Chandrayaan2  

(Search results - 3)
 • 07 top10 stories

  NEWS7, Sep 2019, 4:36 PM IST

  ISRO ಬೆನ್ನಿಗೆ ನಿಂತ ಭಾರತ, ಶಾರೂಕ್ ಮಗಳಿಗೆ ಟ್ರೋಲ್ ಕಾಟ; ಇಲ್ಲಿವೆ ಸೆ.07ರ ಟಾಪ್ 10 ಸುದ್ದಿ!

  ಚಂದ್ರಯಾನ 2 ಅಂತಿಮ ಕ್ಷಣದಲ್ಲಿ ಸಂಪರ್ಕ ಕಡಿತಗೊಂಡ ಕಾರಣ ISRO ಮಹತ್ವಾಕಾಂಕ್ಷೆಯ ಯೋಜನೆಗೆ ಸಣ್ಣ ತೊಡಕಾಗಿದೆ. ಆದರೆ ಇಸ್ರೋ ವಿಜ್ಞಾನಿಗಳ ಪರಿಶ್ರಮ ಹಾಗೂ ಪ್ರಯತ್ನವನ್ನು ಪ್ರಧಾನಿ ಮೋದಿ ಸೇರಿದಂತೆ ಇಡೀ ಭಾರತವೇ ಕೊಂಡಾಡಿದೆ. ಇಸ್ರೋ ವಿಜ್ಞಾನಿಗಳಿಗೆ ಧರ್ಯ ತುಂಬಿದ ಮೋದಿಯನ್ನು ತಬ್ಬಿ ಹಿಡಿದ ಇಸ್ರೋ ಅಧ್ಯಕ್ಷ ಕೆ ಶಿವನ್ ಬಿಕ್ಕಿ ಬಿಕ್ಕಿ ಅತ್ತರು. ದೇಶವೆ ಚಂದ್ರಯಾನ2 ಸಾಧನೆಯ ಗುಂಗಿನಲ್ಲಿದ್ದರೆ, ಇತ್ತ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರಿ ಸುಹಾನ್ ಖಾನ್‌ಗೆ ಟ್ರೋಲಿಗರು ಕ್ಲಾಸ್ ತೆಗೆದುಕೊಂಡಿದ್ದಾರೆ. ಹೊಸ ಟ್ರಾಫಿಕ್ ನಿಯಮ ಜಾರಿಯಾಗಿ 7 ದಿನಗಳಾದರೂ ದಂಡದ ಅಬ್ಬರ ಮತ್ತೆ ಸದ್ದು ಮಾಡುತ್ತಿದೆ.  ಸೆ.07 ರಂದು ಸಂಚಲನ ಮೂಡಿಸಿದ ಹಲವು ಸುದ್ದಿಗಳಲ್ಲಿ ಟಾಪ್ 10 ಸುದ್ದಿ ಇಲ್ಲಿವೆ. 
   

 • Team India chandrayaan2

  SPORTS7, Sep 2019, 3:18 PM IST

  ಚಂದ್ರಯಾನ 2: ISRO ಬೆನ್ನಿಗೆ ನಿಂತ ಟೀಂ ಇಂಡಿಯಾ ಕ್ರಿಕೆಟರ್ಸ್!

  ಮಹತ್ವಾಕಾಂಕ್ಷಿಯ ಚಂದ್ರಯಾನ 2ಗೆ ಅಂತ್ಯದಲ್ಲಿ ಅಲ್ಪ ಹಿನ್ನಡೆ ಅನುಭವಿಸಿದೆ. ಆದರೆ ಬಹುತೇಕ ಯಶಸ್ಸು ಸಾಧಿಸಿರುವ ISRO ವಿಜ್ಞಾನಿಗಳಿಗೆ ಟೀಂ ಇಂಡಿಯಾ ಕ್ರಿಕೆಟಿಗರು ಸಲ್ಯೂಟ್ ಹೊಡೆದಿದ್ದಾರೆ. ವಿಜ್ಞಾನದಲ್ಲಿ ಹಿನ್ನಡಯೇ ಇಲ್ಲ, ಎಲ್ಲವೂ ಪ್ರಯೋಗ ಎಂದು ಕ್ರಿಕೆಟಿಗರು ISROಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
   

 • Chandrayaan-2

  TECHNOLOGY22, Aug 2019, 7:59 PM IST

  ಚಂದಮಾಮ ಸೆರೆಸಿಕ್ಕ: ಚಂದ್ರಯಾನ-2 ಕ್ಲಿಕ್ಕಿಸಿದ ಫೋಟೋ ಚೊಕ್ಕ!

  ಚಂದ್ರನ ಕಕ್ಷೆಗೆ ಯಶಸ್ವಿಯಾಗಿ ಪ್ರವೇಶಿಸಿರುವ ಇಸ್ರೋದ ಚಂದ್ರಯಾನ-2 ನೌಕೆ, ಚಂದ್ರನ ಮೊದಲ ಪೂರ್ಣ ಪ್ರಮಾಣದ ಫೋಟೋ ಕಳುಹಿಸಿದೆ. ಚಂದ್ರಯಾನ-2 ಸೆರೆ ಹಿಡಿದಿರುವ ಚಂದ್ರನ ಫೋಟೋವನ್ನು ಇಸ್ರೋ ತನ್ನ ಅಧಿಕೃತ ಟ್ವಿಟ್ಟರ್’ನಲ್ಲಿ ಪ್ರಕಟಿಸಿದೆ.