Chinnaswamy  

(Search results - 70)
  • rcb

    Cricket16, Feb 2020, 11:54 AM IST

    IPL 2020: ಇಲ್ಲಿದೆ RCB ತವರಿನ ಪಂದ್ಯದ ವೇಳಾಪಟ್ಟಿ!

    IPL 2020 ಟೂರ್ನಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಸಿದ್ದತೆ ನಡೆಸುತ್ತಿದೆ. ಈ ಬಾರಿ ಬಲಿಷ್ಠ ತಂಡವನ್ನೇ ಕಟ್ಟಿರುವ RCB ಹೊಸ ಹುರುಪಿನೊಂದಿಗೆ ಕಣಕ್ಕಿಳಿಯುತ್ತಿದೆ. ಮಾರ್ಚ್ 29 ರಿಂದ ಮೇ 24ರ ವರೆಗೆ ನಡೆಯಲಿರುವ ಐಪಿಎಲ್ ಟೂರ್ನಿಗಾಗಿ ಅಭಿಮಾನಗಳು ಕಾಯುತ್ತಿದ್ದಾರೆ. ಇದೀಗ RCB ತಂಡದ ತವರಿನ(ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು) ಪಂದ್ಯದ ವೇಳಾಪಟ್ಟಿ ಬಹಿರಂಗವಾಗಿದೆ. ಇಲ್ಲಿದೆ ಲಿಸ್ಟ್.

  • undefined

    Cricket14, Feb 2020, 1:50 PM IST

    ರಣಜಿ ಪಂದ್ಯದಲ್ಲಿ ಹಿಂದಿ ಹೇರಿಕೆ: ಗ್ರಾಚಾರ ಬಿಡಿಸಿದ ಕನ್ನಡಿಗರು

    ಈ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಗಿದ್ದು, ಬಿಸಿಸಿಐ ಹಾಗೂ ಪಂದ್ಯ ಪ್ರಸಾರ ಮಾಡುತ್ತಿರುವ ಸ್ಟಾರ್‌ ಸ್ಪೋರ್ಟ್ಸ್ ಸಂಸ್ಥೆಯನ್ನು ಗುರಿಯಾಗಿಸಿಕೊಂಡು ಕರ್ನಾಟಕದ ಅಭಿಮಾನಿಗಳು ಟ್ವೀಟ್‌ಗಳನ್ನು ಮಾಡಿದ್ದಾರೆ. 

  • chinnaswamy stadium
    Video Icon

    Cricket28, Jan 2020, 3:54 PM IST

    KSCAಗೆ ಕಾದಿದೆಯಾ ಗಂಡಾಂತರ..?

    ಕೆಎಸ್‌ಸಿಎ ದಂಡ ಪಾವತಿಸಿಲ್ಲ. ಇನ್ನೆರಡು ದಿನಗಳಲ್ಲಿ ದಂಡ ಪಾವತಿಸದಿದ್ದರೆ, ಕೆಎಸ್‌ಸಿಎ ಕಚೇರಿಗೆ ಬೀಗ ಜಡಿಯಲು ಬಿಬಿಎಂಪಿ ರೆಡಿಯಾಗಿದೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ

  • অজিদের বিরুদ্ধে বিরাট সাফল্য, সিরিজ জয় টিম ইন্ডিয়ার
    Video Icon

    Cricket20, Jan 2020, 6:36 PM IST

    ಬೆಂಗಳೂರಿನಲ್ಲಿ ದಾಖಲೆ ಬರೆದ ರೋಹಿತ್ ಶರ್ಮಾ

    ಶಿಖರ್ ಧವನ್ ಗಾಯಗೊಂಡಿದ್ದರಿಂದ ಸಾಕಷ್ಟು ಎಚ್ಚರಿಕೆಯ ಬ್ಯಾಟಿಂಗ್ ನಡೆಸಿದ ರೋಹಿತ್, ಪಿಚ್‌ಗೆ ಸೆಟ್ಟಾಗುತ್ತಿದ್ದಂತೆ ಸ್ಫೋಟಕ ಇನಿಂಗ್ಸ್ ಕಟ್ಟಿದರು. ಈ ಮೂಲಕ ಬೆಂಗಳೂರಿನ ಅಭಿಮಾನಿಗಳಿಗೆ ಭರಪೂರ ಮನರಂಜನೆ ನೀಡಿದರು.

  • Team India odi
    Video Icon

    Cricket19, Jan 2020, 4:30 PM IST

    ಉದ್ಯಾನ ನಗರಿಯಲ್ಲಿ ಕ್ರಿಕೆಟ್ ಕಲರವ

    ಮುಂಬೈನಲ್ಲಿ ಮೊದಲ ಪಂದ್ಯವನ್ನು ಅನಾಯಾಸವಾಗಿ ಗೆದ್ದು ಬೀಗಿದ್ದ ಆಸ್ಟ್ರೇಲಿಯಾ ಎರಡನೇ ಪಂದ್ಯವನ್ನೂ ಜಯಿಸಿ ಸರಣಿ ಕೈವಶ ಮಾಡಿಕೊಳ್ಳುವ ಲೆಕ್ಕಾಚಾರದಲ್ಲಿತ್ತು. ಆದರೆ ರಾಜ್‌ಕೋಟ್‌ನಲ್ಲಿ ವಿರಾಟ್ ಪಡೆ ತಿರುಗೇಟು ನೀಡಿತ್ತು.

  • india win

    Cricket19, Jan 2020, 1:10 PM IST

    ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ

    ಈಗಾಗಲೇ ಮುಂಬೈನಲ್ಲಿ ಮೊದಲ ಪಂದ್ಯ ಗೆದ್ದು ಬೀಗಿದ್ದ ಆಸ್ಟ್ರೇಲಿಯಾಗೆ ರಾಜ್‌ಕೋಟ್‌ನಲ್ಲಿ ಟೀಂ ಇಂಡಿಯಾ ತಿರುಗೇಟು ನೀಡುವಲ್ಲಿ ಯಶಸ್ವಿಯಾಗಿತ್ತು. ಹೀಗಾಗಿ ಮೂರನೇ ಹಾಗೂ ನಿರ್ಣಾಯಕ ಪಂದ್ಯ ಸಾಕಷ್ಟು ಕುತೂಹಲವನ್ನು ಕೆರಳಿಸಿದೆ.  

  • undefined

    Cricket19, Jan 2020, 10:45 AM IST

    ಚಿನ್ನಸ್ವಾಮಿಯಲ್ಲಿಂದು ಇಂಡೋ-ಆಸೀಸ್ ಕ್ಲೈಮ್ಯಾಕ್ಸ್‌ ಕದನ!

    ಮೊದಲ ಪಂದ್ಯದಲ್ಲಿ ಆಸೀಸ್‌ ಆಟಗಾರರು ಸಂಪೂರ್ಣ ಮೇಲುಗೈ ಸಾಧಿಸಿದ್ದರೂ 2ನೇ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ಪಡೆ ಕೊಟ್ಟತಿರುಗೇಟು ಕೂಡ ಅಷ್ಟೇ ಪ್ರಬಲವಾಗಿತ್ತು. ಜತೆಗೆ ಎರಡನೇ ಪಂದ್ಯದಲ್ಲಿ ಭಾರತ ತಂಡದ ಯೋಜನೆಗಳೆಲ್ಲವೂ ಯಶ ಕಂಡಿತ್ತು. ಹೀಗಾಗಿ ಚಿನ್ನಾಸ್ವಾಮಿಯಲ್ಲೂ ಅದೇ ಮಾದರಿಯ ಕಾರ್ಯತಂತ್ರದೊಂದಿಗೆ ಮತ್ತು 2ನೇ ಪಂದ್ಯವಾಡಿದ್ದ ಅಂತಿಮ 11ರ ಬಳಗವೇ ಕಣಕ್ಕಿಳಿಯುವ ಸಾಧ್ಯತೆ ಇದೆ.

  • undefined

    Cricket18, Jan 2020, 6:27 PM IST

    ಚಿನ್ನಸ್ವಾಮಿಯಲ್ಲಿ ಇಂಡೋ-ಆಸೀಸ್ ಪಂದ್ಯ; ಬೆಂಗಳೂರಿನ ಎಲ್ಲೆಲ್ಲಿ ಪಾರ್ಕಿಂಗ್ ನಿಷೇಧ?

    ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 3ನೇ ಹಾಗೂ ಅಂತಿಮ ಏಕದಿನ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಪಂದ್ಯದ ಹಿನ್ನಲೆಯಲ್ಲಿ ಕ್ರೀಡಾಂಗಣದ ಸುತ್ತ ಮುತ್ತ ಪಾರ್ಕಿಂಗ್ ನಿಷೇಧಿಸಲಾಗಿದೆ. ಎಲ್ಲೆಲ್ಲಿ ಪಾರ್ಕಿಂಗ್ ನಿಷೇಧ ಹಾಗೂ ಎಲ್ಲಿ ಪಾರ್ಕಿಂಗ್ ಅವಕಾಶ ಮಾಡಿಕೊಡಲಾಗಿದೆ ಅನ್ನೋ ಮಾಹಿತಿ ಇಲ್ಲಿದೆ.

  • Cricket, M Chinnaswamy Stadium

    Cricket18, Jan 2020, 3:12 PM IST

    ಬ್ಯಾನರ್ to ಹೆಡ್‌ಫೋನ್: INDvAUS ಬೆಂಗಳೂರು ಪಂದ್ಯಕ್ಕೆ ಈ ವಸ್ತುಗಳು ಬ್ಯಾನ್!

    ಜನವರಿ 19ರ ಭಾನುವಾರ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 3ನೇ ಹಾಗೂ ಅಂತಿಮ ಏಕದಿನ ಪಂದ್ಯ ನಡೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯ ವೀಕ್ಷಿಸಲು ಆಗಮಿಸುವ ಅಭಿಮಾನಿಗಳು ಇಲ್ಲಿ ಗಮನಿಸಿ. ಕಾರಣ ಹಲವು ವಸ್ತುಗಳನ್ನು ಕ್ರೀಡಾಂಗಣದೊಳಕ್ಕೆ ಕೊಂಡೊಯ್ಯವುದು ನಿಷೇಧಿಸಲಾಗಿದೆ. ನಿಷೇಧಿಸಲಾದ ವಸ್ತುಗಳ ವಿವರ ಇಲ್ಲಿದೆ.

  • KSCA Bottle

    Cricket17, Jan 2020, 2:55 PM IST

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪ್ಲಾಸ್ಟಿಕ್‌ ತುಂಡಾಗಿಸುವ ಯಂತ್ರ ಅನಾವರಣ

    ಈ ಯಂತ್ರವನ್ನು ಗುರುವಾರ, ಕೆಎಸ್‌ಸಿಎ ಅಧ್ಯಕ್ಷ ರೋಜರ್‌ ಬಿನ್ನಿ ಅನಾವರಣ ಮಾಡಿದರು. ನಂತರ ಪ್ಲಾಸ್ಟಿಕ್‌ ಬಾಟಲಿಗಳನ್ನು ಶ್ರೆಡ್ಡರ್‌ನಲ್ಲಿ ಹಾಕುವ ಮೂಲಕ ಪುಡಿಯಾಗುವ ಮಾದರಿಯನ್ನು ತೋರಿಸಿದರು.

  • chinnaswamy stadium bomb blast

    state10, Jan 2020, 2:08 PM IST

    ಚಿನ್ನಸ್ವಾಮಿ ಕ್ರೀಡಾಂಗಣ ಬಾಂಬ್ ಸ್ಫೋಟ: ಆರೋಪಿಗೆ 7 ವರ್ಷ ಜೈಲು

    ಬೆಂಗಳೂರಿಗರಲ್ಲಿ ಆತಂಕ ಸೃಷ್ಟಿಸಿದ್ದ ಚಿನ್ನಸ್ವಾಮಿ ಕ್ರೀಡಾಂಗಣದ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿಗೆ ಕೊನೆಗೂ ಶಿಕ್ಷೆಯಾಗುತ್ತಿದೆ. ಪ್ರಮುಖ ಆರೋಪಿ ಫಯಾಜ್ ಅಹಮದ್‌ಗೆ 7 ವರ್ಷ ಶಿಕ್ಷೆ ಹಾಗೂ ದಂಡ ವಿಧಿಸಿ NIA ವಿಶೇಷ ನ್ಯಾಯಾಲಯ ಆದೇಶ ನೀಡಿದೆ.

  • Chinnaswamy stadium

    Cricket3, Jan 2020, 10:14 AM IST

    ಭಾರತ-ಆಸೀಸ್‌ ಬೆಂಗಳೂರು ಪಂದ್ಯ: ನಾಳೆಯಿಂದ ಟಿಕೆಟ್‌ ಮಾರಾಟ

    ಸದ್ಯ ಟೀಂ ಇಂಡಿಯಾ ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ತಯಾರಿ ನಡೆಸುತ್ತಿದೆ.  ಸರಣಿ ಬಳಿಕ ಆಸ್ಟ್ರೇಲಿಯಾ ವಿರುದ್ದ ಸರಣಿ ಆಡಲಿದೆ. ಜನವರಿ 19 ರಂದು ಬೆಂಗಳೂರಿನಲ್ಲಿ ಆಸ್ಟ್ರೇಲಿಯಾ ವಿರುದ್ಧದ 3ನೇ ಏಕದಿನ ಪಂದ್ಯ ಆಯೋಜಿಸಲಾಗಿದೆ. ಈ ಪಂದ್ಯದ ಟಿಕೆಟ್ ನಾಳೆಯಿಂದ ಮಾರಟ ಪ್ರಕ್ರಿಯೆ ಆರಂಭವಾಗಲಿದೆ.

  • ksca sourav ganguly1

    Cricket31, Oct 2019, 10:38 AM IST

    ಚಿನ್ನ​ಸ್ವಾಮಿ ಸಬ್‌-ಏರ್‌ ವ್ಯವಸ್ಥೆಗೆ ದಾದಾ ಮೆಚ್ಚುಗೆ!

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಅಳವಡಿಸಿರುವ ಅತ್ಯಾಧುನಿಕ ಸಬ್ ಏರ್ ಸಿಸ್ಟಮ್ ಸೇರಿದಂತೆ ಹಲವು ಅಭಿವೃದ್ದಿ ಕಾರ್ಯಗಳಿಗೆ ಬಿಸಿಸಿಐ ನೂತನ ಅಧ್ಯಕ್ಷ ಸೌರವ್ ಗಂಗೂಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

  • Chinnaswamy stadium
    Video Icon

    Sports1, Oct 2019, 12:13 PM IST

    KSCA ಕ್ರಿಕೆಟ್ ಚುನಾವಣೆ; ಅಖಾಡದಲ್ಲಿ ಬಿನ್ನಿ ಹಾಗೂ ಹರೀಶ್!

    ಬೆಂಗಳೂರು(ಅ.01): ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯಲ್ಲಿ ಚುನಾವಣೆ ಕಾವು ಜೋರಾಗಿದೆ. ಅಕ್ಟೋಬರ್ 3 ರಂದು ನಡೆಯಲಿರುವ ಚುನಾವಣೆಯಲ್ಲಿ ಮಾಜಿ ಕ್ರಿಕೆಟಿಗ ಬ್ರಿಜೇಶ್ ಪಟೇಲ್ ಬೆಂಬಲಿತ ರೋಜರ್ ಬಿನ್ನಿ ಹಾಗೂ ಎಂಎಂ ಹರೀಶ್ ಬಣ ಅಖಾಡಕ್ಕೆ ಧುಮುಕಿದೆ. 2013ರ ಬಳಿಕ KSCAನಲ್ಲಿ ಚುನಾವಣೆ ನಡೆಯುತ್ತಿದ್ದು, ಗೆಲುವಿಗಾಗಿ ಅಭ್ಯರ್ಥಿಗಳ ಕಸರತ್ತು ಮುಂದುವರಿದಿದೆ.
     

  • BengaluruCityPolice

    SPORTS25, Sep 2019, 3:34 PM IST

    ಟೀಂ ಇಂಡಿಯಾಗೆ ಟ್ವೀಟ್ ಮಾಡಿದ ಬೆಂಗಳೂರು ಪೊಲೀಸರಿಗೆ ಕ್ಲಾಸ್!

    ಟೀಂ ಇಂಡಿಯಾ ಕ್ರಿಕೆಟಿಗರಿಗೆ ಟ್ವೀಟ್ ಮಾಡಿ ಗಮನಸೆಳೆದಿದ್ದ ಬೆಂಗಳೂರು ಟ್ರಾಫಿಕ್ ಪೊಲೀಸರಿಗೆ ಇದೀಗ ಬೆಂಗಳೂರು  ವಾಹನ ಸವಾರರು ತಿರುಗೇಟು ನೀಡಿದ್ದಾರೆ.