Charge Sheet  

(Search results - 25)
 • <h3>&nbsp;DJ Halli Riot Chargesheet</h3>
  Video Icon

  CRIME14, Oct 2020, 12:06 PM

  ಎಂಎಲ್‌ಎ ಅಖಂಡ ಮರ್ಡರ್‌ಗೆ ಸ್ಕೆಚ್ ಹಾಕಿದ್ದರು ಡಿಜೆ ಹಳ್ಳಿ ಭಯೋತ್ಪಾದಕರು!

  ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಯ ಕಾವು ಇನ್ನೂ ತಣ್ಣಗಾಗಿಲ್ಲ. ಅಂದು ಅಖಂಡ ಶ್ರೀನಿವಾಸಮೂರ್ತಿ ಹಾಗೂ ಅವರ ಕುಟುಂಬವನ್ನು ಹತ್ಯೆ ಮಾಡಬೇಕು ಎಂದು ಸ್ಕೆಚ್ ಹಾಕಲಾಗಿತ್ತು.  ಇದಕ್ಕೆ ಹಲವು ದಿನಗಳ ತಯಾರಿ ಕೂಡಾ ಇತ್ತು ಎಂದು ತನಿಖೆ ವೇಳೆ ತಿಳಿದು ಬಂದಿದೆ. 

 • <p>PNB</p>

  India3, Oct 2020, 8:05 AM

  ಪಿಎನ್‌ಬಿ ಆರೋಪಿ ಮೂಲ್ಕಿ ಶೆಟ್ಟಿ ಬಳಿ ಅಕ್ರಮ ಆಸ್ತಿ: ಸಿಬಿಐ!

  ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ 13 ಸಾವಿರ ಕೋಟಿ ರು. ವಂಚಿಸಿ ಪರಾರಿಯಾಗಿರುವ ಉದ್ಯಮಿಗಳು| ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ 13 ಸಾವಿರ ಕೋಟಿ ರು. ವಂಚಿಸಿ ಪರಾರಿಯಾಗಿರುವ ಉದ್ಯಮಿಗಳಾದ

 • <p>Pulwama</p>

  India26, Aug 2020, 10:08 AM

  40 ಸಿಆರ್‌ಪಿಎಫ್‌ ಯೋಧರ ಬಲಿಪಡೆದ ಪುಲ್ವಾಮಾ ದಾಳಿ ಹಿಂದಿನ ರಹಸ್ಯ ಬಯಲು!

  ಪುಲ್ವಾಮಾ ದಾಳಿ ಸಂಚುಕೋರ ಅಜರ್‌| ದಾಳಿ ಕಾರ್ಯಗತಗೊಳಿಸಿದ್ದು ಅಜರ್‌ ಬಂಧು ಫಾರೂಖ್‌| ದಾಳಿ ಹಿಂದಿನ ಸಂಚು ಭೇದಿಸಿದ ಎನ್‌ಐಎ| 40 ಸಿಆರ್‌ಪಿಎಫ್‌ ಯೋಧರ ಬಲಿಪಡೆದ ಪ್ರಕರಣ| ಎನ್‌ಐಎಯಿಂದ 13,500 ಪುಟದ ಚಾಜ್‌ರ್‍ಶೀಟ್‌ ಸಲ್ಲಿಕೆ

 • undefined

  CRIME14, Jul 2020, 3:28 PM

  ಕರ್ನಾಟಕ ಸ್ಫೋಟಕ್ಕೆ ಬೆಂಗಳೂರಿನಿಂದಲೇ ಸಂಚು!

  ಕರ್ನಾಟಕದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಬೆಂಗಳೂರಿನಲ್ಲಿಯೇ ಸಂಚು ಆರಂಭವಾಗಿತ್ತು ಎಂಬ ಬೆಚ್ಚಿ ಬೀಳಿಸುವ ಸಂಗತಿ ಬಹಿರಂಗವಾಗಿದೆ.

 • <p>Ravi Poojary&nbsp;</p>

  CRIME11, Jul 2020, 8:00 AM

  ಭೂಗತ ಪಾತಕಿ ರವಿಪೂಜಾರಿ ವಿರುದ್ಧ ನಾಲ್ಕನೇ ಚಾರ್ಜ್‌ಶೀಟ್‌

  ಭೂಗತ ಪಾತಕಿ ರವಿ ಪೂಜಾರಿ ವಿರುದ್ಧ ಅಪರಾಧ ಪ್ರಕರಣಗಳ ತನಿಖೆಯನ್ನು ಮುಂದುವರೆಸಿರುವ ಸಿಸಿಬಿ ಪೊಲೀಸರು ಆತನ ವಿರುದ್ಧ ನ್ಯಾಯಾಲಯಕ್ಕೆ ನಾಲ್ಕನೇ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ.
   

 • Golibar

  Karnataka Districts18, Jun 2020, 9:01 AM

  ಮಂಗಳೂರು ಗೋಲಿಬಾರ್‌: ನಾಲ್ಕು ಚಾರ್ಜ್‌ಶೀಟ್ ಸಲ್ಲಿಕೆ

  ರಾಜ್ಯದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾದ ಮಂಗಳೂರು ಗೋಲಿಬಾರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ನಾಲ್ಕು ಚಾಜ್‌ರ್‍ ಶೀಟ್‌ಗಳನ್ನು ಮಂಗಳೂರಿನ 2ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಲಾಗಿದೆ.

 • Aditya Rao

  Cricket12, Jun 2020, 7:48 AM

  ಮಂಗ್ಳೂರು ಏರ್‌ಪೋರ್ಟಲ್ಲಿ ಇಟ್ಟದ್ದು ನಿಜವಾದ ಬಾಂಬ್‌!

  ಆರೋಪಿ ಇಟ್ಟಿದ್ದ ಬ್ಯಾಗ್‌ನಲ್ಲಿ ಇದ್ದುದು ನಿಜವಾದ ಸ್ಫೋಟಕಗಳೇ ಆಗಿದ್ದು, ಅದರಲ್ಲಿ ಅಮೋನಿಯಂ ನೈಟ್ರೇಟ್‌ ಇತ್ತು. ಅಲ್ಲದೆ, ಸ್ಫೋಟದ ತೀವ್ರತೆ ಹೆಚ್ಚಿಸಲು ಕಬ್ಬಿಣದ ಮೊಳೆಗಳನ್ನೂ ಅಳವಡಿಸಲಾಗಿತ್ತು ಎಂದು ಪೊಲೀಸರು ಉಲ್ಲೇಖಿಸಿದ್ದಾರೆ. ಅಮೋನಿಯಂ ನೈಟ್ರೇಟ್‌, ಬಾಂಬ್‌ನಲ್ಲಿ ಬಳಸುವ ರಾಸಾಯನಿಕ ಎಂಬುದು ಆಘಾತಕಾರಿ ಅಂಶ.

 • anandh singh v s ugrappa

  Karnataka Districts2, Mar 2020, 12:21 PM

  ಸಚಿವ ಆನಂದಸಿಂಗ್‌ ವಿರುದ್ಧ 8 ಚಾರ್ಜ್‌ಶೀಟ್: ವಿ.ಎಸ್‌. ಉಗ್ರಪ್ಪ

  ಅರಣ್ಯ ಸಚಿವ ಆನಂದಸಿಂಗ್‌ ವಿರುದ್ಧ ಅರಣ್ಯ ಕಾಯ್ದೆ ಉಲ್ಲಂಘನೆ, ವಂಚನೆ ಆರೋಪ ಸೇರಿದಂತೆ 14 ಪ್ರಕರಣಗಳು ಸಿಬಿಐ ಹಾಗೂ ಲೋಕಾಯುಕ್ತದಲ್ಲಿ ದಾಖಲಾಗಿದ್ದು, ಈ ಪೈಕಿ 8 ಪ್ರಕರಣಗಳಲ್ಲಿ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಒಟ್ಟು 3,20,88,469 ಕೋಟಿ ಆನಂದಸಿಂಗ್‌ ವಂಚನೆ ಮಾಡಿದ್ದಾರೆ ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖವಾಗಿದೆ. ಇಷ್ಟಾಗಿಯೂ ಆನಂದಸಿಂಗ್‌ಗೆ ಅರಣ್ಯ ಸಚಿವರನ್ನಾಗಿಸಿರುವ ಮುಖ್ಯಮಂತ್ರಿಗಳು ಈತನಿಂದ ಯಾವ ಘನ ಕಾರ್ಯ ಮಾಡಿಸಲು ಹೊರಟಿದ್ದಾರೆ ಎಂದು ಮಾಜಿ ಸಂಸದ ಹಾಗೂ ಕಾಂಗ್ರೆಸ್‌ನ ಹಿರಿಯ ಮುಖಂಡ ವಿ.ಎಸ್‌. ಉಗ್ರಪ್ಪ ಪ್ರಶ್ನಿಸಿದ್ದಾರೆ.

 • chinnaswamy stadium kpl

  state8, Feb 2020, 8:45 AM

  KPL ಫಿಕ್ಸಿಂಗ್‌: 16 ಮಂದಿ ವಿರುದ್ಧ ಚಾರ್ಜ್ ಶೀಟ್

  ಹೆಚ್ಚು ಸುದ್ದಿಗೆ ಗ್ರಾಸವಾಗಿದ್ದ ಕರ್ನಾಟಕ ಪ್ರೀಮಿಯರ್‌ ಲೀಗ್‌ (ಕೆಪಿಎಲ್‌) ಬೆಟ್ಟಿಂಗ್‌ ಮತ್ತು ಸ್ಪಾಟ್‌ ಫಿಕ್ಸಿಂಗ್‌ ಪ್ರಕರಣದ ತನಿಖೆ ನಡೆಸುತ್ತಿದ್ದ ಕೇಂದ್ರ ಅಪರಾಧ ವಿಭಾಗ (ಸಿಸಿಬಿ)ವು ಕೆಪಿಎಲ್‌ನ ಇಬ್ಬರು ಮಾಲೀಕರು, ಆಟಗಾರರು ಸೇರಿ 16 ಮಂದಿ ವಿರುದ್ಧ ಶುಕ್ರವಾರ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಸಲ್ಲಿಸಿದೆ.

 • anand singh fight
  Video Icon

  Karnataka Districts14, Dec 2019, 1:45 PM

  ಆನಂದ್ ಸಿಂಗ್ ಮೇಲೆ ಹಲ್ಲೆ ಪ್ರಕರಣ: ಬಿಡದಿ ಪೊಲೀಸರಿಂದ ಚಾರ್ಜ್ ಶೀಟ್ ಸಲ್ಲಿಕೆ

  ವಿಜಯನಗರ ಶಾಸಕ ಆನಂದ್ ಸಿಂಗ್ ಮೇಲೆ ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಡದಿ ಪೊಲೀಸರು ಚಾರ್ಚ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಡಿ. 9 ರಂದು ಪೊಲೀಸರು ಚಾರ್ಚ್ ಶೀಟ್ ಸಲ್ಲಿಸಿದ್ದಾರೆ. ಜನಪ್ರತಿನಿಧಿಗಳ  ನ್ಯಾಯಾಲಯ ಚಾರ್ಚ್ ಶೀಟ್ ಅನ್ನು ಪರಿಗಣಿಸಿದೆ. 

 • Pakistan

  News6, Oct 2019, 3:36 PM

  ಅಸಲಿ ಮುಖದ ಅನಾವರಣ: ಪಾಕ್ ರಾಯಭಾರ ಕಚೇರಿಯಿಂದ ಹೆಣವಾಗಲು ಉಗ್ರರಿಗೆ ಹಣ!

  ಭಾರತದಲ್ಲಿ ವಿಧ್ವಂಸಕ ಕೃತ್ಯವೆಸಗಲು ಪಾಕಿಸ್ತಾನ ಹವಣಿಸುತ್ತಿದ್ದು, ನವದೆಹಲಿಯಲ್ಲಿರುವ ಪಾಕಿಸ್ತಾನ ರಾಯಭಾರಿ ಕಚೇರಿಯೇ ಉಗ್ರರಿಗೆ ಆರ್ಥಿಕ ನೆರವು ನೀಡುತ್ತಿದೆ ಎಂಬ ಆಘಾತಕಾರಿ ಅಂಶವನ್ನು ಎನ್ಐಎ ಬಹಿರಂಗಪಡಿಸಿದೆ.

 • undefined

  Karnataka Districts11, Sep 2019, 12:58 PM

  ಪುಷ್ಪಗಿರಿ ಶ್ರೀ, ಶಾಸಕ ಲಿಂಗೇಶ್‌ ಸೇರಿ 83 ಜನರ ವಿರುದ್ಧ ಚಾರ್ಜ್ ಶೀಟ್..!

  ಶಾಶ್ವತ ನೀರಾವರಿ ಕಲ್ಪಿಸುವಂತೆ ಒತ್ತಾಯಿಸಿ ಬೇಲೂರಿನಲ್ಲಿ 2017ರ ಅ.4 ರಂದು ನಡೆದ ಪ್ರತಿಭಟನೆ, ರಸ್ತೆತಡೆ, ತಾಲೂಕು ಕಚೇರಿ ಮುತ್ತಿಗೆ ಸಂಬಂಧ ಪುಷ್ಪಗಿರಿ ಮಠದ ಡಾ.ಶ್ರೀ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. ಬೇಲೂರು ಶಾಸಕ ಕೆ.ಎಸ್‌.ಲಿಂಗೇಶ್‌ ಸೇರಿ ಒಟ್ಟು 83 ಜನರ ವಿರುದ್ಧ ಆರೋಪ ಪಟ್ಟಿಸಲ್ಲಿಸಿದ್ದು, ಸದ್ಯ 83 ಜನರಿಗೆ ಬಂಧನದ ಭೀತಿ ಎದುರಾಗಿದೆ.

 • MM Kalburgi

  Karnataka Districts17, Aug 2019, 3:28 PM

  ಕಲಬುರ್ಗಿ ಹತ್ಯೆ ತನಿಖೆ ಪೂರ್ಣ: ಗೌರಿ ಹತ್ಯೆ ಮಾಡಿದವನೇ A1 ಆರೋಪಿ

  ಸಂಶೋಧಕ ಡಾ.ಎಂ.ಎಂ. ಕಲಬುರ್ಗಿ ಹತ್ಯೆ ತನಿಖೆ ಪೂರ್ಣವಾಗಿದ್ದು, 1600 ಪುಟಗಳಣ ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಕ್ಕೆ ಸಲ್ಲಿಸಲಾಗಿದೆ.

 • undefined

  NEWS5, Apr 2019, 10:54 PM

  ನಕಲಿ ಅಶ್ಲೀಲ ಸಿಡಿ ಕೇಸ್ : ಕಾರವಾರ ಕೋರ್ಟ್ ಮಹತ್ವದ ಆದೇಶ

  ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಅವರ ಮೇಲೆ ಅಪಪ್ರಚಾರ ನಡೆಸುವ ಉದ್ದೇಶದಿಂದ ತಯಾರು ಮಾಡಿದ್ದರು ಎನ್ನಲಾದ ನಕಲಿ ಸಿಡಿ ವಿಚಾರದಲ್ಲಿ ನ್ಯಾಯಾಲಯ ಮಹತ್ವದ ಆದೇಶವೊಂದನ್ನು ನೀಡಿದೆ.

 • Maramma Temple

  NEWS22, Mar 2019, 8:27 AM

  ಸುಳ್ವಾಡಿ: ದೇಗುಲ ಮೇಲಿನ ಹಿಡಿತಕ್ಕಾಗಿ ಪ್ರಸಾದಕ್ಕೆ ವಿಷ

  ಹನೂರು ತಾಲೂಕಿನ ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮ ದೇವಸ್ಧಾನದಲ್ಲಿ ವಿಷಪ್ರಸಾದ ತಿಂದು 17 ಮಂದಿ ಮೃತಪಟ್ಟಪ್ರಕರಣಕ್ಕೆ ಸಂಬಂಧಪಟ್ಟಂತೆ 6163 ಪುಟಗಳ ಆರೋಪಪಟ್ಟಿ(ಚಾಜ್‌ರ್‍ಶೀಟ್‌)ಯನ್ನು ಪ್ರಕರಣದ ತನಿಖಾಧಿಕಾರಿಯಾಗಿರುವ ಕೊಳ್ಳೇಗಾಲ ಡಿವೈಎಸ್‌ಪಿ ಪುಟ್ಟಮಾದಯ್ಯ ಅವರು ಚಾಮರಾಜನಗರ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.