Cheetah  

(Search results - 52)
 • <p>Leopard</p>

  Karnataka Districts26, May 2020, 10:06 AM

  ಸಾಕು ನಾಯಿಗಳು ದಿಢೀರ್‌ ಕಾಣೆ: ಚಿರತೆ ಹೊತ್ತಯ್ದ ಆತಂಕ!

  ಇತ್ತೀಚಿನ ದಿನಗಳಲ್ಲಿ ಗ್ರಾಮಸ್ಥರ ಸಾಕು ಶ್ವಾನಗಳು ದಿಢೀರ್‌ ನಾಪತ್ತೆಯಾಗುತ್ತಿದ್ದು, ಜನತೆ ಆತಂಕಗೊಂಡಿದ್ದಾರೆ. ಮಡಿಕೇರಿ ತಾಲೂಕಿನ ಮದೆನಾಡು, ಕಾಟಕೇರಿ, ಜೋಡುಪಾಲ, 2ನೇ ಮೊಣ್ಣಂಗೇರಿ ಮತ್ತಿತರ ವ್ಯಾಪ್ತಿಯಲ್ಲಿ ಸಾಕು ನಾಯಿಗಳನ್ನು ಚಿರತೆ ಹೊತ್ತೊಯ್ದಿರುವ ಬಗ್ಗೆ ಶಂಕೆ ವ್ಯಕ್ತಗೊಂಡಿದ್ದು, ನಾಯಿಗಳನ್ನು ಕಳೆದುಕೊಂಡ ಗ್ರಾಮಸ್ಥರು ತಮ್ಮ ಅಸಾಯಕತೆ ತೋಡಿಕೊಂಡಿದ್ದಾರೆ.

 • Cheetah

  Karnataka Districts14, May 2020, 3:29 PM

  3 ವರ್ಷದ ಮಗುವನ್ನು ಹೊತ್ತೊಯ್ದಿದ್ದ ಚಿರತೆ ಸೆರೆ

  ಅರಣ್ಯ ಇಲಾಖೆಯವರು ಇರಿಸಿದ್ದ ಬೋನಿಗೆ ಚಿರತೆ ಸೆರೆಯಾದ ಘಟನೆ ತಾಲೂಕಿನ ಮಾಡಬಾಳ್‌ ಹೋಬಳಿ ಕದರಯ್ಯನಪಾಳ್ಯ ಗ್ರಾಮದಲ್ಲಿ ನಡೆದಿದೆ.

 • cheetah

  Karnataka Districts8, Apr 2020, 12:49 PM

  ಮೂರು ಚಿರತೆಗಳು ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

  ಮೊಳಕಾಲ್ಮುರು ಪಟ್ಟಣದ ಕಲ್ಗೋಡು ಮೊಹಲ್ಲಾ ಸಮೀಪದ ಗುಡ್ಡದಲ್ಲಿ ಸೋಮವಾರ ರಾತ್ರಿ ಚಿರತೆಗಳು ಪ್ರತ್ಯಕ್ಷವಾಗಿದ್ದು ಇದರಿಂದಾಗಿ ಸ್ಥಳೀಯ ನಿವಾಸಿಗಳು ತೀವ್ರ ಆತಂಕಕ್ಕೊಳಗಾಗಿದ್ದಾರೆ.

 • ചീറ്റകളെ സസ്യഭുക്കായി വളര്‍ത്താന്‍ ശ്രമിച്ചാല്‍ അത് ആ ജീവിയോട് ചെയ്യുന്ന ഏറ്റവും വലിയ ക്രൂരതയാകും. മൃഗങ്ങളില്‍ ചീറ്റ എന്നും ഒരു വേട്ടക്കാരനാണ്.

  Karnataka Districts9, Mar 2020, 10:14 AM

  ಟೇಕಲ್‌ ಬಳಿ ರೈಲಿಗೆ ಸಿಲುಕಿ ಚಿರತೆ ಸಾವು?

  ಟೇಕಲ್‌ನ ಸೋಮಸಂದ್ರ ಬಳಿ ಎರಡು ವರ್ಷದ ಹೆಣ್ಣು ಚಿರತೆಯೊಂದು ರೈಲಿಗೆ ಸಿಕ್ಕಿ ಮೃತಪಟ್ಟಿರುವ ಘಟನೆ ಶನಿವಾರ ತಡರಾತ್ರಿ ಸಂಭವಿಸಿದೆ. ಸೋಮಸಂದ್ರ ಗ್ರಾಮದ ಸಮೀಪ ರೈಲು ಮಾರ್ಗ(ಚೆನ್ನೈ-ಬೆಂಗಳೂರು)ದಲ್ಲಿ ರೈಲುಗಳು ರಾತ್ರಿ ಹಗಲು ಓಡಾಡುತ್ತಿರುತ್ತದೆ.

 • Elephant
  Video Icon

  Karnataka Districts7, Mar 2020, 4:16 PM

  ನರಭಕ್ಷಕ ಚಿರತೆಯ ಸೆರೆಗೆ ನಾಗರಹೊಳೆಯ ಆನೆ

  ತುಮಕೂರಿನಲ್ಲಿ ನರಭಕ್ಷಕ ಚಿರತೆ ಸೆರೆಗೆ ನಾಗರಹೊಳೆಯಿಂದ ಆನೆಯನ್ನು ಕರೆತರಲಾಗಿದೆ. ಅರಣ್ಯ ಇಲಾಖೆ ಆನೆ ಬಳಸಿ ಚಿರತೆ ಶೋಧಕ್ಕೆ ಮುಂದಾಗಿದ್ದು, ಇನ್ನಾದರೂ ಆನೆಯನ್ನು ಸೆರೆ ಹಿಡಯುವಲ್ಲಿ ಇಲಾಖೆ ಸಫಲವಾಗಲಿದೆಯೇ ಎಂದು ಜನ ಕಾದಿದ್ದಾರೆ.

 • Cheetah

  Karnataka Districts7, Mar 2020, 10:11 AM

  ನರಹಂತಕ ಚಿರತೆ ಗುಂಡಿಕ್ಕಿ ಕೊಲ್ಲಲು ಆದೇಶ

  ನಾಲ್ಕು ಮಂದಿ ಸಾವಿಗೆ ಕಾರಣವಾಗಿರುವ ಚಿರತೆಗಳನ್ನು ಸೆರೆ ಹಿಡಿಯಬೇಕು. ಇಲ್ಲದಿದ್ದಲ್ಲಿ ಕಂಡಲ್ಲಿ ಗುಂಡಿಕ್ಕಬೇಕು ಎಂದು ಸರ್ಕಾರದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

 • Cheetah

  International28, Feb 2020, 7:59 AM

  ಬಾಡಿಗೆ ತಾಯ್ತನ ಮೂಲಕ ಜಗತ್ತಿನ ಮೊದಲ ಚಿರತೆ ಮರಿ ಜನನ!

  ಐವಿಎಫ್‌, ಬಾಡಿಗೆ ತಾಯ್ತನ ಮೂಲಕ ಜಗತ್ತಿನ ಮೊದಲ ಚಿರತೆ ಮರಿಗಳ ಜನನ|  ಓಹಿಯೋ ಮೃಗಾಲಯದಲ್ಲಿ ಒಂದು ಗಂಡು ಹಾಗೂ ಒಂದು ಹೆಣ್ಣು ಮರಿಯ ಜನನ

 • Cheetah

  Karnataka Districts14, Feb 2020, 10:13 AM

  3 ತಿಂಗಳಿಂದ ಜನರನ್ನು ಬೆಚ್ಚಿ ಬೀಳಿಸಿದ್ದ ನರಭಕ್ಷಕ ಬಲೆಗೆ

  3 ತಿಂಗಳಿಂದ ಜನರನ್ನು ಬೆಚ್ಚಿ ಬೀಳಿಸಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿರುವ ಘಟನೆ ತಮಕೂರಿನ ಬಡೇಸಾಬರ ಪಾಳ್ಯದಲ್ಲಿ ನಡೆದಿದೆ.

 • Cheetah

  International11, Feb 2020, 4:52 PM

  ಆಫ್ರಿಕಾದಿಂದ ಚೀತಾ ಆಮದು ಭಾರತಕ್ಕೆ ಏಕೆ ಮುಖ್ಯ?

  2013 ರಲ್ಲಿ ಆಫ್ರಿಕನ್‌ ಚೀತಾಗಳು ವಿದೇಶಿ ತಳಿ ಎಂದು ಅವುಗಳ ಆಮದಿಗೆ ಸುಪ್ರೀಂಕೋರ್ಟ್‌ ನಿರಾಕರಿಸಿತ್ತು. ಆದರೆ ಕಳೆದ ವಾರ ಸುಪ್ರೀಂಕೋರ್ಟ್‌ ಅದೇ ಆಫ್ರಿಕನ್‌ ಚೀತಾಗಳ ಆಮದಿಗೆ ಅನುಮತಿ ನೀಡಿದೆ.

 • Cheetahs

  India9, Feb 2020, 7:49 AM

  ದೇಶದಲ್ಲಿ ಚಿರತೆಗಳ ಸಂಖ್ಯೆ ಶೇ.75-90 ರಷ್ಟು ಕುಸಿತ!

  ದೇಶದಲ್ಲಿ ಚಿರತೆಗಳ ಸಂಖ್ಯೆ ಶೇ.75-90ರಷ್ಟುಕುಸಿತ!| ಸೆಂಟರ್‌ ಫಾರ್‌ ವೈಲ್ಡ್‌ ಲೈಫ್‌ ಸ್ಟಡೀಸ್‌ ವರದಿ

 • Cheetah

  Karnataka Districts6, Feb 2020, 12:02 PM

  ಮೈಸೂರು: ಕೊನೆಗೂ ಬೋನಿಗೆ ಬಿತ್ತು ಗ್ರಾಮಸ್ಥರನ್ನು ಹೆದರಿಸಿದ್ದ ಚಿರತೆ

  ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆಯೊಂದು ಸೆರೆ ಸಿಕ್ಕಿರುವ ಘಟನೆ ನಂಜನಗೂಡು ತಾಲೂಕಿನ ಚಿಕ್ಕಯ್ಯನಛಿತ್ರ ಬಳಿಯ ರಾಂಪುರ ಗ್ರಾಮದಲ್ಲಿ ಸೆರೆ ಸಿಕ್ಕಿದೆ.

 • Cheetah

  Karnataka Districts31, Jan 2020, 1:53 PM

  ಕಬ್ಬಿನ ಗದ್ದೆಯಲ್ಲಿ ಸಿಕ್ಕಿತು ಮುದ್ದು ಮರಿ..!

  ಮೈಸೂರು, ತುಮಕೂರು ಭಾಗಗಳಲ್ಲಿ ಚಿರತೆ ದಾಳಿ ಹೆಚ್ಚಾಗಿದ್ದು, ಕಾಡಿನಿಂದ ಚಿರತೆಗಳು ನಾಡಿನತ್ತ ಲಗ್ಗೆ ಇಡುತ್ತಿವೆ. ಮೈಸೂರಿನ ಕೆ.ಆರ್. ನಗರದಲ್ಲಿ ಕಬ್ಬಿನ ಗದ್ದೆಯಲ್ಲಿ ಮುದ್ದಾಗ ಚಿರತೆ ಮರಿಯೊಂದು ಸಿಕ್ಕಿದೆ.

 • Cheetah

  Karnataka Districts24, Jan 2020, 10:08 AM

  ಅರಣ್ಯ ಇಲಾಖೆಗೆ ಚೆಳ್ಳೆಹಣ್ಣು ತಿನ್ನಿಸಿದ ಆಗಂತುಕ ಚಿರತೆ!

  ಒಬ್ಬ ಬಾಲಕ ಸೇರಿ ಮೂವರ ರಕ್ತ ಹೀರಿದ ನರಹಂತಕ ಚಿರತೆ ಕಾರ್ಯಾಚರಣೆಗೆ ಹಿನ್ನೆಡೆಯಾಗಿದ್ದು ಚಿರತೆ ಸೆರೆ ಹಿಡಿಯಲು ಆಗಮಿಸಿದ್ದ ವಿಶೇಷ ಹುಲಿ ಕಾರ್ಯಪಡೆ ತಂಡ ವಾಪಾಸ್‌ ಹೋಗಿದೆ. ಎರಡು ತಿಂಗಳಿನಿಂದ ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ 60 ಮಂದಿ ಸಿಬ್ಬಂದಿಯನ್ನು ಕಾರ್ಯಾಚರಣೆಯಲ್ಲಿ ಬಳಸಿಕೊಂಡಿದ್ದರೂ ನಿರೀಕ್ಷಿತ ಫಲಿತಾಂಶ ಸಿಗುತ್ತಿಲ್ಲ. ಇದರಿಂದ ಅವರ ಶ್ರಮ ವ್ಯರ್ಥವಾದಂತಾಗಿದೆ.

 • Cheetah

  Karnataka Districts17, Jan 2020, 11:02 AM

  ನರಹಂತಕ ಚಿರತೆಯ ಹೈಡ್ರಾಮಕ್ಕೆ ಹೈರಾಣಾಗಿದೆ ಅರಣ್ಯ ಇಲಾಖೆ..!

  ಅರಣ್ಯ ಇಲಾಖೆ ಕೂಂಬಿಂಗ್‌ ಆರಂಭಿಸಿ ಒಂದು ವಾರ ಕಳೆದರೂ ಯಾವುದೇ ಫಲ ನೀಡದೇ ಇರುವುದರಿಂದ ಅಕ್ಷರಶಃ ಸಿಬ್ಬಂದಿ ಕೈ ಚೆಲ್ಲಿ ಕುಳಿತಿದ್ದಾರೆ. ಬಂಡೀಪುರದಿಂದ ಸ್ಪೆಷಲ್‌ ಟೈಗರ್‌ ಫೋರ್ಸ್‌ನ 25 ಮಂದಿ ಹಾಗೂ ಸ್ಥಳೀಯ ಸಿಬ್ಬಂದಿ 35 ಸೇರಿ ಸೇರಿ ಒಟ್ಟು 60 ಜನ ನರಹಂತಕ ಚಿರತೆ ಸೆರೆ ಹಿಡಿಯಲು ಮಾಡಿದ ಪ್ರಯತ್ನಗಳು ಫಲಕೊಡುತ್ತಿಲ್ಲ.

 • Karnataka Districts14, Jan 2020, 8:25 AM

  ತುಮಕೂರು: ಗ್ರಾಮದಲ್ಲೇ ರಾಜಾರೋಷವಾಗಿ ಓಡಾಡ್ತಿವೆ ಚಿರತೆಗಳು..!

  ತುಮಕೂರಲ್ಲಿ ಒಂದಲ್ಲ, ಎರಡಲ್ಲ ಭರ್ತಿ ನಾಲ್ಕು ಚಿರತೆಗಳು ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆ ಸಿಕ್ಕಿವೆ. ಕಳೆದ ರಾತ್ರಿಯಿಂದ ಮಂಜಾನೆವರೆಗೂ ಚಿರತೆಗಳು ಓಡಾಡಿದ್ದು ಬಿನ್ನಿಕುಪ್ಪೆ, ದೊಡ್ಡ ಮಳಲವಾಡಿ ಅರಣ್ಯದಲ್ಲಿ ಅಳವಡಿಸಲಾಗಿದ್ದ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಆದರೆ ಬೋನಿಗೆ ಬೀಳದೇ ಇರುವುದರಿಂದ ಅರಣ್ಯ ಇಲಾಖೆ ಹಾಗೂ ಜನರ ನಿದ್ದೆಗೆಡಿಸಿದೆ.