Chamundi Hills  

(Search results - 22)
 • Mysore gang rape Accused confess that 7 have committed the crime pod

  CRIMEAug 30, 2021, 11:30 AM IST

  ಮೈಸೂರು ಗ್ಯಾಂಗ್‌ರೇಪ್: ಅತ್ಯಾಚಾರ ಮಾಡಿದ್ದು 6 ಅಲ್ಲ, 7 ಮಂದಿ!

  * ರೇಪ್‌ ಮಾಡಿದ್ದು 6 ಅಲ್ಲ, 7 ಮಂದಿ

  * ಇದೇ ಜಾಗದಲ್ಲಿ ಇನ್ನಷ್ಟು ಅತ್ಯಾಚಾರ?

  * ಸಾಮೂಹಿಕ ಅತ್ಯಾಚಾರ ನಡೆಸಿದ್ದು ಹೌದು: ಒಪ್ಪಿಕೊಂಡ ಪಂಚ ರಕ್ಕಸರು

  * ಆರೋಪಿಗಳು 10 ದಿನ ಪೊಲೀಸ್‌ ಕಸ್ಟಡಿಗೆ, ಅಜ್ಞಾತ ಸ್ಥಳದಲ್ಲಿ ವಿಚಾರಣೆ

 • 5 Including 1 Juvenile Held in Mysuru Gangrape Case Karnataka DG&IGP Praveen Sood pod

  CRIMEAug 28, 2021, 12:53 PM IST

  ಮೈಸೂರು ಗ್ಯಾಂಗ್‌ರೇಪ್: ಬಾಲಾಪರಾಧಿ ಸೇರಿ 5 ಮಂದಿ ಅರೆಸ್ಟ್, ಹಣ ಸಿಗದಾಗ ಅತ್ಯಾಚಾರ!

  * ಮೈಸೂರು ಗ್ಯಾಂಗ್ ರೇಪ್ ಪ್ರಕರಣ ಬೇಧಿಸಿದ ಪೊಲೀಸರು

  * ಓರ್ವ ಬಾಲಾಪರಾಧಿ ಸೇರಿ ಐವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

  * ತಮಿಳುನಾಡು ಮೂಲದ ಆರೋಪಿಗಳು, ಓರ್ವ ಎಸ್ಕೇಪ್

 • Medical Student Gangraped At Mysuru Chamundi Hills Crime News mah
  Video Icon

  CRIMEAug 25, 2021, 4:58 PM IST

  ಗೆಳೆಯನೊಂದಿಗೆ ಬಂದಿದ್ದ ವಿದ್ಯಾರ್ಥಿನಿ ಮೇಲೆ  ಚಾಮುಂಡಿ ಬೆಟ್ಟದಲ್ಲಿ ಗ್ಯಾಂಗ್ ರೇಪ್

  ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಆಘಾತಕಾರಿ ಘಟನೆ ಬಹಿರಂಗವಾಗಿದೆ.  ಸ್ನೇಹಿತನ ಜೊತೆ ವಿದ್ಯಾರ್ಥಿನಿ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದ ವೇಳೆ ಕಾಮುಕರು ದಾಳಿ ಮಾಡಿದ್ದಾರೆ. ನಾಲ್ಕು ಮಂದಿ ದುಷ್ಕರ್ಮಿಗಳು ಗೆಳೆಯನ ಮೇಲೆ  ಹಲ್ಲೆ ಮಾಡಿ ನಂತರ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.  ವಿದ್ಯಾರ್ಥಿನಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.  ಈ ಸಂಬಂಧ ಆಲನಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ.

 • Mysuru Chamundi hills shut for 3 days as covid 19 hls

  stateOct 15, 2020, 8:51 AM IST

  ಚಾಮುಂಡಿ ಬೆಟ್ಟಕ್ಕೆ ಅ.14 ರಿಂದ 3 ದಿನಗಳ ಕಾಲ ನಿಷೇಧ

   ನಾಡಹಬ್ಬ ದಸರಾ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಅ.14 ರಿಂದ ಮೂರು ದಿನ ಕಾಲ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದ್ದಾರೆ.

 • COvid 19 restriction-on-entry-to-chamundi-hills-on Sep 16 to 18 mh

  Karnataka DistrictsSep 15, 2020, 11:08 PM IST

  ಗಮನಿಸಿ.. ಮೈಸೂರಯ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ

  ಕೊರೋನಾ ಕಾರಣಕ್ಕೆ ಮೈಸೂರು ಜಿಲ್ಲಾಡಳಿತ ಕ್ರಮವೊಂದನ್ನು ತೆಗೆದುಕೊಂಡಿದ್ದು  ಯಾರಿಗೂ ಸೆ. 16ರಿಂದ 18ವರೆಗೆ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ಇರುವುದಿಲ್ಲ.

 • chamundeshwari-vardanti-utsava-in-chamundi-hills-mysuru
  Video Icon

  Karnataka DistrictsJul 13, 2020, 10:14 PM IST

  ಚಾಮುಂಡೇಶ್ವರಿ ದೇವಿಯ ವರ್ಧಂತಿ ಮಹೋತ್ಸವ ಸಂಪನ್ನ

  ನಾಡದೇವತೆ ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ ರಾಜವಂಶಸ್ಥರ ಉಪಸ್ಥಿತಿಯಲ್ಲಿ ಸಂಪನ್ನವಾಯಿತು.  ಯದುವೀರ್ ಒಡೆಯರ್ ಮತ್ತು ತ್ರಿಷಿಕಾ ದಂಪತಿ ಪಾಲ್ಗೊಂಡಿದ್ದರು. ಸೋಮವಾರ ಬೆಳಗಿನ ಜಾವ 4 ಗಂಟೆಯಿಂದಲೇ ತಾಯಿ ಚಾಮುಂಡೇಶ್ವರಿಗೆ ಅಭ್ಯಂಜನ, ರುದ್ರಾಭಿಷೇಕ, ಪಂಚಾಮೃತ ಅಭಿಷೇಕ ನೆರವೇರಿಸಲಾಯಿತು.

 • Mysore Chamundi Temple reopened for after 76 days of India Lockdown
  Video Icon

  Karnataka DistrictsJun 9, 2020, 11:02 AM IST

  ಚಾಮುಂಡಿ ಬೆಟ್ಟಕ್ಕೆ ಮೊದಲ ದಿನವೇ ಸಾವಿರಾರು ಭಕ್ತರು ಭೇಟಿ

  ಮೈಸೂರಿನಲ್ಲಿ ಚಾಮುಂಡಿ ಬೆಟ್ಟ ದೇವಾಲಯ 76 ದಿನಗಳ ನಂತರ ಓಪನ್ ಆಗಿದೆ. ಸರ್ಕಾರ ಹಲವು ನಿಬಂಧನೆಗಳನ್ನು ಹೇರಿರುವುದರಿಂದ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರ ಸಂಖ್ಯೆ ಅರ್ಧದಷ್ಟು ಇಳಿಕೆಯಾಗಿದೆ.

 • V Somanna checked construction works in Chamundi Hills

  Karnataka DistrictsFeb 28, 2020, 2:08 PM IST

  ಚಾಮುಂಡಿ ಬೆಟ್ಟದಲ್ಲಿ 196 ಅಂಗಡಿ ಮಳಿಗೆ, ಕಾಮಗಾರಿ ವೀಕ್ಷಿಸಿದ ಸಚಿವ

  ಮೈಸೂರು ಚಾಮುಂಡಿ ಬೆಟ್ಟಕ್ಕೆ ವಸತಿ ಸಚಿವ ವಿ. ಸೋಮಣ್ಣ ಭೇಟಿ ನೀಡಿದ್ದು, ಜಿಲ್ಲಾಡಳಿತ ನಿರ್ಮಾಣ ಮಾಡುತ್ತಿರುವ ಅಂಗಡಿ ಮಳಿಗೆ ಕಾಮಗಾರಿ ಪರಿಶೀಲಿಸಿದ್ದಾರೆ. ಸಂಸದ ಪ್ರತಾಪ್‌ಸಿಂಹ, ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ಪಾಲಿಕೆ ಆಯುಕ್ತರ ಸಮ್ಮುಖದಲ್ಲಿ ಪರಿಶೀಲನೆ ನಡೆಸಿರುವ ಫೋಟೋಸ್ ಇಲ್ಲಿವೆ.

 • V Somanna talks over golden chariot to Mysore Chamundi Temple

  Karnataka DistrictsFeb 28, 2020, 1:10 PM IST

  ಚಾಮುಂಡಿಬೆಟ್ಟಕ್ಕೆ ಚಿನ್ನದ ರಥ ನಿರ್ಮಾಣ, ಬಜೆಟ್‌ನಲ್ಲಿ ಅನುದಾನ..?

  ಮೈಸೂರು ಚಾಮುಂಡಿ ಬೆಟ್ಟಕ್ಕೆ ಚಿನ್ನದ ರಥ ನಿರ್ಮಾಣಕ್ಕೆ ಈ ಬಾರಿಯ ಬಜೆಟ್‌ನಲ್ಲಿ ಅನುದಾನ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಸಚಿವ ಸೋಮಣ್ಣ ತಿಳಿಸಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಈ ಬಗ್ಗೆ ನಿರ್ಧಾರವಾಗುವ ವಿಶ್ವಾಸ ಇದೆ ಎಂದು ಹೇಳಿದ್ದಾರೆ.

 • Photo gallery of v somanna and pratap simha chamundi temple visit

  Karnataka DistrictsFeb 28, 2020, 12:52 PM IST

  ಚಾಮುಂಡಿ ಬೆಟ್ಟದಲ್ಲಿ ಸಚಿವ, ಸಂಸದರು..! ಇಲ್ಲಿವೆ ಫೋಟೋಸ್

  ವಸತಿ ಸಚಿವ ವಿ. ಸೋಮಣ್ಣ ಹಾಗೂ ಸಂಸದ ಪ್ರತಾಪ್ ಸಿಂಹ ಅವರು ಮೈಸೂರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ ಆಶಿರ್ವಾದ ಪಡೆದಿದ್ದಾರೆ. ಇಲ್ಲಿವೆ ಫೋಟೋಸ್

   

 • Photo gallery of Crack in Nandi statue of chamundi hills in Mysore

  Karnataka DistrictsFeb 19, 2020, 11:54 AM IST

  ಚಾಮುಂಡಿ ಬೆಟ್ಟದ ನಂದಿ ವಿಗ್ರಹದಲ್ಲಿ ಬಿರುಕು..!

  ಮೈಸೂರು ಚಾಮುಂಡಿ ಬೆಟ್ಟದ ಏಕ ಶಿಲಾ ನಂದಿ ವಿಗ್ರಹದಲ್ಲಿ ಬಿರುಕು ಕಾಣಿಸಿಕೊಂಡಿದೆ. ರಾಜ್ಯದ ಪ್ರಸಿದ್ಧ ಪ್ರವಾಸಿ ಸ್ಥಳಗಳಲ್ಲಿ ಒಂದಾದ ಚಾಮುಂಡಿ ಬೆಟ್ಟದ ನಂದಿ ವಿಗ್ರಹ ಫೇಮಸ್. ಇದೀಗ ಪುರಾತನ ವಿಗ್ರಹದಲ್ಲಿ ಬಿರುಕು ಕಾಣಿಸಿಕೊಂಡಿದೆ. ಈಗ ವಿಗ್ರಹ ಹೇಗಿದೆ..? ಇಲ್ಲಿದೆ ನಂದಿ ವಿಗ್ರಹದ ಲೇಟೆಸ್ಟ್ ಫೋಟೋಸ್

 • kc narayan gowda climb 1001 steps in chamundi hills

  Karnataka DistrictsDec 20, 2019, 11:32 AM IST

  ಗೆಲುವಿಗೆ ಹರಕೆ: 1001 ಮೆಟ್ಟಿಲು ಹತ್ತಿದ ಕೆಸಿಎನ್

  ಕೆ. ಆರ್. ಪೇಟೆ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಕೆ. ಸಿ. ನಾರಾಯಣ ಗೌಡ ಅವರು ಚಾಮುಂಡಿ ಬೆಟ್ಟದಲ್ಲಿ 1001 ಮೆಟ್ಟಿಲುಗಳನ್ನು ಹತ್ತುವ ಮೂಲಕ ಗೆಲುವಿನ ಹರಕೆ ತೀರಿಸಿದ್ದಾರೆ.

   

 • Mahabhisheka performed for nandi statue in mysore Chamundi Hills photo gallery

  Karnataka DistrictsNov 18, 2019, 11:26 AM IST

  ಚಾಮುಂಡಿ ಬೆಟ್ಟದಲ್ಲಿ ನಂದಿ ಪ್ರತಿಮೆಗೆ ಅದ್ಧೂರಿ ಮಹಾಭಿಷೇಕ

  ಚಾಮುಂಡಿ ಬೆಟ್ಟದಲ್ಲಿರುವ ನಂದಿ ಪ್ರತಿಮೆಗೆ ಅದ್ಧೂರಿಯಾಗಿ ಮಹಾಭಿಷೇಕ ನಡೆದಿದೆ. ಬೆಟ್ಟದ ಬಳಗ ಸೇವಾ ಟ್ರಸ್ಟ್‌ನಿಂದ ಪ್ರತಿ ಕಾರ್ತಿಕ ಮಾಸದ ಮೂರನೇ ಭಾನುವಾರ ಮಹಾಭಿಷೇಕ ನಡೆಸಿಕೊಂಡು ಬರಲಾಗುತ್ತಿದ್ದು, ನ. 18ರಂದು 14ನೇ ವರ್ಷದ ಅಭಿಷೇಕ ನಡೆದಿದೆ.

 • ah vishwanath visits chamundi hills says bjp will win in byelection

  MysoreNov 15, 2019, 12:42 PM IST

  ಸಿದ್ದು, ಹೆಚ್‌ಡಿಕೆ ಇಬ್ಬರೂ ಮುಗಿಬೀಳಲಿ, ಜನ ನಮ್ಮನ್ ಗೆಲ್ಲಿಸ್ತಾರೆ: ವಿಶ್ವನಾಥ್

  ಸಿದ್ದರಾಮಯ್ಯ ಹಾಗೂ ಹೆಚ್‌. ಡಿ. ಕುಮಾರಸ್ವಾಮಿ ಅವರು ಎಷ್ಟಾದರೂ ಮುಗಿಬೀಳಲಿ. ನಮ್ಮನ್ನು ಜನ ಗೆಲ್ಲಿಸುತ್ತಾರೆ ಎಂದು ಹುಣಸೂರು ಬಿಜೆಪಿ ಅಭ್ಯರ್ಥಿ ಎ. ಎಚ್. ವಿಶ್ವನಾಥ್ ಹೇಳಿದ್ದಾರೆ.

 • Landslide in Chamundi hills road police block transportation

  MysoreOct 23, 2019, 8:09 AM IST

  20 ಅಡಿಗಳಷ್ಟು ಕುಸಿದ ಚಾಮುಂಡಿ ಬೆಟ್ಟ ರಸ್ತೆ: ಸಂಚಾರ ನಿರ್ಬಂಧ

  ಮೈಸೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಚಾಮುಂಡಿ ಬೆಟ್ಟ ರಸ್ತೆಯಲ್ಲಿ ಕುಸಿತ ಉಂಟಾಗಿದೆ. ಇದರಿಂದಾಗಿ ರಸ್ತೆ ಸಂಚಾರ ಬ್ಲಾಕ್ ಮಾಡಿರುವ ಪೊಲೀಸ್ ಸಿಬ್ಬಂದಿ ಸಂಚಾರ ನಿರ್ಬಂಧ ಹೇರಿದ್ದಾರೆ. 20 ಅಡಿಗಳಷ್ಟು ಆಳಕ್ಕೆ ರಸ್ತೆಯ ಮಣ್ಣು ಬಿದ್ದಿದ್ದು, ರಸ್ತೆ ಮಗ್ಗುಲಿನ ತಡೆಗೋಡೆ ಸಂಪೂರ್ಣ ಹಾನಿಯಾಗಿದೆ.