Citizenship Amendment Act  

(Search results - 90)
 • India22, Jan 2020, 3:25 PM

  ಸಿಎಎ ತಡೆಗೆ ಸುಪ್ರೀಂ ನಕಾರ: ಉತ್ತರ ಬಯಸಿ ಕೇಂದ್ರಕ್ಕೆ ಆದೇಶ!

  ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಕುರಿತಂತೆ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಈ ಕುರಿತು ನಾಲ್ಕು ವಾರಗಳ ಒಳಗಾಗಿ ಉತ್ತರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದೆ.

 • Amit Shah
  Video Icon

  state18, Jan 2020, 8:16 PM

  ಗಂಡುಮೆಟ್ಟಿದ ನಾಡಲ್ಲಿ ಅಮಿತ್ ಶಾ 'ಪೌರತ್ವ' ಕಹಳೆಯ ಹೈಲೆಟ್ಸ್..!

  ಒಂದ್ಕಡೆ ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಆಕ್ರೋಶದ ಕಿಚ್ಚು ಭುಗಿಲೆದ್ದಿದ್ರೆ.. ಮತ್ತೊಂದೆಡೆ ಕಮಲ ನಾಯಕರು, ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸ್ತಿದ್ದಾರೆ..ಇವತ್ತು [ಶನಿವಾರ] ಹುಬ್ಬಳ್ಳಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪರ ಜಾಗೃತಿ ಮೂಡಿಸುವ ಬೃಹತ್ ಸಮಾವೇಶ ನಡೀತು..ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ, ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಿದ್ದರಿಂದ್  ವಾಣಿಜ್ಯ ನಗರಿ ಹುಬ್ಬಳ್ಳಿ ಫುಲ್ ಕೇಸರಿಮಯವಾಗಿತ್ತು.

 • Amit Shah

  India18, Jan 2020, 6:25 PM

  ಹುಬ್ಬಳ್ಳಿಯಲ್ಲಿ ಅಮಿತ್ ಶಾ ಘರ್ಜನೆ: ಸಿಎಎ ಜಾರಿ ನಮ್ಮೆಲ್ಲರ ಹೊಣೆ!

  ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯನ್ನು ವಿರೋಧಿಸುತ್ತಿರುವ ಜನರಿಗೆ ಈ ದೇಶದ ಇತಿಹಾಸದ ಅರಿವಿಲ್ಲ  ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಡುಗಿದರು. ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಪೌರತ್ವ ಕಾಯ್ದೆ ಜನಜಾಗೃತಿ ಸಮಾವೇಶ ಉದ್ಘಾಟಿಸಿ ಅಮಿತ್ ಶಾ ಮಾತನಾಡಿದರು. 

 • Shah Sidu
  Video Icon

  Politics18, Jan 2020, 4:20 PM

  ರಾಜ್ಯ ಪ್ರವಾಸದಲ್ಲಿರುವ ಅಮಿತ್ ಶಾಗೆ ಸರಣಿ ಪ್ರಶ್ನೆಗಳ ಬಾಣ ಬಿಟ್ಟ ಸಿದ್ದು

  ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಮುಗಿಬಿದ್ದಿದ್ದಾರೆ.

 • Modi

  India17, Jan 2020, 7:44 PM

  ಕೇರಳ ಬೆನ್ನಲ್ಲೇ ಕೇಂದ್ರಕ್ಕೆ ಸೆಡ್ಡು ಹೊಡೆದ ಮತ್ತೊಂದು ರಾಜ್ಯ!

  ಪೌರತ್ವ ತಿದ್ದುಪಡಿ ಕಾಯ್ದೆ ತಾರತಮ್ಯ ಮತ್ತು ದೇಶದ ಸಂವಿಧಾನದ ಜಾತ್ಯತೀತ ತತ್ವದ ವಿರುದ್ಧವಾಗಿದ್ದು, ಈ ಕಾಯ್ದೆಯನ್ನು ತಕ್ಷಣ ರದ್ದುಗೊಳಿಸುವಂತೆ ಕೋರಿ ಪಂಜಾಬ್ ವಿಧಾನಸಭೆ ಧ್ವನಿ ಮತದ ನಿರ್ಣಯ ಅಂಗೀಕರಿಸಿದೆ. 

 • Paramesh
  Video Icon

  Karnataka Districts16, Jan 2020, 9:47 PM

  ಪೌರತ್ವ ಕಾಯ್ದೆ ಬೆಂಬಲಿಸಿ ಅಂಗಡಿ ಬಂದ್ ಮಾಡಲಿರುವ ಪರಮೇಶ್!

  ನಾಳೆ(ಜ.17) ಹುಬ್ಬಳ್ಳಿಯಲ್ಲಿ ಪೌರತ್ವ ಕಾಯ್ದೆ ಬಗ್ಗೆ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಲ್ಲಿನ ಕುರುಬರಹಳ್ಳಿ ದಿನಸಿ ಅಂಗಡಿ ವ್ಯಾಪಾರಿ ಪರಮೇಶ್ ವಿನೂತನವಾಗಿ ಕಾಯ್ದೆಗೆ ಬೆಂಬಲ ಸೂಚಿಸಿದ್ದು, ಪೌರತ್ವ ಕಾಯ್ದೆ ಬೆಂಬಲಿಸಿ ನಾಳೆ ತಮ್ಮ ಅಂಗಡಿಯನ್ನು ಬಂದ್ ಮಾಡುವುದಾಗಿ ಘೋಷಿಸಿದ್ದಾರೆ.

 • Video Icon

  Karnataka Districts14, Jan 2020, 8:32 PM

  ಮೋದಿ ಸರ್ಕಾರ ಹಿಂದೂ ವಿರೋಧಿ: ಅಂಬೇಡ್ಕರ್ ಮೊಮ್ಮಗ!

  ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕರ ಹಿಂದೂ ವಿರೋಧಿಯಾಗಿದ್ದು, ಮುಸ್ಲಿಮರ ಭಯ ಹುಟ್ಟಿಸಿ ತನ್ನ ಬೇಳೆ ಬೇಯಿಸಿಕೊಳ್ಳುತ್ತಿದೆ ಎಂದು ಸಂವಿಧಾನ ಶಿಲ್ಪಿ ಬಾಬಸಾಹೇಬ್ ಅಂಬೇಡ್ಕರ್ ಮೊಮ್ಮಗ ಪ್ರಕಾಶ ಅಂಬೇಡ್ಕರ್ ಆಪಾದಿಸಿದ್ದಾರೆ. 

 • BUSINESS14, Jan 2020, 3:53 PM

  ಸಿಎಎ ವಿರೋಧಿಸಿದ ದೇಶದಿಂದ 'ಎಣ್ಣೆ' ಆಮದು ನಿಲ್ಲಿಸಿದ ಭಾರತ: ಸತ್ಯ ಹೇಳಿದ್ದಕ್ಕೆ 'ಶಿಕ್ಷೆ'?

  ಸಿಎಎ ಜಾರಿ ಸರಿಯಲ್ಲ ಎಂದ ಮಲೇಶಿಯಾ ಪ್ರಧಾನಿ ಮಹಾತಿರ್ ಮೊಹ್ಮದ್ ಅವರಿಗೆ ತಿರುಗೇಟು ನೀಡಿರುವ ಭಾರತ, ಮಲೇಶಿಯಾದಿಂದ ತಾಳೆ ಎಣ್ಣೆ ಆಮದನ್ನು ನಿಲ್ಲಿಸಿದೆ. ತಾವು ಸತ್ಯ ಹೇಳಿದ್ದಕ್ಕೆ ಭಾರತ ತಮ್ಮ ವಿರುದ್ಧ ಸೇಡು ತೀರಿಸಿಕೊಳ್ಳುತ್ತಿದೆ ಎಂದು ಮಹಾತಿರ್ ಆರೋಪಿಸಿದ್ದಾರೆ.

 • India12, Jan 2020, 11:37 AM

  ವಿರೋಧಿಗಳ ನೆಲದಲ್ಲಿ ಧೈರ್ಯವಾಗಿ ಸಿಎಎ ಸಮರ್ಥಿಸಿಕೊಂಡ ಧೀರ!

  ಪೌರತ್ವ ತಿದ್ದುಪಡಿ ಕಾಯ್ದೆ ಪೌರತ್ವವನ್ನು ಕಿತ್ತುಕೊಳ್ಳುವುದಲ್ಲ, ಬದಲಾಗಿ ಪೌರತ್ವ ನೀಡುತ್ತದೆ ಎಂದು ಮತ್ತೆ ಮತ್ತೆ ಸಾರಿ ಹೇಳುವುದಾಗಿ ಪ್ರಧಾನಿ ಮೋದಿ ಹೇಳಿದ್ದಾರೆ. ಕೋಲ್ಕತ್ತಾದಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮೋದಿ ಮಾತನಾಡಿದರು.

 • cab

  India11, Jan 2020, 8:36 AM

  ಪೌರತ್ವ ಕಾಯ್ದೆ ಜಾರಿ: ಕೇಂದ್ರದಿಂದ ಗೆಜೆಟ್‌ ಅಧಿಸೂಚನೆ!

  ಪೌರತ್ವ ಕಾಯ್ದೆ ಜಾರಿ: ಕೇಂದ್ರದಿಂದ ಗೆಜೆಟ್‌| ಯೋಜನೆ ಜಾರಿಯಿಂದ ಒಂದು ಹೆಜ್ಜೆಯೂ ಹಿಂದಿಡುವುದಿಲ್ಲ ಎಂದು ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಘೋಷಣೆ

 • HDK With Suvarna
  Video Icon

  state10, Jan 2020, 10:03 PM

  ಮಂಗಳೂರು ಗಲಭೆ ಹೊಸ ವಿಡಿಯೋ: ಸುವರ್ಣ ನ್ಯೂಸ್ ಜತೆ ಕುಮಾರಸ್ವಾಮಿ ಮಾತು

  ಪೌರತ್ವ ತಿದ್ದುಪಡಿ ವಿರೋಧಿ ಡಿ.9ರಂದು ನಡೆದ ಮಂಗಳೂರು ಗಲಭೆ ಕುರಿತಂತೆ ಪೊಲೀಸರು ವಿಡಿಯೋ ಬಿಡುಗಡೆ ಮಾಡಿದ ನಂತರ ಇದೀಗ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಬರೋಬ್ಬರಿ 35 ವಿಡಿಯೋಗಳನ್ನು ಬಿಡುಗಡೆ ಮಾಡಿದ್ದಾರೆ.  ಇಂದು [ಶುಕ್ರವಾರ] ಸುದ್ದಿಗೋಷ್ಠಿ ನಡೆಸಿ ಪತ್ರಕರ್ತರಿಗೆ ವಿಡಿಯೋ ಪ್ರದರ್ಶಿಸಿ ನಂತರ ವಿಡಿಯೋಗಳನ್ನು ಬಿಡುಗಡೆ ಮಾಡಿರುವ ಕುಮಾರಸ್ವಾಮಿ, ಪೊಲೀಸರ ಮೇಲೆ ಗೂಬೆ ಕೂರಿಸಿದರು. ಇನ್ನು ಈ ಬಗ್ಗೆ ಕುಮಾರಸ್ವಾಮಿ ಅವರು ಸುವರ್ಣ ನ್ಯೂಸ್ ಲೈವ್‌ಗೆ ಬಂದು ಹಲವು ಮಾತುಗಳನ್ನಾಡಿದ್ದಾರೆ. ಹಾಗಾದ್ರೆ ಕುಮಾರಸ್ವಾಮಿ ಅವರು ಸುವರ್ಣ ನ್ಯೂಸ್ ಜತೆ ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

 • घटना 20 दिसंबर 2019 की बताई जा रही है। छात्रों ने डर की वजह से इस बारे में अपना मुंह बंद रखा था लेकिन अब वह खुलकर सामने आए और पूरा घटनाक्रम बता दिया। छात्रों ने बताया कि, पुलिस जबरन मदरसे में घुसी और छात्रों को लाठी से पीटना शुरू कर दिया। इसके बाद पुलिस ने छात्रों से जय श्री राम के नारे लगवाए। कुछ छात्रों का कहना है कि, उन्हें पुलिस आतंकवादी कहकर पीट रही थी।

  India10, Jan 2020, 5:27 PM

  ಸಿಎಎ ಇಸ್ ಗುಡ್ ಎಂದ ಕಾಂಗ್ರೆಸ್ ನಾಯಕ: ಒಪ್ಪಿಕೊಳ್ಳಿ ಎಂದು ಜನತೆಗೆ ಕರೆ!

  ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ನಾಲ್ವರು ಗೋವಾ ನಾಯಕರು ಪಕ್ಷ ತ್ಯಜಿಸಿದ ಬೆನ್ನಲ್ಲೇ, ರಾಜ್ಯದ ಮತ್ತೋರ್ವ ಕಾಂಗ್ರೆಸ್ ನಾಯಕ ಸಿಎಎ ಬೆಂಬಲಿಸಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

 • HDK

  Politics10, Jan 2020, 5:15 PM

  'ಇನ್ನೂ ಬದುಕಿದ್ದೇನೆಂದು ತೋರಿಸಲು ಕುಮಾರಸ್ವಾಮಿ ವಿಡಿಯೋ ರಿಲೀಸ್ ಮಾಡಿದ್ದಾರೆ'

  ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರುವುದನ್ನು ವಿರೋಧಿಸಿ ಮಂಗಳೂರಿನಲ್ಲಿ ನಡೆದಿದ್ದ ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಹೊಸ ವಿಡಿಯೋ ರಿಲೀಸ್ ಮಾಡಿದ್ದಾರೆ. ಇದು ಇದೀಗ ರಾಜಕೀಯ ನಾಯಕರ ಕೆಸರೆರಚಾಟಕ್ಕೆ ಕಾರಣವಾಗಿದೆ.

 • Video Icon

  state10, Jan 2020, 4:25 PM

  ಕುಮಾರಸ್ವಾಮಿ ಸ್ಫೋಟಕ ವಿಡಿಯೋ ರಿಲೀಸ್: ಒಂದಲ್ಲ ಎರಡಲ್ಲ 35

  ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ವಿರೋಧಿಸಿ ಮಂಗಳೂರಿನಲ್ಲಿ ನಡೆದಿದ್ದ ಗೋಲಿಬಾರ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ.  ಮಂಗಳೂರಿನಲ್ಲಿ ನಡೆದ ಪ್ರತಿಭಟನೆ, ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು (ಶುಕ್ರವಾರ) ಸ್ಫೋಟಕ ವಿಡಿಯೋಗಳನ್ನು ಬಿಡುಗಡೆ ಮಾಡಿದ್ದಾರೆ.

 • India9, Jan 2020, 4:19 PM

  ಮೊದ್ಲು ಬಡಿದಾಡೋದು ನಿಲ್ಸಿ: ಸಿಎಎ ವಿಚಾರಣೆ ಆಮೇಲೆ ಎಂದ ಸುಪ್ರೀಂ!

  ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಸಾಂವಿಧಾನಿಕ ಎಂದು ಘೋಷಿಸಿ ಅದನ್ನು ಎಲ್ಲಾ ರಾಜ್ಯಗಳು ಜಾರಿಗೆ ತರುವಂತೆ ಆದೇಶ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.