ನ ಗೆಲುವಿನ ಬಗ್ಗೆ ಇವತ್ತು ನನಗೆ ಆತಂಕವಿದೆ. ನಾನು ಓವರ್ ಕಾನ್ಫಿಡೆನ್ಸ್, ಅತಿ ಆತ್ಮವಿಶ್ವಾಸದ ರಾಜಕಾರಣಿ ಅಲ್ಲ ಎಂದು ಗೋಕಾಕ್ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಶೋಕ ಪೂಜಾರಿ ಅವರು ಹೇಳಿದ್ದಾರೆ. 
   

 • Athani

  Karnataka Districts2, Dec 2019, 9:00 AM

  ಉಪ ಸಮರದ ಬಗ್ಗೆ ವಿಸ್ಮಯದ ಭವಿಷ್ಯ: ಇವರು ಹೇಳಿದ್ದು ಸುಳ್ಳಾಗಿದ್ದೇ ಇಲ್ಲ!

  ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಯ 15 ಕ್ಷೇತ್ರಗಳ 12 ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಹಾಗೂ ಮೂರು ಕ್ಷೇತ್ರಗಳ ಮಾತ್ರ ಸಸ್ಪೆನ್ಸ್ ಇದೆ ಎಂದು ಗಣಿತ ತಜ್ಞ ಪಂಡಿತ ಶ್ರೀಪಾಲ್​ ಉಪಾಧ್ಯ ಅವರು ಭವಿಷ್ಯ ನುಡಿದಿದ್ದಾರೆ. 
   

 • undefined

  Karnataka Districts1, Dec 2019, 11:55 AM

  'ರಾಜಕೀಯ ಬದಲಾವಣೆಗೆ ಈ ಚುನಾವಣೆ ಫಲಿತಾಂಶ ದಿಕ್ಸೂಚಿ'

  ಗೋಕಾಕ್ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಶೋಕ್ ಪೂಜಾರಿ ಪರ ಅನುಕಂಪವೂ‌ ಇದೆ, ಒಳ್ಳೆಯ ಜನಪ್ರತಿನಿಧಿ ಆಗ್ತಾರೆ ಎಂಬ ಭಾವನೆ ಇದೆ. ಈ ಉಪಚುನಾವಣೆಯಲ್ಲಿ ಖಂಡಿತವಾಗಿಯೂ ಅಶೋಕ್ ಪೂಜಾರಿ ಗೆಲ್ಲಲಿದ್ದಾರೆ. ಡಿ. 9ನೇ ತಾರೀಖು ಬಳಿಕ ರಾಜಕೀಯ ಬದಲಾವಣೆಗೆ ಈ ಚುನಾವಣೆ ಫಲಿತಾಂಶ ದಿಕ್ಸೂಚಿಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ. 

 • undefined

  31, May 2018, 3:51 PM

  ಉಪ ಚುನಾವಣೆಯಲ್ಲಿ ಬಿಜೆಪಿ ಧೂಳೀಪಟ : ವಿಪಕ್ಷಗಳ ಕೈ ಮೇಲು

   ಮಹಾರಾಷ್ಟ್ರದ ಪಾಲ್ಘರ್ ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ತನ್ನ ಸ್ಥಾನ ಉಳಿಸಿಕೊಂಡಿದೆ. ಉತ್ತರ ಪ್ರದೇಶದ ಕೈರಾನಾದಲ್ಲಿ ರಾಷ್ಟ್ರೀಯ ಲೋಕದಳ, ಮಹಾರಾಷ್ಟ್ರದ ಬಂಡಾರಾ-ಗೋಡಿಯಾದಲ್ಲಿ ಎನ್'ಸಿಪಿ ಜಯದ ಪತಾಕೆ ಹಾರಿಸಿದ್ದು, ನಾಗಲ್ಯಾಂಡ್ ಏಕೈಕ ಕ್ಷೇತ್ರದಲ್ಲಿ ಬಿಜೆಪಿ ಮೈತ್ರಿಕೂಟ ಪಕ್ಷ ಮುನ್ನಡೆ ಸಾಧಿಸಿವೆ.