C C Patil

(Search results - 22)

C C Patil

Karnataka Districts28, Sep 2020, 3:19 PM

ಖನಿಜ ರಕ್ಷಣೆಗೆ ಪ್ರತ್ಯೇಕ ಪಡೆ ರಚನೆ: ಸಚಿವ ಸಿ.ಸಿ. ಪಾಟೀಲ

ರಾಜ್ಯದಲ್ಲಿ ಖನಿಜ ಸಂಪತ್ತಿನ ರಕ್ಷಣೆಗಾಗಿ ನಿವೃತ್ತ ಸೇನಾಧಿಕಾರಿಗಳನ್ನು ಒಳಗೊಂಡ ಖನಿಜ ರಕ್ಷಣಾ ಪಡೆಯನ್ನು ರಚಿಸಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ.ಸಿ. ಪಾಟೀಲ ತಿಳಿಸಿದ್ದಾರೆ.

Zameer Ahmad Khan

Karnataka Districts15, Aug 2020, 2:25 PM

'ಗಲಭೆಕೋರರು ಯಾವ ಹೋರಾಟ ಮಾಡಿದ್ದರು ಅಂತ ಜಮೀರ್ ಪರಿಹಾರ ನೀಡಿದ್ದಾನೆ'

ಬೆಂಗಳೂರು ಗಲಭೆ ಪ್ರಕರಣದಲ್ಲಿ ಸಾವನ್ನಪ್ಪಿದ ಗಲಭೆಕೋರರ ಕುಟುಂಬಕ್ಕೆ ಪರಿಹಾರ ನೀಡಿದ ಮಾಜಿ ಸಚಿವ ಜಮೀರ್‌ ಅಹಮದ್‌ ಖಾನ್‌ ವಿರುದ್ಧ ಗಣಿ ಮತ್ತು ಭೂವಿಜ್ಞಾನ ಸಚಿವ ಸಿ. ಸಿ. ಪಾಟೀಲ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.

কর্ণাটকের আরও এক মন্ত্রী আর অশোকও বলেন, এই ঘটনা পরিকল্পিত। এই ধরনের ঘটনা যাতে আর না ঘটে, তার জন্য ব্যবস্থা নেওয়া হবে বলেও আশ্বাস দিয়েছেন তিনি।

Karnataka Districts15, Aug 2020, 11:11 AM

'ಬೆಂಗಳೂರು ಘಟನೆ ಖಂಡಿಸುವಷ್ಟು ನೈತಿಕ ಧೈರ್ಯ ಕಾಂಗ್ರೆಸ್‌ಗಿಲ್ಲ'

ರಾಜಧಾನಿ ಬೆಂಗಳೂರಿನ ಡಿ.ಜೆ. ಹಳ್ಳಿ ಮತ್ತು ಕೆ.ಜೆ. ಹಳ್ಳಿಯಲ್ಲಿ ನಡೆದಿರುವ ಘಟನೆಯನ್ನು ಖಂಡಿಸುವ ನೈತಿಕ ಧೈರ್ಯ ಕಾಂಗ್ರೆಸ್‌ ಪಕ್ಷಕ್ಕೆ ಇಲ್ಲ ಎಂದು ಗಣಿ ಮತ್ತು ಭೂವಿಜ್ಞಾನ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಕಿಡಿಕಾರಿದ್ದಾರೆ.

C C Patil

Karnataka Districts22, Jul 2020, 9:32 AM

ನರಗುಂದ: ಅನ್ಯಾಯವನ್ನು ಬಂಡಾಯ ನೆಲದ ಜನತೆ ಸಹಿಸುವುದಿಲ್ಲ, ಸಚಿವ ಸಿ.ಸಿ. ಪಾಟೀಲ

ರೈತ ಕುಲಕ್ಕೆ ಅನ್ಯಾಯ ಮಾಡಿದರೆ ಈ ಬಂಡಾಯ ನಾಡಿನ ಜನತೆ ಸಹಿಸುವುದಿಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಹೇಳಿದ್ದಾರೆ.

• undefined

Karnataka Districts14, Jul 2020, 11:50 AM

ಗದಗ ಜಿಲ್ಲೆಯಲ್ಲಿ ಲಾಕ್‌ಡೌನ್‌: ಸಚಿವ ಸಿ.ಸಿ. ಪಾಟೀಲ್‌ ಹೇಳಿದ್ದೇನು..?

ಜಿಲ್ಲೆಯಲ್ಲಿ ಮತ್ತೆ ಲಾಕ್‌ಡೌನ್‌ ಮಾಡುವ ಕುರಿತು ಎರಡು ದಿನ ಬಿಟ್ಟು ನಿರ್ಧಾರ ಮಾಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಹೇಳಿದ್ದಾರೆ.

परिवार वाले बीमार विनीता को प्राइवेट अस्पताल ले गए। वहां डॉक्टरों ने कोरोना के डर से इलाज करने से मना कर दिया, फिर मेडिकल कालेज ले गए। जहां प्राथमिक उपचार कर कानपुर रेफर कर दिया गया। (प्रतीकात्मक फोटो)

Karnataka Districts2, Jul 2020, 8:53 AM

ಕೊರೋನಾ ಕಾಟ: 'ಮದುವೆ ಸಮಾರಂಭಗಳಿಗೆ ಅನುಮತಿ ಕಡ್ಡಾಯ'

ಜಿಲ್ಲೆಯಲ್ಲಿ ಕೋವಿಡ್‌ -19 ಸೋಂಕು ತಡೆಗೆ ಜಾಗೃತಿಯೇ ಬಹು ಪರಿಣಾಮಕಾರಿ ಕ್ರಮ. ಈ ಹಿನ್ನೆಲೆಯಲ್ಲಿ ಜನರು ಸೋಂಕು ತಡೆಗೆ ಅನುಸರಿಸಬೇಕಾದ ಕ್ರಮಗಳ ಕುರಿತು 3 ದಿನಗಳ ಜಾಗೃತಿ ಕಾರ್ಯಕ್ರಮ ಜಿಲ್ಲಾಯಾದ್ಯಂತ ಹಮ್ಮಿಕೊಳ್ಳಲಾಗುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಹೇಳಿದ್ದಾರೆ.

Modi

Karnataka Districts12, Jun 2020, 2:55 PM

'ಪ್ರಧಾನಿ ನರೇಂದ್ರ ಮೋದಿ ವಿಶ್ವದ ನೆಚ್ಚಿನ ನಾಯಕ'

ಭಾರತ ದೇಶದಲ್ಲಿ ಸ್ವಲ್ಪ ಅವಧಿಯಲ್ಲಿ ಪ್ರಧಾನಿಗಳಾದ ನರೇಂದ್ರ ಮೋದಿ ಅವರು ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಇಂದು ವಿಶ್ವ ನೆಚ್ಚಿನ ನಾಯಕರಾಗಿದ್ದಾರೆಂದು ಗಣೆ ಮತ್ತು ಭೂ ವಿಜ್ಷಾನ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಹೇಳಿದ್ದಾರೆ.

Sand

Karnataka Districts2, May 2020, 8:54 AM

'ಹೊಸ ನೀತಿ ಜಾರಿ: ಪಾರದರ್ಶಕ, ಕಡಿಮೆ ದರದಲ್ಲಿ ಮರಳು ಪೂರೈಕೆಗೆ ಕ್ರಮ'

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಹೊಸ ಮರಳು ನೀತಿಯಿಂದಾಗಿ ಜನತೆಗೆ ಕಡಿಮೆ ದರದಲ್ಲಿ ಸುಲಭ ಹಾಗೂ ಪಾರದರ್ಶಕವಾಗಿ ಮರಳು ದೊರೆಯುವಂತೆ ಕ್ರಮ ಕೈಗೊಳ್ಳಲಾಗಿದೆ.

• Bangalore vegetables road side

Coronavirus Karnataka8, Apr 2020, 11:13 AM

ಲಾಕ್‌ಡೌನ್‌ ಮತ್ತಷ್ಟು ಬಿಗಿ: ವಾರಕ್ಕೆ ಎರಡು ದಿನ ಮಾತ್ರ ತರಕಾರಿ, ಕಿರಾಣಿ!

ಗದಗನಲ್ಲಿ ಕೊರೋನಾ ಪಾಸಿಟಿವ್‌ ಪ್ರಕರಣ ದೃಢಪಟ್ಟ ಬೆನ್ನಲ್ಲೇ ಜಿಲ್ಲಾಡಳಿತ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಜನಜಂಗುಳಿ ನಿಯಂತ್ರಣಕ್ಕೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ತರಕಾರಿ, ಕಿರಾಣಿ ವಾರದಲ್ಲಿ ಎರಡು ಬಾರಿ ಮಾತ್ರ ಸಿಗುತ್ತೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಹೇಳಿದ್ದಾರೆ.

• cc patil

Coronavirus Karnataka4, Apr 2020, 9:09 AM

ಕೊರೋನಾ ವಿರುದ್ಧ ಹೋರಾಟ: ಸಿಎಂ ಪರಿಹಾರ ನಿಧಿಗೆ ಸಚಿವ ಪಾಟೀಲ ಒಂದು ವರ್ಷದ ವೇತನ

ಕೋವಿಡ್‌-19 ವೈರಾಣು ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಗಣಿ ಮತ್ತು ಭೂ ವಿಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಶುಕ್ರವಾರ ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣ ಕುರಿತಂತೆ ಡಿಸಿ ಎಂ.ಜಿ. ಹಿರೇಮಠ, ಎಸ್ಪಿ ಯತೀಶ್‌ ಎನ್‌., ಜಿ.ಪಂ. ಸಿಇಓ ಡಾ. ಆನಂದ ಜೊತೆ ವಿಡಿಯೋ ಕಾನ್ಫರೆನ್ಸ್‌ ನಡೆಸಿ ದಿನದ ಬೆಳವಣಿಗೆ ಕುರಿತು ಮಾಹಿತಿ ಪಡೆದು ಅಗತ್ಯದ ಸಲಹೆ ನಿರ್ದೇಶನ ನೀಡಿದ್ದಾರೆ.

• cc patil

Coronavirus Karnataka30, Mar 2020, 12:22 PM

'ಕೊರೋನಾ ಸೋಂಕಿತ ಪ್ರದೇಶಗಳಿಂದ ಆಗಮಿಸಿದವರ ಮೇಲೆ ವಿಶೇಷ ನಿಗಾ ವಹಿಸಿ'

ಕೊರೋನಾ ಸೊಂಕಿತ ಪ್ರದೇಶಗಳಿಂದ ಜಿಲ್ಲೆಗೆ ಆಗಮಿಸಿದವರನ್ನು ಗುರುತಿಸಿ ಅವರನ್ನು ಕಡ್ಡಾಯವಾಗಿ ಮನೆಯಲ್ಲಿಯೇ ಇರುವಂತೆ ನಿಗಾವಹಿಸಲು ಅಗತ್ಯದ ಕ್ರಮ ಕೈಗೊಳ್ಳುವಂತೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ನಿರ್ದೇಶನ ನೀಡಿದರು.

• cc patil

Coronavirus Karnataka29, Mar 2020, 8:53 AM

'ಮಹಾಮಾರಿ ಕೊರೋನಾ ತಡೆಗೆ ಸಾಮಾಜಿಕ ಅಂತರವೇ ಮದ್ದು'

ಕೊರೋನಾ ರೋಗಾಣು ತೀವ್ರವಾಗಿ ಹರಡುತ್ತಿದ್ದು, ಅದರ ನಿಯಂತ್ರಣಕ್ಕೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವದು ಅತೀ ಅವಶ್ಯಕ. ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯಿತಿಗಳು ತಮ್ಮ ವ್ಯಾಪ್ತಿಯಲ್ಲಿ ಪೊಲೀಸ್‌ ಇಲಾಖೆ ಸಹಯೋಗದಿಂದ ಜನರು ಕಡ್ಡಾಯವಾಗಿ ಪಾಲಿಸಬೇಕು ಎಂದು ಗಣಿ ಮತ್ತು ಭೂವಿಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಹೇಳಿದ್ದಾರೆ.

• undefined

Karnataka Districts16, Mar 2020, 11:53 AM

'ಕೊವಿಡ್ 19ಗೆ ಯಾವುದೇ ಔಷಧಿ ಇಲ್ಲ, ಕೊರೋನಾ ಮಾತ್ರೆ ಎಂದು ಮಾರಿದರೆ ಕ್ರಮ'

ಕೊರೋನಾ ನಿವಾರಣೆಯ ಯಾವುದೇ ಮಾತ್ರೆ, ಔಷಧ ಇಲ್ಲಿಯವರೆಗೂ ಸಂಶೋಧನೆಯಾಗಿಲ್ಲ. ಯಾವುದೇ ರೀತಿಯ ಔಷಧ ಮಾರಾಟ ಮಾಡಿದ್ದಲ್ಲಿ ಅಂತಹವರ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳಬೇಕು ಎಂದು ಗಣಿ ಮತ್ತು ಭೂವಿಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ ಪಾಟೀಲ ಅವರು ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

• budget blog

BUSINESS6, Mar 2020, 10:35 AM

'ಉತ್ತರ ಕರ್ನಾಟಕದ 4 ದಶಕದ ಕನಸು ನನಸು ಮಾಡಿದ ಯಡಿಯೂರಪ್ಪ'

ಕಳೆದ 4 ದಶಕಗಳಿಂದ ನಿರಂತರವಾಗಿ ಹೋರಾಟ ನಡೆಯುತ್ತಿರುವ ಮಹದಾಯಿ ಯೋಜನೆಗೆ ಇದ್ದ ಅಡ್ಡಿ ಎಲ್ಲವೂ ನಿವಾರಣೆಯಾಗಿದ್ದು, ಸದ್ಯ ರಾಜ್ಯ ಬಜೆಟ್‌ನಲ್ಲಿ ಯೋಜನೆಗೆ 500 ಕೋಟಿ ಕಾಯ್ದಿರಿಸುವ ಮೂಲಕ ಉತ್ತರ ಕರ್ನಾಟಕದ ಬಹುವರ್ಷಗಳ ಕನಸು ನನಸು ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಹೇಳಿದ್ದಾರೆ.

• cc patil

Karnataka Districts2, Jan 2020, 8:10 AM

ಗದಗ: ಅರಣ್ಯ ಸಚಿವ ಪಾಟೀಲರ ತವರಲ್ಲೇ ಸಸಿಗಳಿಗಿಲ್ಲ ರಕ್ಷಣೆ, ಇನ್ನು ರಾಜ್ಯದ ಗತಿ?

ಪರಿಸರ ಉಳಿಸಬೇಕೆಂದು ಸರ್ಕಾರ ಸಾವಿರಾರು ಕೋಟಿ ರುಪಾಯಿ ಹಣ ಖರ್ಚು ಮಾಡುತ್ತಿದೆ. ಆದರೆ, ನೆಟ್ಟ ಸಸಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸರಿಯಾಗಿ ರಕ್ಷಣೆ ಮಾಡದೇ ಇರುವುದರಿಂದ ಇಂದು ಅರಣ್ಯ ಸಚಿವರ ತವರಲ್ಲಿಯೇ ಸಸಿಗಳು ಸಂರಕ್ಷಣೆಯಿಲ್ಲದೆ ಒಣಗುತ್ತಿವೆ.