Chief Of Defence Staff  

(Search results - 9)
 • <p>Bipin rawat</p>

  India4, Sep 2020, 5:28 PM

  ಗಡಿ ಸಮಸ್ಯೆ ಲಾಭ ಪಡೆಯಲು ಮುಂದಾದರೆ ತಕ್ಕ ಶಾಸ್ತಿ; ಪಾಕ್‌ಗೆ ಬಿಪಿನ್ ರಾವತ್ ಎಚ್ಚರಿಕೆ!

  ಭಾರತ ಹಾಗೂ ಚೀನಾ ನಡುವಿನ ಗಡಿ ಸಮಸ್ಯೆ ದಿನದಿಂದ ದಿನಕ್ಕೆ ಉಲ್ಭಣಗೊಳ್ಳುತ್ತಿದೆ. ಹೀಗಾಗಿ ಭಾರತ ಹೆಚ್ಚಿನ ಸಂಖ್ಯೆಯನ್ನು ಯೋಧರನ್ನು ಲಡಾಖ್ ಪ್ರಾಂತ್ಯಕ್ಕೆ ಜಮಾವಣೆಗೊಳಿಸಿದೆ. ಇದೇ ಸಂದರ್ಭದಲ್ಲಿ ಈ ಲಾಭವನ್ನು ಪಡೆಯಲು ಪಾಕಿಸ್ತಾನ ಉದ್ದೇಶಿಸಿದ್ದರೆ, ಪರಿಣಾಮ ನೆಟ್ಟಗಿರಲ್ಲ ಎಂದು ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಎಚ್ಚರಿಕೆ ನೀಡಿದ್ದಾರೆ.

 • <p>ajit doval</p>

  India4, Jul 2020, 7:29 AM

  ಮೋದಿ ರಹಸ್ಯ ಭೇಟಿ ಸೂತ್ರದಾರ ದೋವಲ್‌!

  ಮೋದಿ ರಹಸ್ಯ ಭೇಟಿ ಸೂತ್ರದಾರ ದೋವಲ್‌!| ವ್ಯೂಹಾತ್ಮಕ ಕಾರ್ಯತಂತ್ರದ ಹಿಂದೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್| ಮೋದಿ ಅವರೇ ಭೇಟಿ ನೀಡಲಿದ್ದಾರೆ ಎಂಬ ವಿಚಾರ ಎಲ್ಲಿಯೂ ಲೀಕ್‌ ಆಗದಂತೆಯೇ ಹೆಚ್ಚು ಮುತುವರ್ಜಿ ವಹಿಸಿದ ದೋವಲ್‌,

 • सीडीएस के पास होंगी ये जिम्मेदारियां?: सीडीएस सरकार के प्रधान सलाहकार होंगे। वे सरकार और सैन्य बलों के बीच संपर्क सेतु की तरह काम करेंगे। युद्ध या अन्य परिस्थिति में सरकार को एक सूत्री सैन्य सलाह मुहैया होगी। तीनों सेनाओं में तालमेल के अलावा सैद्धांतिक मसलों, ऑपरेशनल समस्याओं को सुलझाने में मदद मिलेगी। देश के सामरिक संसाधनों और परमाणु हथियारों का बेहतर प्रबंधन।

  India1, Jan 2020, 6:20 PM

  ನನ್ನ ತಲೆ ಹಗುರಾಗಿದೆ: ಹೊಸ ಹುದ್ದೆ ಕುರಿತು ಸಿಡಿಎಸ್ ರಾವತ್ ಅಭಿಮತ!

  ದೇಶದ ಮೊದಲ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ(ಸಿಡಿಎಸ್)ರಾಗಿ ಅಧಿಕಾರ ಸ್ವೀಕರಿಸಿರುವ ಜನರಲ್ ಬಿಪಿನ್ ರಾವತ್, ಹೊಸ ಹುದ್ದೆ ಹಾಗೂ ಸಮವಸ್ತ್ರದ ಕುರಿತು ತಮ್ಮ ಅಭಿಪ್ರಾಯ ಹೊರಹಾಕಿದ್ದಾರೆ.

 • भारत को तीनों सेनाओं में एक सेनापति की जरूरत क्यों? : 1999 में करगिल युद्ध में पाया कि तीनों सेनाओं के बीच तालमेल की कमी रह गई थी। इसे थलसेना और वायुसेना के बीच अनबन के तौर पर देखा गया। करगिल युद्ध के बाद मंत्रियों के समूह ने रिपोर्ट पेश कर सीडीएस की सिफारिश की थी। साथ ही इस रिपोर्ट में खुलासा किया गया कि तत्कालीन सेना प्रमुख तालमेल की कमी के चलते एकसूत्री रणनीति बनाने में नाकाम रहे। इसके बाद 2012 में नरेश चंद्र टास्क फोर्स चीफ ऑफ स्टाफ कमिटी (सीओएससी) और 2016 में लेफ्टिनेंट जनरल शेकटकर कमेटी ने तीनों सेना प्रमुखों के अलावा 4 स्टार जनरल के तौर पर चीफ कोऑर्डिनेटर पद की सलाह दी।

  India1, Jan 2020, 12:31 PM

  ರಾಜಕೀಯದಿಂದ ದೂರ ಇರ್ತಿವಿ: ಸಿಡಿಎಸ್ ಬಿಪಿನ್ ರಾವತ್!

  ದೇಶದ ರಾಜಕೀಯ ವಿದ್ಯಮಾನಗಳಿಂದ ದೂರ ಇದ್ದು, ದೇಶದ ರಕ್ಷಣೆ ಕುರಿತು ಸರ್ಕಾರಕ್ಕೆ ಅಗತ್ಯ ಸಲಹೆಯನ್ನಷ್ಟೇ ನೀಡುವುದಾಗಿ ನೂತನ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಸ್ಪಷ್ಟಪಡಿಸಿದ್ದಾರೆ.

 • undefined

  India31, Dec 2019, 3:43 PM

  ತಪ್ಪು ದಾರಿಯಲ್ಲಿ ಹೆಜ್ಜೆ: ಸಿಡಿಎಸ್ ನೇಮಕಕ್ಕೆ ಕಾಂಗ್ರೆಸ್ ವಿರೋಧ!

  ರಕ್ಷಣಾ ಸಿಬ್ಬಂದಿ ಮುಖ್ಯಸ್ಥ(ಸಿಡಿಎಸ್) ಹುದ್ದೆ ಸೃಷ್ಟಿಗೆ ಪ್ರತಿಪಕ್ಷ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತಪ್ಪುದಾರಿಯಲ್ಲಿ ಹೆಜ್ಜೆಯನ್ನಿಟ್ಟಿದೆ ಎಂದು ಕಾಂಗ್ರೆಸ್ ಅಭಿಪ್ರಾಯಪಟ್ಟಿದೆ.

 • bipin rawat

  India30, Dec 2019, 4:24 PM

  ಮಿಲಿಟರಿಗೆ ಹೊಸ ಬಾಸ್‌: ಬಿಪಿನ್ ರಾವತ್ ದೇಶದ ಮೊದಲ CDS!

  ಸಶಸ್ತ್ರ ಪಡೆ ಮುಖ್ಯಸ್ಥ ಹುದ್ದೆ ಸೃಷ್ಟಿ| ಸಚಿವ ಸಂಪುಟ ಐತಿಹಾಸಿಕ ನಿರ್ಧಾರದ ಬೆನ್ನಲ್ಲೇ CDS ಆಗಿ ನೇಮಕಗೊಂಡ ಬಿಪಿನ್ ರಾವತ್| ಮಿಲಿಟರಿಗಾಗಿ ಹೊಸ ಇಲಾಖೆ, ಹೊಸ ಬಾಸ್‌

 • undefined

  India24, Dec 2019, 4:47 PM

  ಭಾರತಕ್ಕೆ 4 ಸ್ಟಾರ್ ಚೀಫ್ ಆಫ್ ಡಿಫೆನ್ಸ್ ಸ್ಟಾಫ್: ಮಿಲಿಟರಿ ಸಮನ್ವಯ ಇನ್ನು ಸುಲಭ!

  ಭಾರತದ ಮೂರೂ ರಕ್ಷಣಾ ಪಡೆಗಳ ಸಮನ್ವಯಕ್ಕಾಗಿ ಹೊಸ ಹುದ್ದೆ ಸೃಷ್ಟಿಸಲು ಕೇಂದ್ರ ಸಚಿವ ಸಂಪುಟದ ಭದ್ರತಾ ಸಮಿತಿ ಅಸ್ತು ಎಂದಿದೆ. ಈ ಮೂಲಕ ಮೂರು  ರಕ್ಷಣಾ ಪಡೆಗಳ ಸಮನ್ವಯ ಅಧಿಕಾರಿಯಾಗಿ ನಾಲ್ಕು ಸ್ಟಾರ್ ರ್ಯಾಂಕ್‌ನ  ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಹುದ್ದೆ ಅಸ್ತಿತ್ವಕ್ಕೆ ಬಂದಿದೆ.

 • कोई नेता नहीं बल्कि जनता ने चुनाव लड़ा। तीन तलाक से मुस्लिम महिलाएं डरी हुईं थी। तीन तलाक का भय जीने नहीं देता था। हमारी सरकार ने तीन तलाक के खिलाफ कानू बनाया: पीएम मोदी

  NEWS15, Aug 2019, 3:02 PM

  ಮೂರು ಪಡೆಗೆ ಓರ್ವ ಮುಖ್ಯಸ್ಥ: ಮೋದಿ ಘೋಷಣೆ, ರಾಜೀವ್ ಆಲೋಚನೆ!

  ದೇಶದ ಭೂಸೇನೆ, ವಾಯುಸೇನೆ ಮತ್ತು ನೌಕಾಸೇನೆಗಳ ಸಮನ್ವಯಕ್ಕೆ ರಕ್ಷಣಾ ಸಿಬ್ಬಂದಿ ಮುಖ್ಯಸ್ಥರನ್ನು(ಸಿಡಿಎಸ್) ನೇಮಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ದೇಶದ ಮೂರೂ ರಕ್ಷಣಾ ಪಡೆಗಳಿಗೆ ಓರ್ವ ಮುಖ್ಯಸ್ಥನ ನೇಮಕದ ಮೂಲಕ ಉತ್ತಮ ಸೇವೆ ಒದಗಿಸಲು ಸಹಕಾರಿ ಎಂದು ಪ್ರಧಾನಿ ಹೇಳಿದ್ದಾರೆ.

 • कोई नेता नहीं बल्कि जनता ने चुनाव लड़ा। तीन तलाक से मुस्लिम महिलाएं डरी हुईं थी। तीन तलाक का भय जीने नहीं देता था। हमारी सरकार ने तीन तलाक के खिलाफ कानू बनाया: पीएम मोदी

  NEWS15, Aug 2019, 9:36 AM

  ಭಾರತದಲ್ಲಿ ಜನಸಂಖ್ಯಾ ನಿಯಂತ್ರಣಕ್ಕೆ ಕಠಿಣ ಕಾನೂನು: ಮೋದಿ

  73ನೇ ಸ್ವಾತಂತ್ರ್ಯ ದಿನೋತ್ಸವ| ಕೆಂಪುಕೋಟೆಯಲ್ಲಿ ದೇಶವನ್ನುದ್ದೇಶಿಸಿ ಮೋದಿ ಭಾಷಣ| ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ಮೋದಿ ಐತಿಹಾಸಿಕ ಘೋಷಣೆ..!| ಮೂರು ಸೇನಾ ಪಡೆಗಳ ಸಮನ್ವಯತೆಗಾಗಿ ಚೀಪ್ ಆಫ್ ಡಿಫೆನ್ಸ್ ನೇಮಕ| ಮುಂದಿನ ಗುರಿ ಜನಸಂಖ್ಯಾ ನಿಯಂತ್ರಣ ಮಾಡಲೇಬೇಕು| ಜಲ ಜೀವನ್ ಮಿಷನ್ ಗುರಿ ಇಟ್ಟುಕೊಂಡು ಮುಂದುವರಿಕೆ| ಒಂದು ದೇಶ, ಒಂದು ಚುನಾವಣೆ’ ಜಾರಿಗೆ ತರುವುದು|