Byrathi Basavaraj

(Search results - 23)

BSY

Politics3, Aug 2020, 5:00 PM

ಸಿಎಂಗೆ ಕೊರೋನಾ: ಮತ್ತಿಬ್ಬರು ಸಚಿವರು ಸೆಲ್ಫ್ ಕ್ವಾರಂಟೈನ್

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಕೊರೋನಾ ವೈರಸ್ ದೃಢಪಟ್ಟ ಹಿನ್ನೆಲೆಯಲ್ಲಿ ಮತ್ತಿಬ್ಬರು ಸಚಿವರು ಸೆಲ್ಫ್ ಕ್ವಾರಂಟೈನ್ ಆಗಿದ್ದಾರೆ.

• Video Icon

state15, Jul 2020, 6:30 PM

ಬೆಂಗ್ಳೂರು ಲಾಕ್‌ಡೌನ್: ಫೀಲ್ಡಿಗಿಳಿದ ಸಚಿವ ಭೈರತಿ ಬಸವರಾಜ್

ಜೂನ್ 14ರ ಸಂಜೆಯಿಂದಲೇ ಒಂದು ವಾರ ಬೆಂಗಳೂರಿನಲ್ಲಿ ಲಾಕ್‌ಡೌನ್ ಜಾರಿ ಮಾಡಲಾಗಿದೆ. ರಾಜ್ಯ ಸರ್ಕಾರದ ಸಿಲಿಕಾನ್ ಸಿಟಿಯಲ್ಲಿ ಕೊರೋನಾ ಹಬ್ಬುತ್ತಿರುವ ರೀತಿ ಸಾಕಷ್ಟು ತಲೆ ನೋವಾಗಿ ಪರಿಣಮಿಸಿದೆ.

Byrathi Basavaraju

state10, Jun 2020, 11:06 AM

ಯಾವುದೇ ಬಂಡಾಯ, ಅಸಮಾಧಾನ ನಮ್ಮಲ್ಲಿಲ್ಲ: ಭೈರತಿ ಬಸವರಾಜ್

ರಾಜಕಾರಣದಲ್ಲಿ ಪ್ರತಿಯೊಬ್ಬರಿಗೂ ಸ್ಥಾನಮಾನ ಪಡೆಯುವ ಆಸೆ ಇದ್ದೇ ಇರುತ್ತದೆ. ಇದು ಸಹ. ಆದರೆ, ವ್ಯಕ್ತಿಗಿಂತಲೂ ಪಕ್ಷ ದೊಡ್ಡದು. ರಮೇಶ್‌ ಕತ್ತಿ, ಪ್ರಕಾಶ ಶೆಟ್ಟಿ, ಪ್ರಭಾಕರ ಕೋರೆ ರಾಜ್ಯಸಭೆಗೆ ಟಿಕೆಟ್‌ ಕೇಳಿದ್ದರು. ಕೋರೆಯವರ ಜೊತೆಗೆ ಫೋನ್‌ನಲ್ಲಿ ಮಾತನಾಡಿದ್ದೆ. ಟಿಕೆಟ್‌ ಸಿಗದ ಬಗ್ಗೆ ಬೇಸರವಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ ಎಂಬುದಾಗಿ ವಿವರಿಸಿದರು.

byrathi basavaraj

Karnataka Districts3, Jun 2020, 8:49 AM

ಶಿವಮೊಗ್ಗದಲ್ಲಿ ನಗರದಲ್ಲಿ 22 ಸಾವಿರ ಎಲ್‌ಇಡಿ ದೀಪ ಅಳವಡಿಕೆ: ಸಚಿವ ಭೈರತಿ ಬಸವರಾಜ್

ನಗರದ ಬಸ್‌ನಿಲ್ದಾಣದಿಂದ ಆಲ್ಕೋಳ ವೃತ್ತದವರೆಗೆ ನಡೆಯುತ್ತಿರುವ ಮಾದರಿ ರಸ್ತೆ, ವಿನೋಬಾ ನಗರದ ಪಾದಚಾರಿ ಕಾಮಗಾರಿ, ಪುರಲೆ ಒಳಚರಂಡಿ, ಲಕ್ಷ್ಮೀ ಥಿಯೇಟರ್‌ ವೃತ್ತ ಅಭಿವೃದ್ಧಿ ಕಾಮಗಾರಿ, ರಾಜೇಂದ್ರ ನಗರದಲ್ಲಿ ನಡೆಯುತ್ತಿರುವ ಉದ್ಯಾನವನ, ಒಳಾಂಗಣ ಕ್ರೀಡಾಂಗಣ ಸಮುಚ್ಛಯ, ಜಿಲ್ಲಾ ಪಂಚಾಯತ್‌ ಮುಂಭಾಗ ನೀರಿನ ಟ್ಯಾಂಕ್‌ ನಿರ್ಮಾಣ, ಬೊಮ್ಮನಕಟ್ಟೆಕೆರೆ ಅಭಿವೃದ್ಧಿ, ಆದಿಚುಂಚನಗಿರಿ ಬಳಿ ಸಮುಚ್ಛಯ ನಿರ್ಮಾಣ ಇತ್ಯಾದಿ ಅನೇಕ ಕಾಮಗಾರಿಗಳನ್ನು ಸಚಿವರು ವೀಕ್ಷಿಸಿದರು.

byrathi basavaraj

Karnataka Districts2, Jun 2020, 8:46 AM

ಶಿವಮೊಗ್ಗ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ; ಸಚಿವ ಭೈರತಿ ಬಸವರಾಜ್

ಸಂಸದ ಬಿ.ವೈ. ರಾಘವೇಂದ್ರ ಅವರು, ಶಿವಮೊಗ್ಗ ಸ್ಮಾರ್ಟ್‌ಸಿಟಿ ಯೋಜನೆ ಎರಡನೇ ಹಂತದಲ್ಲಿ ಮಂಜೂರಾಗಿದ್ದರೂ ದೇಶದಲ್ಲಿ 18ನೆಯ ಹಾಗೂ ರಾಜ್ಯದಲ್ಲಿ ಮೂರನೆಯ ಸ್ಥಾನದಲ್ಲಿ ಗುರುತಿಸುವಂತಾಗಿರುವುದು ಸಂತಸದ ವಿಷಯ ಎಂದರು.

Chikan

Video Icon

Karnataka Districts21, May 2020, 2:46 PM

ಪುಕ್ಕಟೆ ಚಿಕನ್, ಯಾರಿಗುಂಟು ಯಾರಿಗಿಲ್ಲ, ಬಿಡ್ತಾರ ನಮ್ಮ ಜನ!

ಲಾಕ್  ಡೌನ್ ಸಂದರ್ಭ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರಿಗೆ ದಿನಸಿ, ನೀರು, ಹಾಲು ವಿತರಣೆ ಮಾಡುವುದು ಉತ್ತಮ. ಅವರಿಗೆ ಅದು ಅಗತ್ಯ ಸಹ. ಆದರೆ ಇಲ್ಲೊಂದು ಕ್ಷೇತ್ರದಲ್ಲಿ ಕೋಳಿ ವಿತರಣೆ ಮಾಡಲಾಗಿದೆ.

Byrathi Basavaraju

Video Icon

state10, May 2020, 2:40 PM

ಕೆ ಆರ್‌ ಪುರಂನಲ್ಲಿ ಸಚಿವ ಭೈರತಿ ಬಸವರಾಜುವಿನಿಂದ ಫುಡ್ ಕಿಟ್ ವಿತರಣೆ

ಲಾಕ್‌ಡೌನ್ ಸಂದರ್ಭದಲ್ಲಿ ಸಾಕಷ್ಟು ಮಂದಿ ಬಡ ಜನರಿಗೆ ನೆರವಾಗುತ್ತಿದ್ದಾರೆ. ಅಲ್ಲಲ್ಲಿ ಫುಡ್ ಕಿಟ್ ವಿತರಣೆ ಮಾಡುತ್ತಿದ್ದಾರೆ. ಇಂದು ಸಚಿವ ಬೈರತಿ ಬಸವರಾಜು ಕೆ. ಆರ್ ಪುರಂನಲ್ಲಿ ಪುಡ್ ಕಿಟ್ ವಿತರಿಸಿದ್ದಾರೆ. ಅಕ್ಕಿ, ಬೇಳೆ ಸೇರಿದಂತೆ ಲವು ಧವಸ ಧಾನ್ಯಗಳನ್ನು ವಿತರಿಸಿದ್ದಾರೆ. ವಿತರಣೆ ವೇಳೆ ಜನಸಾಮಾನ್ಯರು ಮಾಸ್ಕ್ ಧರಿಸಿದ್ದರು ಆದರೆ ಅಂತರ ಕಾಯ್ದುಕೊಂಡಿಲ್ಲ.

• state5, May 2020, 3:34 PM

ನಗರೋತ್ಥಾನ ಅನುದಾನ ಹಿಂಪಡೆಯಲ್ಲ: ಸಚಿವ ಭೈರತಿ ಬಸವರಾಜ್

ಶಿವಮೊಗ್ಗ ನಗರದಲ್ಲಿ 24/7 ಕುಡಿಯುವ ನೀರಿನ ಯೋಜನೆ ತ್ವರಿತವಾಗಿ ಅನುಷ್ಠಾನಗೊಳಿಸಬೇಕು. ಆಗಸ್ಟ್‌ ವೇಳೆಗೆ ಟೆಂಡರ್‌ ಅವಧಿ ಮುಗಿಯುತ್ತಿದ್ದರೂ, ಇನ್ನೂ ಸಮರ್ಪಕವಾಗಿ ಯೋಜನೆ ಅನುಷ್ಠಾನಗೊಂಡಿಲ್ಲ. ನಿಗದಿತ ಅವಧಿಯ ಒಳಗಾಗಿ ಯೋಜನೆ ಪೂರ್ಣಗೊಂಡು ನೀರು ಪೂರೈಕೆ ಆರಂಭವಾಗದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಸಿದರು.

• Accident
Video Icon

CRIME12, Mar 2020, 4:37 PM

ದೊಡ್ಡವರ ಮಕ್ಕಳ ಅಟ್ಟಹಾಸ, ಆಕ್ಸಿಡೆಂಟ್ ಪ್ರಶ್ನಿಸಿದ್ದಕ್ಕೆ ಪ್ರಭಾವಿ ಮಂತ್ರಿ ಸಂಬಂಧಿಯಿಂದ ಹಲ್ಲೆ

ರಾಜ್ಯದಲ್ಲಿ ದೊಡ್ಡವರ ಮಕ್ಕಳ ಅಟ್ಟಹಾಸ ಮೀತಿ ಮೀರುತ್ತಾ ಇದೇಯಾ? ಅಂಥದ್ದೊಂದು ಪ್ರಶ್ನೆ ಮೂಡಿದೆ. ಆಕ್ಸಿಡೆಂಟ್ ಮಾಡಿದ್ದನ್ನು ಪ್ರಶ್ನಿಸಿದ ಯುವಕನ ಮೇಲೆಯೇ ಹಲ್ಲೆ ಮಾಡಿದ್ದಾರೆ.

• Byrati basavaraju
Video Icon

state5, Feb 2020, 12:30 PM

ಭೈರತಿ ಬರ್ತಡೇಯಲ್ಲಿ ಭರ್ಜರಿ ಸ್ಟೆಪ್; ಪೊಲೀಸ್ ಅಧಿಕಾರಿಗೆ ಬಿಸಿ ಮುಟ್ಟಿಸಿದ ಇಲಾಖೆ

ಬೆಂಗಳೂರು (ಫೆ. 05): ಭಾವೀ ಸಚಿವ ಭೈರತಿ ಬಸವರಾಜು ಕೆ. ಆರ್ ಪೊಲೀಸರು 53 ಕೆಜಿ ಕೇಕನ್ನು ಪೊಲೀಸರು ಭರ್ಜರಿ ಗಿಫ್ಟ್ ಕೊಟ್ಟಿದ್ದಾರೆ. ಭರ್ಜರಿ ಬೆಳ್ಳಿ ಗದೆ ಉಡುಗೊರೆ ನೀಡಿ ಭೈರತಿಗೆ ಬಹುಪರಾಕ್ ಎಂದಿದ್ದಾರೆ. ಕೆ ಆರ್ ಪುರ ಠಾಣಾಧಿಕಾರಿ ಅಂಬರೀಶ್ ಭೈರತಿಗೆ ಜೈಕಾರ ಹಾಕಿ ಕುಣಿದು ಕುಪ್ಪಳಿಸಿದ್ದಾರೆ. ಇದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.

• Byrathi Basavaraj
Video Icon

Politics3, Feb 2020, 4:17 PM

'ನಗರಾಭಿವೃದ್ಧಿ ಖಾತೆ ಮೇಲೆ ಒಲವು; ಯಾವುದಾದ್ರೂ ಓಕೆ'

ನಗರಾಭಿವೃದ್ಧಿ ಖಾತೆ ಮೇಲೆ ಒಲವು ವ್ಯಕ್ತಪಡಿಸಿರುವ ಭೈರತಿ ಬಸವರಾಜ್, ಯಾವುದೇ ಖಾತೆ ಕೊಟ್ರೂ  ನಿಭಾಯಿಸ್ತೇನೆ ಎಂದಿದ್ದಾರೆ. ಸೋತವರಿಗೆ ಮಂತ್ರಿ ಮಾಡಲು ಸುಪ್ರೀಂನಲ್ಲಿ ತಾಂತ್ರಿಕ ಸಮಸ್ಯೆ ಇದೆ ಎಂದು ಸಿಎಂ ಪರ ಬ್ಯಾಟಿಂಗ್ ಮಾಡಿದ್ದಾರೆ.  ಆರ್ ಶಂಕರ್‌ಗೆ ಮುಂದೆ ಅವಕಾಶ ಸಿಗುತ್ತದೆ.  ಅವರ ಅರ್ಹತೆಗೆ ತಕ್ಕಂತೆ ಒಳ್ಳೆಯ ಹುದ್ದೆ ಸಿಗುತ್ತದೆ' ಎಂದಿದ್ದಾರೆ.

• Byrathi Basavaraj
Video Icon

Politics31, Jan 2020, 4:57 PM

ಮಂತ್ರಿಗಿರಿ ಬಗ್ಗೆ ಒಂದೇ ಒಂದು ಮಾತು ಹೇಳಿದ ಬೈರತಿ ಬಸವರಾಜ್

ಕೊಟ್ಟ ಮಾತಿನಂತೆ ಸಿಎಂ ಬಿಎಸ್ ಯಡಿಯೂರಪ್ಪ ನಡೆದುಕೊಳ್ಳುತ್ತಾರೇ ಎನ್ನುವ ವಿಶ್ವಾಸ ನಮಗಿದೆ. ನಾನು ಯಾರ ಬಗ್ಗೆಯೂ ಮಾತನಾಡುವುದಿಲ್ಲ. ರಾಜ್ಯದ ಮುಖ್ಯಮಂತ್ರಿಗಳು ದೆಹಲಿ ಪ್ರವಾಸ ಮುಗಿಸಿ ಬಂದ ನಂತರ ಎಲ್ಲವೂ ಸ್ಪಷ್ಟವಾಗಲಿದೆ ಎಂದು ಶಾಸಕ ಬೈರತಿ ಬಸವರಾಜ್ ಹೇಳಿದ್ದಾರೆ. ಸಚಿವ ಸಂಪುಟದ ಚೆಂಡು ಸದ್ಯ ದೆಹಲಿ ಅಂಗಳದಲ್ಲಿದೆ. ಬಿಜೆಪಿ ಸೇರಿ ಉಪಚುನಾವಣೆ ಎದುರಿಸಿ ಗೆದ್ದ ಶಾಸಕರು ಸಚಿವ ಸ್ಥಾನದ ಕನಸು ಕಾಣುತ್ತಿದ್ದಾರೆ. ಆದರೆ ಬಿಜೆಪಿ ಹೈಕಮಾಂಡ್ ಅಳೆದು ತೂಗಿ ಅಧಿಕಾರ ಹಂಚಲಿದೆ ಎಂಬ ಮಾತು ಕೇಳಿ ಬಂದಿದೆ.

• Siddu

Politics14, Dec 2019, 5:46 PM

ಕಾಂಗ್ರೆಸ್​ ಬಿಟ್ಟ ಬಳಿಕ ಇದೇ ಸಿಕ್ಕಿದ್ದೇ ಚಾನ್ಸ್ ಎಂದು ಸಿದ್ದು ಭೇಟಿಯಾದ ಹಳೇ ಶಿಷ್ಯಂದಿರು

ಕಾಂಗ್ರೆಸ್ ಬಿಟ್ಟು ಬೈ ಎಲೆಕ್ಷನ್ ಹೋಗಿ ಬಿಜೆಪಿಯಿಂದ ಗೆದ್ದು ಶಾಸಕರಾಗಿರುವ ಮಾಜಿ ಶಿಷ್ಯಂದಿರು ಇದೇ ಸಿಕ್ಕಿದ್ದೇ ಚಾನ್ಸ್ ಅಂತ ಆಸ್ಪತ್ರೆಗೆ ಹೋಗಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.  ಇದೇ ಸಿಕ್ಕದೇ  ಇದೇ ವೇಳೆ ಮಾಜಿ ಶಿಷ್ಯಂದಿರಿಗೆ ಸಿದ್ದು ನಗೆ ಚಟಾಕಿ ಹಾರಿಸಿದ್ದಾರೆ.

• BSY
Video Icon

Politics3, Dec 2019, 4:46 PM

ಕಾಂಗ್ರೆಸ್ ಭದ್ರಕೋಟೆ ಮಾಡಿದ್ದೇ ನಾನು: ಸಿದ್ದುಗೆ ಭೈರತಿ ಬಸವರಾಜ್ ಗುದ್ದು

ಬಹಿರಂಗ ಪ್ರಚಾರಕ್ಕೆ ಕೊನೆ ದಿನವಾದ ಇಂದು (ಮಂಗಳವಾರ) ಬೆಂಗಳೂರಿನ ಕೆ.ಆರ್.ಪುರಂ ಬಿಜೆಪಿ ಅಭ್ಯರ್ಥಿ ಭೈರತಿ ಬಸವರಾಜ್ ಬಿರುಸಿನ ಪ್ರಚಾರ ಮಾಡುತ್ತಿದ್ದಾರೆ. ಇದೇ ವೇಳೆ  KR ಪುರಂ ಕಾಂಗ್ರೆಸ್ ಭದ್ರಕೋಟೆ ಮಾಡಿದ್ದೇ ನಾನು ಅಂತೆಲ್ಲ ಹೇಳುತ್ತಾ ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಟಾಂಗ್ ಕೊಟ್ಟಿದ್ದಾರೆ. ಹಾಗಾದ್ರೆ ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ

• KPCC
Video Icon

Politics3, Nov 2019, 3:51 PM

ಅಭ್ಯರ್ಥಿ ಆಯ್ಕೆ: ಪಶ್ಚಾತಾಪ ಪಟ್ಟ ಸಿದ್ದರಾಮಯ್ಯರಿಂದ ಕ್ಷಮೆಯಾಚನೆ..!

ಕೆಪಿಸಿಸಿ ಕಚೇರಿಯಲ್ಲಿ ನಡೆದ ಕೆ.ಆರ್.ಪುರಂ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕ್ಷಮೆ ಕೇಳಿದ ಪ್ರಸಂಗ ನಡೆಯಿತು.