Citizenship Amendment Bill  

(Search results - 36)
 • undefined

  India16, Dec 2019, 8:36 AM

  ಪೌರತ್ವ ಕಾಯ್ದೆಯಲ್ಲಿ ಬದಲಾವಣೆ?: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸುಳಿವು!

  ಪೌರತ್ವ ಕಾಯ್ದೆಯಲ್ಲಿ ಕೆಲವು ಬದಲಾವಣೆ| ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸುಳಿವು| ಕಾಯ್ದೆ ಬಗ್ಗೆ ಆತಂಕ ತೋಡಿಕೊಂಡ ಮೇಘಾಲಯ ಸಿಎಂ|

 • प्रदर्शनकारियों ने तीन बसों में आग लगा दी। इसके अलावा वहां खड़ी फायर ब्रिगेड की गाड़ी भी फूंक दी।

  India15, Dec 2019, 8:58 PM

  CAB ವಿರೋಧಿಸಿ ದೆಹಲಿಯಲ್ಲಿ ಭುಗಿಲೆದ್ದ ಹಿಂಸಾಚಾರ!

  ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಪ್ರತಿಭಟನಾಕಾರರ ಆಕ್ರೋಶಕ್ಕೆ ಬಸ್’ಗಳು ಬೆಂಕಿಗೆ ಆಹುತಿಯಾಗಿವೆ. ದಕ್ಷಿಣ ದೆಹಲಿಯಲ್ಲಿ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ಸಂಘಟನೆಯ ವಿದ್ಯಾರ್ಥಿಗಳು ಹಿಂಸಾತ್ಮಕ ಪ್ರತಿಭಟನೆ ನಡೆಸುತ್ತಿದ್ದಾರೆ.

 • undefined

  India15, Dec 2019, 5:49 PM

  CAB ಪ್ರತಿಭಟನೆಗೆ ಕಾಂಗ್ರೆಸ್ ಕಾರಣ: ಮೋದಿ ಆರೋಪ!

  ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕಾಂಗ್ರೆಸ್ ಕುಮ್ಮಕ್ಕು ನೀಡುತ್ತಿದೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ. CAB ವಿರೋಧಿ ಹಿಂಸಾತ್ಮಕ ಪ್ರತಿಭಟನೆಗಳನ್ನು ನೋಡಿದರೆ, ಇದನ್ನು ಯಾರು ಮಾಡಿಸುತ್ತಿದ್ದಾರೆ ಎಂದು ಸ್ಪಷ್ಟವಾಗಿ ಗೊತ್ತಾಗುತ್ತದೆ ಎಂದು ಮೋದಿ ಹೇಳಿದರು.

 • amit shah

  India15, Dec 2019, 2:31 PM

  ಕ್ರಿಸ್‌ಮಸ್‌ ಆದ್ಮೇಲೆ ಚರ್ಚಿಸೋಣ: ಸಿಎಂ ಗೆ ಅಮಿತ್ ಶಾ ಹೇಳಿದ ಗುಟ್ಟೇನು?

  ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಮೇಘಾಲಯದಲ್ಲಿ ಪ್ರತಿಭಟನೆ ಜೋರಾಗಿದ್ದು, ಕಾಯ್ದೆಯ ವಿಮರ್ಶಾತ್ಮಕ ಚರ್ಚೆಗೆ ಸಿಎಂ ಕೋನಾರ್ಡ್ ಸಂಗ್ಮಾ ಜೊತೆ ಮಾತುಕತೆ ನಡೆಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ.

 • Pralhad joshi

  Karnataka Districts15, Dec 2019, 1:45 PM

  'ಮುಸ್ಲಿಂ ಬಾಂಧವರನ್ನ ದೇಶದಿಂದ ಹೊರಹಾಕುವ ಪ್ರಶ್ನೆಯೇ ಇಲ್ಲ'

  ಈಗಾಗಲೇ ಸಂಸತ್ ಅಧಿವೇಶನ ಯಶಸ್ವಿಯಾಗಿ ಮುಗಿದಿದ್ದು, ಐತಿಹಾಸಿಕ ಕಾನೂನುಗಳ ಬಿಲ್ ಪಾಸ್ ಮಾಡಲಾಗಿದೆ. ಸರ್ಕಾರದ ಎಲ್ಲ ಯಶಸ್ಸುಗಳನ್ನು ಕಾಂಗ್ರೆಸ್ ಹಾಗೂ ಇನ್ನಿತರ ಪಕ್ಷಗಳು ಸಹಿಸುತ್ತಿಲ್ಲ. ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿ ಯಾರದ್ದೂ ಪೌರತ್ವ ಕಸಿದುಕೊಳ್ಳುವ ವಿಚಾರವಿಲ್ಲ. ನಮ್ಮ ದೇಶಕ್ಕೆ ಹೊಂದಿಕೊಂಡು ಧಾರ್ಮಿಕ ಅನ್ಯಾಯವಾದವರಿಗೆ ಪೌರತ್ವ ನೀಡಲಾಗುತ್ತಿದೆ. ಇದನ್ನು ಹೊರತುಪಡಿಸಿ ಯಾವುದೇ ಇಸ್ಲಾಮಿಕ್ ಬಾಂಧವರನ್ನ ದೇಶದಿಂದ ಹೊರಹಾಕುವ ಪ್ರಶ್ನೆಯೇ ಇಲ್ಲ. ಯಾರ ನಾಗರಿಕತೆಯನ್ನ ಕಸಿದುಕೊಳ್ಳಲಾಗುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. 

 • undefined

  Karnataka Districts15, Dec 2019, 11:53 AM

  'ಮುಸ್ಲಿಂರ ರಕ್ತ ಒಂದೇ ಅಲ್ವಾ, ತೊಂದರೆ ಆಗುತ್ತೆ ಅಂತ ಗಲಾಟೆ ಶುರು ಮಾಡಿದ್ದಾರೆ'

  ಪೌರತ್ವ ಕಾಯ್ದೆ ವಿರೋಧಕ್ಕೆ ಹಲವಾರು ಕಾರಣಗಳಿವೆ. ಈ ಕಾಯ್ದೆಯನ್ನ ಅಸ್ಸಾಂ ಭಾಗದ ಗುಡ್ಡಗಾಡು ಪ್ರದೇಶದ ಜನರು ವಿರೋಧ ಮಾಡುತ್ತಿದ್ದಾರೆ. ಬಾಂಗ್ಲಾದಿಂದ ಹಿಂದೂಗಳು‌ ಬಂದ್ರೆ ತಮ್ಮ ಸಂಖ್ಯೆ ಕಡಿಮೆ ಆಗುತ್ತೆ ಎಂಬ ಭಯವಿದೆ ಎಂದು ಉಡುಪಿಯ ಪೇಜಾವರ ಶ್ರೀಗಳು ಹೇಳಿದ್ದಾರೆ. 
   

 • Peanuts

  International15, Dec 2019, 10:37 AM

  ಕಡ್ಲೇಕಾಯಿ ಮಾರುವ ಪಾಕ್‌ ಮಾಜಿ ಸಂಸದಗೆ ಪೌರತ್ವ ಖುಷಿ!

  ಕಡ್ಲೇಕಾಯಿ ಮಾರುವ ಪಾಕ್‌ ಮಾಜಿ ಸಂಸದಗೆ ಪೌರತ್ವ ಖುಷಿ| ಪೌರತ್ವ ವಿಧೇಯಕ ಅಂಗೀಕಾರಕ್ಕೆ ಸಂತೋಷ

 • undefined

  Karnataka Districts15, Dec 2019, 7:47 AM

  ‘ಕ್ವಿಟ್‌ ಇಂಡಿಯಾ ಚಳವಳಿಯ ಮಾದರಿಯಲ್ಲಿ ಪೌರತ್ವ ನೋಂದಣಿ ವಿರೋಧಿಸಬೇಕು’

  ಪೌರತ್ವ ತಿದ್ದುಪಡಿ ಕಾಯ್ದೆ ಸಂವಿಧಾನ ವಿರೋಧಿ. ಕ್ವಿಟ್‌ ಇಂಡಿಯಾ ಚಳವಳಿಯ ಮಾದರಿಯಲ್ಲಿ ಪೌರತ್ವ ನೋಂದಣಿಯನ್ನು ವಿರೋಧಿಸಬೇಕು, ಹೋರಾಟ ನಡೆಸಬೇಕು ಎಂದು ಸಿಟಿಜನ್‌ ಫಾರ್‌ ಡೆಮಾಕ್ರಸಿಯ ಮುಖ್ಯಸ್ಥ ಎಸ್‌.ಆರ್‌. ಹಿರೇಮಠ ಹೇಳಿದ್ದಾರೆ.
   

 • Rajeev Chandrasekhar 2

  India14, Dec 2019, 9:17 PM

  CAB: ಈಶಾನ್ಯಕ್ಕೆ ರಾ‘ಜೀವ’ ತುಂಬಿದ ಚಂದ್ರಶೇಖರ್!

  CAB ಜಾರಿ ಮತ್ತು ಈಶಾನ್ಯ ರಾಜ್ಯಗಳ ಪ್ರತಿಭಟನೆಯನ್ನು ವಿಶ್ಲೇಷಿಸಿರುವ ರಾಜ್ಯಸಭಾ ಸಂಸದ ರಾಜೀವ್ ಚಂದ್ರಶೇಖರ್, ಅಕ್ರಮ ವಲಸಿಗರ ಸಮಸ್ಯೆ ಸದ್ಯದ ಜಹಿ ಘಟನೆಗಳಿಗೆ ಕಾರಣ ಎಂದು ಅಭಿಪ್ರಾಯಪಟ್ಟಿದ್ದಾರೆ.

 • Train

  India14, Dec 2019, 6:43 PM

  ನಿಂತಿದ್ದ ಐದು ರೈಲುಗಳಿಗೆ ಬೆಂಕಿ: ಇದೇನಾ ಪ್ರತಿಭಟನೆಯ ಪರಿ?

  ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ.ಬಂಗಾಳದಲ್ಲೂ ಹಿಂಸಾಚಾರ ಭುಗಿಲೆದ್ದಿದ್ದು, ನಿಲ್ದಾಣದಲ್ಲಿ ನಿಂತಿದ್ದ ಐದು ಖಾಲಿ ರೈಲುಗಳಿಗೆ ಪ್ರತಿಭಟನಕಾರರು ಬೆಂಕಿ ಹಚ್ಚಿದ್ದಾರೆ.

 • Sonia Gandhi

  India14, Dec 2019, 5:40 PM

  ಮೋದಿ ಸರ್ಕಾರ ದೇಶವನ್ನು ಒಡೆಯುತ್ತಿದೆ: ಸೋನಿಯಾ ವಾಗ್ದಾಳಿ!

  ಪೌರತ್ವ ತಿದ್ದುಪಡಿ ಕಾಯ್ದೆಯನ್ನು ತೀವ್ರವಾಗಿ ವಿರೋಧಿಸಿರುವ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ಮೋದಿ ಸರ್ಕಾರ ದೇಶವನ್ನು ಧರ್ಮದ ಆಧಾರದಲ್ಲಿ ಒಡೆಯುತ್ತಿದೆ ಎಂದು ಹರಿಹಾಯ್ದಿದ್ದಾರೆ.

 • cab

  India14, Dec 2019, 3:42 PM

  ಪೌರತ್ವ ತಿದ್ದುಪಡಿ ಮಸೂದೆ: ಅಸ್ಸಾಂ ಏಕೆ ಕೊತ ಕೊತ ಕುದಿಯುತ್ತಿದೆ?

  ಬಂಗಾಳಿ ಮಾತನಾಡುವ ಬರಾಕ್‌ ಕಣಿವೆ ಜನರನ್ನು ಹೊರತು ಪಡಿಸಿ ಅಸ್ಸಾಂನ ಇತರ ಭಾಗಗಳ ಜನರು ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧಿಸುತ್ತಿದ್ದಾರೆ. ಬಾಂಗ್ಲಾದೇಶದ ಲಕ್ಷಾಂತರ ಹಿಂದೂಗಳು ಸ್ಥಳೀಯ ಸಮುದಾಯಗಳಿಗೆ ಸಿಗಬೇಕಾದ ಸೌಲಭ್ಯಗಳನ್ನು ಕಸಿದುಕೊಂಡು ಪ್ರಾಬಲ್ಯ ಸಾಧಿಸುತ್ತಾರೆ. ಮತ್ತು ಸ್ಥಳೀಯರ ಭಾಷೆ, ಸಂಸ್ಕೃತಿ ಮತ್ತು ಸಂಪ್ರದಾಯಕ್ಕೆ ಧಕ್ಕೆ ತರುತ್ತದೆ ಎಂಬುದು ಅವರ ಆತಂಕಕ್ಕೆ ಕಾರಣ.

 • Protest
  Video Icon

  News13, Dec 2019, 8:46 PM

  ಪೌರತ್ವ ಮಸೂದೆ ಪಾಸ್:  ಕಟ್ಟೆಯೊಡೆದ ವಿದ್ಯಾರ್ಥಿಗಳ ಆಕ್ರೋಶ, ಮೆಟ್ರೋ ಬಂದ್

  ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದವರ ಆಕ್ರೋಶ ಭುಗಿಲೆದ್ದಿದೆ. ಸಂಸತ್ ಭವನಕ್ಕೆ ಪ್ರತಿಭಟನೆ ಹಮ್ಮಿಕೊಂಡಿದ್ದ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳನ್ನು ಪೊಲೀಸರು ತಡೆದಾಗ ಆಕ್ರೋಶದ ಕಟ್ಟೆ ಒಡೆದಿದೆ. 

 • undefined

  India13, Dec 2019, 6:14 PM

  ಪೌರತ್ವ ಕಾಯ್ದೆ ಕಿಡಿ: ಶಿಲ್ಲಾಂಗ್ ಭೇಟಿ ರದ್ದುಗೊಳಿಸಿದ ಅಮಿತ್ ಶಾ!

  ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಇದೇ ಭಾನುವಾರ(ಡಿ.15) ಮೇಘಾಲಯದ ರಾಜಧಾನಿ ಶಿಲ್ಲಾಂಗ್’ಗೆ ಭೇಟಿ ನೀಡಬೇಕಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ತೀವ್ರ ಪ್ರತಿಭಟನೆಯ ಕಾರಣಕ್ಕೆ ತಮ್ಮ ಪ್ರವಾಸವನ್ನು ರದ್ದುಗೊಳಿಸಿದ್ದಾರೆ.

 • കപില്‍ സിബലിന് മറുപടിയുമായി അമിത് ഷായും രംഗത്തെത്തി. താന്നെ ആരും രാജ്യസ്നേഹം പഠിപ്പിക്കേണ്ടെന്ന് അമിത് ഷാ തിരിച്ചടിച്ചു. ഞാന്‍ വിദേശത്തുനിന്നും എത്തിയതല്ല. ഇവിടെ ജനിച്ചു വളര്‍ന്നവനാണ്. സിഎബിയെ എതിര്‍ക്കുന്ന കോണ്‍ഗ്രസിന് പാകിസ്ഥാന്‍റെ സ്വരമാണെന്നും അമിത് ഷാ തിരിച്ചടിച്ചു. കശ്മീരും മുത്തലാഖ് നിരോധനവും പൗരത്വ ഭേദഗതി ബില്ലും മുസ്ലീങ്ങള്‍ക്ക് എതിരല്ലെന്നും കോണ്‍ഗ്രസ് മുസ്ലീങ്ങളെ ആശങ്കപ്പെടുത്തുകയാണെന്നും അമിത് ഷാ ആരോപിച്ചു.

  India13, Dec 2019, 5:37 PM

  ಪೌರತ್ವ ಕಾಯ್ದೆ: ಸುಪ್ರೀಂ ಕದ ತಟ್ಟಿದ ಕಾಂಗ್ರೆಸ್!

  ಮಹತ್ವದ ಬೆಳವಣಿಗೆಯೊಂದರಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆ ಸಿಂಧುತ್ವದ ವಿರುದ್ಧ ಕಾಂಗ್ರೆಸ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಕಾಯ್ದೆ ಸಂವಿಧಾನದ 14ನೇ ವಿಧಿ ಉಲ್ಲಂಘಿಸುತ್ತದೆ ಎಂದು ಆಪಾದಿಸಿ ಕಾಂಗ್ರೆಸ್ ದಾವೆ ಹೂಡಿದೆ.