Chief Minister  

(Search results - 385)
 • NEWS14, Sep 2019, 5:01 PM IST

  ಮುಖ್ಯಮಂತ್ರಿ ಮನೆಯ ಸಾಕುನಾಯಿ ಸತ್ತಿದ್ದಕ್ಕೆ ಡಾಕ್ಟರ್ ವಿರುದ್ಧ FIR!

  ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್ ಅವರ ಅಧಿಕೃತ ನಿವಾಸ ಪ್ರಗತಿ ಭವನದಲ್ಲಿದ್ದ ಸಾಕುನಾಯಿ ಅಕಾಲಿಕ ನಿಧನ ಹೊಂದಿದೆ. ಈ ಕಾರಣಕ್ಕೆ ನಾಯಿಗೆ ಚಿಕಿತ್ಸೆ ನೀಡಿದ್ದ ಪಶು ವೈದ್ಯನ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

 • nitin gadkari and kejriwal

  NEWS13, Sep 2019, 4:35 PM IST

  ದೆಹಲಿಯಲ್ಲಿ ಮತ್ತೆ ಸಮ-ಬೆಸ ಆಟ ಎಂದ ಕೇಜ್ರಿ: ಹುಡುಗಾಟ ಬೇಕಿಲ್ಲ ಎಂದ ಗಡ್ಕರಿ!

  ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ವಾಯುಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ, ಮತ್ತೆ ಸಮ-ಬೆಸ ಸಂಖ್ಯೆ ವಾಹನ ಚಾಲನೆ ಯೋಜನೆ ಜಾರಿಗೆ ತರುವುದಾಗಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. ಆದರೆ ಕೇಜ್ರಿ ಯೋಜನೆಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಕೊಕ್ಕೆ ಹಾಕಿದ್ದಾರೆ.

 • यूपी के देवरिया की एक बच्‍ची और उसकी मां का एक विडियो वायरल हुआ है। विडियो में ट्रैफिक नियमों का पालन करते हुए दोनों ने हेल्मेट लगा रखा है और इसके लिए एक पुलिस अधिकारी उनकी तारीफ करता दिख रहा है।

  AUTOMOBILE11, Sep 2019, 8:38 PM IST

  ರಾಜ್ಯದಲ್ಲಿ ಹೊಸ ಸಂಚಾರಿ ನಿಯಮ ಜಾರಿ ಮಾಡಲ್ಲ: ಸಿಎಂ ಘರ್ಜನೆ!

  ಕೇಂದ್ರ ಸರ್ಕಾರದ ನೂತನ ಮೋಟಾರು​ ವಾಹನ ಕಾಯ್ದೆಯನ್ನು ರಾಜ್ಯದಲ್ಲಿ ಜಾರಿಗೊಳಿಸುವುದಿಲ್ಲ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ. ಹೊಸ ಸಂಚಾರಿ ದಂಡ ತುಂಬಾ ಕಠಿಣ ಹಾಗೂ ಅಸಮರ್ಪಕವಾಗಿದೆ ಎಂದು ಮಮತಾ ದೂರಿದ್ದಾರೆ.

 • Chandrababu Naidu

  NEWS11, Sep 2019, 3:26 PM IST

  ರಾಜಕೀಯ ಹೈಡ್ರಾಮಾ: ಗೃಹ ಬಂಧನದಲ್ಲಿ ಮಾಜಿ ಮುಖ್ಯಮಂತ್ರಿ!

  ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ 100 ದಿನಗಳನ್ನು ಪೂರ್ಣಗೊಳಿಸಿದ್ದು,  ಸರ್ಕಾರದ ವಿರುದ್ದ ಆಯೋಜಿಸಲಾಗಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳದಂತೆ ತಡೆಯಲು ಚಂದ್ರಬಾಬು ನಾಯ್ಡು ಹಾಗೂ ಪುತ್ರ ನಾರಾ ಲೋಕೇಶ್ ಅವರನ್ನು ಗೃಹ ಬಂಧನದಲ್ಲಿರಿಸಲಾಗಿದೆ.

 • BSY

  Karnataka Districts7, Sep 2019, 6:57 PM IST

  ಕಸ ಸಮಸ್ಯೆಗೆ ಶ್ರೀ ಸಾಮಾನ್ಯ ಸುಸ್ತು: ಭಾನುವಾರವೂ ಸಿಎಂ ಗಸ್ತು

  ಬೆಂಗಳೂರಿನಲ್ಲಿ ಮತ್ತೆ ಕಸ ವಿಲೇವಾರಿ ಸಮಸ್ಯೆ ಉಂಟಾಗಿದ್ದು, ಇದನ್ನು ಸರಿಪಡಿಸಲು ಖುದ್ದು  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಖಾಡಕ್ಕೀಳಿದಿದ್ದಾರೆ.  

 • manohar parrikar

  NEWS7, Sep 2019, 11:26 AM IST

  ಗೋವಾ ಸಿಎಂ ಯಾರೆಂದು ರಾಜ್ಯ ಸರ್ಕಾರಕ್ಕೇ ಗೊತ್ತಿಲ್ಲ!

  ತಮಾಷೆ ಅಲ್ಲ... ಗೋವಾ ಸಿಎಂ ಯಾರೆಂದು ರಾಜ್ಯ ಸರ್ಕಾರಕ್ಕೇ ಗೊತ್ತಿಲ್ಲ!| ಶಿಕ್ಷಕರ ದಿನಾಚರಣೆ ನಿಮಿತ್ತ ಗೋವಾ ಸರ್ಕಾರ ಬಿಡುಗಡೆ ಮಾಡಿದ ಹೇಳಿಕೆಯಿಂದ ಮುಜುಗರ

 • NEWS6, Sep 2019, 8:36 AM IST

  'ನಾನು ಸಿಎಂ ಆಗಲು ರಾಜಪ್ಪ ಮೇಷ್ಟ್ರು ಕಾರಣ'

  'ನಾನು ಸಿಎಂ ಆಗಲು ರಾಜಪ್ಪ ಮೇಷ್ಟ್ರು ಕಾರಣ'| ಶಿಕ್ಷಕರ ದಿನಾಚರಣೆಯಲ್ಲಿ ಮನದಾಳ ಮಾತುಗಳನ್ನು ಬಿಚ್ಚಿಟ್ಟಮಾಜಿ ಸಿಎಂ ಸಿದ್ದರಾಮಯ್ಯ

 • teacher day

  NEWS5, Sep 2019, 11:57 AM IST

  ಇಂದು 31 ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ

  ಶಿಕ್ಷಕರ ದಿನಾಚರಣೆ ಅಂಗವಾಗಿ ರಾಜ್ಯ ಸರ್ಕಾರ 2019 -20 ನೇ ಸಾಲಿನ ರಾಜ್ಯಮಟ್ಟದ ‘ಉತ್ತಮ ಶಿಕ್ಷಕರ ಪ್ರಶಸ್ತಿ’ ಪ್ರಕಟಿಸಿದೆ. ಪ್ರಾಥಮಿಕ ಶಾಲೆಯ 20 ಹಾಗೂ ಪ್ರೌಢಶಾಲೆಯ 11 ಶಿಕ್ಷಕರನ್ನು ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇವರೆಲ್ಲರಿಗೂ ‘ಮಾತೆ ಸಾವಿತ್ರಿಬಾಯಿ ಪುಲೆ’ ಹೆಸರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

 • govind karjola

  Karnataka Districts1, Sep 2019, 7:28 PM IST

  ಅಂದು ದಿನಗೂಲಿ ನೌಕರ ಇಂದು ಡಿಸಿಎಂ: ಡ್ಯಾಶಿಂಗ್ ಕಾರಜೋಳ ಕಹಾನಿ!

  ರಾಜ್ಯ ಬಿಜೆಪಿಯ ಹಿರಿಯ ನಾಯಕರಲ್ಲಿ ಗೋವಿಂದ ಕಾರಜೋಳ ಕೂಡ ಒಬ್ಬರು. ಅಂದು ಲೋಕೋಪಯೋಗಿ ಇಲಾಖೆಯಲ್ಲಿ ದಿನಗೂಲಿ ನೌಕರರಾಗಿದ್ದ ಕಾರಜೋಳ, ಇಂದು ಅದೇ ಇಲಾಖೆಯ ಮಂತ್ರಿಯಾಗಿದ್ದಷ್ಟೇ ಅಲ್ಲದೇ, ರಾಜ್ಯದ ಉಪಮುಖ್ಯಮಂತ್ರಿಯೂ ಆಗಿದ್ದಾರೆ.

 • laxman savadi

  NEWS30, Aug 2019, 8:12 PM IST

  ‘ಡಿಸಿಎಂ ಲಕ್ಷ್ಮಣ ಸವದಿಗೆ ಸಿಎಂ ಯೋಗ’ ಭವಿಷ್ಯವಾಣಿ

  ರಾಜ್ಯದಲ್ಲಿ ದೋಸ್ತಿ ಸರ್ಕಾರ ಪತನವಾಗಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿ ಸಚಿವ ಸಂಪುಟವೂ ವಿಸ್ತರಣೆಯಾಗಿದೆ. ಇದೇ ಮೊದಲ ಸಾರಿ ಕರ್ನಾಟಕ ಮೂವರು ಡಿಸಿಎಂ ಗಳನ್ನು ಕಂಡಿದೆ.

 • Karnataka Districts28, Aug 2019, 10:21 AM IST

  'ಕುಮಾರಸ್ವಾಮಿ ನನ್ನನ್ನು ಶತ್ರುವಿನಂತೆ ಕಂಡರು': ಸಿದ್ದು ಸಿಡಿಮಿಡಿ..!

  ಎಚ್‌. ಡಿ. ಕುಮಾರಸ್ವಾಮಿ ನನ್ನನ್ನು ಶತ್ರುವಿನಂತೆ ಕಂಡರು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಕಾಗವಾಡ ತಾಲೂಕಿನ ಕೃಷ್ಣಾ-ಕಿತ್ತೂರ, ಜುಗೂಳ ಗ್ರಾಮಗಳ ಪ್ರವಾಹ ಪೀಡಿತ ಪ್ರದೇಶ ಪರಶೀಲನೆಗೆ ಬಂದ ಸಂದರ್ಭ ಮಾತನಾಡಿ, ಪ್ರೀತಿಯಿಂದ ನೋಡಿ ಸ್ನೇಹಿತರಂತೆ ಕಂಡಿದ್ದರೆ ಏನೂ ಆಗುತ್ತಿರಲಿಲ್ಲ ಎಂದಿದ್ದಾರೆ.

 • Video Icon

  NEWS23, Aug 2019, 9:22 PM IST

  ದೋಸ್ತಿ ಕೆಡಿಸಿದ್ದು ಸಿದ್ದರಾಮಯ್ಯ ಅಲ್ಲ: ಸುಧಾಕರ್ ಸ್ಪಷ್ಟನೆ!

  ಸಮ್ಮಿಶ್ರ ಸರ್ಕಾರದ ಪತನದ ಹಿಂದೆ ಸಿದ್ದರಾಮಯ್ಯ ಕೈವಾಡ ಇಲ್ಲ ಎಂದು ಅನರ್ಹ ಶಾಸಕ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಇದೇ ವೇಳೆ ತಾವು ಸಚಿವ ಸ್ಥಾನಕ್ಕಾಗಿ ಬಿಜೆಪಿ ಮುಂದೆ ಯಾವುದೇ ಬೇಡಿಕೆ ಇಟ್ಟಿಲ್ಲ ಎಂದು ಸುಧಾಕರ್ ಸ್ಪಷ್ಟಪಡಿಸಿದರು.

 • MGR Group

  NEWS22, Aug 2019, 8:42 PM IST

  ನೆರೆ ಸಂತ್ರಸ್ತರ ನೆರವಿಗೆ MRG ಸಂಸ್ಥೆ 1 ಕೋಟಿ ರೂ. ದೇಣಿಗೆ

  ಉತ್ತರ ಕರ್ನಾಟಕದಲ್ಲಿ ತಲೆದೂರಿರುವ ಭೀಕರ ಜಲಪ್ರಳಯ ಹಾಗೂ ನಿರಂತರ ಮಳೆಯಿಂದಾಗಿ ಮನೆ, ಆಸ್ತಿ ಕಳೆದುಕೊಂಡು ನಿರಾಶ್ರಿತರಾದ ಜನರ ನೆರವಿಗೆ ಹಾಸ್ಪಿಟಾಲಿಟಿ ಆ್ಯಂಡ್‌ ಇನ್‌ಫ್ರಾಸ್ಟ್ರಕ್ಷರ್‌ ಪ್ರೈವೇಟ್‌ ಲಿಮಿಟೆಡ್‌ (MGR) ಮುಂದೆ ಬಂದಿದೆ.

 • oath india

  NEWS21, Aug 2019, 4:24 PM IST

  ಮತ್ತೆ ಸಂಪುಟ ಪುನರ್ ರಚನೆ: 23 ಸಚಿವರ ಪ್ರಮಾಣವಚನ!

  ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಬಿಜೆಪಿ ಸರ್ಕಾರದ ಸಂಪುಟ ಪುನರ್ ರಚನೆ ಮಾಡಲಾಗಿದೆ. ಅಧಿಕಾರಕ್ಕೆ ಬಂದು ಎರಡುವರೆ ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಯೋಗಿ ಸಂಪುಟಕ್ಕೆ ಮೇಜರ್ ಸರ್ಜರಿ ಮಾಡಲಾಗಿದೆ. ಈ ಬಾರಿ ಬರೋಬ್ಬರಿ 23 ಹೊಸ ಶಾಸಕರಿಗೆ ಯೋಗಿ ಸಚಿವ ಸ್ಥಾನ ಕರುಣಿಸಿ ಗಮನ ಸೆಳೆದಿದ್ದಾರೆ.

 • Haryana CM Manoharlal khattar has pass derogatory remark for Rahul Gandhi as Papu

  NEWS10, Aug 2019, 6:56 PM IST

  ಸುಂದರ ಕಾಶ್ಮೀರಿ ಸೊಸೆಯಂದಿರು: ಹರಿಯಾಣ ಸಿಎಂ ಏನಂದರು?

  ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಂಡ ಪರಿಣಾಮ ಆಗುತ್ತಿರುವ ಬದಲಾವಣೆ ಕುರಿತು, ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ವಿವಾದಾತ್ಮಕ ಹೇಳಿಕೆ ನೀಡಿ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ.