Christian Michel  

(Search results - 5)
 • Christian Michel

  NEWSDec 29, 2018, 4:33 PM IST

  ಸೋನಿಯಾ ಆ್ಯಂಡ್ ‘ಸನ್ ಆಫ್ ಇಟಾಲಿಯನ್ ಲೇಡಿ’: ಮೈಕಲ್ ಉದ್ಘಾರ!

  ಅಗಸ್ತಾ ವೆಸ್ಟ್ ಲ್ಯಾಂಡ್ ಹಗರಣಕ್ಕೆ ಸಂಬಂಧಿಸಿದಂತೆ ಮಧ್ಯವರ್ತಿ ಕ್ರಿಶ್ಚಿಯನ್ ಮೈಕಲ್ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೆಸರನ್ನು ಪ್ರಸ್ತಾಪಿಸಿದ್ದಾಗಿ ಇಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

 • chopper scam Christian Michel

  INDIADec 6, 2018, 12:36 PM IST

  ಚೂಡಿದಾರ ಧರಿಸಿ ಪರಾರಿಯಾಗಲು ಯತ್ನಿಸಿದ ಅಗಸ್ಟಾ ವೆಸ್ಟ್‌ಲ್ಯಾಂಡ್ ದಲ್ಲಾಳಿ!

  ಅಗಸ್ಟಾವೆಸ್ಟ್‌ಲ್ಯಾಂಡ್‌ ಹೆಲಿಕಾಪ್ಟರ್‌ ಹಗರಣದ ಮಧ್ಯವರ್ತಿ ಕ್ರಿಸ್ಟಿಯನ್‌ ಮಿಶೆಲ್‌ನನ್ನು ಗಡೀಪಾರಾದ ಮಾರನೇ ದಿವಸವೇ ದಿಲ್ಲಿ ನ್ಯಾಯಾಲಯವು 5 ದಿನಗಳ ಕಾಲ ಸಿಬಿಐ ವಶಕ್ಕೆ ಒಪ್ಪಿಸಿದೆ. ಹೀಗಿರುವಾಗ ಈ ಮಧ್ಯವರ್ತಿ ಖರೀದಿಯಲ್ಲಿ ಪಾಲುದಾರರಾದ ದೊಡ್ಡವರ ಹೆಸರನ್ನು ಬಾಯಿ ಬಿಡುತ್ತಾರಾ ಎಂಬ ಕುತೂಹಲ ಮನೆ ಮಾಡಿದೆ.

 • Modi- Mishel

  NEWSDec 6, 2018, 11:41 AM IST

  ಕಾಂಗ್ರೆಸ್ ಭೋಪಾಲ್ ಕ್ರಿಮಿನಲ್ ಹಿಡಿಲಿಲ್ಲ: ಮೋದಿ ಅಗಸ್ಟಾ ದಲಾಲ್‌ನನ್ನು ಬಿಡಲಿಲ್ಲ!

  ವಿವಿಐಪಿ ಹೆಲಿಕಾಪ್ಟರ್ ಹಗರಣದಲ್ಲಿ ಭಾರತಕ್ಕೆ ಬೇಕಾಗಿದ್ದ ಶಸ್ತ್ರಾಸ್ತ್ರ ಮಾರಾಟದ ಮಧ್ಯವರ್ತಿ ಕ್ರಿಸ್ಟಿಯನ್ ಮಿಶೆಲ್‌ನನ್ನು ದುಬೈನಿಂದ ಯಶಸ್ವಿಯಾಗಿ ಗಡೀಪಾರು ಮಾಡಿಸಿಕೊಳ್ಳುವುದರೊಂದಿಗೆ ಕೇಂದ್ರ ಸರ್ಕಾರ ಈ ವಿಷಯದಲ್ಲಿ ಬ್ರಿಟನ್ ಹಾಗೂ ಯುಎಇ ಜೊತೆಗಿನ ರಾಜತಾಂತ್ರಿಕ ಮತ್ತು ಕಾನೂನು ಸಮರದಲ್ಲಿ ಮಹತ್ವದ ಜಯ ಗಳಿಸಿದೆ.

 • Christian Michel

  NEWSDec 4, 2018, 9:54 PM IST

  ಮೋದಿ ಬೇಟೆ ಯಶಸ್ವಿ: ಭಾರತಕ್ಕೆ ಮೈಕೆಲ್ ಬರೋದು ಗ್ಯಾರಂಟೀ!

  ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಗೆಲುವು ಸಿಕ್ಕಿದೆ.  ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣದ ಆರೋಪಿಯಾಗಿರುವ ದಳ್ಳಾಳಿ ಕ್ರಿಶ್ಚಿಯನ್ ಮೈಕೆಲ್ ನನ್ನು ದುಬೈ ಸರ್ಕಾರ ಗಡಿಪಾರು ಮಾಡಿ ಆದೇಶ ಹೊರಡಿಸಿದೆ.

 • Christian Michel

  NEWSNov 19, 2018, 9:35 PM IST

  ಭಾರತಕ್ಕೆ ಬೇಕಾಗಿದ್ದ ವಂಚಕನ ಗಡಿಪಾರಿಗೆ ದುಬೈ ನಿರ್ಧಾರ!

  ಬಹುಕೋಟಿ ವಿವಿಐಪಿ ಚಾಪರ್ ಹಗರಣದಲ್ಲಿ ಭಾರತಕ್ಕೆ ಬೇಕಾಗಿದ್ದ ಪ್ರಮುಖ ಆರೋಪಿ, ಮಧ್ಯವರ್ತಿ ಕ್ರಿಶ್ಚಿಯನ್ ಮೈಕೆಲ್ ಗಡಿಪಾರಿಗೆ ದುಬೈ ಕೋರ್ಟ್ ಆದೇಶ ನೀಡಿದೆ. ದುಬೈನಲ್ಲಿ ಬಂಧನಕ್ಕೊಳಗಾಗಿರುವ ಕ್ರಿಶ್ಚಿಯನ್ ಮೈಕೆಲ್‌ನನ್ನು ಗಡಿಪಾರು ಮಾಡಬಹುದೆಂದು ಕೆಳ ನ್ಯಾಯಾಲಯ ನೀಡಿದ್ದ ಆದೇಶವನ್ನು ದುಬೈ ಉಚ್ಛ ನ್ಯಾಯಾಲಯ ಎತ್ತಿ ಹಿಡಿದಿದೆ.