Cmc
(Search results - 10)Karnataka DistrictsOct 31, 2020, 2:50 PM IST
ಸಿನಿಮೀಯ ಮಾದರಿ ಗಂಗಾವತಿ ನಗರಸಭೆ ಸದಸ್ಯನ ಅಪಹರಣ..!
ಇಲ್ಲಿಯ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಈಗ ಹೊಸ ತಿರುವು ಪಡೆದಿದ್ದು, ರಣರಂಗವಾಗಿ ಪರಿವರ್ತನೆಗೊಂಡಿದೆ. ನ. 2ರಂದು ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಗೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯನ ಅಪಹರಣ ಸೇರಿದಂತೆ ತೆರೆಮರೆ ಕಸರತ್ತು ನಡೆದಿದೆ. ಕಳೆದ ಒಂದು ವಾರದ ಹಿಂದೆ ಬಿಜೆಪಿ ಸದಸ್ಯೆಯೊಬ್ಬರನ್ನು ಕಾಂಗ್ರೆಸ್ನವರು ಅಪಹರಿಸಿದ್ದಾರೆಂಬ ಕಾರಣಕ್ಕೆ ಈಗ ಕಾಂಗ್ರೆಸ್ ಸದಸ್ಯರೊಬ್ಬರನ್ನು ಅಪಹರಿಸಿದ ಘಟನೆ ನಡೆದಿದೆ.
Karnataka DistrictsOct 31, 2020, 12:31 PM IST
ಹಾವೇರಿ ನಗರಸಭೆ ಚುಕ್ಕಾಣಿ ಹಿಡಿಯಲು ಬಿಜೆಪಿ, ಕಾಂಗ್ರೆಸ್ ಮಧ್ಯೆ ಭಾರೀ ಪೈಪೋಟಿ..!
ನಗರಸಭೆ ಚುಕ್ಕಾಣಿ ಹಿಡಿಯಲು ಬಿಜೆಪಿ, ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ನಡೆದಿರುವ ಬೆನ್ನಲ್ಲೇ ಮೂವರು ಕಾಂಗ್ರೆಸ್ ಸದಸ್ಯರ ಮೇಲೆ ಜಾತಿ ನಿಂದನೆ ಆರೋಪದಡಿ ಎಫ್ಐಆರ್ ದಾಖಲಾಗಿದೆ. ಇದು ಇಂದು(ಶನಿವಾರ) ಆರಂಭವಾದ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಮೇಲೆ ಕುತೂಹಲ ಹೆಚ್ಚಿಸುವಂತೆ ಮಾಡಿದೆ.
Karnataka DistrictsOct 30, 2020, 3:07 PM IST
ಕೊಪ್ಪಳ: ಪತಿಗೆ ಸಿಗದ ನಗರಸಭೆ ಅಧ್ಯಕ್ಷ ಪಟ್ಟ, ಪತ್ನಿಗೆ ದಕ್ಕಿತು!
4 ವರ್ಷಗಳ ಹಿಂದೆ ಶತಾಯಗತಾಯ ಶ್ರಮಿಸಿ, ಅಧ್ಯಕ್ಷನಾಗಲೇಬೇಕು ಎಂದು ಪಟ್ಟು ಹಿಡಿದು ವಿಫಲವಾಗಿದ್ದ ಗವಿಸಿದ್ದಪ್ಪ ಚಿನ್ನೂರು ಅವರು ಬಿಜೆಪಿ ತೊರೆದು ಕಾಂಗ್ರೆಸ್ಗೆ ಸೇರಿದ್ದರು. ಈಗ ಅವರ ಪತ್ನಿ ಲತಾ ಚಿನ್ನೂರು ಕೊಪ್ಪಳ ನಗರಸಭೆಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅದು ಕಾಂಗ್ರೆಸ್ ಪಕ್ಷದಿಂದ. ಗವಿಸಿದ್ದಪ್ಪ ಚಿನ್ನೂರು ಅವರು ಹಠಕ್ಕೆ ಬಿದ್ದು, ಕೊಪ್ಪಳ ನಗರಸಭೆಯ ಅಧ್ಯಕ್ಷ ಪಟ್ಟವನ್ನು ಪತ್ನಿಗೆ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
Karnataka DistrictsOct 30, 2020, 2:00 PM IST
ಕೊಪ್ಪಳ ನಗರಸಭೆ ಅಧ್ಯಕ್ಷೆ, ಉಪಾಧ್ಯಕ್ಷರ ಆಯ್ಕೆಯಾದರೂ ಘೋಷಣೆ ಇಲ್ಲ
ಅಂತೂ, ಇಂತು ಕೊಪ್ಪಳ ನಗರಸಭೆ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆ ಎರಡು ವರ್ಷಗಳ ಬಳಿಕ ನಡೆಯಿತಾದರೂ ಫಲಿತಾಂಶ ಘೋಷಿಸಲು ಇನ್ನೂ ಒಂದು ತಿಂಗಳ ಕಾಯಬೇಕಾದ ಅನಿವಾರ್ಯತೆ ಎದುರಾಗಿದೆ. ಹೀಗಾಗಿ, ಗೆದ್ದವರೂ ಬೀಗದೆ, ಸೋತವರು ಕುಗ್ಗದಂತಾಗಿದೆ.
Karnataka DistrictsOct 25, 2020, 11:19 AM IST
ಅಧಿಕಾರ ಹಿಡಿಯಲು ಕಾಂಗ್ರೆಸ್ ತೆರೆಮರೆ ಕಸರತ್ತು: ಬಿಜೆಪಿ ಸದಸ್ಯೆ ಕಿಡ್ನ್ಯಾಪ್?
ಇಲ್ಲಿಯ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದ್ದು, ಆಡಳಿತ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ ತೆರೆಮರೆ ಕಸರತ್ತು ನಡೆಸುತ್ತಿದೆ.
BagalkotNov 13, 2019, 11:08 AM IST
ಜಮಖಂಡಿ: ಪಾರ್ಕ್ನಲ್ಲಿನ ದೇವಸ್ಥಾನ ನೆಲಸಮಕ್ಕೆ ಸಿಡಿದೆದ್ದ ಜನ
ಇಲ್ಲಿನ ನಗರಸಭೆ ಸಿಬ್ಬಂದಿ ಉದ್ಯಾನದಲ್ಲಿ ನಿರ್ಮಿಸಿದ ದೇವಸ್ಥಾನವನ್ನು ನೆಲಸಮಗೊಳಿಸಿದ ನಗರಸಭೆ ಕ್ರಮವನ್ನು ಹಿಂದೂ ಭಕ್ತರು ತೀವ್ರವಾಗಿ ಖಂಡಿಸಿದ್ದಾರೆ. ಇಲ್ಲಿನ ಟೀಚರ್ಸ್ ಕಾಲೋನಿಯಲ್ಲಿ 2013 ರಲ್ಲಿ ದಿ.ಸಿದ್ದು ನ್ಯಾಮಗೌಡ ಅವರು ಹನುಮಾನ ಮತ್ತು ಗಣೇಶ ದೇವಸ್ಥಾನಕ್ಕೆ ಶಂಕು ಸ್ಥಾಪನೆ ಮಾಡಿದ್ದು, ದೇವಸ್ಥಾನಕ್ಕೆ ಅನುದಾನ ನೀಡಿದ್ದರು.
Karnataka DistrictsOct 2, 2019, 8:17 AM IST
ನಗರಸಭೆಗೆ ಅನುದಾನ ನೀಡುವಲ್ಲಿ ತಾರತಮ್ಯ: ಹೈಕೋರ್ಟ್ ತಡೆಯಾಜ್ಞೆ
ನಗರಸಭೆಯಲ್ಲಿ 14ನೇ ಹಣಕಾಸು ಯೋಜನೆಯ ಅನುದಾನವನ್ನು ವಿವಿಧ ವಾರ್ಡ್ಗಳ ಅಭಿವೃದ್ಧಿಗಾಗಿ ತಯಾರಿಸಿದ್ದ ಕ್ರಿಯಾ ಯೋಜನೆಗೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
Dakshina KannadaOct 30, 2018, 10:43 AM IST
ಮಹಾನಗರ ಪಾಲಿಕೆಯಿಂದ ಗೋ ಹತ್ಯೆಗೆ ಅನುಮತಿ?
ಗೋ ಸಾಗಣೆ, ಗೋ ಹತ್ಯೆ ವಿರುದ್ಧ ಸಿಕ್ಕಾಪಟ್ಟೆ ಹೋರಾಡುವ, ಕಾಳಜಿ ಇರುವ ಮಂಗಳೂರಿಗರಿಗೊಂದು ಬ್ಯಾಡ್ ನ್ಯೂಸ್. ಇಲ್ಲಿನ ಮಹಾನಗರ ಪಾಲಿಕೆಯೇ ಗೋ ಹತ್ಯೆಗೆ ಅನುಮತಿ ನೀಡಿರುವ ಅನುಮಾನ ಕಾಡುತ್ತಿದೆ. ಏಕೆ? ಏನಿದು ಸುದ್ದಿ? ನೋಡಿ ವೀಡಿಯೋ.
Sep 19, 2016, 3:50 PM IST
Sep 19, 2016, 6:31 AM IST