Search results - 13 Results
 • SPORTS18, Oct 2018, 11:43 AM IST

  ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ: ಭಾರತ-ಒಮಾನ್ ಮುಖಾಮುಖಿ!

  ಏಷ್ಯನ್‌ ಗೇಮ್ಸ್‌ ಕ್ರೀಡಾಕೂಟದಲ್ಲಿ ಕಂಚಿಗೆ ತೃಪ್ತಿಪಟ್ಟುಕೊಂಡಿದ್ದ ಭಾರತ ಇದೀಗ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಕೂಟದಲ್ಲಿ ಚಾಂಪಿಯನ್ ಆಗೋ ವಿಶ್ವಾಸದಲ್ಲಿದೆ. ಇಂದಿನಿಂದ ಪ್ರತಿಷ್ಠಿತ ಕ್ರೀಡಾಕೂಟ ಆರಂಭಗೊಳ್ಳಲಿದೆ. ಮೊದಲ ಪಂದ್ಯದಲ್ಲಿ ಭಾರತಕ್ಕೆ ಎದುರಾಳಿ ಯಾರು? ಇಲ್ಲಿದೆ ಮಾಹಿತಿ.

 • India vs austrlia

  SPORTS1, Jul 2018, 9:30 PM IST

  ಹಾಕಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತಕ್ಕೆ ರನ್ನರ್ ಅಪ್ ಪ್ರಶಸ್ತಿ

  ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯಲ್ಲಿ ಆಸ್ಟ್ರೇಲಿಯಾ ಹಾಗೂ ಭಾರತ ನಡುವಿನ ಪ್ರಶಸ್ತಿ ಸುತ್ತಿನ ಹೋರಾಟ ಅಭಿಮಾನಿಗಳ ಎದೆಬಡಿತ ಹೆಚ್ಚಿಸಿತು. ರೋಚಕ ಹೋರಾಟ ಡ್ರಾದಲ್ಲಿ ಅಂತ್ಯಗೊಂಡಿತು. ಹೀಗಾಗಿ ಪೆನಾಲ್ಟಿ ಶೂಟೌಟ್ ಮೂಲಕ ಫಲಿತಾಂಶ ನಿರ್ಧರಿಸಲಾಯಿತು. ಈ ರೋಚಕ ಹೋರಾಟ ಹೇಗಿತ್ತು? ಇಲ್ಲಿದೆ ವಿವರ.

 • Indian Hockey

  SPORTS1, Jul 2018, 12:35 PM IST

  ಹಾಕಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಫೈನಲ್‌ಗೆ ಲಗ್ಗೆ ಇಟ್ಟ ಭಾರತ

  ಹಾಕಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಭಾರತದ ಫೈನಲ್‌ಗೆ ಪ್ರವೇಶ ಪಡೆದಿದೆ. ನೆದರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ಗೆಲುವು ಅಥವಾ ಡ್ರಾ ಅನಿವಾರ್ಯವಾಗಿತ್ತು. ಈ ರೋಚಕ ಪಂದ್ಯದಲ್ಲಿ ಭಾರತ ಡ್ರಾ ಸಾಧಿಸಿದ್ದು ಹೇಗೆ? ಇಲ್ಲಿದೆ ಹೈಲೈಟ್ಸ್. 

 • Hockey India vs Austrlia

  SPORTS30, Jun 2018, 10:21 AM IST

  ಹಾಕಿ: ಭಾರತಕ್ಕೆ ಫೈನಲ್‌ಗೇರುವ ಗುರಿ

  ಅಂತಿಮ ಆವೃತ್ತಿಯ ಚಾಂಪಿಯನ್ಸ್‌ ಹಾಕಿ ಟ್ರೋಫಿ ಟೂರ್ನಿಯಲ್ಲಿ ಪ್ರಶಸ್ತಿ ಮೇಲೆ ಕಣ್ಣಿಟ್ಟಿರುವ ಭಾರತ, ಶನಿವಾರ ನಡೆಯಲಿರುವ ರೌಂಡ್‌ ರಾಬಿನ್‌ ಹಂತದ ಕೊನೆ ಪಂದ್ಯದಲ್ಲಿ, ನೆದರ್‌ಲೆಂಡ್ಸ್‌ ವಿರುದ್ಧ ಸೆಣಸಲಿದೆ. 

 • Hockey India Vs Bel

  SPORTS29, Jun 2018, 10:54 AM IST

  ಹಾಕಿ ಚಾಂಪಿಯನ್ಸ್ ಟ್ರೋಫಿ: ಭಾರತ-ಬೆಲ್ಜಿಯಂ ಪಂದ್ಯ ಡ್ರಾ

  ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯಲ್ಲಿ ಗುರುವಾರ ನಡೆದ ಭಾರತ, ಬೆಲ್ಜಿಯಂ ಪಂದ್ಯ ಡ್ರಾದಲ್ಲಿ ಅಂತ್ಯವಾಗಿದೆ. 59ನೇ ನಿಮಿಷದಲ್ಲಿ ಸಿಕ್ಕ ಪೆನಾಲ್ಟಿ ಕಾರ್ನರ್ ಅವಕಾಶವನ್ನು ಗೋಲಾಗಿ ಪರಿವರ್ತಿಸಿದ ಬೆಲ್ಜಿಯಂ ಡ್ರಾ ಸಾಧಿಸುವಲ್ಲಿ ಯಶಸ್ವಿಯಾಯಿತು. ಸದ್ಯ ಭಾರತ 7 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದ್ದು, ಶನಿವಾರ ನಡೆಯಲಿರುವ ನೆದರ್‌ಲೆಂಡ್ ವಿರುದ್ಧದ ಪಂದ್ಯದಲ್ಲಿ ಡ್ರಾ ಸಾಧಿಸಿದರೂ ಫೈನಲ್‌ಗೇರುವ ಅವಕಾಶ ದೊರೆಯಲಿದೆ.

 • Hockey India vs Austrlia

  SPORTS27, Jun 2018, 8:34 PM IST

  ಚಾಂಪಿಯನ್ಸ್ ಟ್ರೋಫಿ ಹಾಕಿ 2018: ಭಾರತದ ಗೆಲುವಿನ ಓಟಕ್ಕೆ ಬ್ರೇಕ್

  ಪಾಕಿಸ್ತಾನ, ಅರ್ಜೆಂಟೀನಾ ವಿರುದ್ಧ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯಲ್ಲಿ ಗೆಲುವಿನ ನಗೆ ಬೀರಿದ್ದ ಭಾರತ, ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧ ಸೋಲಿಗೆ ಶರಣಾಗಿದೆ. ಆದರೆ ಭಾರತದ ಹೋರಾಟಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಹೇಗಿತ್ತು ಟೀಂ ಇಂಡಿಯಾ ಪ್ರದರ್ಶನ? ಇಲ್ಲಿದೆ ವಿವರ.

 • Hockey India Vs Arz

  SPORTS27, Jun 2018, 12:33 PM IST

  ಹಾಕಿ ಚಾಂಪಿಯನ್ಸ್‌ ಟ್ರೋಫಿ: ಇಂದು ಇಂಡೋ-ಆಸೀಸ್ ಕದನ

  ಕಳೆದ ಆವೃತ್ತಿಯ ಚಾಂಪಿಯನ್ಸ್‌ ಟ್ರೋಫಿಯ ಫೈನಲ್‌ನಲ್ಲಿ ಭಾರತ ಶೂಟೌಟ್‌ನಲ್ಲಿ ಆಸ್ಪ್ರೇಲಿಯಾಗೆ ಶರಣಾಗಿತ್ತು. ಆ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಳ್ಳಲು ತಂಡ ಎದುರು ನೋಡುತ್ತಿದೆ. ಭಾರತಕ್ಕೆ ಹೋಲಿಸಿದರೆ, ಆಸ್ಪ್ರೇಲಿಯಾ ಈ ಟೂರ್ನಿಯಲ್ಲಿ ಸಾಧಾರಣ ಆರಂಭ ಪಡೆದುಕೊಂಡಿದೆ. ಬೆಲ್ಜಿಯಂ ವಿರುದ್ಧ 3-3ರ ಡ್ರಾಗೆ ತೃಪ್ತಿಪಟ್ಟರೆ, ಪಾಕಿಸ್ತಾನ ವಿರುದ್ಧ 2-1 ಗೋಲುಗಳ ಜಯ ಸಾಧಿಸಿತ್ತು. ಭಾರತ ವಿರುದ್ಧ ಉತ್ತಮ ಅಂತರದಲ್ಲಿ ಜಯ ಸಾಧಿಸಲು ತಂಡ ಕಾತರಿಸುತ್ತಿದೆ.

 • Hockey India Vs Arz

  SPORTS24, Jun 2018, 6:40 PM IST

  ಅರ್ಜೆಂಟೀನಾ ಬಗ್ಗುಬಡಿದ ಹಾಕಿ ಟೀಂ ಇಂಡಿಯಾ: ಟ್ವಿಟರ್ ಪ್ರತಿಕ್ರಿಯೆ ಹೀಗಿತ್ತು...

  ಉದ್ಘಾಟನಾ ಪಂದ್ಯದಲ್ಲಿ 4-0 ಗೋಲುಗಳಿಂದ ಪಾಕಿಸ್ತಾನ ತಂಡವನ್ನು ಬಗ್ಗುಬಡಿದಿದ್ದ ಹಾಕಿ ಟೀಂ ಇಂಡಿಯಾ ಇಂದೂ ಕೂಡಾ ಅದೇ ಲಯವನ್ನು ಮುಂದುವರೆಸಿದೆ. ಹರ್ಮನ್’ಪ್ರೀತ್ ಸಿಂಗ್ ಹಾಗೂ ಮನ್ದೀಪ್ ಸಿಂಗ್ ಬಾರಿಸಿದ ಎರಡು ಆಕರ್ಷಕ ಗೋಲುಗಳ ನೆರವಿನಿಂದ ಭಾರತ ತಂಡವು ಅರ್ಜೆಂಟೀನಾ ವಿರುದ್ಧ ಭರ್ಜರಿ ಜಯ ದಾಖಲಿಸಿದೆ.

 • Hockey India Vs Arz

  SPORTS24, Jun 2018, 5:58 PM IST

  ಚಾಂಪಿಯನ್ಸ್ ಟ್ರೋಫಿ: ದೈತ್ಯ ಸಂಹಾರ ಮಾಡಿದ ಹಾಕಿ ಟೀಂ ಇಂಡಿಯಾ

  ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 4-0 ಗೋಲುಗಳಿಂದ ಬಗ್ಗುಬಡಿದಿದ್ದ ಹಾಕಿ ಟೀಂ ಇಂಡಿಯಾ ಇಂದು ಬಲಿಷ್ಠ ಅರ್ಜೆಂಟೀನಾ ತಂಡವನ್ನು 2-1 ಗೋಲುಗಳಿಂದ ಮಣಿಸಿ ಗೆಲುವಿನ ನಾಗಾಲೋಟವನ್ನು ಮುಂದುವರೆಸಿದೆ. ಭಾರತ ಹಾಕಿ ತಂಡದ ಮಾಜಿ ನಾಯಕ ಸರ್ದಾರ್ ಸಿಂಗ್ ಆಡಿದ 300ನೇ ಪಂದ್ಯವನ್ನು ಗೆಲ್ಲುವಲ್ಲಿ ಶ್ರೀಜೇಶ್ ಪಡೆ ಯಶಸ್ವಿಯಾಗಿದೆ.

 • SPORTS23, Jun 2018, 2:06 PM IST

  ಇಂದಿನಿಂದ ಚಾಂಪಿಯನ್ಸ್‌ ಟ್ರೋಫಿ ಹಾಕಿ ಆರಂಭ

  ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಹೀನಾಯ ಪ್ರದರ್ಶನ ತೋರಿ ನಿರಾಸೆ ಅನುಭವಿಸಿದ ಭಾರತ ಹಾಕಿ ತಂಡ, ಇಲ್ಲಿ ಆರಂಭಗೊಳ್ಳುತ್ತಿರುವ ಚಾಂಪಿಯನ್ಸ್‌ ಟ್ರೋಫಿಯಲ್ಲಿ ಹೊಸ ಆರಂಭಕ್ಕೆ ಕಾತರಿಸುತ್ತಿದೆ. ಚಾಂಪಿಯನ್ಸ್‌ ಟ್ರೋಫಿಯ ಕೊನೆ ಆವೃತ್ತಿ ಇದಾಗಿದ್ದು, ಭಾರತ ಉದ್ಘಾಟನಾ ಪಂದ್ಯದಲ್ಲಿ ಸಾಂಪ್ರದಾಯಿಕ ಪಾಕಿಸ್ತಾನವನ್ನು ಎದುರಿಸಲಿದೆ.