Children  

(Search results - 252)
 • Three children washed way In Brook

  Chamarajnagar13, Oct 2019, 10:18 PM IST

  ಅಪ್ಪ-ಅವ್ವನ ಮುಖ ನೋಡಲು ಹೋದ ಮೂರು ಕಂದಮ್ಮಗಳು ನೀರುಪಾಲು

  ಹೊತ್ತು ಆಯ್ತು ಹೊಲಕ್ಕೆ ಹೋದ ಅವ್ವ-ಅಪ್ಪ ಬರ್ಲಿಲ್ಲ ಅಂತ ನೋಡೊಕೆ ಹೋಗುತ್ತಿದ್ದ ಮೂರು ಕಂದಮ್ಮಗಳು ನೀರುಪಾಲದ ಹೃದಯ ವಿದ್ರಾವಕ ಘಟನೆ ನಡೆದಿದೆ.

 • india parents and children relationship trend

  relationship12, Oct 2019, 2:11 PM IST

  ಕಾಲ ಕೆಟ್ಟೋಗಿಲ್ಲ ಸ್ವಾಮಿ, ನಮ್ಮ ಕಾಲನೇ ಬೆಸ್ಟ್!

  ಅಪ್ಪ ಅಮ್ಮ ಮುಂಚೆ ತಂದೆ ತಾಯಿ ದೇವರೆಂದು ಹೇಳಿಕೊಟ್ಟು ಬೈದು ಹೊಡೆದು ಬೆಳೆಸ್ತಿದ್ರು. ಆ ಭಯ, ಕರ್ತವ್ಯಪ್ರಜ್ಞೆ ಮಕ್ಕಳು ಪೋಷಕರ ಜವಾಬ್ದಾರಿ ತೆಗೆದುಕೊಳ್ಳುವಂತೆ ಮಾಡುತ್ತಿತ್ತು. ಮಧ್ಯೆ ಒಂದು ಹಂತ ಪೋಷಕರನ್ನು ತೊರೆದು ಫಾರಿನ್‌ಗೆ ಹೋಗಿ ಬದುಕುತ್ತಿದ್ರು. ಇದೊಂತರಾ ಟ್ರಾನ್ಸಿಷನ್ ಕಾಲ. ಇಂಥ ಕತೆಗಳನ್ನೆಲ್ಲ ನೋಡಿ, ಕೇಳಿ ಬೆಳೀತಿದಾರೆ ಇಂದಿನ ಮಕ್ಕಳು. ಇವರು ಪಕ್ಕಾ ಪ್ರಾಕ್ಟಿಕಲ್. ಪ್ರೀತಿಯಿಂದಲೇ ಬೆಳೀತಾರೆ, ಪ್ರೀತಿಯಿಂದಲೇ ಪೋಷಕರನ್ನು ನೋಡಿಕೊಳ್ತಾರೆ. ಎಲ್ಲೂ ಯಾವ ಹೇರಿಕೆಯೂ ಇಲ್ಲ. 

 • Anganavadi

  Koppal10, Oct 2019, 8:16 AM IST

  ಅಂಗನವಾಡಿ ಮಕ್ಕಳ ಹಾಲಿನ ಪುಡಿಗೂ ಸರ್ಕಾರದಲ್ಲಿ ದುಡ್ಡಿಲ್ವಂತೆ!

  ಜಿಲ್ಲಾದ್ಯಂತ ಮಕ್ಕಳಲ್ಲಿ ಅಪೌಷ್ಟಿಕತೆ ತಾಂಡವಾಡುತ್ತಿದೆ. ಇದರಿಂದ ಬಳಲುತ್ತಿರುವ ಮಕ್ಕಳನ್ನು ಪಾರು ಮಾಡಲು ಸರ್ಕಾರ ನಾನಾ ಪೌಷ್ಟಿಕ ಆಹಾರ ಮತ್ತು ವಿಶೇಷವಾಗಿ ಹಾಲಿನ ಪೌಡರ್‌ ಪೂರೈಕೆ ಮಾಡುತ್ತಿದೆ. ಆದರೆ, ಕಳಗೆ ಮೂರು ತಿಂಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಅಂಗನವಾಡಿ ಮಕ್ಕಳಿಗೆ ಹಾಲಿನ ಪೌಡರ್‌ ಪೂರೈಕೆಯೇ ಆಗಿಲ್ಲ.
   

 • কলকাতা ফুটবলের ছবি

  Kodagu9, Oct 2019, 11:44 AM IST

  ಸುಂಟಿಕೊಪ್ಪ: ವಿದೇಶಿ ಆಟಗಾರನಿಂದ ಮಕ್ಕಳಿಗೆ ಫುಟ್ಬಾಲ್‌ ತರಬೇತಿ

  ವಿದೇಶಿ ಆಟಗಾರ ಹಾಗೂ ತರಬೇತುದಾರ ಇಯಾನ್‌ ಷೆಲಿ ಅವರು ಇಲ್ಲಿನ ಗದ್ದೆಹಳ್ಳದ ಆಮೆಟ್ಟಿಯೂತ್‌ ಕ್ಲಬ್‌ ವತಿಯಿಂದ ಮೈದಾನದಲ್ಲಿ ಆಯೋಜಿಸಲಾಗಿದ್ದ ಫುಟ್ಬಾಲ್‌ನ್ನು ಮಕ್ಕಳೊಂದಿಗೆ ಆಟವಾಡುವ ಮೂಲಕ ಅವರಲ್ಲಿ ಕ್ರೀಡಾಸ್ಫೂರ್ತಿ ತುಂಬಿದರು. ಅಲ್ಲದೆ ಎಲ್ಲ ವಯೋಮಾನದ ಮಕ್ಕಳಿಗೆ ಫುಟ್ಬಾಲ್‌ ಆಟದ ಟಿಫ್ಸ್‌ಗಳನ್ನು ಹೇಳಿಕೊಟ್ಟರು.

 • anand mahindra

  News7, Oct 2019, 12:47 PM IST

  ಸಿಂಪ್ಲಿ ಬ್ಯೂಟಿಫುಲ್: ದುರ್ಗೆಯ ಅವತಾರದಲ್ಲಿ ಮಿಂಚಿದ ಸರ್ಕಾರಿ ಶಾಲೆ ಮಕ್ಕಳು!

  ದುರ್ಗೆಯ ಅವತಾರದಲ್ಲಿ ಮಿಂಚಿದ ಸರ್ಕಾರಿ ಶಾಲೆ ಮಕ್ಕಳು!| ದುಬಾರಿ ಮೂರ್ತಿಗಳನ್ನೂ ಮೀರಿಸಿದೆ ದುರ್ಗೆಯ ಅವತಾರ ಮಾಡಿದ ಮಕ್ಕಳ ಈ ಫೋಟೋ| ಭೇಷ್ ಎಂದ್ರ ಉದ್ಯಮಿ ಆನಂದ್ ಮಹೀಂದ್ರ

 • Children

  Karnataka Districts6, Oct 2019, 11:04 AM IST

  ಶಿವಮೊಗ್ಗ : ಕೆರೆಗೆ ಈಜಲು ತೆರಳಿದ್ದ ಮಕ್ಕಳು ನೀರುಪಾಲು

  ಕೆರೆ ತೆರಳಿದ್ದ ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಸಾವಿಗೀಡಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. 

 • Madikeri Dasara

  Karnataka Districts3, Oct 2019, 1:28 PM IST

  ಮಡಿಕೇರಿ: ಜನೋತ್ಸವ ದಸರಾದಲ್ಲಿ ಚಿಣ್ಣರ ಕಲರವ

  ಒಂದೆಡೆ ಭರ್ಜರಿ ವ್ಯಾಪಾರ, ಮತ್ತೊಂದೆಡೆ ದೇವಾನುದೇವತೆಗಳ ಆರ್ಭಟ,ವೇದಿಕೆಯಲ್ಲಿ ಬಗೆ ಬಗೆಯ ವೇಷ ತೊಟ್ಟು ಗಮನ ಸೆಳೆದ ಪುಟಾಣಿಗಳು ಚಿಣ್ಣರ ಕೈಯ್ಯಿಂದ ಪಾನಿಪೂರಿ ಸವಿದ ಡಿಸಿ, ಎಸ್ಪಿ, ಸಿಇಒ ಕಿತ್ತಳೆ ಹಣ್ಣು ಖರೀದಿಸಿದ ಶಾಸಕರ ರಂಜನ್‌
   

 • gandhi jayanti in children

  Karnataka Districts3, Oct 2019, 11:27 AM IST

  ಮಾನ್ವಿಯಲ್ಲಿ ಗಮನ ಸೆಳೆದ ಗಾಂಧಿ ವೇಷಧಾರಿ ಚಿಣ್ಣರು

  ನೇತಾಜಿ ಶಿಕ್ಷಣ ಸಂಸ್ಥೆಯ ಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ 150ನೇ ಜಯಂತಿ, ಮಾಜಿ ಪ್ರಧಾನಿ ದಿ.ಲಾಲ್‌ಬಹದ್ದೂರ್‌ ಶಾಸ್ತ್ರಿ 114ನೇ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಶಾಲೆಯ 150 ವಿದ್ಯಾರ್ಥಿಗಳು ಗಾಂಧಿ ವೇಷ ಹಾಕಿಕೊಂಡು ವಿಶಿಷ್ಟ ರೀತಿಯಲ್ಲಿ ಕಂಗೊಳಿಸಿದರು.
   

 • suresh kumar

  Karnataka Districts29, Sep 2019, 12:43 PM IST

  ಶಾಲಾ ಮಕ್ಕಳೊಂದಿಗೆ ಸಂವಾದ ನಡೆಸಿದ ಶಿಕ್ಷಣ ಸಚಿವ ಸುರೇಶಕುಮಾರ

  ಮುಂದೆ ಏನಾಗಬೇಕೆಂದುಕೊಂಡಿದ್ದೀರಾ? ಯಾರ್ಯಾರು ಡಾಕ್ಟರ್ ಆಗಬೇಕೆಂದುಕೊಂಡಿದ್ದೀರಿ? ಯಾರು ಎಂಜಿನಿಯರ್ ಆಗುತ್ತೀರಿ? ಯಾರು ಶಿಕ್ಷಕರು ಆಗುತ್ತೀರಿ ಕೈ ಎತ್ತಿ ನೋಡೋಣ, ಓ... ಇಲ್ಲಿ ಶಿಕ್ಷಕರಾಗುವರು ಹೆಚ್ಚು ಕಾಣುತ್ತೇ. ಕೇವಲ ಶಿಕ್ಷಕರಾಗಬಾರದು, ಉತ್ತಮ ಶಿಕ್ಷಕರಾಗಬೇಕು. ಉತ್ತಮ ಡಾಕ್ಟರ್, ಎಂಜನಿಯರ್ ಆಗುತ್ತೀರಲ್ಲ, ನಿಮ್ಮ ತಂದೆ ತಾಯಿ ಹೆಸರು ತರುತ್ತೀರಲ್ಲ ಹೀಗೆ ಆತ್ಮೀಯವಾಗಿ ಮಾತಾಡುತ್ತಾ ಸಂವಾದ ನಡೆಸಿದರು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶಕುಮಾರ. 

 • periyar river

  Karnataka Districts29, Sep 2019, 11:22 AM IST

  ಪತಿ ಸಾವಿನಿಂದ ಮನನೊಂದು ಇಬ್ಬರು ಮಕ್ಕಳೊಂದಿಗೆ ನದಿಗೆ ಹಾರಿದ ಮಹಿಳೆ

  ಪತಿ ಸಾವಿನಿಂದ ಮನನೊಂದ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳ ಜೊತೆ ನದಿಗೆ ಹಾರಿದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಪಾಣೆಮಂಗಳೂರು ನೇತ್ರಾವತಿ ಸೇತುವೆಯಲ್ಲಿ ಶನಿವಾರ ತಡರಾತ್ರಿ ನಡೆದಿದೆ.
  ಮೈಸೂರು ನಗರದ ಸರಸ್ವತಿಪುರಂ ನಿವಾಸಿಗಳಾದ ಕವಿತಾ ಮಂಡಣ್ಣ(55), ಮಕ್ಕಳಾದ ಕೌಶಿಕ್ ಮಂಡಣ್ಣ(29) ಹಾಗೂ ಕಲ್ಪಿತಾ ಮಂಡಣ್ಣ(22). ಈ ಮೂವರ ಪೈಕಿ ಕವಿತಾ ಮಂಡಣ್ಣ ಅವರನ್ನು ಗೂಡಿನಬಳಿ ಸಮೀಪ ಸ್ಥಳೀಯ ಈಜುಗಾರರು ರಕ್ಷಿಸಿದ್ದು , ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. 

 • NEWS26, Sep 2019, 10:42 AM IST

  ಬಯಲು ಮಲವಿಸರ್ಜನೆ ಮಾಡಿದ 2 ದಲಿತ ಮಕ್ಕಳ ಥಳಿಸಿ ಹತ್ಯೆ!

  ಬಯಲು ಮಲವಿಸರ್ಜನೆ ಮಾಡಿದಕ್ಕೆ 2 ದಲಿತ ಮಕ್ಕಳ ಥಳಿಸಿ ಹತ್ಯೆಗೈದರು| ಪಂಚಾಯತ್‌ ಮುಂದೆ ಮಲ ವಿಸರ್ಜನೆ ಮಾಡಿದ್ದಕ್ಕೆ ಥಳಿಸಿ ಕೊಲೆ| ಇಬ್ಬರ ಬಂಧನ ಜಾತಿ ನಿಂದನೆ ಆರೋಪ

 • Kuvempu-University

  Karnataka Districts20, Sep 2019, 11:42 AM IST

  ಶಿವಮೊಗ್ಗ : ಲೈಂಗಿಕ ಶೋಷಿತರ ಮಕ್ಕಳಿಗೆ ವಿವಿಯಲ್ಲಿ ಮೀಸಲಾತಿ

  ಕುವೆಂಪು ವಿಶ್ವವಿದ್ಯಾಲಯದ ವಿವಿಧ ಕೋರ್ಸ್‌ಗಳಲ್ಲಿ ಇನ್ನು ಮುಂದೆ ಲೈಂಗಿಕ ಶೋಷಿತರ ಮಕ್ಕಳಿಗೆ ಸ್ಥಾನಗಳನ್ನು ಕಾಯ್ದಿರಿಸಲು ವಿವಿಯ ವಿದ್ಯಾವಿಷಯಕ ಪರಿಷತ್‌ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಗಿದೆ.
   

 • Nirmala Sitharaman

  BUSINESS18, Sep 2019, 6:49 PM IST

  ಇ-ಸಿಗರೇಟ್ ಬ್ಯಾನ್: ಮೋದಿ ಹೇಳಿದ್ದು ಇನ್ಮೇಲೆ ಸೇದ್ಬೇಡ ಮ್ಯಾನ್!

  ದೇಶಾದ್ಯಂತ ಇ-ಸಿಗರೇಟ್ ಮಾರಾಟ, ಉತ್ಪಾದನೆ, ಆಮದು ಮತ್ತು ವಿತರಣೆಗೆ ನಿಷೇಧ ಹೇರಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇ-ಸಿಗರೇಟ್ ಮೇಲೆ ನಿರ್ಬಂಧ ವಿಧಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ.

 • execution

  NEWS18, Sep 2019, 9:04 AM IST

  ಶುಕ್ರವಾರ ಗಲ್ಲಿಗೇರಬೇಕಿದ್ದ ವ್ಯಕ್ತಿಯ ಗಲ್ಲು ಶಿಕ್ಷೆಗೆ ಸುಪ್ರೀಂ ತಡೆ!: ಕಾರಣವೇನು?

  ಶುಕ್ರವಾರ ಗಲ್ಲಿಗೇರಬೇಕಿದ್ದ ವ್ಯಕ್ತಿಯ ಗಲ್ಲು ಶಿಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್‌| ವಿಚಾರಣಾ ನ್ಯಾಯಾಲಯದಲ್ಲಿ ದೋಷಿ ಪರವಾಗಿ ನಾನಾ ಕಾರಣಗಳಿಂದ 7 ಜನ ವಕೀಲರ ವಾದ 

 • malala

  NEWS15, Sep 2019, 7:05 PM IST

  ಕಾಶ್ಮೀರಿ ಮಕ್ಕಳು ಶಾಲೆಗೆ ಹೋಗಲಿ ಎಂದ ಮಲಾಲ: ಶೋಭಾ ಸವಾಲಿಗೆ ವಿಲವಿಲ!

  ಜಮ್ಮು- ಕಾಶ್ಮೀರದಲ್ಲಿನ ಮಕ್ಕಳು ಸುರಕ್ಷಿತವಾಗಿ ಶಾಲೆಗೆ ಮರಳಲು ವಿಶ್ವಸಂಸ್ಥೆ ನೆರವಾಗಬೇಕು ಎಂದು ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಹಾಗೂ ಪಾಕಿಸ್ತಾನಿ ಶಿಕ್ಷಣ ಹಕ್ಕುಗಳ ಹೋರಾಟಗಾರ್ತಿ ಮಲಾಲ ಯೂಸಫ್ ಝಾಯಿ ಒತ್ತಾಯಿಸಿದ್ದಾರೆ.