Chandrashekhar Kambar  

(Search results - 17)
 • <p>Chandrashekhar kambar, manu baligar, Bhyrappa</p>

  Education JobsAug 5, 2020, 2:57 PM IST

  ಮಾತೃಭಾಷೆಯಲ್ಲೇ ಶಿಕ್ಷಣ ನೀಡಿ: ಸರಕಾರಕ್ಕೆ ಕಸಾಪ ಪತ್ರ

  ರಾಜ್ಯಭಾಷೆ ಅಥವಾ ಮಾತೃಭಾಷೆಯಲ್ಲಿ ಶಿಕ್ಷಣ ನೀಡುವ ಸಂಬಂಧ ಶೀಘ್ರ ಕ್ರಮಕೈಗೊಳ್ಳಬೇಕು ಎಂದು ಹಿರಿಯ ಸಾಹಿತಿಗಳಾದ ಡಾ.ಎಸ್‌.ಎಲ್‌. ಭೈರಪ್ಪ, ಡಾ. ಚಂದ್ರಶೇಖರ ಕಂಬಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮನು ಬಳಿಗಾರ್‌, ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಪ್ರತ್ಯೇಕ ಪತ್ರಗಳನ್ನು ಬರೆದು ಒತ್ತಾಯಿಸಿದ್ದಾರೆ.

 • undefined

  stateJan 20, 2019, 11:22 AM IST

  ವಾಲ್ಮೀಕಿಯಷ್ಟೇ ಭೈರಪ್ಪ ಜನಪ್ರಿಯ: ಕಂಬಾರ

  ವಾಲ್ಮೀಕಿಯಷ್ಟೇ ಭೈರಪ್ಪ ಜನಪ್ರಿಯ: ಕಂಬಾರ| ಅವರ ಬಗ್ಗೆ ಕೃತಿಗಳು ಬರಬೇಕು| ಮೈಸೂರಿನಲ್ಲಿ ಭೈರಪ್ಪ ಸಾಹಿತ್ಯೋತ್ಸವ

 • Kambar- Dharwad

  NEWSJan 7, 2019, 12:48 PM IST

  ನಾನು ಎಡವೋ, ಬಲವೋ ನನಗೇ ಗೊತ್ತಿಲ್ಲ: ಕಂಬಾರರು

  ‘ನಾನು ಎಡವೋ ಅಥವಾ ಬಲವೋ ಎಂದು ಈಗಲೂ ನನಗೆ ಗೊತ್ತಾಗಿಲ್ಲ. ನನಗೆ ಎರಡು ಕೈಗಳು ಇವೆಯಾದ್ದರಿಂದ ಎಡವೂ ಹೌದು. ಬಲನೂ ಹೌದು!’ ಸಾಹಿತ್ಯ ವಲಯದ ಎಡ-ಬಲಗಳ ಬಹು ಚರ್ಚೆಗಳ ಪ್ರಸ್ತುತ ದಿನಗಳಲ್ಲಿ ತಮ್ಮ ನಿಲುವಿನ ಪ್ರಶ್ನೆಗೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಚಂದ್ರಶೇಖರ ಕಂಬಾರರು ಉತ್ತರಿಸಿದ್ದು ಹೀಗೆ.

 • 84 Akhila Bharata Kannada Sahitya Sammelana

  NEWSJan 7, 2019, 9:21 AM IST

  ಆಂಗ್ಲ ವಿರೋಧಿ ಕೂಗಿನೊಂದಿಗೆ ಸಮ್ಮೇಳನ ಸಂಪನ್ನ

  ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಚಂದ್ರಶೇಖರ ಕಂಬಾರರು ಕೇವಲ 22 ನಿಮಿಷಗಳ ಭಾಷಣದ ಮೂಲಕ ಕೇಳುಗರನ್ನು ರೋಮಾಂಚನಗೊಳಿಸಿದರು. ಕಳೆದ ಎರಡು ದಶಕದಲ್ಲಿ ಅತ್ಯಂತ ಪುಟ್ಟಅಧ್ಯಕ್ಷ ಭಾಷಣ ಮಾಡಿದ ದಾಖಲೆಗೂ ಪಾತ್ರರಾದರು. ಅವರ ಭಾಷಣ ಕನ್ನಡ ಶಾಲೆಗಳ, ಕನ್ನಡ ಮಾಧ್ಯಮದ ಕುರಿತಷ್ಟೇ ಆಗಿದ್ದರಿಂದ ಸಾಕಷ್ಟುಚರ್ಚೆಗೂ ಒಳಗಾಯಿತು. ಸಮ್ಮೇಳನದ ಉದ್ದಕ್ಕೂ ಅದು ವಿವಿಧ ವೇದಿಕೆಗಳಲ್ಲಿ ಅನುರಣಿಸಿತು.

 • Kambar- Dharwad
  Video Icon

  NEWSJan 5, 2019, 3:45 PM IST

  ಸುವರ್ಣ ನ್ಯೂಸ್ ಜೊತೆ ಕಂಬಾರರ ಸಾಹಿತ್ಯ ಸಂಭ್ರಮ

  84 ನೇ ಸಾಹಿತ್ಯ ಸಮ್ಮೇಳನಕ್ಕೆ ಸಾಕ್ಷಿಯಾಗಿದೆ ವಿದ್ಯಾಕಾಶಿ ಧಾರವಾಡ. ಕಂಬಾರರು ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ. ಜ.04 ರಿಂದ ಶುರುವಾದ ಈ ಸಮ್ಮೇಳನ ಜ. 6 ಕ್ಕೆ ಮುಕ್ತಾಯವಾಗಲಿದೆ. ಸಮ್ಮೇಳನಕ್ಕೆ ಧಾರವಾಡ ಮದುವಣಗಿತ್ತಿಯಂತೆ ಸಜ್ಜಾಗಿದೆ. ಸಾಹಿತ್ಯ ಸಮ್ಮೇಳನದ ಸಂಭ್ರಮದ ಬಗ್ಗೆ ಸ್ವತಃ ಕಂಬಾರರೇ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಏನ್ ಹೇಳಿದ್ದಾರೆ ಕೇಳಿ. 

 • undefined

  NEWSJan 5, 2019, 12:53 PM IST

  ’ಕನ್ನಡ ಮಕ್ಕಳಿಗೆ ಶುರುವಿನಿಂದಲೇ ಇಂಗ್ಲೀಷ್ ಕಲಿಸಿದರೆ ಕುರಿಗಳು ಸೃಷ್ಟಿಯಾಗುತ್ತವೆ’

  ನಮ್ಮ ದೇಶದಲ್ಲಿ ನಡೆದ ದೊಡ್ಡ ಕ್ರಾಂತಿಗಳು ಎರಡು. ಮೊದಲನೆಯದು ಭಕ್ತಿ ಚಳವಳಿ. ಅದರಿಂದಾಗಿ ಸಂಸ್ಕೃತದಲ್ಲಿ ಮಾತ್ರ ಪೂಜಿಸುತ್ತಿದ್ದ ದೇವರನ್ನು ಎಲ್ಲ ಜನರು ತಮ್ಮ ಮನದ ಭಾಷೆಯಿಂದ ಪೂಜಿಸುವಂತಾಯಿತು. ನಂತರ ನಡೆದಿದ್ದು ಅಕ್ಷರ ಕ್ರಾಂತಿ. ಅದು ಆಗಿದ್ದು ಲಾರ್ಡ್ ಮೆಕಾಲೆಯಿಂದ. ಅದರಿಂದ ಎಲ್ಲರೂ ಶಿಕ್ಷಣ ಪಡೆಯುವಂತಾಯಿತು. ಆದರೆ, ಆ ಪದ್ಧತಿ ಇಂಗ್ಲಿಷ್ ಪದ್ಧತಿ. ಅದನ್ನು ನಾವೀಗ ಬದಲಿಸಬೇಕು - ಚಂದ್ರಶೇಖರ ಕಂಬಾರರು 

 • 84 Akhila Bharata Kannada Sahitya Sammelana

  NEWSJan 5, 2019, 9:44 AM IST

  ಕನ್ನಡ ಉಳಿಸಲು ಕಂಬಾರ ಪಂಚಸೂತ್ರ

  ಪ್ರಾಥಮಿಕ ಹಾಗೂ ಪ್ರಾಥಮಿಕ ಪೂರ್ವ ಶಿಕ್ಷಣವನ್ನು ರಾಷ್ಟ್ರೀಕರಣ ಮಾಡಿ, ಸರ್ಕಾರಿ ಶಾಲೆಗಳನ್ನು ಸುಧಾರೀಕರಣ ಮಾಡದೇ ಹೋದರೆ ರಾಜ್ಯಭಾಷೆಗಳಿಗೆ ಭವಿಷ್ಯವಿಲ್ಲ ಎನ್ನುವುದನ್ನು ಅವರು ಪುನರುಚ್ಚರಿಸಿದರು. ದೇಶಕ್ಕೆ ಸ್ವಾತಂತ್ರ್ಯ ಬಂದು ಬ್ರಿಟಿಷರು ತೊಲಗಿ ಎಪ್ಪತ್ತು ವರ್ಷಗಳಾದರೂ ಇಂಗ್ಲಿಷ್‌ ನಮ್ಮಿಂದ ತೊಲಗಿಲ್ಲ. ದಿನೇ ದಿನೇ ಹೆಚ್ಚು ಹೆಚ್ಚು ವ್ಯಾಪಿಸುತ್ತ ಹೆಚ್ಚು ಹೆಚ್ಚು ಆಳವಾಗಿ ಪ್ರಭಾವಶಾಲಿಯಾಗಿ ದೇಶೀಯ ಭಾಷೆಗಳ ಕತ್ತು ಹಿಸುಕುತ್ತಿದೆ ಎಂದು ಕಂಬಾರ ವಿಷಾದಿಸಿದರು.

 • Dharwad

  NEWSJan 4, 2019, 10:26 PM IST

  ಧಾರವಾಡ ಸಮ್ಮೇಳನಕ್ಕೆ ತೆನಾಲಿ ರಾಮನಾಗಿ ಬಂದ ಹಿರಿಯ ರಂಗಕರ್ಮಿ!

  ಸಮ್ಮೇಳನಕ್ಕೆ ಆಹ್ವಾನವಿಲ್ಲ, ನಮ್ಮನ್ನು ಕಡೆಗಣಿಸಲಾಗಿದೆ ಎಂದು ತರಹೇವಾರಿ ಪ್ರತಿಭಟನೆಗಳನ್ನು ನೋಡಿದ್ದೇವೆ. ಆದರೆ, ಧಾರವಾಡ ಮೂಲದ ಹಿರಿಯ ರಂಗಕರ್ಮಿ ಯಶವಂತ ಸರದೇಶಪಾಂಡೆ ಅವರು ಇದೇ ಕಾರಣಕ್ಕಾಗಿ ತೆಲೆಗೆ ಅಲ್ಯೂಮಿನಿಯಂ ಗಡಿಗೆ ಹಾಕಿಕೊಂಡು ತೆನಾಲಿ ರಾಮನ ವೇಷದಲ್ಲಿ ವಿಶೇಷವಾಗಿ ಗಮನ ಸೆಳೆದರು.

 • ಸಮ್ಮೇಳನಕ್ಕೆ ಆಗಮಿಸುತ್ತಿರುವ ಸಾಹಿತ್ಯಾಸಕ್ತರು

  NEWSJan 4, 2019, 9:48 PM IST

  ಹೆಸರಾಂತ ಕವಿ ದಂಪತಿಯನ್ನು ತಡೆದ ಪೊಲೀಸರು..ಸಾಹಿತ್ಯ ಸಮ್ಮೇಳನದಲ್ಲಿ ಇದೇನು?

  ಧಾರವಾಡದಲ್ಲಿ 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭವಾಗಿದೆ. ಆದರೆ ಸಮ್ಮೇಳನಕ್ಕೆ ಕನ್ನಡದ ಹೆಸರಾಂತ ಕವಿ, ಸಾಹಿತಿಗಳನ್ನು ಆಹ್ವಾನಿಸಲಾಗಿಲ್ಲ ಎಂಬ ದೂರು ಸಹ ಕೇಳಿ ಬಂದಿದೆ.

 • 84 Akhila Bharata Kannada Sahitya Sammelana

  NEWSJan 4, 2019, 5:26 PM IST

  ಕನ್ನಡ ಮಾಧ್ಯಮ ಕಡೆಗಣನೆ, ಕುಮಾರಸ್ವಾಮಿಗೆ ಕುಟುಕಿದ ಕಂಬಾರ

  84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ದೊರೆತಿದೆ. ಧಾರವಾಡಲ್ಲಿ ಇಂದಿನಿಂದ ಮೂರು ದಿನ ಕಾಲ ಸಾಹಿತ್ಯ ಜಾತ್ರೆ ನಡೆಯಲಿದ್ದು ಸಮ್ಮೇಳನದ ಸರ್ವಾಧ್ಯಕ್ಷ ಚಂದ್ರಶೇಖರ್ ಕಂಬಾರ ಅವರು ಉದ್ಘಾಟನಾ ಭಾಷಣದಲ್ಲಿ ಕನ್ನಡ ಮಾಧ್ಯಮ ಕಡೆಗಣಿಸುವವರನ್ನು ಕುಟುಕಿದ್ದಾರೆ.

 • ಸಮ್ಮೇಳನದಲ್ಲಿ ಕಂಡು ಬಂದ ಮೆರವಣಿಗೆ ದೃಶ್ಯ

  NEWSJan 4, 2019, 12:25 PM IST

  ಧಾರವಾಡ ಕನ್ನಡ ಸಮ್ಮೇಳನದ ಚಿತ್ರ ಸಂಪುಟ

  ಅಕ್ಷರ ಜಾತ್ರೆಗೆ ಪೇಡಾ ನಗರಿ ಸಜ್ಜಾಗಿದೆ. ಕನ್ನಡದ ತೇರನ್ನು ಎಳೆಯಲು ಸಾಹಿತ್ಯಾಸಕ್ತರು ಒಂದೆಡೆ ಸೇರಲಿದ್ದಾರೆ. ಇಂದಿನಿಂದ 3 ದಿನಗಳ ಕಾಲ ಸಾಹಿತ್ಯ ಸಮ್ಮೇಳನಕ್ಕೆ ಸಾಕ್ಷಿಯಾಗಲಿದೆ ಧಾರಾವಾಡ. ಇಂದು ಸಮ್ಮೇಳನಕ್ಕೆ ಚಾಲನೆ ಸಿಕ್ಕಿದೆ. ಅಕ್ಷರ ಜಾತ್ರೆಯ ಕೆಲವು ಫೋಟೋಗಳು ಇಲ್ಲಿವೆ ನೋಡಿ. 

 • undefined

  NEWSJan 4, 2019, 9:51 AM IST

  ಮಹಾದಾಯಿ ಚರ್ಚೆಗೆ ಸಾಹಿತ್ಯ ಸಮ್ಮೇಳನ ವೇದಿಕೆ: ಕಂಬಾರ

  ಉತ್ತರ ಕರ್ನಾಟಕದ ಪ್ರಮುಖ ಸಮಸ್ಯೆಯಾದ ಮಹದಾಯಿ ಯೋಜನೆ ಅನುಷ್ಠಾನದ ಕುರಿತು ಚರ್ಚಿಸಲು ಸಾಹಿತ್ಯ ಸಮ್ಮೇಳನ ಮಹತ್ವದ ವೇದಿಕೆಯಾಗಲಿದೆ ಎಂದು ೮೪ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಡಾ. ಚಂದ್ರಶೇಖರ ಕಂಬಾರ ಹೇಳಿದರು.

 • Sahitya Sammelana Logo

  NEWSDec 19, 2018, 1:08 PM IST

  ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿದ್ದವಾಗಿದೆ ’ವಿದ್ಯಾಕಾಶಿ’

   ಡಾ.ಚಂದ್ರಶೇಖರ ಕಂಬಾರ ಅಧ್ಯಕ್ಷತೆಯಲ್ಲಿ ಜ.೦4 ರಿಂದ ಮೂರು ದಿನಗಳ ಕಾಲ ಇಲ್ಲಿನ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ 84 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಸಿದ್ಧಗೊಂಡಿದೆ.

 • undefined

  NEWSOct 17, 2018, 7:09 PM IST

  84ನೇ ಸಾಹಿತ್ಯ ಸಮ್ಮೇಳನ ಮುಂದೂಡುವ ಸಾಧ್ಯತೆ

  ಸಮ್ಮೇಳನ ಅವಸರದಲ್ಲಿ ಆಗುವುದು ಬೇಡ. ಜನವರಿ ತಿಂಗಳಲ್ಲಿ ಮಾಡುವುದು ಸೂಕ್ತ ಎಂಬ ಅಭಿಪ್ರಾಯಗಳು ಕಾರ್ಯಕಾರಿ ಸಭೆಯಲ್ಲಿ ಕೇಳಿ ಬಂದಿರುವ ಕಾರಣ ಸಮ್ಮೇಳನ ಮುಂದಕ್ಕೆ ಹೋಗುವ ಸಾಧ್ಯತೆಯಿದೆ. 

 • Chandrashekhar Kambar

  NEWSSep 27, 2018, 4:39 PM IST

  84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಚಂದ್ರಶೇಖರ ಕಂಬಾರ್​ ಆಯ್ಕೆ

  84ನೇ  ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ್​ ಕಂಬಾರ್​ ಅವರನ್ನು ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ರಾಜ್ಯಾಧ್ಯಕ್ಷ ಮನು ಬಳಿಗಾರ್​ ಅಧಿಕೃತವಾಗಿ ಘೋಷಿಸಿದ್ದಾರೆ.