Cabinet Formation  

(Search results - 27)
 • H Vishwanath

  Karnataka Districts16, Jan 2020, 2:13 PM IST

  'BJPಯ ಹಾಲಿನ ವಾತಾವರಣದಲ್ಲಿ ವಿಶ್ವನಾಥ್ ಸಕ್ಕರೆಯಂತೆ ಕರಗ್ತಾರೆ'..!

  ವಿಶ್ವನಾಥ್ ಅವರು ಬಿಜೆಪಿಯ ಹಾಲಿನ ವಾತಾವರಣದಲ್ಲಿ ಸಕ್ಕರೆಯಂತೆ ಕರಗುತ್ತಾರೆ ಎಂದು ಶಾಸಕ ರಾಮ್‌ದಾಸ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು ಸಂಪುಟ ರಚನೆ ಬಗ್ಗೆ ವಿಶ್ವನಾಥ್ ಕೊಟ್ಟ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.

 • Ramdas

  Karnataka Districts16, Jan 2020, 1:48 PM IST

  ಸಂಪುಟ ಕಗ್ಗಂಟಲ್ಲ, ಎಲ್ಲವನ್ನೂ ನಿರ್ಧರಿಸಿದ್ಯಂತೆ ಹೈಕಮಾಂಡ್..!

  ಸಂಪುಟ ರಚನೆ ಕಗ್ಗಂಟು ಅಲ್ಲ. ಇದೊಂದು ಸ್ಪರ್ಧೆ ಇರುವಂತಹ ಜಾಗ. ಈಗಾಗಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರ ನಿರ್ಧರಿಸಿದೆ. ನಾವೆಲ್ಲ ಅದಕ್ಕೆ ಬದ್ಧರಾಗಿರುತ್ತೇವೆ ಎಂದು ಮೈಸೂರಿನಲ್ಲಿ ಶಾಸಕ ರಾಮ್‌ದಾಸ್ ಹೇಳಿದ್ದಾರೆ.

 • B_S_Yeddyurappa's_wait_continues
  Video Icon

  NEWS3, Aug 2019, 2:08 PM IST

  ‘ಮುಖ್ಯಮಂತ್ರಿಗಳೇ, ಆದ್ಯತೆ ಅಧಿಕಾರಿಗಳ ವರ್ಗಾವಣೆಯದ್ದೋ? ಬರ-ಪ್ರವಾಹ ನಿರ್ವಹಣೆಯದ್ದೋ?’

  ಒಂದು ಕಡೆ ಬರ, ಇನ್ನೊಂದು ಕಡೆ ಪ್ರವಾಹ ಭೀತಿ. ಆದರೆ ಅದನ್ನು ನಿರ್ವಹಿಸಲು ಸಚಿವರೇ ಇಲ್ಲ, ಎಂದು ಆಕ್ರೋಶ ವ್ಯಕ್ತಪಡಿಸಿರುವ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ ವಿರುದ್ಧ ಸರಣಿ ಟ್ವೀಟ್‌ಗಳ ಮೂಲಕ ಸಿಟ್ಟನ್ನು ಹೊರ ಹಾಕಿದ್ದಾರೆ. 

 • undefined
  Video Icon

  VIDEO2, Aug 2019, 8:59 AM IST

  ಬಿಎಸ್‌ವೈ ಸಂಪುಟ ರಚನೆ ಮುಂದಿದೆ ಸವಾಲುಗಳು

  ಬಿಎಸ್ ವೈ ಸರ್ಕಾರ ರಚಿಸಿ ಒಂದು ವಾರವಾದರೂ ಇನ್ನೂ ಸಚಿವರೇ ಇಲ್ಲ. ಸಂಪುಟ ರಚನೆಯೇ ಸಿಎಂ ಯಡಿಯೂರಪ್ಪಗೆ ಕಗ್ಗಂಟಾಗಿದೆ. ಇನ್ನೂ ದೆಹಲಿ ಆದೇಶಕ್ಕೆ ಕಾದು ಕುಳಿತಿದ್ದಾರೆ. ಸಂಪುಟ ರಚನೆಗೂ ಮುನ್ನ ಬಿಎಸ್ ವೈ ಮುಂದಿದೆ ಸವಾಲುಗಳು. ಏನೇನು ಸವಾಲುಗಳಿವೆ ಇಲ್ಲಿವೆ ನೋಡಿ.  

 • বিজেপি যুব নেতা এবং মহিলা কর্মীর ভিডিও ভাইরাল। ছবি- গেটি ইমেজেস

  NEWS28, Jul 2019, 11:51 PM IST

  ಸಂಪುಟ ರಚನೆ ನಂತರ ‘ಹೊಸ ಮಿಷನ್’ ; ಬಿಜೆಪಿ ಘೋಷಣೆ

  ಕರ್ನಾಟಕದ ರಾಜಕಾರಣದ ಬೆಳವಣಿಗೆಗಳು ಉಳಿದ ರಾಜ್ಯಗಳ ಮೇಲೂ ಪರಿಣಾಮ ಬೀರುತ್ತಿವೆ. ಮಧ್ಯಪ್ರದೇಶದಲ್ಲೂ ರಾಜಕೀಯ ಬದಲಾವಣೆ ಸೂಚನೆಗಳು ಸಿಗುತ್ತಿವೆ.

 • undefined

  11, Jun 2018, 8:18 AM IST

  ಸಾಮೂಹಿಕ ರಾಜೀನಾಮೆಗೆ ಮುಂದಾದ ಕಾಂಗ್ರೆಸ್ ಮುಖಂಡರು

   ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಕೈತಪ್ಪಿದ್ದನ್ನು ಖಂಡಿಸಿ ಕೆಲ ಕಾಂಗ್ರೆಸ್‌ ನಾಯಕರ ಬೆಂಬಲಿಗರ ಪ್ರತಿಭಟನೆಗಳು ರಾಜ್ಯದಲ್ಲಿ ಭಾನುವಾರವೂ ಮುಂದುವರಿದಿದ್ದು, ಪಕ್ಷದ ಇನ್ನಷ್ಟುಪದಾಧಿಕಾರಿಗಳು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.
   

 • undefined

  9, Jun 2018, 9:04 AM IST

  ಪಕ್ಷ ತೊರೆಯುತ್ತಾರಾ ಅತೃಪ್ತ ಕಾಂಗ್ರೆಸ್ ಮುಖಂಡರು..?

  ಸಚಿವ ಸಂಪುಟ ವಿಸ್ತರಣೆ ವೇಳೆ ಅಸಮಾಧಾನ ಉಂಟಾಗುವುದೆಲ್ಲ ಸಹಜ. ಹಾಗಂತ ಯಾರೂ ಪಕ್ಷ ಬಿಟ್ಟು ಹೋಗಲ್ಲ, ಎಲ್ಲರನ್ನೂ ಸಮಾಧಾನಪಡಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ, ಬಾದಾಮಿ ಕ್ಷೇತ್ರದ ಶಾಸಕ ಸಿದ್ದರಾಮಯ್ಯ ಹೇಳಿದ್ದಾರೆ.

 • undefined

  9, Jun 2018, 7:41 AM IST

  ಕಾಂಗ್ರೆಸ್ ನಲ್ಲೀಗ 20 ಅತೃಪ್ತರ ಗುಂಪು : ಯಾರವರು..?

  ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ತೀವ್ರ ಅತೃಪ್ತಿ ಹೊರ ಹಾಕುತ್ತಿರುವ ಎಂ.ಬಿ. ಪಾಟೀಲ್ ನೇತೃತ್ವದ ಸುಮಾರು 20 ಶಾಸಕರ ಗುಂಪು ಕಾಂಗ್ರೆಸ್‌ನೊಳಗೆ ಪ್ರತ್ಯೇಕ ಗುಂಪಿನಂತೆ ವರ್ತಿಸುವ ಸಾಧ್ಯಾಸಾಧ್ಯತೆ ಪರಿಶೀಲಿಸುತ್ತಿದೆ. ಈ ಬಗ್ಗೆ ಕಾನೂನು ತಜ್ಞರ ಸಲಹೆ ಪಡೆದು ಜೂ. 11 ರಂದು ಮತ್ತೆ ಸಭೆ ಸೇರಲು ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.

 • undefined

  8, Jun 2018, 10:33 AM IST

  ಬಿಜೆಪಿಯತ್ತ ಮುಖ ಮಾಡುತ್ತಾರಾ ಅತೃಪ್ತರು..?

  ಸಚಿವ ಸಂಪುಟದಲ್ಲಿ ಸ್ಥಾನ ಸಿಗದೇ ನಿರಾಸೆಗೊಂಡಿರುವ ಶಾಸಕರು ಈಗಲಾದರೂ ಕಾಂಗ್ರೆಸ್ ತಿರಸ್ಕರಿಸಿ ಬಿಜೆಪಿಗೆ ಬರುವಂತೆ ಶಾಸಕ ಕೆ.ಎಸ್.ಈಶ್ವರಪ್ಪ ಅತೃ ಪ್ತರಿಗೆ ಬಹಿರಂಗವಾಗಿ ಆಹ್ವಾನ ನೀಡಿದ್ದಾರೆ. 

 • BC Patil

  8, Jun 2018, 9:31 AM IST

  ಬಿ.ಸಿ ಪಾಟೀಲ್ ಮುಂದಿನ ನಿರ್ಧಾರವೇನು..?

  ಸಚಿವ ಸ್ಥಾನ ಕೈ ತಪ್ಪಿರುವುದು ಬೇಸರ ತರಿಸಿದೆ. ಇನ್ನು ಬೆಂಗಳೂರಿನ ನಾಯಕರಿಗೆ ಮಂಡಿ ಊರಿ ಕೂರುವ ಕಾಲ ಮುಗಿತು. ನಾವು ಉತ್ತರ ಕರ್ನಾಟಕದವರ ಗತ್ತು ಏನು ಎಂಬುದನ್ನು  ನನ್ನ ಹೈಕಮಾಂಡ್ ಆಗಿರುವ ತಾಲೂಕಿನ ಜನರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಬಿಸಿ ಪಾಟೀಲ್ ತನ್ನ ಅಸಮಾಧಾನ ಹೊರಹಾಕಿದ್ದಾರೆ.

 • undefined

  8, Jun 2018, 8:04 AM IST

  ಇನ್ನೂ ಮುಗಿದಿಲ್ಲ ಖಾತೆ ಹಂಚಿಕೆ ಜಗ್ಗಾಟ

  ಸಂಪುಟ ವಿಸ್ತರಣೆ ಮುಗಿದು 2 ದಿನ ಆದರೂ ಖಾತೆಗಳ ಹಂಚಿಕೆಗೆ ಹಗ್ಗಜಗ್ಗಾಟ ಮುಂದು ವರೆದಿದೆ. ಉಭಯ ಪಕ್ಷಗಳ ನಡುವೆ ಖಾತೆಗಳ ಹಂಚಿಕೆ ಆಗಿದ್ದರೂ ಆಯಾ ಪಕ್ಷದ ಸಚಿವರು ಪ್ರಮುಖ ಖಾತೆಗಳೇ ಬೇಕು ಎಂಬ ಪಟ್ಟು ಹಿಡಿದಿರುವುದರಿಂದ ಕಗ್ಗಂಟಾಗಿದೆ.
   

 • undefined

  8, Jun 2018, 7:44 AM IST

  ಸಿದ್ದರಾಮಯ್ಯ - ಪರಮೇಶ್ವರ್ ಬಣಗಳ ನಡುವೆಯೇ ಸಂಘರ್ಷ

  ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಾ| ಜಿ.ಪರಮೇಶ್ವರ್ ನಡುವೆ ಮುಸುಕಿನ ಯುದ್ಧ ಆರಂಭಗೊಂಡ ಲಕ್ಷಣಗಳು ಪ್ರಬಲವಾಗಿ ಗೋಚರ ವಾಗತೊಡಗಿವೆ ಎನ್ನುತ್ತವೆ ಕಾಂಗ್ರೆಸ್ ಮೂಲಗಳು. 

 • undefined

  7, Jun 2018, 7:35 AM IST

  ಡಿಸಿಎಂ ಹುದ್ದೆಗೆ ಕಣ್ಣಿಟ್ಟು ಮಂತ್ರಿಯೂ ಆಗದ ಎಂಬಿ ಪಾಟೀಲ್‌!

  ಉಪಮುಖ್ಯಮಂತ್ರಿ ಹುದ್ದೆ ಮೇಲೆ ಕಣ್ಣಿಟ್ಟು ತೀವ್ರ ಲಾಬಿ ನಡೆಸಿದ್ದ ಬಬಲೇಶ್ವರ ಶಾಸಕ ಹಾಗೂ ಮಾಜಿ ಸಚಿವ ಎಂ.ಬಿ. ಪಾಟೀಲ್‌ ಅವರಿಗೆ ಸಚಿವ ಸ್ಥಾನವೂ ಇಲ್ಲದಂತಾಗಿದೆ. ಇದರಿಂದ ಅಸಮಾಧಾನಗೊಂಡ ಅವರು ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುವತ್ತ ಚಿಂತನೆ ನಡೆಸಿದ್ದಾರೆ.
   

 • Congress

  7, Jun 2018, 7:25 AM IST

  ಕಾಂಗ್ರೆಸ್‌ನಲ್ಲೀಗ ಅತೃಪ್ತಿ ಸ್ಫೋಟ

  ನಿರೀಕ್ಷೆಯಂತೆ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅತೃಪ್ತಿ ಸ್ಫೋಟಗೊಂಡಿದೆ. ಪ್ರಮುಖ ನಾಯಕರಿಗೆ ಸಚಿವ ಸ್ಥಾನ ತಪ್ಪಿರುವ ಪರಿಣಾಮ ಅವರ ಅಭಿಮಾನಿಗಳು ರಾಜ್ಯದ ವಿವಿಧೆಡೆ ರಸ್ತೆಗಿಳಿದು ಪಕ್ಷದ ವಿರುದ್ಧ ಪ್ರತಿಭಟನೆ ನಡೆಸಿದರೆ, ಅತೃಪ್ತರ ತಂಡವೊಂದು ಬುಧವಾರ ತಡರಾತ್ರಿ ನಗರದ ಹೊಟೇಲ್‌ವೊಂದರಲ್ಲಿ ಸಭೆಯೊಂದನ್ನು ನಡೆಸುವ ಮೂಲಕ ಬಂಡಾಯದ ಕಹಳೆ ಮೊಳಗಿಸಿದೆ.

 • Congress Party

  6, Jun 2018, 2:21 PM IST

  ಕೊನೆ ಕ್ಷಣದಲ್ಲಿ ಮತ್ತೆ ಬದಲಾಯ್ತು ಕಾಂಗ್ರೆಸ್ ಸಚಿವರ ಪಟ್ಟಿ

  ಇನ್ನೇನು ಕೆಲ ಕ್ಷಣದಲ್ಲಿ ಕಾಂಗ್ರೆಸ್ ನಿಂದ ಒಟ್ಟ 15 ಮಂದಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಕೊನೆ ಕ್ಷಣದಲ್ಲಿ ಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ.