Cm B S Yediyurappa  

(Search results - 5)
  • NEWS3, Sep 2019, 8:18 AM IST

    ಮಹಾರಾಷ್ಟ್ರಕ್ಕೆ ಸಿಎಂ: ನೀರಾವರಿ ಯೋಜನೆಗಳ ಬಗ್ಗೆ ಮಹತ್ವದ ಚರ್ಚೆ

    ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ಅವರು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ದಾರೆ. ಈ ಭೇಟಿಯಲ್ಲಿ ಮಾಹಾರಾಷ್ಟ್ರದಲ್ಲಿ ಸಿಎಂ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಹಲವು ಮಹತ್ವ ವಿಚಾರಗಳ ಬಗ್ಗೆ ಚರ್ಚೆ ಮಾಡಲಿದ್ದಾರೆ. ಮಹದಾಯಿ ಹಾಗೂ,ಕೃಷ್ಣಾ ಮೇಲ್ದಂಡೆ ಯೋಜನೆಯ ಬಗ್ಗೆ ಚರ್ಚಿಸಲಿದ್ದಾರೆ

  • BS Yediyurappa

    NEWS16, Aug 2019, 8:29 AM IST

    ಸಂತ್ರಸ್ತರಿಗೆ ನೆರವಾಗಲು ಸರ್ಕಾರದ ಜತೆ ಕೈಜೋಡಿಸಿ

    ಪ್ರವಾಹ, ಮಳೆ ಮತ್ತು ಭೂ ಕುಸಿತದಿಂದ ಹಾನಿಗೊಳಗಾಗಿರುವ ಮನೆಗಳನ್ನು ಅಗತ್ಯವಿದ್ದರೆ ದುರಸ್ತಿ ಇಲ್ಲವೇ, ಪುನರ್‌ ನಿರ್ಮಾಣಕ್ಕೆ ಸರ್ಕಾರ ಕ್ರಮ ಕೈಗೊಳ್ಳಲಿದೆ. ಹಾನಿಯ ಅಂದಾಜು ಮಾಡಲಾಗುತ್ತಿದ್ದು, ಕೇಂದ್ರಕ್ಕೆ ಈಗಾಗಲೇ ಸಲ್ಲಿಸಿರುವ ನೆರವಿನ ಕೋರಿಕೆ ಮನವಿಗಳನ್ನು ಪರಿಷ್ಕೃತಗೊಳಿಸಿ ಮತ್ತೊಮ್ಮೆ ಕಳುಹಿಸಲಾಗುವುದು ಎಂದು ಭರವಸೆ ನೀಡಿದರು

  • BSY

    Karnataka Districts12, Aug 2019, 5:29 PM IST

    ಮನೆ ಕಳೆದುಕೊಂಡವರಿಗೆ ಪರಿಹಾರ ಹಣ ಘೋಷಿಸಿದ ಯಡಿಯೂರಪ್ಪ

    ಪ್ರವಾಹದಿಂದಾಗಿ ಮನೆ ಕಳೆದುಕೊಂಡವರಿಗೆ ಹೊಸ ಮನೆ ನಿರ್ಮಿಸಲು 5 ಲಕ್ಷ  ರು. ಪರಿಹಾರ ನೀಡಲಾಗುವುದು ಎಂದು ಸಿಎಂ ಬಿಎಸ್‌ವೈ ಘೋಷಿಸಿದ್ದಾರೆ.

  • Yediyurappa - Modi

    NEWS7, Aug 2019, 8:59 AM IST

    3 ಜಲಯೋಜನೆ ಬಗ್ಗೆ ಪ್ರಧಾನಿಗೆ ಬಿಎಸ್‌ವೈ ಮನವಿ

    ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ಮಹದಾಯಿ, ಕೃಷ್ಣಾ ಸೇರಿ ರಾಜ್ಯದ ಮೂರು ಮುಖ್ಯ ಜಲ ವಿವಾದಗಳ ವಿಚಾರದಲ್ಲಿ ನೆರವು ನೀಡುವಂತೆ ಮನವಿ ಮಾಡಿದ್ದಾರೆ. ಜತೆಗೆ, ಕೃಷ್ಣಾ ಮೇಲ್ದಂಡೆ ಯೋಜನೆ-3ನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವಂತೆ ಆಗ್ರಹಿಸಿದ್ದಾರೆ.

  • Join BJP Campaign

    NEWS4, Aug 2019, 9:36 AM IST

    50 ಲಕ್ಷ ಸದಸ್ಯರ ಸೇರ್ಪಡೆಗೆ ಬಿಜೆಪಿ ಅಭಿಯಾನ

     ಬಿಜೆಪಿಗೆ 50 ಲಕ್ಷ ಹೊಸ ಸದಸ್ಯರನ್ನು ಸೇರ್ಪಡೆ ಮಾಡಿಸುವ ಗುರಿ ಹೊಂದಲಾಗಿದ್ದು, ಪ್ರತಿ ವಿಧಾನಸಭಾ ಕ್ಷೇತ್ರದಿಂದ 50 ಜನರನ್ನು ಸದಸ್ಯರನ್ನಾಗಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.