Chamarajnagar

(Search results - 195)

ayush

Chamarajnagar2, Aug 2020, 12:31 PM

4 ತಿಂಗಳಿಂದ ಕೊರೋನಾ ವಾರಿಯರ್ ಆಗಿದ್ದ ಅಧಿಕಾರಿ ನಿವೃತ್ತಿಯಾಗಿ ಎರಡೇ ದಿನಕ್ಕೆ ಕೊರೋನಾಗೆ ಬಲಿ

ಸೇವೆಯಿಂದ ನಿವೃತ್ತಿಗೊಂಡ ಎರಡೇ ದಿನಕ್ಕೆ ಕೊರೊನಾ ವಾರಿಯರ್ ನಿಧನರಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

• Karnataka Districts30, Jul 2020, 10:35 AM

ಚಾಮರಾಜನಗರದಲ್ಲಿ 1 ಗಂಟೆಗೂ ಹೆಚ್ಚು ಹೊತ್ತು ಭಾರಿ ಮಳೆ

ಚಾಮರಾಜನಗರ ಜಿಲ್ಲಾದ್ಯಂತ ಬುಧವಾರ ಸಂಜೆ ಮಳೆಯಾಗಿದೆ. ಕಳೆದ ಕೆಲ ದಿನಗಳಿಂದ ಆಗಾಗ್ಗೆ ಮಳೆಯಾಗುತ್ತಿರುವುದರಿಂದ ಕೆಲ ಕಡೆ ರೈತರಿಗೆ ವರದಾನವಾಗಿದ್ದು, ಕೃಷಿ ಚಟುವಟಿಗಕೆ ಗರಿಗೆದರಿವೆ. ಇನ್ನು ಕೆಲವು ಕಡೆ ಬೆಳೆ ಕಟಾವಿಗೆ ಬಂದಿರುವುದರಿಂದ ಕಟಾವು ಮತ್ತು ಒಕ್ಕಣೆಗೆ ತೊಂದರೆಯಾಗಿದೆ.

Lockdown

Karnataka Districts11, Jul 2020, 3:21 PM

ಕೊರೋನಾ ಟೆಸ್ಟ್ ಮಾಡಿದ್ಮೇಲೇನೇ ಕರ್ನಾಟಕದ ಈ ಗ್ರಾಮಕ್ಕೆ ಪ್ರವೇಶ..!

ಬೆಂಗಳೂರು ಸೇರಿದಂತೆ ವಿವಿಧೆಡೆಯಿಂದ ಗ್ರಾಮಕ್ಕೆ ಬರುವವರಿಗೆ ಕೊರೋನಾ ಪರೀಕ್ಷೆ ಕಡ್ಡಾಯ ಎಂದು ತಾಲೂಕಿನ ಆಲಹಳ್ಳಿ ಗ್ರಾಮಸ್ಥರು ನಿರ್ಧಾರ ಕೈಗೊಂಡಿದ್ದಾರೆ.

KSRTC

Karnataka Districts7, Jul 2020, 12:03 PM

ಕೊರೋನಾ ಭೀತಿ: ಪ್ರವಾಸಿಗರು ಬಾರದಂತೆ ಬಸ್‌ ತಡೆದ ಗ್ರಾಮಸ್ಥರು

ಯಳಂದೂರು ತಾಲೂಕಿನ ಪ್ರಸಿದ್ಧ ಗಿರಿಧಾಮವಾಗಿರುವ ಬಿಳಿಗಿರಿರಂಗನ ಬೆಟ್ಟಕ್ಕೆ ಕೆಎಸ್‌ಆರ್‌ಟಿಸಿ ವತಿಯಿಂದ ಬಸ್‌ಗಳಲ್ಲಿ ಸ್ಥಳೀಯರನ್ನು ಹೊರತುಪಡಿಸಿ ಬೇರೆಯವರನ್ನು ಕರೆತರಬಾರದು ಎಂದು ಸೋಲಿಗರು ಹಾಗೂ ಸ್ಥಳೀಯರು ಸೋಮವಾರ ಬಸ್‌ ತಡೆದು ಪ್ರತಿಭಟನೆ ನಡೆಸಿದರು.

Suresh Kumar

Karnataka Districts5, Jul 2020, 12:30 PM

'ಪರೀಕ್ಷೆ ಹೇಗಾಯ್ತು..? ಫೋನಲ್ಲೇ ಪಾಯಸ ಕಳಿಸಲಾ..'? ವಿದ್ಯಾರ್ಥಿನಿಗೆ ಸಚಿವರ ಕಾಲ್

SSLC ವಿದ್ಯಾರ್ಥಿನಿಗೆ ಕರೆ ಮಾಡಿದ ಸಚಿವರು ಪರೀಕ್ಷೆ ಹೇಗೆ ಬರೆದಿದ್ದೀಯಾ, ಮನಸ್ಸಿನ ಭಾರ ಈಗ ಇಳಿಯಿತಾ, ವಿಶೇಷ ಅಡುಗೆ ಏನಾದರೂ ಮಾಡಿಸಿಕೊಂಡಿದ್ದೀಯಾ ಎಂದು ಆಪ್ತವಾಗಿ ಮಾತನಾಡುವ ಜೊತೆಗೆ ನಮ್ಮ ಮನೆಯಲ್ಲಿ ಪಾಯಸ ಮಾಡಿದ್ದೇವೆ ಫೋನಿನಲ್ಲೇ ಕಳುಹಿಸಲಾ ಎಂದು ನಗೆ ಚಟಾಕಿಯನ್ನೂ ಹಾರಿಸಿದ್ದಾರೆ.

Protest

Karnataka Districts4, Jul 2020, 9:46 AM

ದೊಣ್ಣೆಯಿಂದ ರೈತರ ಮೇಲೆ ಹಲ್ಲೆ ಮಾಡಿದ ಅರಣ್ಯಾಧಿಕಾರಿ

ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟವನ್ಯ ಜೀವಿ ವಲಯದ ಪಾಲಾರ್‌ ಅರಣ್ಯಾಧಿಕಾರಿ ಅರುಣ್‌ ಕುಮಾರ್‌ ಜಾನುವಾರುಗಳನ್ನು ಮೇಯಿಸುತ್ತಿದ್ದ ರೈತರ ಮೇಲೆ ದೊಣ್ಣೆ ಹಾಗೂ ಮುಳ್ಳಿನಿಂದ ಹಲ್ಲೆ ನಡೆಸಿದ್ದಾರೆ ಎಂದು ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್‌ ನೇತೃತ್ವದಲ್ಲಿ ಮಹದೇಶ್ವರ ಬೆಟ್ಟವಲಯ ಅರಣ್ಯಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

खुरों में एंटीबॉडीज को किया जा रहा डेवलप

आमतौर पर वैज्ञानिक एंटीबॉडीज की जांच पड़ताल प्रयोगशालाओं में कल्चर की गईं कोशिकाओं या फिर तंबाकू के पौधे पर करते हैं। लेकिन बायोथेराप्यूटिक्स 20 साल से गायों के खुरों में एंटीबॉडीज को डेवलप कर रही है। जिसके बाद कोरोना के वैक्सीन बनाने को लेकर यह दावा किया गया है।

Karnataka Districts4, Jul 2020, 8:57 AM

12 ಹಸುಗಳು ನಿಗೂಢ ಸಾವು: ಇನ್ನೂ 60 ಅಸ್ವಸ್ಥ, ಆತಕಂದಲ್ಲಿ ಜನ

ಹನೂರು ತಾಲೂಕಿನ ಪಿ.ಜಿ.ಪಾಳ್ಯ ಸಮೀಪದ ಹುತ್ತೂರಿನಲ್ಲಿ 12 ಹಸುಗಳು ನಿಗೂಢವಾಗಿ ಮೃತಪಟ್ಟಿದ್ದು, 60ಕ್ಕೂ ಹೆಚ್ಚು ಜಾನುವಾರುಗಳು ಮೃತಪಟ್ಟಧಾರುಣ ಘಟನೆ ನಡೆದಿದೆ.

• Karnataka Districts1, Jul 2020, 11:47 AM

ಸೋಂಕು ಕಂಡು ಬಂದರೆ ಮನೆ ಬದಲು ಗ್ರಾಮವೇ ಸೀಲ್ ಡೌನ್

ಹಳ್ಳಿ ಜನರು ಗ್ರಾಮದ ಎಲ್ಲರೊಂದಿಗೂ ಒಡನಾಟ ಹೊಂದಿರುವುದರಿಂದ ಗ್ರಾಮದಲ್ಲಿ ಒಬ್ಬನಿಗೆ ಕೊರೋನಾ ವೈರಸ್‌ ಸೋಂಕು ಕಾಣಿಸಿಕೊಂಡರೆ ಗ್ರಾಮವನ್ನೇ ಸೀಲ್‌ಡೌನ್‌ ಮಾಡುವುದು ಸೂಕ್ತ. ಆದ್ದರಿಂದ ಮನೆ ಬದಲು ಗ್ರಾಮವನ್ನೇ ಸೀಲ್‌ಡೌನ್‌ ಮಾಡಬೇಕು ಎಂದು ತಾಲೂಕು ಪಂಚಾಯಿತಿಯಲ್ಲಿ ಮಂಗಳವಾರ ನಿರ್ಣಯ ಕೈಗೊಳ್ಳಲಾಗಿದೆ.

Thermal scanners

Karnataka Districts30, Jun 2020, 11:27 AM

ತಾಲೂಕು ಕಚೇರಿಯಲ್ಲಿ 14 ರ ಹುಡುಗನಿಂದ ಥರ್ಮಲ್‌ ಸ್ಕ್ರೀನಿಂಗ್‌!

ಕೊರೋನಾ ಸೋಂಕು ಹರಡದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಟೊಂಕ ಕಟ್ಟಿನಿಂತಿರುವ ಸಮಯದಲ್ಲಿ ಇಲ್ಲಿನ ತಾಲೂಕು ಕಚೇರಿಯಲ್ಲಿಯೇ ಕೊರೋನಾ ಸೋಂಕಿನ ಬಗ್ಗೆ ನಿರ್ಲಕ್ಷ್ಯ ವಹಿಸಲಾಗಿದೆ.

• Karnataka Districts28, Jun 2020, 9:41 AM

ಇಂದಿನಿಂದ 13 ದಿನ ಗುಂಡ್ಲುಪೇಟೆ ಸಂಪೂರ್ಣ ಲಾಕ್‌

ಕೊರೋನಾ ವೈರಸ್‌ ಹೆಚ್ಚಾಗುತ್ತಿರುವ ಹಿನ್ನೆಲೆ ಜೂ.28 ರ ಮಧ್ಯಾಹ್ನದ ಬಳಿಕ ಸ್ವಯಂ ಘೋಷಿತ ಲಾಕ್‌ಡೌನ್‌ ನಡೆಸಲು ನಿರ್ಧರಿಸಲಾಗಿದ್ದು, ಜು.10 ರ ತನಕ ಇರಲಿದೆ ಎಂದು ಶಾಸಕ ಸಿ.ಎಸ್‌.ನಿರಂಜನ್‌ಕುಮಾರ್‌ ಪ್ರಕಟಿಸಿದರು.

corona virus

Karnataka Districts28, Jun 2020, 8:57 AM

ಜಿಲ್ಲೆಯ ಕೊರೋನಾ ಪ್ರಯೋಗಾಲಯವೇ ಸೀಲ್‌ಡೌನ್‌!

ಚಾಮರಾಜನಗರ ಜಿಲ್ಲೆಯಲ್ಲಿ ಕೊರೋನಾರ್ಭಟಕ್ಕೆ ತಡೆ ಇಲ್ಲವಾಗಿದೆ. ಶನಿವಾರ ಒಂದೇ ದಿನ 13 ಪ್ರಕರಣಗಳು ದಾಖಲಾಗುವ ಮೂಲಕ ಸೋಂಕಿತರ ಸಂಖೈ 33 ಕ್ಕೆ ಏರಿಕೆಯಾಗಿದೆ.

ಗದಗದಲ್ಲಿ ಬಸ್‌ಗೆ ಪೂಜೆ ಮಾಡುವ ಮೂಲಕ ಸಾರಿಗೆ ಸಂಸ್ಥೆ ಸಂಚಾರ ಸೇವೆಯನ್ನು ಆರಂಭ ಮಾಡಿದೆ.

Karnataka Districts27, Jun 2020, 9:41 AM

ಐವರು ಚಾಲಕರಿಗೆ ಸೋಂಕು: ಕೊರೋನಾ ಸ್ಫೋಟದ ಸಾಧ್ಯತೆ

ಚಾಮರಾಜನಗರ ಜಿಲ್ಲೆಯಲ್ಲಿ ಶುಕ್ರವಾರ ಒಂದೇ ದಿನ 11 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ಜಿಲ್ಲೆಯಲ್ಲಿ ಪಟ್ಟು 20 ಪ್ರಕರಣ ದಾಖಲಾಗಿವೆ. ಈ ಪೈಕಿ ಗುಂಡ್ಲುಪೇಟೆ ಪಟ್ಟಣದಲ್ಲಿ ಅತಿ ಹೆಚ್ಚು ಪ್ರಕರಣ ದಾಖಲಾಗಿವೆ.

• south west Moonsoon will start from 8th june

state24, Jun 2020, 12:44 PM

ನಾಳೆಯಿಂದ ಒಂದು ವಾರ ರಾಜ್ಯದಲ್ಲಿ ಮುಂಗಾರು ಚುರುಕು

ಈಗಾಗಲೇ ಜೂನ್ ಎರಡನೇ ವಾರದಿಂದಲೇ ರಾಜ್ಯದಲ್ಲಿ ಮಳೆಯಾಗಿದ್ದು ನಂತರ ಸ್ವಲ್ಪ ಬಿಡುವು ನೀಡಿತ್ತು. ಇದೀಗ ಜೂನ್ 25ರಿಂದ ರಾಜ್ಯದಲ್ಲಿ ಮತ್ತೆ ಮಳೆಯಾಗಲಿದೆ. ಯಾವ್ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ..? ಇಲ್ಲಿ ಓದಿ

फिलहाल बच्चा और डेनियल दोनों बिलकुल स्वस्थ हैं। इस डिलीवरी ने हर तरफ काफी चर्चा बटोरी।

Karnataka Districts18, Jun 2020, 9:40 AM

ಚಾಮರಾಜನಗರದಲ್ಲಿ 5 ದಿನದ ಶಿಶು ಜೊತೆ ಯುವತಿ ಪರಾರಿ

5 ದಿನದ ಹಸುಗೂಸನ್ನು ಯುವತಿಯೊಬ್ಬಳು ಕದ್ದೊಯ್ದಿರುವ ಘಟನೆ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಬುಧವಾರ ಸಂಜೆ ನಡೆದಿದೆ. ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದ ಮುತ್ತುರಾಜಮ್ಮ(28) ಅವರು ಮಗು ಕಳೆದುಕೊಂಡಿರುವ ತಾಯಿ.

• মেয়েদের বিয়ের উপযুক্ত বয়স বৃদ্ধির সিন্ধান্ত কেন্দ্রের, প্রস্তাব নির্মলা সীতারমনের

Karnataka Districts16, Jun 2020, 10:16 AM

ಒಂದೇ ದಿನದಲ್ಲಿ 9 ಬಾಲ್ಯ ವಿವಾಹ..! ಪೊಲೀಸ್ ಬಂದೋಬಸ್ತಿನೊಂದಿಗೆ ದಾಳಿ

ಜಿಲ್ಲೆಯಲ್ಲಿ ಒಂದೇ ದಿನ ನಡೆಯಬೇಕಿದ್ದ 9 ಬಾಲ್ಯವಿವಾಹವನ್ನು ತಡೆದಿರುವ ಘಟನೆ ಸೋಮವಾರ ನಡೆದಿದೆ. ಜಿಲ್ಲೆಯ ಚಾಮರಾಜನಗರ ತಾಲೂಕಿನ ಹರದನಹಳ್ಳಿ, ಅಮಚವಾಡಿ, ಅರಕಲವಾಡಿ, ಯಳಂದೂರು ತಾಲೂಕಿನ ಬಸವಪುರ, ವೈ.ಕೆ. ಮೋಳೆ, ಕೊಳ್ಳೇಗಾಲ ತಾಲೂಕಿನ ಬೆಟ್ಟಹಳ್ಳಿ, ಶೆಟ್ಟಹಳ್ಳಿ, ಚಿಕ್ಕಲ್ಲೂರು, ಹನೂರು ತಾಲೂಕಿನ ಲೊಕ್ಕನಹಳ್ಳಿ ಗ್ರಾಮಗಳಲ್ಲಿ ಆಯೋಜಿಸಿದ್ದ ಬಾಲ್ಯ ವಿವಾಹಗಳನ್ನು ತಡೆಯಲಾಗಿದೆ.