Citizenshipact  

(Search results - 3)
 • Vijayapura

  Karnataka Districts26, Dec 2019, 10:47 AM

  ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಮುಗಿಸುವ ಸಂಕಲ್ಪ: ಕಾರಜೋಳ

  ಕಳೆದ 2009ರಲ್ಲಿ ಬಿ.ಎಸ್. ಯಡಿಯೂರಪ್ಪ ಆಡಳಿತದಲ್ಲಿ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿಗೆ ಅಡಿಗಲ್ಲು ನೆರವೇರಿಸಲಾಗಿತ್ತು. ಆದರೆ ಈ ಕಾಮಗಾರಿ ಆರಂಭಿಸಲು ನಂತರ ಅಸ್ತಿತ್ವಕ್ಕೆ ಬಂದ ಸರ್ಕಾರಗಳು ಇಚ್ಛಾಶಕ್ತಿ ತೋರದ ಕಾರಣ ಈಗ ಈ ಪ್ರಕ್ರಿಯೆಗೆ ಮರುಜೀವ ನೀಡಲಾಗಿದ್ದು, ಶೀಘ್ರವೇ ಈ ಕಾಮಗಾರಿ ಪೂರ್ಣಗೊಳಿಸುವ ಸಂಕಲ್ಪ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಭರವಸೆ ನೀಡಿದ್ದಾರೆ.
   

 • undefined

  Karnataka Districts26, Dec 2019, 10:25 AM

  'ಜಾರ್ಖಂಡ್‌ನಲ್ಲಿ ಬಿಜೆಪಿ ಸೋಲಿಗೆ ಪೌರತ್ವ ಕಾಯ್ದೆಯೇ ಕಾರಣ'

  ದೀಪ ಆರುವ ಮುನ್ನ ಜಾಸ್ತಿ ಉರಿಯುತ್ತದೆ ಎಂಬಂತೆ ಸದ್ಯದ ಬಿಜೆಪಿ ಸ್ಥಿತಿ ದೇಶದಲ್ಲಿ ಇದೆ ಎಂದು ವ್ಯಂಗ್ಯವಾಡಿರುವ ವಿಧಾನ ಪರಿಷತ್‌ನ ಪ್ರತಿಪಕ್ಷದ ನಾಯಕ ಎಸ್‌.ಆರ್‌.ಪಾಟೀಲ, ಪೌರತ್ವ ತಿದ್ದುಪಡಿ ಮಸೂದೆ ಜಾರಿ ಬಂದ ನಂತರವೇ ಜಾರ್ಖಂಡ್‌ ಚುನಾವಣೆಯಲ್ಲಿ ಸೋಲು ಅನುಭವಿಸಿರುವ ಬಿಜೆಪಿ ಇನ್ನಾದರೂ ಬುದ್ಧಿ ಕಲಿಯಲಿ ಎಂದು ಹೇಳಿದ್ದಾರೆ.
   

 • CAA
  Video Icon

  Karnataka Districts19, Dec 2019, 4:17 PM

  ಬೆಂಗಳೂರಿನಲ್ಲಿ 'ಪೌರತ್ವ' ಕಾಯ್ದೆ ಜ್ವಾಲೆ: ಟೌನ್‌ಹಾಲ್ ಬಳಿ ಉದ್ವಿಗ್ನ ಪರಿಸ್ಥಿತಿ

  ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರಲು ಕೇಂದ್ರ ಸರ್ಕಾರದ ಮುಂದಾಗಿರುವುದರಿಂದ ರಾಷ್ಟ್ರಾದ್ಯಂತ ಅನೇಕ ಕಡೆ ತೀವ್ರ ಪ್ರತಿಭಟನೆಗಳು ನಡೆಯುತ್ತಿವೆ.  ರಾಜ್ಯದಲ್ಲೂ ಪ್ರತಿಭಟನೆಯ ಬಿಸಿ ಹೆಚ್ಚತೊಡಗಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ಇಂದಿನಿಂದ 3 ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಆದರೂ ಸಹ ಬೆಂಗಳೂರಿನ ಟೌನ್ ಹಾಲ್ ಬಳಿ ಪ್ರತಿಭಟನೆ ಜೋರಾಗಿದ್ದು, ಪರಿಸ್ಥಿತಿ ಉದ್ವಿಗ್ನವಾಗಿದೆ. ಅಷ್ಟೇ ಅಲ್ಲದೇ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ.