City Corporation  

(Search results - 22)
 • Shivamogga

  Coronavirus Karnataka1, Apr 2020, 2:44 PM IST

  ಲಾಕ್‌ಡೌನ್‌ ಎಫೆಕ್ಟ್‌: 'ಊಟ, ವಸತಿ ಸಮಸ್ಯೆಗೆ ಸಿಲುಕಿದರೆ ಕೂಡಲೇ ಕರೆ ಮಾಡಿ'

  ಮಹಾನಗರ ಪಾಲಿಕೆಯು ಶಿವಮೊಗ್ಗ ವ್ಯಾಪ್ತಿಯಲ್ಲಿ ಕೊರೋನಾ ವೈರಸ್‌ನ ನಿಯಂತ್ರಣ ಹಾಗೂ ನಿರಾಶ್ರಿತ ಕಾರ್ಮಿಕರ ಊಟ, ವಸತಿ, ಆರೋಗ್ಯ ಮುಂತಾದ ತುರ್ತು ಸಮಸ್ಯೆಗಳ ಪರಿಹಾರ ಕ್ರಮವಾಗಿ ಪ್ರತಿ 7 ವಾರ್ಡುಗಳಿಗೆ ಓರ್ವರಂತೆ ಅಧಿಕಾರಿಗಳನ್ನು ಒಳಗೊಂಡ ತಂಡವನ್ನು ನಿಯೋಜಿಸಲಾಗಿದೆ. ಸಂಕಷ್ಟಕ್ಕೊಳಗಾದವರು ಈ ಕೆಳಕಂಡವರನ್ನು ಸಂಪರ್ಕಿಸಿ ಸಹಾಯ ಪಡೆದುಕೊಳ್ಳುವಂತೆ ಪಾಲಿಕೆ ಆಯುಕ್ತ ಚಿದಾನಂದ ಎಸ್‌. ವಟಾರೆ ತಿಳಿಸಿದ್ದಾರೆ.
   

 • belgaum city corporation

  Karnataka Districts29, Feb 2020, 10:36 AM IST

  ಬೆಳಗಾವಿ ಪಾಲಿಕೆಯಲ್ಲಿ ಕಮಲ ಅರಳಿಸಲು ಮುಂದಾದ ಬಿಜೆಪಿ: MESಗೆ ನಡುಕ

  ಗಡಿ ವಿವಾದ, ಭಾಷೆ ಮತ್ತು ಗುಂಪು ಆಧಾರದ ಮೇಲೆ ಚುನಾವಣೆಗೆ ಖ್ಯಾತಿ ಹೊಂದಿದ್ದ ಬೆಳಗಾವಿ ಮಹಾನಗರ ಪಾಲಿಕೆ ಆಡಳಿತದ ಚುಕ್ಕಾಣಿ ಹಿಡಿಯಲು ಮುಂದಾಗಿರುವ ಬಿಜೆಪಿ, ಇದೇ ಮೊದಲ ಬಾರಿಗೆ ಪಕ್ಷದ ಚಿಹ್ನೆಯಡಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ಇರಾದೆ ವ್ಯಕ್ತಪಡಿಸಿದೆ. 
   

 • Civic Workers
  Video Icon

  Karnataka Districts23, Jan 2020, 9:04 AM IST

  ನಗರಸಭೆ ಸದಸ್ಯನ ದರ್ಪ: ಕೆಲಸ ಮಾಡಲ್ಲ ಎಂದು ಪೌರ ಕಾರ್ಮಿಕರ ಪಟ್ಟು

  ನಗರಸಭೆ ಸದಸ್ಯ ಅವಾಚ್ಯ ಶಬ್ದಗಳಿಂದ ಪೌರಕಾರ್ಮಿಕರನ್ನು ನಿಂದಿಸಿದ ಹಿನ್ನೆಲೆ ಪೌರ ಕಾರ್ಮಿಕರು ಕೋಲಾರ ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ಕೆಲಸಗಳನ್ನು ಬಿಟ್ಟು ನಗರಸಭೆ ಮುಂದೆ ಪ್ರತಿಭಟನೆ ನಡೆಸಿದ ಪೌರ ಕಾರ್ಮಿಕರು ಕೋಲಾರದ ನಗರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುತ್ತಿದ್ದಾರೆ.

 • congress and jds
  Video Icon

  Karnataka Districts18, Jan 2020, 12:06 PM IST

  ಅಧಿಕಾರಕ್ಕಾಗಿ ಎಲ್ಲಾ ಸೈ; ಮತ್ತೆ ಮೈತ್ರಿ ಮಾಡಿಕೊಂಡ ಜೆಡಿಎಸ್- ಕೈ

  ಅಧಿಕಾರ ಪಡೆಯಲು ಮತ್ತೆ ಒಂದಾದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು; ಭಾರೀ ಕುತೂಹಲ ಕೆರಳಿಸಿರುವ ಮೈಸೂರು ಮಹಾನಗರ ಪಾಲಿಕೆ ಚುನಾವಣೆ

 • Mangaluru

  Karnataka Districts19, Dec 2019, 7:52 PM IST

  ಮಂಗಳೂರಿನಲ್ಲಿ ಆರದ ಪೌರತ್ವ ಕಾಯ್ದೆಯ ಕಿಚ್ಚು: ಶಾಲಾ-ಕಾಲೇಜುಗಳಿಗೆ ರಜೆ

  ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಮಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾರೂಪ ಪಡೆದುಕೊಂಡಿದ್ದು, ಈಗಾಗಲೇ  ಕರ್ಫ್ಯೂ ಜಾರಿ ಮಾಡಲಾಗಿದೆ. ಇದೀಗ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. 

 • Mangalore CC

  Karnataka Districts19, Nov 2019, 7:39 AM IST

  ಮಂಗಳೂರು ಪಾಲಿಕೆಯಲ್ಲಿ ಈಗ ಹೊಸಬರ ಹವಾ!

  ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಈ ಬಾರಿ ಹೊಸ ಕಾರ್ಪೊರೇಟರ್‌ಗಳ ಹವಾ. ಒಟ್ಟು 60 ಕಾರ್ಪೊರೇಟರ್‌ಗಳಲ್ಲಿ ಬರೋಬ್ಬರಿ 40 ಮಂದಿ ಹೊಸಬರೇ ಆಗಿರುವುದು ಈ ಬಾರಿಯ ವಿಶೇಷ. ಪಾಲಿಕೆಗೆ ನಡೆದ 1984ರ ಮೊದಲ ಚುನಾವಣೆಯಿಂದ ಇದುವರೆಗೆ 7 ಚುನಾವಣೆಗಳು ನಡೆದಿವೆ. ಇದೇ ಮೊದಲ ಬಾರಿಗೆಂಬಂತೆ ಇಷ್ಟುದೊಡ್ಡ ಸಂಖ್ಯೆಯಲ್ಲಿ ಹೊಸ ಸದಸ್ಯರು ಪಾಲಿಕೆಗೆ ಪಾದಾರ್ಪಣೆ ಮಾಡಿ ಅಧಿಕಾರ ಗಿಟ್ಟಿಸಿಕೊಂಡಿದ್ದಾರೆ.

 • Mangalore CC

  Karnataka Districts16, Nov 2019, 7:58 AM IST

  ಮಂಗಳೂರು ಪಾಲಿಕೆ ಮೇಯರ್‌ ಆಯ್ಕೆ: ಹಾಲಿ ಅಥವಾ ಹೊಸ ಮೀಸಲಾತಿ?

  ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಎರಡನೇ ಬಾರಿಗೆ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾದ ಬಿಜೆಪಿ, ಈಗ ಮೇಯರ್‌ ಹಾಗೂ ಉಪ ಮೇಯರ್‌ ಆಯ್ಕೆಯ ಸಿದ್ಧತೆಯಲ್ಲಿದೆ. ಮೇಯರ್‌-ಉಪಮೇಯರ್‌ ಆಕಾಂಕ್ಷಿಗಳು ಕಾತರದಿಂದ ನಿರೀಕ್ಷಿಸುವಂತೆ ಆಗಿದೆ.
   

 • Mangalore CC

  Dakshina Kannada15, Nov 2019, 8:31 AM IST

  ಮಂಗಳೂರು: ಪಾಲಿಕೆ ನೂತನ ಸದಸ್ಯರಿವರು..!

  ಮಹಾನಗರ ಪಾಲಿಕೆ ಚುನಾವಣೆ ಮುಗಿದು ಫಲಿತಾಂಶ ಪ್ರಟಕವಾಗಿದ್ದು, ಬಿಜೆಪಿ ಬಹುಮತಗಳನ್ನು ಪಡೆದಿದೆ. ಕಳೆದ ಬಾರಿ ವಿಜಯಪತಾಕೆ ಹಾರಿಸಿದ್ದ ಕಾಂಗ್ರೆಸ್ ಈ ಬಾರಿ ಹೀನಾಯ ಸೋಲನುಭವಿಸಿದೆ. ಮಂಗಳೂರು ಮಹಾನಗರ ಪಾಲಿಕೆಯಲ್ಲಿ ನೂತನವಾಗಿ ಆಯ್ಕೆಯಾದ ಕಾರ್ಪರೇಟರ್‌ಗಳ ವಿವರ ಇಲ್ಲಿದೆ.

 • ఏపీ రాష్ట్రంలో బలోపేతం కావడం కోసం ఇతర పార్టీల్లోని కీలక నేతలను తమ పార్టీలో చేర్చుకొనే వ్యూహాన్ని కమల దళం ప్రయోగిస్తోంది. అయితే ఈ ప్రయోగం త్వరలోనే విజయవంతమయ్యే అవకాశం ఉందని బీజేపీ నాయకులు అభిప్రాయంతో ఉన్నారు. అయితే కమలదళం ప్లాన్‌ ఏ మేరకు సక్సెస్ అవుతోందో చూడాలి.

  Dakshina Kannada14, Nov 2019, 12:55 PM IST

  ಮಂಗಳೂರು ಪಾಲಿಕೆ ಚುನಾವಣೆ: BJPಗೆ ಭರ್ಜರಿ ಜಯ

  ಮಂಗಳೂರು ಪಾಲಿಕೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. 60 ವಾರ್ಡ್ ಗಳಲ್ಲಿ 44ರಲ್ಲಿಯೂ ಬಿಜೆಪಿ ವಿಜಯದ ನಗೆ ಬೀರಿದೆ. ಕಳೆದ ಬಾರಿ 35 ಸ್ಥಾನ ಪಡೆದು ಅಧಿಕಾರ ಪಡೆದಿದ್ದ ಕಾಂಗ್ರೆಸ್‌ ಹೀನಾಯ ಸೋಲು ಅನುಭವಿಸಿದೆ.

 • bjp flag

  Dakshina Kannada14, Nov 2019, 8:53 AM IST

  ಮಂಗಳೂರು ಪಾಲಿಕೆ ಚುನಾವಣೆ: 3 ವಾರ್ಡ್‌ಗಳಲ್ಲಿ BJP ಗೆಲುವು

  ಮಹಾನಗರ ಪಾಲಿಕೆಯ ಒಟ್ಟು 60 ವಾಡ್ ಗರ್ಳಲ್ಲಿ ಕಣಕ್ಕಿಳಿದ 180 ಮಂದಿ ಸ್ಪರ್ಧಿಗಳ ಭವಿಷ್ಯ ನ.14ರಂದು ತೀರ್ಮಾನವಾಗಲಿದೆ. 21 ವಾರ್ಡ್‌ಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ನೇರ ಸ್ಪರ್ಧೆ ನಡೆದಿದ್ದು, 24 ವಾರ್ಡ್‌ಗಳಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಮಂಗಳೂರು ಮಹಾನಗರ ಪಾಲಿಕೆ ಮತ ಎಣಿಕೆ ಪ್ರಾರಂಭವಾಗಿದ್ದು, ಮೂರು ವಾರ್ಡ್‌ಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

 • election preparations

  Dakshina Kannada11, Nov 2019, 2:37 PM IST

  ಮಂಗಳೂರು: 2,200 ಸಿಬ್ಬಂದಿಗೆ ಮತಯಂತ್ರ, ಚುನಾವಣಾ ಸಾಮಗ್ರಿ ವಿತರಣೆ

  ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸಕಲ ಸಿದ್ಧತೆಗಳಾಗಿದ್ದು, 2,200 ಸಿಬ್ಬಂದಿಗೆ ಮತಯಂತ್ರ ಮತ್ತು ಚುನಾವಣಾ ಸಾಮಗ್ರಿ ವಿತರಣೆ ಮಾಡಲಾಗಿದೆ. ನ. 11ರಂದು ಚುನಾವಣೆ ನಡೆಯಲಿದ್ದು, ವಿಶೇಷ ಬಸ್‌ಗಳ ವ್ಯವಸ್ಥೆಯೂ ಆಗಿದೆ.

 • KSRTC

  Dakshina Kannada11, Nov 2019, 11:23 AM IST

  ಮಂಗಳೂರು: ಪಾಲಿಕೆ ಚುನಾವಣೆ ಕರ್ತವ್ಯಕ್ಕೆ ಬಸ್ ನಿಯೋಜನೆ

  ನ.12ರಂದು ಪಾಲಿಕೆ ಚುನಾವಣೆ ನಡೆಯಲಿದ್ದು, ಈ ನಿಟ್ಟಿನಲ್ಲಿ ಚುನಾವಣಾ ಕರ್ತವ್ಯಕ್ಕೆ ಬಸ್‌ಗಳನ್ನು ನಿಯೋಜಿಸಲಾಗಿದೆ. ಸಾರ್ವಜನಿಕ ಪ್ರಯಾಣಿಕರಿಗೆ ತೊಂದರೆಯಾಗದಂತೆ ಸಾರಿಗೆ ಕಾರ್ಯಾಚರಣೆಗೊಳಿಸಲು ಮುತುವರ್ಜಿ ವಹಿಸಲಾಗಿದೆ.

 • Voting

  Dakshina Kannada11, Nov 2019, 11:10 AM IST

  ಕೈ - ಕಮಲ ಬಿಗ್ ಫೈಟ್: ಪಾಲಿಕೆ ಚುಕ್ಕಾಣಿ ಹಿಡಿಯೋರ‍್ಯಾರು..?

  ಬಹುನಿರೀಕ್ಷೆಯ ಮಂಗಳೂರು ಮಹಾನಗರ ಪಾಲಿಕೆಯ 60 ವಾರ್ಡ್‌ಗಳ ಸಾರ್ವತ್ರಿಕ ಚುನಾವಣೆಗೆ ಇನ್ನೊಂದೇ ದಿನ ಬಾಕಿ. ನಾಮಪತ್ರ ಸಲ್ಲಿಕೆ ಬಳಿಕ ಪ್ರಚಾರ ಆಖಾಡದಲ್ಲಿ ಪೂರ್ಣವಾಗಿ ತೊಡಗಿಕೊಂಡಿದ್ದ ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳ ಬಹಿರಂಗ ಪ್ರಚಾರ ಭಾನುವಾರ ಬೆಳಗ್ಗೆ 7 ಗಂಟೆಗೆ ಕೊನೆಗೊಂಡಿದೆ. ಮಂಗಳವಾರ ಪಾಲಿಕೆ ವ್ಯಾಪ್ತಿಯ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಫಲಿತಾಂಶ ನ.14 ರಂದು ಪ್ರಕಟವಾಗಲಿದೆ.

 • తెలుగుదేశం, జనసేన పార్టీ, వైసీపీతోపాటు కాంగ్రెస్ పార్టీకి చెందిన నేతలు సైతం బీజేపీలో చేరాలని నిర్ణయించుకున్నారు. కాంగ్రెస్ పార్టీ నేత బొబ్బిలి శ్రీనివాసరావు బీజేపీలో చేరేందుకు రంగం సిద్ధం చేసుకున్నారు. ఇప్పటికే ఢిల్లీ చేరుకున్నారు బొబ్బిలి శ్రీనివాసరావు.

  Dakshina Kannada1, Nov 2019, 3:20 PM IST

  ಮಂಗಳೂರು ಪಾಲಿಕೆ ಚುನಾವಣೆ: ‘ಕೈ’ಭಿನ್ನಮತ ಸ್ಫೋಟ: 6 ಬೂತ್‌ ಅಧ್ಯಕ್ಷರ ರಾಜಿನಾಮೆ

  ಮಹಾನಗರ ಪಾಲಿಕೆ ಚುನಾವಣೆಯ ಟಿಕೆಟ್‌ ಹಂಚಿಕೆ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಪಾಂಡೇಶ್ವರ ವಾರ್ಡ್‌ನ ಆರು ಬೂತ್‌ ಅಧ್ಯಕ್ಷರು ಬುಧವಾರ ರಾತ್ರಿ ಹಠಾತ್‌ ರಾಜಿನಾಮೆ ನೀಡಿದ್ದಾರೆ. ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬೂತ್‌ ಅಧ್ಯಕ್ಷರು ಸಾಮೂಹಿಕ ರಾಜಿನಾಮೆಯನ್ನು ಬ್ಲಾಕ್‌ ಅಧ್ಯಕ್ಷರಿಗೆ ಸಲ್ಲಿಸಿದ್ದಾರೆ.

 • Mangalore

  Dakshina Kannada1, Nov 2019, 3:04 PM IST

  ಮಂಗಳೂರು ಪಾಲಿಕೆ ಚುನಾವಣೆ: 234 ಮಂದಿ ನಾಮಪತ್ರ ಸಲ್ಲಿಕೆ

  ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಅಂತಿಮ ದಿನವಾದ ಗುರುವಾರ 60 ವಾರ್ಡ್‌ಗೆ ಒಟ್ಟು 234 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್‌ 66, ಬಿಜೆಪಿ 94, ಜೆಡಿಎಸ್‌ 14, ಸಿಪಿಐ 1, ಸಿಪಿಎಂ 8, ಎಸ್‌ಡಿಪಿಐ 10, ಜೆಡಿಯು 2, ಡಬ್ಲ್ಯೂಪಿಐ 3, ಕರ್ನಾಟಕ ರಾಷ್ಟ್ರ ಸಮಿತಿ 3, ಪಕ್ಷೇತರರು 35 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಪರಿಶೀಲನೆ ನ.2ರಂದು ನಡೆಯಲಿದೆ. ನ.4ರಂದು ನಾಮಪತ್ರ ವಾಪಸ್‌ಗೆ ಕೊನೆ ದಿನವಾಗಿದೆ.