Chikkamagaluru

(Search results - 506)
• chikkamagaluru rain

Karnataka Districts6, Jul 2020, 9:26 AM

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂಗಾರು ಚುರುಕು

ಜಿಲ್ಲೆಯ ಘಟ್ಟಪ್ರದೇಶಗಳಲ್ಲಿ ಉತ್ತಮ ಮಳೆ ಸುರಿಯುತ್ತಿದ್ದು ಕೆರೆ-ಕಟ್ಟೆಗಳಿಗೂ ನೀರಾಗಿದೆ. ಜಿಲ್ಲೆಯ ಮಲೆನಾಡಿನಲ್ಲಿ ಈ ವರ್ಷವೂ ಭಾರಿ ಮಳೆಯಾದರೆ, ನಮ್ಮ ಬದುಕೇನೆಂದು ಮಲೆನಾಡಿಗರು ಕಂಗಾಲಾಗಿದ್ದಾರೆ.

corona salon

Karnataka Districts6, Jul 2020, 8:42 AM

ಕೊರೋನಾ ಹಿನ್ನೆಲೆ 15 ದಿನ ಸೆಲೂನ್‌ಗಳು ಬಂದ್‌..!

ತಾಲೂಕಿನಲ್ಲಿ ಸೋಂಕು ಹೆಚ್ಚಾಗಿ ಒಬ್ಬರು ಮೃತಪಟ್ಟಿದ್ದಾರೆ. ಕ್ಷೌರಿಕ ವೃತ್ತಿಯಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ತುಂಬಾ ಕಷ್ಟಕರವಾಗಿರುವುದರಿಂದ 15 ದಿನಗಳ ಕಾಲ ಎಲ್ಲ ಕ್ಷೌರಿಕರು ತಮ್ಮ ಅಂಗಡಿಗಳನ್ನು ಮುಚ್ಚುವ ನಿರ್ಣಯ ಕೈಗೊಂಡಿದ್ದಾರೆ.

Lockdown

Karnataka Districts6, Jul 2020, 8:28 AM

ಕಾಫಿನಾಡು ಚಿಕ್ಕಮಗಳೂರಲ್ಲಿ ಭಾನುವಾರದ ಲಾಕ್‌ಡೌನ್‌ ಯಶಸ್ವಿ

ಹಣ್ಣು ಮತ್ತು ತರಕಾರಿ, ಮೀನು, ಮಾಂಸ ಮಾರಾಟದ ಅಂಗಡಿಗಳು, ಪೆಟ್ರೋಲ್‌ ಬಂಕ್‌ಗಳು ಎಂದಿನಂತೆ ತೆರೆದಿದ್ದವು. ಆದರೆ, ಜನರ ಓಡಾಟ ಕಡಿಮೆ ಇದ್ದಿದ್ದರಿಂದ ವಾರದ ನಿರೀಕ್ಷಿತ ವ್ಯಾಪಾರ ಆಗಿಲ್ಲ ಎಂಬ ಮಾತುಗಳು ವರ್ತಕರಿಂದ ಸಾಮಾನ್ಯವಾಗಿ ಕೇಳಿಬರುತ್ತಿತ್ತು. ಆದರೆ, ಸಂಡೇ ಸ್ಪೆಷಲ್‌ ಬಾಡೂಟಕ್ಕೆ ಯಾವುದೇ ರೀತಿಯಲ್ಲಿ ತೊಡಕಾಗಲಿಲ್ಲ. ಮಾಂಸ ಮಾರಾಟ ಮತ್ತು ಖರೀದಿ ಎಂದಿನಂತೆ ಸಾಂಗವಾಗಿ ಸಾಗಿತ್ತು.

Coronavirus

Karnataka Districts6, Jul 2020, 8:08 AM

ಪೊಲೀಸ್‌ ಕುಟುಂಬದ ನಾಲ್ವರು ಸೇರಿ 9 ಮಂದಿಗೆ ಕೊರೋನಾ

ನಗರದ ಪಾಲಿಗೆ ಸಂಡೇ ಬ್ಯಾಡ್‌ ಡೇ ಆಗಿ ಪರಿಣಮಿಸಿದೆ. ಭಾನುವಾರ ಒಂದೇ ದಿನ ಜಿಲ್ಲೆಯಲ್ಲಿ 9 ಕೊರೋನಾ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ 8 ಪ್ರಕರಣಗಳು ಚಿಕ್ಕಮಗಳೂರು ನಗರಕ್ಕೆ ಸೇರಿದ್ದಾಗಿವೆ.

CT Ravi

Video Icon

Politics5, Jul 2020, 3:22 PM

ಉದ್ದುದ್ದ ಭಾಷಣ ಮಾಡೋ ಸಚಿವ ಸಿಟಿ ರವಿ, ಕುಮಾರಸ್ವಾಮಿಯಿಂದ ರೂಲ್ಸ್ ಬ್ರೇಕ್..!

ಜನರಿಗೆ ಮಾದರಿಯಾಗುವಂತವರೇ ರೂಲ್ಸ್ ಬ್ರೇಕ್ ಮಾಡಿದ್ರೆ ಹೇಗೆ..? ಸಚಿವ ಸಿಟಿ ರವಿ ಮತ್ತು ಶಾಸಕ ಕುಮಾರಸ್ವಾಮಿ ಅವರು ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಗುಂಪು-ಗುಂಪಾಗಿ ಸೇರಿಕೊಂಡಿದ್ದಾರೆ.

• Karnataka Districts4, Jul 2020, 12:39 PM

ಚಾರ್ಮಾಡಿ ಘಾಟ್‌ ರಸ್ತೆಗಳಲ್ಲಿ ವಾಹನ ನಿಲ್ಲಿಸಿದ್ರೆ ಬೀಳುತ್ತೆ ಕೇಸ್

ಪ್ರತಿ ಮಳೆಗಾಲದಲ್ಲಿಯೂ ರಸ್ತೆ ಬದಿ ಗುಡ್ಡ ಜರಿಯುವುದು, ವಾಹನಗಳು ಬ್ಲಾಕ್‌ ಆಗುವಂತಹ ಸಮಸ್ಯೆಗಳು ಚಾರ್ಮಾಡಿ ಘಾಟ್ ರಸ್ತೆಗಳಲ್ಲಿ ಆಗುತ್ತಲೇ ಇರುತ್ತವೆ. ಈ ನಿಟ್ಟಿನಲ್ಲಿ ಎಚ್ಚೆತ್ತುಕೊಂಡು ಚಾರ್ಮಾಡಿ ಘಾಟ್ ನಲ್ಲಿ ವಾಹನ ನಿಲುಗಡೆ ನಿಷೇಧ ಹೇರಲಾಗಿದೆ.

• Karnataka Districts3, Jul 2020, 11:09 AM

ಶೃಂಗೇರಿ ಮಠದ 4 ಜಗದ್ಗುರುಗಳ ಕಾಲಾವಧಿಯಲ್ಲಿ ಸೇವೆ ಸಲ್ಲಿಸಿದ ವಿದ್ವಾನ್ ವಿನಾಯಕ ಉಡುಪ ದೈವಾಧೀನ

ಅಲಂಕಾರ, ತರ್ಕ, ಮೀಮಾಂಸ, ನ್ಯಾಯ ಹಾಗೂ ವೇದಾಂತದಲ್ಲಿ ವಿದ್ವಾಂಸ ವಿನಾಯಕ ಉಡುಪರು ಪ್ರಾವಿಣ್ಯತೆ ಗಳಿಸಿದ್ದರು. ಬಾಯಿ ಪಠಣದ ಮೂಲಕವೇ ಪುನರುಚ್ಚರಿಸುತ್ತಿದ್ದರು. ರಾಷ್ಟ್ರಪತಿ ರಾಮನಾಥ್ ಕೋವಿಂದ ಅವರಿಂದ ಬಾದರಾಯಣ ವ್ಯಾಸ ಪುರಸ್ಕಾರಕ್ಕೂ ಭಾಜನರಾಗಿದ್ದರು.

Coronavirus

Karnataka Districts1, Jul 2020, 9:45 AM

ಚಿಕ್ಕಮಗಳೂರು ಜಿಲ್ಲೆಯಲ್ಲಿ 10 ಕೊರೋನಾ ಹೊಸ ಕೇಸ್‌ಗಳು ಪತ್ತೆ..!

ಚಿಕ್ಕಮಗಳೂರಿನಲ್ಲಿ ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ ಜು.1 ರಿಂದ ಅನ್ವಯ ಆಗುವಂತೆ ರಾತ್ರಿ 8 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಕರ್ಫ್ಯೂ ಜಾರಿಗೊಳಿಸಲಾಗಿದೆ. ಆದರೆ, ಮಂಗಳವಾರ ಜಿಲ್ಲೆ ಕೇಂದ್ರದಲ್ಲಿ ಪ್ರಮುಖ ರಸ್ತೆಗಳ ಅಂಗಡಿಗಳು ಸಂಜೆ 7.30ಕ್ಕೆ ಬಂದ್‌ ಆಗಿದ್ದವು.

• Ballarayanadurga fort chikkamagaluru

Karnataka Districts30, Jun 2020, 3:51 PM

ಗಿರಿಗಳ ಪ್ರದೇಶಕ್ಕೆ ಪ್ರವಾಸ ನಿರ್ಬಂಧ: ಜಿಲ್ಲಾಡಳಿತ ಸೂಚನೆ

ಜಿಲ್ಲೆಯಲ್ಲಿ ಕೋವಿಡ್‌-19 ನಿಯಂತ್ರಣಕ್ಕೆ ಕ್ರಮ ವಹಿಸಲಾಗಿದೆ. ಆದರೂ ಪೂರ್ಣ ಪ್ರಮಾಣದಲ್ಲಿ ನಿಯಂತ್ರಣಕ್ಕೆ ಬಂದಿಲ್ಲ. ಇಂತಹ ಸಂದರ್ಭದಲ್ಲಿ ಪ್ರವಾಸಿಗರು, ಸಾರ್ವಜನಿಕರು ಹೆಚ್ಚಿನ ಎಚ್ಚರಿಕೆ ವಹಿಸಿ ಸುಧಾರಿತವಾಗಿ ಪರಿಸ್ಥಿತಿಯನ್ನು ಎದುರಿಸುವುದು ಸಾರ್ವಜನಿಕ ಆರೋಗ್ಯ ದೃಷ್ಟಿಯಿಂದ ಅವಶ್ಯಕ ಎಂದಿದ್ದಾರೆ.

• Combing

Karnataka Districts30, Jun 2020, 3:23 PM

ನಕ್ಸಲ್‌ ನಿಗ್ರಹ ಪಡೆಯಿಂದ ಉದ್ಯೋಗ ಮಾಹಿತಿ

ಪ್ರಸ್ತುತ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ವತಿಯಿಂದ ಸುಮಾರು 36 ಅಗ್ನಿಶಾಮಕ ಠಾಣಾಧಿಕಾರಿ ಹುದ್ದೆಗೆ, ಸುಮಾರು 1222 ಅಗ್ನಿಶಾಮಕರು, ಸುಮಾರು 227 ಚಾಲಕ ಹುದ್ದೆಗಳು, ಸುಮಾರು 82 ಚಾಲಕ ತಂತ್ರಜ್ಞರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸದರಿ ಹುದ್ದೆಗಳಿಗೆ ಇದೇ ಜೂನ್‌ 22ರಿಂದ ಜುಲೈ 20 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

Coronavirus

Karnataka Districts30, Jun 2020, 10:59 AM

ಒಂದೇ ಕುಟುಂಬದ 8 ಮಂದಿಗೆ ಕೊರೋನಾ ಪಾಸಿಟಿವ್..!

ತರೀಕೆರೆ ತಾಲೂಕಿನಲ್ಲಿ 6, ಚಿಕ್ಕಮಗಳೂರು ತಾಲೂಕಲ್ಲಿ 2 ಹಾಗೂ ಕಡೂರು ತಾಲೂಕಿನಲ್ಲಿ 1 ಹೊಸ ಪ್ರಕರಣ ಪತ್ತೆಯಾಗಿದ್ದು, ಬಯಲುಸೀಮೆಯ ಪಾಲಿಗೆ ಇದೊಂದು ಕೆಟ್ಟದಿನ.

Coronavirus

Karnataka Districts30, Jun 2020, 9:43 AM

ಕಡೂರು ಪಟ್ಟಣಕ್ಕೂ ಕಾಲಿಟ್ಟ ಕೊರೋನಾ ವೈರಸ್‌

ಮೊದಲನೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ಟಣದ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ, ಕರ್ತವ್ಯ ನಿರ್ವಹಿಸುತ್ತಿದ್ದ ಕಲ್ಗುಂಡಿ ಪ್ರದೇಶದ ನಿವಾಸಿಯಾಗಿದ್ದ ವ್ಯಕ್ತಿಗೆ ಕೊರೋನಾ ಪಾಸಿಟಿವ್‌ ವರದಿ ಬಂದಿದೆ. ಕಾರ್ಯ ನಿಮಿತ್ತ ಶಿಕ್ಷಕರು ಕಳೆದ ವಾರ ಬೆಂಗಳೂರಿಗೆ ತೆರಳಿ ವಾಪಸು ಕಡೂರಿಗೆ ಬಂದಿದ್ದರು.

• Karnataka Districts29, Jun 2020, 3:46 PM

ಗಿರಿಗಳಲ್ಲಿ ಪ್ರವಾಸಿಗರ ಹಿಂಡು; ಜನರಲ್ಲಿ ಕೊರೋನಾ ಆತಂಕ

ಭಾನುವಾರ ಒಂದೇ ದಿನ ಗಿರಿಪ್ರದೇಶಕ್ಕೆ ಬಂದು ಹೋದ ಪ್ರವಾಸಿಗರ ಸಂಖ್ಯೆ ಸುಮಾರು 7 ಸಾವಿರ. ಚೆಕ್‌ ಪೋಸ್ಟ್‌ನಲ್ಲಿ ದಾಖಲಾಗಿರುವ ಪ್ರಕಾರ 537 ಬೈಕ್‌, 710 ಕಾರು, 20 ಟಿ.ಟಿ. ವಾಹನಗಳು, 1 ಮಿನಿ ಬಸ್‌. ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ಈ ವೀಕೆಂಡ್‌ನಲ್ಲಿ ಬಂದು ಹೋದ ಪ್ರವಾಸಿಗರ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದೆ. ಇದರಿಂದ ಜಿಲ್ಲೆಯ ಜನರ ಹಾಟ್‌ ಬೀಟ್‌ ಜೋರಾಗಿದೆ.

• Karnataka Districts29, Jun 2020, 10:22 AM

ಚಿಕ್ಕಮಗಳೂರು ಜಿಲ್ಲೆ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿ: ಸಚಿವ ಸಿ.ಟಿ.ರವಿ

ಸಖರಾಯಪಟ್ಟಣಕ್ಕೆ ಅದರದೇ ಆದ ಇತಿಹಾಸವಿದೆ. ಈ ಪಟ್ಟಣಕ್ಕೆ ಹೆಚ್ಚಿನ ಅನುದಾನವನ್ನು ಬಿಡುಗಡೆಗೊಳಿಸಿ ಅಭಿವೃದ್ಧಿಗೆ ಸಹಕರಿಸಲಾಗಿದೆ. ಕಳೆದ ಬಾರಿ ಭೇಟಿ ನೀಡಿದಾಗ ಮಸೀದಿ ರಸ್ತೆ ಮಾಡಿಕೊಡುವುದಾಗಿ ತಿಳಿಸಿದ ಕಾರಣ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 30 ಲಕ್ಷ ರುಪಾಯಿ ಅನುದಾನವನ್ನು ಬಿಡುಗಡೆಗೊಳಿಸಿ ರಸ್ತೆ ನಿರ್ಮಿಸಲಾಗಿದೆ ಎಂದರು.

Coronavirus

Karnataka Districts29, Jun 2020, 10:01 AM

ಒಂದೇ ದಿನ ಕಾಫಿನಾಡಲ್ಲಿ 3 ಕೊರೋನಾ ಪ್ರಕರಣ ಪತ್ತೆ

ಚಿಕ್ಕಮಗಳೂರಿನಿಂದ ಪ್ರತಿದಿನ ಬೆಂಗಳೂರಿಗೆ ಹೋಗಿ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನ ಚಾಲಕ, ಇಲ್ಲಿನ ದೋಣಿಕಣದ ನಿವಾಸಿಯಲ್ಲೂ ಪಾಸಿಟಿವ್‌ ಪ್ರಕರಣ ಪತ್ತೆ ಆಗಿರುವುದು ಆತಂಕಕ್ಕೆ ಕಾರಣವಾಗಿದೆ.