Cm Hd Kumaraswamy  

(Search results - 325)
 • hdk

  NEWS21, Sep 2019, 8:23 AM IST

  ಎರಡ್ಮೂರು ತಿಂಗಳಲ್ಲಿ ಸರ್ಕಾರ ಏನಾಗುತ್ತೆ ಕಾದು ನೋಡಿ: ಎಚ್‌ಡಿಕೆ

  ನಾನೇನು ಜ್ಯೋತಿಷಿಯಲ್ಲ. ನಾನು ಆಶಾವಾದಿ, ನಿರಾಶವಾದಿಯಲ್ಲ. ಸರ್ಕಾರ ಹೆಚ್ಚು ದಿನ ಇರುವುದಿಲ್ಲ, ಸದ್ಯದಲ್ಲೇ ನಿಮಗೆ ಎಲ್ಲಾ ವಿಚಾರ ತಿಳಿಯಲಿದೆ. ಸರ್ಕಾರದ ನಡವಳಿಕೆ ನೋಡಿದರೇ ಈ ಸರ್ಕಾರ ಸ್ಥಿರವಲ್ಲ ಎಂದು ತಿಳಿಯುತ್ತದೆ. ಕಾದು ನೋಡಿ ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. 

 • Only this news you could understand whole story of Karnataka

  Karnataka Districts15, Sep 2019, 9:40 PM IST

  ‘ನನ್ನನ್ನು ಬಿಜೆಪಿ ಜತೆ ಕಳಿಸಿದ್ದೆ ಕುಮಾರಸ್ವಾಮಿ’ ಹಳೆ ಮೈಸೂರಿನ ಪ್ರಭಾವಿ ನಾಯಕ

  ಪಕ್ಷದಲ್ಲಿ ಇದ್ದುಕೊಂಡೆ ಜೆಡಿಎಸ್ ಮತ್ತು ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಆರೋಪ ಮಾಡುತ್ತಲೇ ಬಂದಿದ್ದ ಜಿಟಿ ದೇವೇಗೌಡ ಇದೀಗ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.

 • Karnataka Districts9, Sep 2019, 6:19 PM IST

  ಯಾರೆಲ್ಲ ಸಮಸ್ಯೆ ಕೊಟ್ಟರು, ಬೆನ್ನಿಗೆ ಚೂರಿ ಹಾಕಿದ್ರು... ಎಳೆ ಎಳೆಯಾಗಿ ಬಿಚ್ಚಿಟ್ಟ ಕುಮಾರ

  ತುಮಕೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಬಿಜೆಪಿ ಮತ್ತು ಡಿಸಿಎಂ ಅಶ್ವಥ್ ನಾರಾಯಣ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಮಾತನಾಡುತ್ತ ಡಿಕೆಶಿ ಪರವಾಗಿಯೂ ಬ್ಯಾಟ್ ಬೀಸಿದ್ದಾರೆ.

 • HD Kumaraswamy

  NEWS5, Sep 2019, 4:14 PM IST

  ಡಿಕೆಶಿ ಬಿಡಬೇಡಿ ಎಂದು ಇಡಿಗೆ ಫೋನ್ ಮಾಡಿದ್ದು ಯಾರೆಂದು ನನಗೆ ಗೊತ್ತು!

  ಇಡಿ ಅಧಿಕಾರಿಗಳಿಂದ ಬಂಧನ ಕುರಿತ ವಿಚಾರಕ್ಕೆ ಮಾಜಿ ಸಿಎಂ ಎಚ್‌ ..ಡಿ.ಕುಮಾರಸ್ವಾಮಿ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. ಜತೆಗೆ ಮಹತ್ವದ ಅಂಶವೊಂದನ್ನು ಬಹಿರಂಗ ಮಾಡಿದ್ದಾರೆ.

 • Kumaraswamy
  Video Icon

  NEWS29, Aug 2019, 1:59 PM IST

  ಎಚ್‌ಡಿಕೆಗೆ ಬಿಗ್ ರಿಲೀಫ್; ಆರೋಪ ಪಟ್ಟಿಯಿಂದ ಹೆಸರು ಕೈಬಿಟ್ಟ SIT!

  ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಹುಟ್ಟುಹಾಕಿದ್ದ ಪ್ರಕರಣವೊಂದರಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದೆ. ನ್ಯಾಯಾಲಯದ ಮುಂದೆ ಸಲ್ಲಿಸಿದ ಆರೋಪಪಟ್ಟಿಯಲ್ಲಿ ಅವರ ಹೆಸರನ್ನು ತನಿಖಾಧಿಕಾರಿಗಳು ಕೈಬಿಟ್ಟಿದ್ದಾರೆ. ಅದ್ಯಾವ ಪ್ರಕರಣ? ಎಚ್ ಡಿಕೆ ಹೆಸರು ಥಳಕು ಹಾಕಿಕೊಂಡಿದ್ದೇಕೆ? ಇಲ್ಲಿದೆ ವಿವರ

 • BSY_HDK
  Video Icon

  NEWS18, Aug 2019, 4:46 PM IST

  ಸಿದ್ದು ಪರವಾಗಿ BSYಗೆ HDK ಧನ್ಯವಾದ...ಒಂದು ಮಾತು!

  ಪೋನ್ ಕದ್ದಾಲಿಕೆ ಪ್ರಕರಣದ ತನಿಖೆ ಸಿಬಿಐಗೆ ವಹಿಸಿರುವುದಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ ಅವರ ಮನವಿಗೆ ಸಿಎಂ ಬಿಎಸ್ ಯಡಿಯೂರಪ್ಪ ಇಷ್ಟು ಬೇಗ ಸ್ಪಂದಿಸಿರುವುದಕ್ಕೆ ನಾನೇ ಅವರ ಪರವಾಗಿ ಧನ್ಯವಾದ ಸಲ್ಲಿಸುತ್ತೇನೆ.. ಸಿಬಿಐ ಅಲ್ಲ ಬೇಕಾದರೆ ಟ್ರಂಪ್ ಕರೆಸಿ ತನಿಖೆ ಮಾಡಿಸಲಿ..ನಾವು ಎಲ್ಲ ಸಹಕಾರ ಕೊಡಲು ಸಿದ್ಧ ಎಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹೇಳಿದ್ದಾರೆ.

 • Karnataka Districts10, Aug 2019, 12:41 AM IST

  ಜ್ವರವಿದ್ದರೂ ಉತ್ತರ ಕರ್ನಾಟಕದ ಸಮಸ್ಯೆ ಆಲಿಸಹೊರಟ HDK

  ಅನಾರೋಗ್ಯದ ಕಾರಣದಿಂದ ನೆರೆ  ಸಂತ್ರಸ್ತರ ಸಮಸ್ಯೆ ಆಲಿಸುವುದಕ್ಕೆ ತೆರಳಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಇದೀಗ ನಿರ್ಧಾರ ಬದಲಿಸಿ ಉತ್ತರ ಕರ್ನಾಟಕ ಪ್ರವಾಸ ಮಾಡುವ ನಿರ್ಧಾರ ಕೈಗೊಂಡಿದ್ದಾರೆ.

 • Hdk_BSY
  Video Icon

  NEWS29, Jul 2019, 3:16 PM IST

  ಉತ್ತಮ ಕೆಲಸವೇ ನಮ್ಮನ್ನು ಕಾಯೋದು: ಸಿಎಂಗೆ ಮಾತಲ್ಲೇ ಕುಟುಕಿದ ಕುಮಾರಸ್ವಾಮಿ

  ಬಿ. ಎಸ್. ಯಡಿಯೂರಪ್ಪ ವಿಶ್ವಾಸಮತ ಸಾಬೀತುಪಡಿಸಿದ ಬೆನ್ನಲ್ಲೇ ಸದನದಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಬಿಜೆಪಿಗೆ ಮತ್ತೆ ಮಾತಲ್ಲೇ ಕುಟುಕಿದ್ದಾರೆ. ತಮ್ಮ ವಿರುದ್ಧ ಆರೋಪ ಮಾಡಿದ ಬಿಜೆಪಿಗೆ ತಿರುಗೇಟು ನೀಡಿದ ಕುಮಾರಸ್ವಾಮಿ ಕೇವಲ ಬಾಯಿ ಚಪಲಕ್ಕೆ ಆಧಾರರಹಿತ ಆರೋಪ ಶೋಭೆ ತರಲ್ಲ ಅದನ್ನು ಸಾಬೀತುಪಡಿಸಿ ಎಂದು ಸವಾಲೆಸೆದಿದ್ದಾರೆ. ಅಲ್ಲದೇ ರೈತರ ಸಾಲಮನ್ನಾ ಬಗ್ಗೆ ಅತ್ಯಂತ ಪ್ರಮಾಣಿಕವಾಗಿ ತೀರ್ಮಾನ ಮಾಡಿದ್ದೇನೆ. ಸಾಲಮನ್ನಾ ವಿಷಯದಲ್ಲಿ ನಮ್ಮ ಪ್ರಾಮಾಣಿಕ ಪ್ರಯತ್ನ ಕಡತದಲ್ಲಿದೆ ಎನ್ನುವ ಮೂಲಕ ಆರೋಪಗಳಿಗೆ ಸ್ಪಷ್ಟನೆ ನೀಡಿದ್ದಾರೆ.

 • Karnataka Districts26, Jul 2019, 9:54 AM IST

  ಎಚ್‌ಡಿಕೆ ಪದತ್ಯಾಗಕ್ಕೆ ನೊಂದು 1 ಎಕ್ರೆ ಸಿಲ್ವರ್‌ ಓಕ್‌ ಕತ್ತರಿಸಿದ!

  ಕುಮಾರಸ್ವಾಮಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಮನನೊಂದ ರೈತನೊಬ್ಬ ಸುಮಾರು ಒಂದು ಎಕರೆಯಲ್ಲಿ ಬೆಳೆದಿದ್ದ ಭಾರೀ ಮೌಲ್ಯದ ಸಿಲ್ವರ್‌ ಓಕ್‌ ಗಿಡಗಳನ್ನು ಕಡಿದು ಹಾಕಿದ್ದಾನೆ 

 • HDK

  NEWS23, Jul 2019, 7:43 PM IST

  ವಿಶ್ವಾಸ ಮತ ಕಳೆದುಕೊಂಡ HDK , 6 ಮತಗಳಿಂದ ದೋಸ್ತಿ ಸರ್ಕಾರ ಪತನ

  ಹಲವು ದಿನಗಳ ಚರ್ಚೆ ಬಳಿಕ ಸಿಎಂ ಕುಮಾರಸ್ವಾಮಿ ವಿಶ್ವಾಸ ಮತ ಯಾಚನೆ ಮಾಡಿದ್ದಾರೆ. ಮೊದಲು ಧ್ವನಿ ಮತಕ್ಕೆ ಅವಕಾಶ ನೀಡಿದ್ದು ವೋಟಿಂಗ್ ಗೆ ಹಾಕಿದ್ದಾರೆ. ಈ ಮೂಲಕ ಮತ್ತೊಂದು ಹೊಸ ರಾಜಕೀಯ ಬೆಳವಣಿಗೆ ಆರಂಭವಾಗಿದೆ.

 • HD Kumaraswamy may be resigned from chief minister post with cabinet in karnataka

  NEWS23, Jul 2019, 6:33 PM IST

  ವೆಸ್ಟೆಂಡ್‌ನಲ್ಲಿ ವರ್ಷದಿಂದ ಉಳಿದ ಕಾರಣ ವಿಧಾನಸಭೆಯಲ್ಲೇ ಬಿಚ್ಚಿಟ್ಟ ಸಿಎಂ

  ಕುಮಾರಸ್ವಾಮಿ ಐಷರಾಮಿ ಹೋಟೆಲ್ ನಲ್ಲಿ ವಾಸ ಮಾಡುತ್ತಾರೆ. ವೆಸ್ಟ್ ಎಂಡ್ ಹೋಟೆಲ್ ನಿಂದಲೇ ರಾಜ್ಯದ ಆಡಳಿತ ನಡೆಯುತ್ತಿದೆ ಎಂದು ಮಾಧ್ಯಮಗಳಲ್ಲಿ ಸಾಕಷ್ಟು ಸಾರಿ ವರದಿಯಾಗಿದೆ. ವಿಧಾನಸಭೆಯಲ್ಲೇ ಭಾಷಣ ಮಾಡುತ್ತ ಸಿಎಂ ಕುಮಾರಸ್ವಾಮಿ ತಾಜ್ ವೆಸ್ಟ್ ಎಂಡ್ ರೂಂ ಗುಟ್ಟು ಬಿಚ್ಚಿಟ್ಟಿದ್ದಾರೆ.

 • HD Kumaraswamy may be resigned from chief minister post with cabinet in karnataka

  NEWS23, Jul 2019, 3:38 PM IST

  ವಿದಾಯ ಭಾಷಣ ಮಾಡಲು ಸಿಎಂ ಎಚ್ಡಿಕೆ ಸಿದ್ಧ!?

  ಮೈತ್ರಿ ಸರ್ಕಾರ ಪತನವಾಗುವುದು ದೋಸ್ತಿ ಪಡೆಗೆ ಖಚಿತವಾದಂತಿದೆ. ಹಲವು ನಾಯಕರೊಂದಿಗೆ ಚರ್ಚೆ ನಡೆಸಿದ ಸಿಎಂ ಯತ್ನ ಸಫಲವಾಗದ ಲಕ್ಷಣ ಕಂಡು ಬಾರದ ಹಿನ್ನೆಲೆ ತಡವಾಗಿ ಕಲಾಪಕ್ಕೆ ಹಾಜರಾಗಿದ್ದಾರೆ. ಅಲ್ಲದೇ ವಿದಾಯ ಭಾಷಣಕ್ಕೂ ಸಿದ್ಧರಾದಂತಿದೆ.

 • HD Kumaraswamy government will face floor test today, CM believing to some miracle for support

  NEWS23, Jul 2019, 9:01 AM IST

  ನಾನ್‌ವೆಜ್‌ ತಿನ್ನೋದನ್ನೇ ಬಿಟ್ಟಿದ್ದೇನೆ: ಎಚ್‌ಡಿಕೆ

  ನಾನು ನಾನ್ ವೆಜ್ ಆಹಾರವನ್ನೇ ತ್ಯಜಿಸಿದ್ದೇನೆ. ನನ್ನ ಹೃದಯದ ಶಸ್ತ್ರಚಿಕಿತ್ಸೆ ಬಳಿ ಮಾಂಸಾಹಾರ ಬಿಟ್ಟಿದ್ದೇನೆ ಎಂದು ಸಿಎಂ ಕುಮಾರಸ್ವಾಮಿ ಬಿಜೆಪಿ ನಾಯಕ ಸಿ ಟಿ ರವಿಗೆ ತಿರುಗೇಟು ನೀಡಿದ್ದಾರೆ.

 • kumarswamy

  NEWS22, Jul 2019, 12:34 PM IST

  ರಾಜಕೀಯ ವಿಪ್ಲವ : ವ್ಯಾಸರಾಯರ ದರ್ಶನ ಪಡೆದ ಸಿಎಂ

  ರಾಜ್ಯ ರಾಜಕೀಯದಲ್ಲಿ ವಿಪ್ಲವ ತಲೆದೋರಿದೆ. ವಿಶ್ವಾಸ ಮತ ಯಾಚನೆಗೆ ಸಿಎಂ ಕುಮಾರಸ್ವಾಮಿ ಮುಂದಾಗಿದ್ದು, ಇಂದೇ ಈ ಪ್ರಕ್ರಿಯೆ ನಡೆಯುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಕಲಾಪಕ್ಕೆ ಆಗಮಿಸುವ ಮುನ್ನ ಸಿಎಂ ಟೆಂಪಲ್ ರನ್ ನಡೆಸಿದ್ದಾರೆ. 

 • Kumaraswamy Agneeprikhana today, after the Supreme Court, Assembly Speaker in the mood to confront with governor

  NEWS22, Jul 2019, 11:32 AM IST

  ಕಲಾಪಕ್ಕೆ ಬಂದು ಸಿಎಂ ಕುಮಾರಸ್ವಾಮಿ ಕಾಲಿಗೆ ಎರಗಿದ ಕಾಂಗ್ರೆಸ್ ಶಾಸಕ

  ರಾಜ್ಯ ಸರ್ಕಾರ ಇಂದು ವಿಶ್ವಾಸಮತ ಯಾಚನೆ ಮಾಡುವ ಸಾಧ್ಯತೆ ಇದೆ. ಇದೇ ವೇಳೆ ಸರ್ಕಾರ ಭವಿಷ್ಯದ ಬಗ್ಗೆ ಕುತೂಹಲವೂ ಇದೆ. ಇತ್ತ ಕಲಾಪಕ್ಕೆ ಆಗಮಿಸಿದ ಕೈ ಶಾಸಕರೋರ್ವರು ಮುಖ್ಯಮಂತ್ರಿ ಕಾಲಿಗೆ ಎರಗಿದ್ದಾರೆ.