Christchurch  

(Search results - 8)
 • <p>Tom Latham</p>

  CricketMar 24, 2021, 8:23 AM IST

  ಬಾಂಗ್ಲಾ ವಿರುದ್ಧ ಏಕದಿನ ಸರಣಿ ಗೆದ್ದ ನ್ಯೂಜಿಲೆಂಡ್‌

  ಟಾಸ್ ಸೋತು ಮೊದಲು ಬ್ಯಾಟ್‌ ಮಾಡಿದ ಬಾಂಗ್ಲಾದೇಶ, ತಮೀಮ್‌ (78) ಹಾಗೂ ಮೊಹಮದ್‌ ಮಿಥುನ್‌ (73) ಬಾರಿಸಿದ ಅರ್ಧಶತಕಗಳ ನೆರವಿನಿಂದ 6 ವಿಕೆಟ್‌ಗೆ 271 ರನ್‌ ಕಲೆಹಾಕಿತು. 

 • <p>Kyle Jamieson</p>

  CricketJan 3, 2021, 3:41 PM IST

  2ನೇ ಟೆಸ್ಟ್‌: ಕಿವೀಸ್‌ ಎದುರು ಪಾಕಿಸ್ತಾನ ಆಲೌಟ್ @297

  ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್‌ ಮೊದಲು ಬೌಲಿಂಗ್‌ ಮಾಡುವ ತೀರ್ಮಾನ ತೆಗೆದುಕೊಂಡರು. ನಾಯಕ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಂತೆ ಬೌಲಿಂಗ್‌ ಮಾಡಿದ ಕಿವೀಸ್‌ ವೇಗಿಗಳು ಪಾಕ್‌ ಬ್ಯಾಟ್ಸ್‌ಮನ್‌ಗಳನ್ನು ಇನ್ನಿಲ್ಲದಂತೆ ಕಾಡಿದರು. ತಂಡದ ಮೊತ್ತ 83 ರನ್‌ಗಳಾಗುವಷ್ಟರಲ್ಲೇ ಪಾಕಿಸ್ತಾನದ ನಾಲ್ವರು ಬ್ಯಾಟ್ಸ್‌ಮನ್‌ಗಳು ಪೆವಿಲಿಯನ್ ಸೇರಿದ್ದರು. 
   

 • Prithvi Shaw

  CricketFeb 29, 2020, 10:37 AM IST

  2ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಆಲೌಟ್ @243

  ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಉಪನಾಯಕ ಅಜಿಂಕ್ಯ ರಹಾನೆ ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸುವ ಮೂಲಕ ನಿರಾಸೆ ಅನುಭವಿಸಿದರು. ಇನ್ನು ಪಂತ್(12) ಹಾಗೂ ರವೀಂದ್ರ ಜಡೇಜಾ ಕೂಡಾ ಹೊಣೆಯರಿತು ಬ್ಯಾಟಿಂಗ್ ಮಾಡುವಲ್ಲಿ ಎಡವಿದರು.

 • Team India
  Video Icon

  CricketFeb 28, 2020, 5:30 PM IST

  ಕಿವೀಸ್ ಎದುರು ಕಮ್‌ಬ್ಯಾಕ್ ಮಾಡುತ್ತಾ ಟೀಂ ಇಂಡಿಯಾ..?

  ಈಗಾಗಲೇ ಮೊದಲ ಟೆಸ್ಟ್ ಪಂದ್ಯವನ್ನು 10 ವಿಕೆಟ್‌ಗಳಿಂದ ಹೀನಾಯ ಸೋಲು ಕಂಡಿರುವ ಭಾರತ, ಸರಣಿ ಸಮಬಲ ಸಾಧಿಸಬೇಕಿದ್ದರೆ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ಈ ಪಂದ್ಯ ಡ್ರಾ ಆದರೂ ಸರಣಿ ಕಿವೀಸ್ ಪಾಲಾಗಲಿದೆ.

 • undefined

  CricketFeb 28, 2020, 2:24 PM IST

  ವೈಟ್‌ವಾಷ್‌ ತಪ್ಪಿಸಿಕೊಳ್ಳುವ ಒತ್ತಡದಲ್ಲಿ ಟೀಂ ಇಂಡಿಯಾ

  ಬ್ಯಾಟಿಂಗ್‌ ವೈಫಲ್ಯದಿಂದ ಮೊದಲ ಟೆಸ್ಟ್‌ನಲ್ಲಿ ಪರಾಭವಗೊಂಡಿದ್ದ ಟೀಂ ಇಂಡಿಯಾಗೆ 2ನೇ ಪಂದ್ಯದಲ್ಲೂ ಕಠಿಣ ಸವಾಲು ಎದುರಾಗಲಿದೆ. ಇಲ್ಲಿನ ಹೇಗ್ಲಿ ಓವಲ್‌ನಲ್ಲಿ ಹಸಿರು ಪಿಚ್‌ ಸಿದ್ಧಗೊಳಿಸಿದ್ದು ಕಿವೀಸ್‌ ವೇಗಿಗಳು ಮತ್ತೊಮ್ಮೆ ಪ್ರಾಬಲ್ಯ ಮೆರೆದರೆ ಅಚ್ಚರಿಯಿಲ್ಲ.
   

 • ishant sharma

  CricketFeb 28, 2020, 12:43 PM IST

  ಕಿವೀಸ್ ಎದುರಿನ 2ನೇ ಟೆಸ್ಟ್ ಪಂದ್ಯದಿಂದ ಹೊರಬಿದ್ದ ಇಶಾಂತ್ ಶರ್ಮಾ..!

  ಎರಡನೇ ಹಾಗೂ ಕೊನೆಯ ಟೆಸ್ಟ್ ಪಂದ್ಯ ಫೆಬ್ರವರಿ 29ರಂದು ಕ್ರೈಸ್ಟ್‌ಚರ್ಚ್‌ನಲ್ಲಿ ಆರಂಭವಾಗಲಿದೆ. ಟೆಸ್ಟ್ ಸರಣಿಯನ್ನು ಸಮಬಲ ಮಾಡಿಕೊಳ್ಳಬೇಕಿದ್ದರೆ ಟೀಂ ಇಂಡಿಯಾ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ವೆಲ್ಲಿಂಗ್ಟನ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 10 ವಿಕೆಟ್‌ಗಳಿಂದ ನ್ಯೂಜಿಲೆಂಡ್‌ಗೆ ಶರಣಾಗಿತ್ತು. 

 • bangla

  SPORTSMar 16, 2019, 10:31 AM IST

  ಉಗ್ರರ ದಾಳಿ ಹಿನ್ನಲೆ ಕಿವೀಸ್’ನಿಂದ ತವರಿನತ್ತ ಮುಖ ಮಾಡಿದ ಬಾಂಗ್ಲಾ

  ಉಗ್ರರ ದಾಳಿ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಭಾರೀ ಒತ್ತಡದ ವಾತಾವರಣವಿದ್ದು, ಆಟಗಾರರೆಲ್ಲರೂ ಆಘಾತಕ್ಕೆ ಒಳಗಾಗಿದ್ದಾರೆ. ಹೀಗಾಗಿ ಐಸಿಸಿ ಟೆಸ್ಟ್ ಸರಣಿ ರದ್ದುಗೊಳಿಸುವ ನಿರ್ಧಾರಕ್ಕೆ ಬೆಂಬಲಿಸುವುದಾಗಿ ಹೇಳಿದೆ.

 • undefined

  SPORTSMar 15, 2019, 11:52 AM IST

  ಮಸೀದಿಯಲ್ಲಿ ಶೂಟೌಟ್: ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗರು..!

  ಪಾಕಿಸ್ತಾನದ ಲಾಹೋರ್’ನ ಗಡಾಫಿ ಮೈದಾನದ ಸಮೀಪ 2009ರ ಮಾರ್ಚ್ 3ರಂದು ಶ್ರೀಲಂಕಾ ಕ್ರಿಕೆಟಿಗರು ಬಸ್’ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ 12 ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ಲಂಕಾದ 6 ಸದಸ್ಯರು ಗಾಯಗೊಂಡಿದ್ದರು. ಇದೇ ಸಂದರ್ಭದಲ್ಲಿ ಪಾಕಿಸ್ತಾನದ 6 ಪೊಲೀಸರು ಹಾಗೂ ಇಬ್ಬರು ನಾಗರೀಕರು ಮೃತಪಟ್ಟಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.