City Corporation Polls  

(Search results - 4)
 • Mangalore CC

  Dakshina Kannada15, Nov 2019, 8:31 AM

  ಮಂಗಳೂರು: ಪಾಲಿಕೆ ನೂತನ ಸದಸ್ಯರಿವರು..!

  ಮಹಾನಗರ ಪಾಲಿಕೆ ಚುನಾವಣೆ ಮುಗಿದು ಫಲಿತಾಂಶ ಪ್ರಟಕವಾಗಿದ್ದು, ಬಿಜೆಪಿ ಬಹುಮತಗಳನ್ನು ಪಡೆದಿದೆ. ಕಳೆದ ಬಾರಿ ವಿಜಯಪತಾಕೆ ಹಾರಿಸಿದ್ದ ಕಾಂಗ್ರೆಸ್ ಈ ಬಾರಿ ಹೀನಾಯ ಸೋಲನುಭವಿಸಿದೆ. ಮಂಗಳೂರು ಮಹಾನಗರ ಪಾಲಿಕೆಯಲ್ಲಿ ನೂತನವಾಗಿ ಆಯ್ಕೆಯಾದ ಕಾರ್ಪರೇಟರ್‌ಗಳ ವಿವರ ಇಲ್ಲಿದೆ.

 • election preparations

  Dakshina Kannada11, Nov 2019, 2:37 PM

  ಮಂಗಳೂರು: 2,200 ಸಿಬ್ಬಂದಿಗೆ ಮತಯಂತ್ರ, ಚುನಾವಣಾ ಸಾಮಗ್ರಿ ವಿತರಣೆ

  ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸಕಲ ಸಿದ್ಧತೆಗಳಾಗಿದ್ದು, 2,200 ಸಿಬ್ಬಂದಿಗೆ ಮತಯಂತ್ರ ಮತ್ತು ಚುನಾವಣಾ ಸಾಮಗ್ರಿ ವಿತರಣೆ ಮಾಡಲಾಗಿದೆ. ನ. 11ರಂದು ಚುನಾವಣೆ ನಡೆಯಲಿದ್ದು, ವಿಶೇಷ ಬಸ್‌ಗಳ ವ್ಯವಸ್ಥೆಯೂ ಆಗಿದೆ.

 • KSRTC

  Dakshina Kannada11, Nov 2019, 11:23 AM

  ಮಂಗಳೂರು: ಪಾಲಿಕೆ ಚುನಾವಣೆ ಕರ್ತವ್ಯಕ್ಕೆ ಬಸ್ ನಿಯೋಜನೆ

  ನ.12ರಂದು ಪಾಲಿಕೆ ಚುನಾವಣೆ ನಡೆಯಲಿದ್ದು, ಈ ನಿಟ್ಟಿನಲ್ಲಿ ಚುನಾವಣಾ ಕರ್ತವ್ಯಕ್ಕೆ ಬಸ್‌ಗಳನ್ನು ನಿಯೋಜಿಸಲಾಗಿದೆ. ಸಾರ್ವಜನಿಕ ಪ್ರಯಾಣಿಕರಿಗೆ ತೊಂದರೆಯಾಗದಂತೆ ಸಾರಿಗೆ ಕಾರ್ಯಾಚರಣೆಗೊಳಿಸಲು ಮುತುವರ್ಜಿ ವಹಿಸಲಾಗಿದೆ.

 • Voting

  Dakshina Kannada11, Nov 2019, 11:10 AM

  ಕೈ - ಕಮಲ ಬಿಗ್ ಫೈಟ್: ಪಾಲಿಕೆ ಚುಕ್ಕಾಣಿ ಹಿಡಿಯೋರ‍್ಯಾರು..?

  ಬಹುನಿರೀಕ್ಷೆಯ ಮಂಗಳೂರು ಮಹಾನಗರ ಪಾಲಿಕೆಯ 60 ವಾರ್ಡ್‌ಗಳ ಸಾರ್ವತ್ರಿಕ ಚುನಾವಣೆಗೆ ಇನ್ನೊಂದೇ ದಿನ ಬಾಕಿ. ನಾಮಪತ್ರ ಸಲ್ಲಿಕೆ ಬಳಿಕ ಪ್ರಚಾರ ಆಖಾಡದಲ್ಲಿ ಪೂರ್ಣವಾಗಿ ತೊಡಗಿಕೊಂಡಿದ್ದ ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳ ಬಹಿರಂಗ ಪ್ರಚಾರ ಭಾನುವಾರ ಬೆಳಗ್ಗೆ 7 ಗಂಟೆಗೆ ಕೊನೆಗೊಂಡಿದೆ. ಮಂಗಳವಾರ ಪಾಲಿಕೆ ವ್ಯಾಪ್ತಿಯ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಫಲಿತಾಂಶ ನ.14 ರಂದು ಪ್ರಕಟವಾಗಲಿದೆ.