Central Government  

(Search results - 143)
 • undefined

  Karnataka Districts26, Feb 2020, 3:01 PM IST

  CAA ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: CM ಇಬ್ರಾಹಿಂ

  ಬೇಟಿ ಬಚಾವೋ ಬೇಟಿ ಪಡಾವೋ ಎಂದು ಘೋಷಣೆ ಮೊಳಗಿಸುವ ಮೋದಿ ಅವರಿಗೆ ಶಹೀನ್ ಭಾಗ್‌ನಲ್ಲಿ ಕುಳಿತ ಮಹಿಳೆಯರು ಕಾಣಲಿಲ್ಲವೇ ಎಂದು ಕೇಂದ್ರ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಪ್ರಶ್ನಿಸಿದ್ದಾರೆ. 
   

 • Devanur Mahadev

  Karnataka Districts24, Feb 2020, 8:39 AM IST

  'ಪ್ರಧಾನಿ ಮೋದಿಗೆ ಉದ್ಯೋಗ ಕೇಳಿದ್ರೆ, ಪೌರತ್ವ ದಾಖಲೆ ತೋರ್ಸಿ ಅಂತಾರೆ'

  ದೇಶದ ಜನತೆ ಕೇಂದ್ರ ಸರ್ಕಾರವನ್ನು ನಿರುದ್ಯೋಗ, ಬೆಲೆ ಏರಿಕೆ, ಆರ್ಥಿಕ ಕುಸಿತದ ಬಗ್ಗೆ ಪ್ರಶ್ನೆ ಮಾಡಿದರೆ, ಪೌರತ್ವ ದಾಖಲೆ ತೋರಿಸುವಂತೆ ಬೆದರಿಸಲಾಗುತ್ತಿದೆ ಎಂದು ಸಾಹಿತಿ ದೇವನೂರು ಮಹದೇವ ಆತಂಕ ವ್ಯಕ್ತಪಡಿಸಿದ್ದಾರೆ.
   

 • Devegowda

  Karnataka Districts17, Feb 2020, 7:23 AM IST

  'ಮೋದಿಗೆ ಭ್ರಷ್ಟಾಚಾರ ಮುಕ್ತ ಭಾರತ ನಿರ್ಮಾಣ ಬಗ್ಗೆ ಮಾತನಾಡುವುದೇ ಕಷ್ಟವಾಗಿದೆ'

  ಇತ್ತೀಚಿನ ಚುನಾವಣಾ ಫಲಿತಾಂಶಗಳನ್ನು ಗಮನಿಸಿದಲ್ಲಿ, ಅಭಿವೃದ್ಧಿಯನ್ನೇ ಮಂತ್ರವಾಗಿಸಿಕೊಂಡ ಪ್ರಾದೇಶಿಕ ಪಕ್ಷಗಳಿಗೆ ಭವಿಷ್ಯವಿದೆ ಎಂದು ಮಾಜಿ ಪ್ರಧಾನ ಮಂತ್ರಿ ಎಚ್‌.ಡಿ. ದೇವೇಗೌಡ ಹೇಳಿದ್ದಾರೆ.
   

 • undefined

  Karnataka Districts16, Feb 2020, 8:31 AM IST

  CAA, NPR ಕಾಯ್ದೆ ಜಾರಿ: 'ಮತದಾರರು ಬಿಜೆಪಿಗೆ ತಕ್ಕ ಪಾಠ ಕಲಿಸಲೇಬೇಕು'

  ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್‌ ಕಾಯ್ದೆ ಜಾರಿ ಹಿನ್ನೆಲೆಯಲ್ಲಿ ದೇಶದ ಬಡವರನ್ನು ಎರಡನೇ ದರ್ಜೆಯ ನಾಗರಿಕರನ್ನಾಗಿ ಮಾಡಿ ಶೋಷಿಸುವ ಹುನ್ನಾರ ಅಡಗಿದೆ ಎಂದು ಶಾಸಕ ಜಿಗ್ನೇಶ್‌ ಮೇವಾನಿ ಹೇಳಿದ್ದಾರೆ.
   

 • Nirbhaya Case, Supreme Court, Court Guide Line, Supreme Court Guide Line

  India15, Feb 2020, 8:53 AM IST

  ಅಧಿಕಾರಿಗೆ ಇಷ್ಟು ಧೈರ್ಯವಿದ್ದರೆ ಸರ್ವೋಚ್ಚ ನ್ಯಾಯಾಲಯ ಮುಚ್ಚಿ ಬಿಡಿ: ಸುಪ್ರೀಂ ಕೆಂಡ

  ದೂರಸಂಪರ್ಕ ಕಂಪನಿಗಳಿಂದ 1.47 ಲಕ್ಷ ಕೋಟಿ ರು. ‘ಎಜಿಆರ್’ ಶುಲ್ಕ ವಸೂಲಿ ಮಾಡಬೇಕು ಎಂಬ ತನ್ನ ಆದೇಶಕ್ಕೆ ಕೇಂದ್ರ ಸರ್ಕಾರದ ಅಧಿಕಾರಿಯೊಬ್ಬರು ತಡೆ ನೀಡಿರುವುದು ಸುಪ್ರೀಂಕೋರ್ಟಿನ ರೋಷಾವೇಶಕ್ಕೆ ಕಾರಣವಾಗಿದೆ. 

 • undefined

  India9, Feb 2020, 3:50 PM IST

  ಸಿಎಎ ಹಿಂಪಡೆಯಿರಿ: ಗೋವಾ ಆರ್ಚ್ ಬಿಷಪ್ ಆಗ್ರಹ!

  ವಿವಾದಿತ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯಬೇಕು ಎಂದು ಗೋವಾದ ಕ್ಯಾಥೋಲಿಕ್ ಚರ್ಚ್‌ನ ಆರ್ಚ್ ಬಿಷಪ್ ರೆವರೆಂಡ್ ಫಿಲಿಪ್ ನೆರಿ ಫೆರಾವೋ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

 • MB Patil3

  Karnataka Districts9, Feb 2020, 12:00 PM IST

  'ದೇಶದ ಆರ್ಥಿಕ ಸ್ಥಿತಿ ಹದ​ಗೆ​ಡಿ​ಸಿದ ನರೇಂದ್ರ ಮೋದಿ'

  ಕಳೆದ 6 ವರ್ಷಗಳಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಆರ್ಥಿಕ ಸ್ಥಿತಿಯನ್ನು ಭಾರಿ ಪ್ರಮಾಣದಲ್ಲಿ ಹದಗೆಡಿಸಿದೆ ಎಂದು ಶಾಸಕ ಎಂ.ಬಿ.ಪಾಟೀಲ ಗಂಭೀರವಾಗಿ ಆರೋಪಿಸಿದ್ದಾರೆ.

 • undefined

  Karnataka Districts9, Feb 2020, 9:37 AM IST

  'ನನಗೆ ಗುಂಡು ಹಾಕಿದ್ರೂ ಚಿಂತೆ​ಯಿಲ್ಲ CAA ವಿರುದ್ಧ ಹೋರಾಟ ನಿಲ್ಲ​ದು'

  ನನ್ನ ಉಸಿರಿರುವವರೆಗೂ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಹೋರಾಟ ನಿಲ್ಲುವುದಿಲ್ಲ. ನನಗೆ ಗುಂಡು ಹಾಕಿದರೂ ಸ್ವಾಗತಿಸುತ್ತೇನೆ. ನನಗೆ ಮತದಾನದ ಹಕ್ಕಿಗಿಂತ ದೇಶದ ಸಂವಿಧಾನ ಹೆಚ್ಚು ಮಹತ್ವವಾಗಿದೆ. ಸಂವಿಧಾನ ಉಳಿದರೆ ದೇಶ ಉಳಿಯುತ್ತದೆ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.

 • রেলের ছবি

  Karnataka Districts8, Feb 2020, 7:20 AM IST

  ರೈಲು ಪ್ರಯಾಣಿಕರಿಗೆ ಕೇಂದ್ರದಿಂದ ಸಂತಸದ ಸುದ್ದಿ

  ಕೇಂದ್ರ ಬಜೆಟ್‌ನಲ್ಲಿ ಅಸ್ತು ಎಂದಿರುವ ಧಾರವಾಡ - ಬೆಳಗಾವಿ ರೈಲು ಮಾರ್ಗಕ್ಕೆ 988 ಕೋಟಿ ರು. ವೆಚ್ಚ ತಗುಲಲಿದೆ. ಕಿತ್ತೂರು ಮಾರ್ಗವಾಗಿ ಸಂಚರಿಸಲಿರುವ ಈ ಮಾರ್ಗದ ನಡುವೆ 11 ನಿಲ್ದಾಣಗಳು ಬರಲಿವೆ.
   

 • Jobs

  Central Govt Jobs5, Feb 2020, 7:15 PM IST

  6.83 ಲಕ್ಷ ಕ್ಕೂ ಅಧಿಕ ಹುದ್ದೆಗಳು ಖಾಲಿ: ಈ ಪೈಕಿ 1.34 ಲಕ್ಷಕ್ಕೂ ಹೆಚ್ಚು ನೇಮಕ

  ದೇಶದ ಜಿಡಿಪಿಗೆ ಮತ್ತು ಉದ್ಯೋಗ ಸೃಷ್ಟಿಗೆ ಕೇಂದ್ರ ಸರ್ಕಾರ ಹರಸಾಹಸ ಪಡುತ್ತಿದೆ. ಅದರಲ್ಲೂ ನಿರುದ್ಯೋಗ ಒಂದು ಪ್ರಮುಖ ಸಮಸ್ಯೆಯಾಗಿದೆ. ಆದ್ರೆ, ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಲ್ಲಿ 6.83 ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ ಇದ್ದು, ನೇಮಕಾತಿ ನಿಯಮಗಳ ಪ್ರಕಾರದಂತೆ ಈ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಕೇಂದ್ರ ಸಿಬ್ಬಂದಿ ಸಚಿವಾಲಯ ತಿಳಿಸಿದೆ.

 • Rail Budget 2020

  Karnataka Districts5, Feb 2020, 7:54 AM IST

  ಬೆಂಗಳೂರು ಉಪನಗರ ರೈಲಿಗೆ ಕೇಂದ್ರದ ಅನುದಾನ ಬರೋದು ಅನುಮಾನ?

  ರಾಜಧಾನಿಯ ಉಪನಗರ ರೈಲು ಯೋಜನೆಯಲ್ಲಿ ಕೇಂದ್ರ ತನ್ನ ಪಾಲಿನ ಶೇಕಡ 20 ರಷ್ಟು ಅನುದಾನವನ್ನು ಯೋಜನೆಗೆ ನೀಡುವ ರೈಲ್ವೆ ಭೂಮಿಗೆ ಸರಿದೂಗಿಸಲು ಮುಂದಾಗಿದೆ ಎನ್ನಲಾಗಿದ್ದು, ಇದರಿಂದ ರಾಜ್ಯ ಸರ್ಕಾರದ ಮೇಲೆ ಆರ್ಥಿಕ ಹೊರೆ ಹೆಚ್ಚಾಗುವ ಸಾಧ್ಯತೆ ಸಾಧ್ಯತೆಯಿದೆ.
   

 • M B Patil

  Karnataka Districts2, Feb 2020, 2:06 PM IST

  ಆರ್ಥಿಕ ದಿವಾ​ಳಿಗೆ ಬಜೆಟ್‌ ಮುನ್ಸೂ​ಚ​ನೆ: ಎಂ.ಬಿ.ಪಾಟೀಲ

  ಆರ್ಥಿಕ ತಜ್ಞ ಡಾ.ಮನಮೋಹನ ಸಿಂಗ್‌ ಹಣಕಾಸು ಮಂತ್ರಿ, ಪ್ರಧಾನಿ ಆಗಿದ್ದಾಗ ರೂಪಿಸಿದ್ದ ಭಾರತ ಬಲಿಷ್ಠ ಆರ್ಥಿಕ ವ್ಯವಸ್ಥೆ ಪ್ರಧಾನಿ ನರೇಂದ್ರ ಮೋದಿಯವರ 6 ವರ್ಷಗಳ ಅಧಿಕಾರದಲ್ಲಿ ಸಂಪೂರ್ಣ ಬಿಗಡಾಯಿಸಿ, ದೇಶ ಆರ್ಥಿಕ ದಿವಾಳಿಯತ್ತ ಹೋಗುತ್ತಿದೆ ಎಂಬುದಕ್ಕೆ ಇಂದಿನ ಬಜೆಟ್‌ ತೋರಿಸಿಕೊಟ್ಟಿದೆ ಎಂದು ಮಾಜಿ ಸಚಿವ, ಶಾಸಕ ಎಂ.ಬಿ.ಪಾಟೀಲ ತಿಳಿಸಿದ್ದಾರೆ.
   

 • Tourism

  BUSINESS2, Feb 2020, 11:41 AM IST

  ಕೇಂದ್ರ ಬಜೆಟ್‌: ಪ್ರವಾಸೋದ್ಯಮದ ಅಭಿವೃದ್ಧಿಗೆ 2500 ಕೋಟಿ

  ಪ್ರವಾಸೋದ್ಯಮ ಅಭಿವೃದ್ಧಿ ಮತ್ತು ಮ್ಯೂಸಿಯೋಲಜಿ ಹಾಗೂ ಪುರಾತತ್ವ ಶಾಸ್ತ್ರ ಅಧ್ಯಯನಕ್ಕೆ, ಐಐಟಿ ಹಾಗೂ ಐಐಎಂ ಮಾದರಿಯಲ್ಲಿ ಸಂಸ್ಕೃತಿ ಇಲಾಖೆಯಡಿ ಇಂಡಿಯನ್‌ ಇನ್ಸಿಟಿಟ್ಯೂಟ್‌ ಆಫ್‌ ಹೆರಿಟೇಜ್‌ ಆ್ಯಂಡ್‌ ಕನ್ಸರ್‌ವೇಶನ್‌ ಸಂಸ್ಥೆ ಸ್ಥಾಪನೆ ಮಾಡುವುದಾಗಿ ನಿರ್ಮಲಾ ಬಜೆಟ್‌ ಭಾಷಣದಲ್ಲಿ ತಿಳಿಸಿದ್ದಾರೆ. ಇದಕ್ಕೆ ಡೀಮ್ಡ್‌ ಯೂನಿವರ್ಸಿಟಿ ಸ್ಥಾನಮಾನ ನೀಡಲಾಗುವುದು ಎಂದಿದ್ದಾರೆ.
   

 • undefined

  BUSINESS2, Feb 2020, 11:11 AM IST

  ಕೇಂದ್ರ ಬಜೆಟ್ 2020: ರಕ್ಷಣಾ ಕ್ಷೇತ್ರಕ್ಕೆ 3.37 ಲಕ್ಷ ಕೋಟಿ

  2020​-21ನೇ ಸಾಲಿನಲ್ಲಿ ರಕ್ಷಣಾ ಬಜೆಟ್‌ಗೆ ಕೇಂದ್ರ ಸರ್ಕಾರ 3.37 ಲಕ್ಷ ಕೋಟಿ ರು.ಗಳನ್ನು ಮೀಸಲಿಟ್ಟಿದೆ. ಕಳೆದ ವರ್ಷ ರಕ್ಷಣಾ ಕ್ಷೇತ್ರಕ್ಕೆ ಬಜೆಟ್‌ಗೆ 3.18 ಲಕ್ಷ ಕೋಟಿ ರು.ಗಳನ್ನು ನೀಡಲಾಗಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ರಕ್ಷಣಾ ಬಜೆಟ್‌ನ ಗಾತ್ರ ಶೇ.5.8 ರಷ್ಟು ಏರಿಕೆ ಆಗಿದೆ.

 • undefined

  BUSINESS2, Feb 2020, 11:01 AM IST

  ಐಡಿಬಿಐ ಬ್ಯಾಂಕ್‌ ಖಾಸಗಿಗೆ ಮಾರಾಟ: ನಿರ್ಮಲಾ ಸೀತಾರಾಮನ್‌

  ಬಂಡವಾಳ ಹಿಂಪಡೆಯುವಿಕೆಯಿಂದ ಸರ್ಕಾರ 2020-​21ನೇ ಸಾಲಿನಲ್ಲಿ 1.20 ಲಕ್ಷ ಕೋಟಿ ರು. ಸಂಗ್ರಹಿಸುವ ಗುರಿಯನ್ನು ಹಾಕಿಕೊಂಡಿದೆ. ಇದು ಪ್ರಸಕ್ತ ಹಣಕಾಸು ವರ್ಷದಲ್ಲಿ ನಿರೀಕ್ಷಿಸಿರುವ 65,000 ಕೋಟಿ ರು.ಗೆ ಹೋಲಿಸಿದರೆ ದುಪ್ಪಟ್ಟಾಗಿದೆ.