Chief Minister B S Yedyurappa  

(Search results - 2)
 • undefined

  Karnataka Districts19, Sep 2019, 7:52 AM IST

  ಸೆ . 29 ರಂದು ದಸರಾ ಚಲನಚಿತ್ರೋತ್ಸವಕ್ಕೆ ಸಿಎಂ ಯಡಿಯೂರಪ್ಪ ಚಾಲನೆ

  29 ರಿಂದ ಅ. 3ರವರೆಗೆ ದಸರಾ ಚಲನಚಿತ್ರೋತ್ಸವ ಜರುಗಲಿದೆ. ಕಾರ್ಯಕ್ರಮವನ್ನು ಸಿಎಂ ಬಿ. ಯಡಿಯೂರಪ್ಪ ಅವರು ಉದ್ಘಾಟಿಸಲಿದ್ದಾರೆ. ಚಲನಚಿತ್ರೋತ್ಸವದಲ್ಲಿ ಸ್ಯಾಂಡಲ್ ವುಡ್ ನಟ ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ನಟಿ ಆಶಿಕಾ ರಂಗನಾಥ್‌ ಭಾಗವಹಿಸುವರು. 

 • Kallayana Karnataka Utsava

  NEWS17, Sep 2019, 4:49 PM IST

  ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ: ಸಿಎಂ ಯಡಿಯೂರಪ್ಪ

  ಕಲಬುರಗಿ: (ಸೆ.17) ಕಲಬುರಗಿಯಲ್ಲಿ ಕರ್ನಾಟಕ ಉತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಕಲ್ಯಾಣ‌ ಪ್ರದೇಶವನ್ನು ಉದ್ದೇಶಿಸಿ ಸಿಎಂ ಬಿ. ಎಸ್. ಯಡಿಯೂರಪ್ಪ ಭಾಷಣ ಮಾಡಿದರು. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಬರುವ ಬಜೆಟ್ ನಲ್ಲಿ ಬಜೆಟ್‍ನಲ್ಲಿ ವಿಶೇಷ ಅನುದಾನ ಬಿಡುಗಡೆ ಮಾಡಲಾಗುವುದು ಹಾಗೂ ಬೆಂಗಳೂರಿನಲ್ಲಿರುವ ಹೈದ್ರಾಬಾದ್-ಕರ್ನಾಟಕ ವಿಶೇಷ ಕೋಶದ ಪ್ರಾದೇಶಿಕ ಕಚೇರಿ ಕಲಬುರಗಿಗೆ ಸ್ಥಳಾಂತರಗೊಳಿಸಲಾಗುವುದು ಎಂದು ಘೋಷಿಸಿದ್ದಾರೆ.