Chris Hemsworth  

(Search results - 2)
 • chris hemsworth

  Cine World7, Jan 2020, 12:23 PM IST

  ಆಸ್ಟ್ರೇಲಿಯಾ ಕಾಡ್ಗಿಚ್ಚು ನಿಯಂತ್ರಣಕ್ಕೆ 1 ಮಿಲಿಯನ್‌ ನೀಡಿದ ನಟ!

  ಕಾಂಗರೂ ನಾಡಿನಲ್ಲಿ ಹಿಂದೆಂದೂ ಕಾಣದಂತಹ ಭೀಕರ ಕಾಡ್ಗಿಚ್ಚು ಹರಡಿದೆ. ಅಪಾರ ಪ್ರಮಾಣದ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ. ಅಸಂಖ್ಯಾತ ಪ್ರಾಣಿ- ಒಕ್ಷಿಗಳು ಬೆಂಕಿಗಾಹುತಿಯಾಗುತ್ತಿವೆ. ಅವುಗಳ ರೋದನ ಮುಗಿಲು ಮುಟ್ಟಿದೆ. ಪ್ರಕೃತಿ ವಿಕೋಪಕ್ಕೆ ಇಡೀ ದೇಶವೇ ಬೆಚ್ಚಿ ಬಿದ್ದಿದೆ. ಅರಣ್ಯ ರಕ್ಷಣೆಗೆ ಅಲ್ಲಿನ ಜನರು ಧಾವಿಸುತ್ತಿದ್ದಾರೆ. ಸಹಾಯಕ್ಕೆ ನಿಲ್ಲುತ್ತಿದ್ದಾರೆ. 
   

 • Chris Hemsworth

  ENTERTAINMENT14, Jun 2019, 2:57 PM IST

  ‘ಇಂಡಿಯಾ' ಎಂದು ಮಗಳಿಗೆ ನಾಮಕರಣ ಮಾಡಿದ ಹಾಲಿವುಡ್‌ ನಟ!

   

  ಇಂಡಿಯಾ ಮೇಲಿರುವ ವಿಶೇಷ ಪ್ರೀತಿ-ಗೌರವಕ್ಕೆ ಅನೇಕ ಸೆಲೆಬ್ರಿಟಿಗಳು ತಮ್ಮ ಮಕ್ಕಳಿಗೆ 'ಇಂಡಿಯಾ' ಎಂದು ನಾಮಕರಣ ಮಾಡುತ್ತಾರೆ. ಅಂತಹದೇ ದೇಶಪ್ರೇಮ ಉಳ್ಳ ಈ ನಟ ತನ್ನ ಮಗಳಿಗೆ 'ಇಂಡಿಯಾ' ಎಂದು ಹೆಸರಿಟ್ಟಿದ್ದಾನೆ.