Asianet Suvarna News Asianet Suvarna News
57 results for "

Cn Ashwathnarayan

"
Beyond Startup Grid For Encouragement of Startup in Karnataka Says CN Ashwathnarayan grgBeyond Startup Grid For Encouragement of Startup in Karnataka Says CN Ashwathnarayan grg

BTS-2021: ಸ್ಟಾರ್ಟಪ್‌ ಉತ್ತೇಜನಕ್ಕೆ ಬಿಯಾಂಡ್‌ ಸ್ಟಾರ್ಟಪ್‌ ಗ್ರಿಡ್‌, ಸಚಿವ ಅಶ್ವತ್ಥ್‌

‘ಬೆಂಗಳೂರು ತಂತ್ರಜ್ಞಾನ ಶೃಂಗವು’(Bengaluru Technology Summit) (BTS) ಬಂಡವಾಳ ಆಕರ್ಷಣೆ ಹಾಗೂ ಹೊಸ ಉದ್ದಿಮೆಗಳ ಸ್ಥಾಪನೆಗೆ ರಹದಾರಿಯಾಗುವ ನಿಟ್ಟಿನಲ್ಲಿ ಯಶಸ್ವಿಯಾಗಿದ್ದು, ಬಿಟಿಎಸ್‌ ವೇದಿಕೆಯಿಂದಾಗಿ ರಾಜ್ಯಕ್ಕೆ(Karnataka) 5 ಸಾವಿರ ಕೋಟಿಗೂ ಅಧಿಕ ಬಂಡವಾಳ ಹರಿದು ಬರುವುದು ಖಚಿತವಾಗಿದೆ.

BUSINESS Nov 20, 2021, 6:41 AM IST

5000 Crore Investment in Bengaluru Tech Summit Says Minister CN Ashwathnarayan grg5000 Crore Investment in Bengaluru Tech Summit Says Minister CN Ashwathnarayan grg

Bengaluru Tech Summit| ಟೆಕ್‌ ಶೃಂಗದಲ್ಲಿ 5,000 ಕೋಟಿ ಹೂಡಿಕೆ: ಸಚಿವ ಅಶ್ವತ್ಥ

ಪ್ರತಿಷ್ಠಿತ ಬೆಂಗಳೂರು ತಂತ್ರಜ್ಞಾನ ಶೃಂಗ ಯಶಸ್ವಿ ಎರಡು ದಿನ ಪೂರೈಸಿದ್ದು ಮಹತ್ವದ ವಿಚಾರಗೋಷ್ಠಿಗಳು ಹಾಗೂ ‘ಸ್ಮಾರ್ಟ್‌ ಬಯೋ ಪುರಸ್ಕಾರ’, ‘ಬೆಂಗಳೂರು ಇಂಪ್ಯಾಕ್ಟ್’ ಪ್ರದಾನದ ನಡುವೆ 5 ಸಾವಿರ ಕೋಟಿಗೂ ಹೆಚ್ಚು ಬಂಡವಾಳ ಆಕರ್ಷಿಸಲು ಯಶಸ್ವಿಯಾಗಿದೆ.
 

BUSINESS Nov 19, 2021, 9:07 AM IST

Students Protest Against National Education Policy in Ballari grgStudents Protest Against National Education Policy in Ballari grg

ಬಳ್ಳಾರಿ: NEPಗೆ ವಿರೋಧ, ಸಚಿವ ಅಶ್ವತ್ಥ್‌, ರಾಮುಲು ಮುತ್ತಿಗೆಗೆ ವಿದ್ಯಾರ್ಥಿಗಳ ಯತ್ನ

ರಾಷ್ಟ್ರೀಯ ಶಿಕ್ಷಣ ನೀತಿಯನ್ನ ವಿರೋಧಿಸಿದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್‌ ನಾರಾಯಣ(CN Ashwathnarayan) ಹಾಗೂ ಸಾರಿಗೆ ಸಚಿವ ಶ್ರೀರಾಮುಲುಗೆ(B Sriramulu) ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಇಂದು(ಗುರುವಾರ) ನಗರದಲ್ಲಿ ನಡೆದಿದೆ. 
 

Education Oct 28, 2021, 1:41 PM IST

Indias First Data Sea Started in Bengaluru grgIndias First Data Sea Started in Bengaluru grg

ಬೆಂಗ್ಳೂರಲ್ಲಿ ದೇಶದ ಮೊದಲ 'ಡಾಟಾ ಸಮುದ್ರ' ಆರಂಭ

ರಾಜ್ಯ ಸರ್ಕಾರವು(State Government) ಶೀಘ್ರದಲ್ಲೇ ಹೊಸ ದತ್ತಾಂಶ ಕಾರ್ಯನೀತಿಯನ್ನು ರೂಪಿಸಲಿದೆ. ಇದರಿಂದ ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಬಹಳಷ್ಟು ಅನುಕೂಲವಾಗಲಿದೆ ಎಂದು ಐಟಿ-ಬಿಟಿ ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ(CN Ashwathnarayan) ತಿಳಿಸಿದ್ದಾರೆ. 
 

Technology Oct 23, 2021, 11:34 AM IST

34515 Crore Cost for 100 Crore Vaccine in India Says Minister CN Ashwathnarayan grg34515 Crore Cost for 100 Crore Vaccine in India Says Minister CN Ashwathnarayan grg

100 ಕೋಟಿ ಲಸಿಕೆ ವಿತರಣೆಗೆ ಖರ್ಚಾಗಿದ್ದು ಎಷ್ಟು?: ಇಲ್ಲಿದೆ ಕಂಪ್ಲೀಟ್‌ ಮಾಹಿತಿ

ಸದ್ಯದ ಪರಿಸ್ಥಿತಿಯಲ್ಲಿ ಜನರಿಗೆ ಎರಡನೇ ಹಂತದ ಲಸಿಕೆಯನ್ನು(Vaccine) ನೀಡುವ ಗುರಿ ಹಾಕಿಕೊಳ್ಳಲಾಗಿದ್ದು, ಮೂರನೇ ಡೋಸ್‌ ನೀಡುವ ಬಗ್ಗೆ ಚರ್ಚೆಯಾಗಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ(CN Ashwathnarayan) ಸ್ಪಷ್ಟಪಡಿಸಿದ್ದಾರೆ.

state Oct 23, 2021, 7:39 AM IST

150 ITI Upgrade in Karnataka Says CN Ashwathnarayan grg150 ITI Upgrade in Karnataka Says CN Ashwathnarayan grg

4,600 ಕೋಟಿ ವೆಚ್ಚದಲ್ಲಿ 150 ITI ಮೇಲ್ದರ್ಜೆಗೆ: ಅಶ್ವತ್ಥನಾರಾಯಣ

ರಾಜ್ಯದ(Karnataka) 150 ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು (ITI) ಟಾಟಾ ಕಂಪನಿ(Tata Company) ಸಹಯೋಗದಲ್ಲಿ 4,636 ಕೋಟಿ ರು. ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗಿದ್ದು, ಇನ್ನೆರಡು ವಾರದಲ್ಲಿ ಅವುಗಳೆಲ್ಲವೂ ಉದ್ಘಾಟನೆಯಾಗಲಿವೆ. ಈ ಕೇಂದ್ರಗಳಲ್ಲಿ ನ.1ರಿಂದ ಹಲವು ಹೊಸ ಕೋರ್ಸುಗಳೊಂದಿಗೆ ತರಬೇತಿ ಆರಂಭವಾಗಲಿದೆ ಎಂದು ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ(CN Ashwathnarayan) ತಿಳಿಸಿದ್ದಾರೆ.
 

Education Oct 22, 2021, 8:35 AM IST

Minister CN Ashwathnarayan Talks Over Congress grgMinister CN Ashwathnarayan Talks Over Congress grg

ಕಾಂಗ್ರೆಸ್‌ನವರೇ ಡಿಕೆಶಿ ಕಲೆಕ್ಷನ್‌ ಗಿರಾಕಿ ಅಂದ ಮೇಲೆ ನಮ್ಮ ವಿಶ್ಲೇಷಣೇ ಏನಿದೆ?: ಸಚಿವ ಅಶ್ವತ್ಥ್‌

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ(DK Shivakumar) ಕಲೆಕ್ಷನ್‌ ಗಿರಾಕಿ ಎಂದು ಕಾಂಗ್ರೆಸ್‌(Congress) ನಾಯಕರೇ ಹೇಳಿಕೆ ನೀಡಿದ್ದಾರೆ. ಅವರ ಪಕ್ಷದವರೇ ಹೇಳಿದ ಮೇಲೆ ನಮಗೇನಿದೆ ಕೆಲಸ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ(CN Ashwathnarayan) ಹೇಳಿದ್ದಾರೆ. 
 

Politics Oct 14, 2021, 3:19 PM IST

Karnataka Government Thinking to Open IT-BT Center in Belagavi Says Ashwathnarayan grgKarnataka Government Thinking to Open IT-BT Center in Belagavi Says Ashwathnarayan grg

ಬೆಳಗಾವಿಲಿ ಐಟಿ-ಬಿಟಿ ಕೇಂದ್ರ ತೆರೆಯಲು ಪ್ರಯತ್ನ: ಸಚಿವ ಅಶ್ವತ್ಥ ನಾರಾಯಣ

ಉತ್ತರ ಕರ್ನಾಟಕದ(North Karnataka) ಶಕ್ತಿ ಕೇಂದ್ರವಾಗಿರುವ ಬೆಳಗಾವಿ ಮಹಾನಗರದಲ್ಲಿ 700 ಎಕರೆ ಜಮೀನಿನಲ್ಲಿ ಐಟಿ-ಬಿಟಿ ಕೇಂದ್ರಗಳನ್ನು(IT-BT Center) ತೆರೆದು ಈ ಭಾಗದಲ್ಲಿ ಉದ್ಯೋಗ(Job) ಸೃಷ್ಟಿಸಲು ಸರ್ಕಾರ ಗಂಭೀರ ಪ್ರಯತ್ನ ಮಾಡುತ್ತಿದೆ ಎಂದು ಉನ್ನತ ಶಿಕ್ಷಣ ಹಾಗೂ ಐಟಿ-ಬಿಟಿ, ಕೌಶಲ ಅಭಿವೃದ್ಧಿ ಸಚಿವ ಡಾ.ಅಶ್ವತ್ಥ ನಾರಾಯಣ(CN Ashwathnaraya) ಹೇಳಿದ್ದಾರೆ. 
 

Karnataka Districts Oct 14, 2021, 1:41 PM IST

Minister CN Ashwathnarayan Invite to Entrepreneurs For Start Business in North Karnataka grgMinister CN Ashwathnarayan Invite to Entrepreneurs For Start Business in North Karnataka grg

ಉತ್ತರ ಕರ್ನಾಟಕದಲ್ಲಿ ಉದ್ಯಮ ಸ್ಥಾಪಿಸ ಬನ್ನಿ: ಸಚಿವ ಅಶ್ವತ್ಥ ನಾರಾಯಣ

ಬಿಯಾಂಡ್‌ ಬೆಂಗಳೂರು’(BeyondBengaluru) ಅಂದರೆ ಬೆಂಗಳೂರು ಹೊರತಾಗಿ ಇತರೆ ನಗರಗಳಲ್ಲಿ ಉದ್ಯಮ ಸ್ಥಾಪನೆಗೆ ಮುಂದಾಗುವವರಿಗೂ ಸರ್ಕಾರ ಸಾಕಷ್ಟು ವಿನಾಯ್ತಿ ನೀಡುತ್ತಿದೆ. ಬನ್ನಿ ಬೇರೆ ಬೇರೆ ನಗರಗಳಲ್ಲಿ ಉದ್ಯಮ ಸ್ಥಾಪಿಸಬನ್ನಿ..!
 

BUSINESS Oct 6, 2021, 11:41 AM IST

Minister CN Ashwathnarayan Talks Over Engineering Studies grgMinister CN Ashwathnarayan Talks Over Engineering Studies grg

ಪಾಲಿಟೆಕ್ನಿಕ್ ಮೂಲಕ ಎಂಜಿನಿಯರಿಂಗ್‌ಗೆ ಹೆಚ್ಚಿನ ಅವಕಾಶ: ಸಚಿವ ಅಶ್ವತ್ಥನಾರಾಯಣ

ಎಂಜಿನಿಯರಿಂಗ್ ಓದುವ ಆಕಾಂಕ್ಷೆ ಇರುವವರು ಎಸ್‌ಎಸ್‌ಎಲ್‌ಸಿ ಆದ ಮೇಲೆ ಪಾಲಿಟೆಕ್ನಿಕ್ ಸೇರಿ, ಆನಂತರ ಎಂಜಿನಿಯರಿಂಗ್ ಸೇರುವುದಕ್ಕೆ ಹೆಚ್ಚಿನ ಅವಕಾಶಗಳಿವೆ ಎಂದು ಕೌಶಲಾಭಿವೃದ್ಧಿ ಸಚಿವರೂ ಆದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದ್ದಾರೆ. 
 

Education Oct 4, 2021, 3:21 PM IST

Minister CN Ashwathnarayan Talks Over Government Services grgMinister CN Ashwathnarayan Talks Over Government Services grg

ಸರ್ಕಾರಿ ಸೇವೆಗಳನ್ನು ಜನರಿಗೆ ತಲುಪಿಸಿ: ಸಚಿವ ಅಶ್ವತ್ಥ ನಾರಾಯಣ

ಸರ್ಕಾರಿ ಆಸ್ಪತ್ರೆಗಳು, ಶಾಲೆಗಳು ಹಾಗೂ ಸಕಾಲದಂತಹ ಸೇವೆಗಳನ್ನು ಜನರಿಗೆ ವೈಯಕ್ತಿಕ ಮಟ್ಟದಲ್ಲಿ ಸಿಗುವಂತೆ ಮಾಡಲು ಬಿಜೆಪಿ ಕಾರ್ಯಕರ್ತರು ಗಮನ ಕೊಡಬೇಕು ಎಂದು ಉನ್ನತ ಶಿಕ್ಷಣ ಹಾಗೂ ಐಟಿ/ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದ್ದಾರೆ. 
 

Karnataka Districts Sep 11, 2021, 2:42 PM IST

25 Percent Seat Increase in Private Colleges Says Minister CN Ashwathnarayan grg25 Percent Seat Increase in Private Colleges Says Minister CN Ashwathnarayan grg

ಖಾಸಗಿ ಕಾಲೇಜಲ್ಲಿ 25% ಸೀಟು ಹೆಚ್ಚಳ: ಸಚಿವ ಅಶ್ವತ್ಥ್‌

ಪದವಿ ಪ್ರವೇಶಕ್ಕೆ ಎದುರಾಗಿರುವ ಭಾರಿ ಒತ್ತಡ ನಿಭಾಯಿಸಲು ಸರ್ಕಾರಿ ಪದವಿ ಕಾಲೇಜುಗಳಲ್ಲಿ ನಿತ್ಯ ಎರಡು ಪಾಳಿ ಪದ್ಧತಿಯಲ್ಲಿ ತರಗತಿ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಜತೆಗೆ, ಖಾಸಗಿ ಕಾಲೇಜುಗಳಲ್ಲಿ ಬೇಡಿಕೆಗೆ ಅನುಗುಣವಾಗಿ ಶೇ.25ರಷ್ಟುಸೀಟು ಹೆಚ್ಚಳಕ್ಕೆ ಅವಕಾಶ ನೀಡಲು ತೀರ್ಮಾನಿಸಿದೆ.
 

Education Sep 10, 2021, 7:13 AM IST

Higher Edcuation Minister CN Ashwathnarayan Talks Over National Education Policy grgHigher Edcuation Minister CN Ashwathnarayan Talks Over National Education Policy grg

ಶಿಕ್ಷಣ ನೀತಿ ವಿದ್ಯಾರ್ಥಿ ಪರ, ರಾಜಕೀಯಕ್ಕಾಗಿ ಟೀಕೆ ಬೇಡ: ಅಶ್ವತ್ಥ್‌

ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ) ಯಾರ ವಿರುದ್ಧವೂ ಅಲ್ಲ. ಇದು ಕೇವಲ ವಿದ್ಯಾರ್ಥಿಗಳ ಪರ ಮತ್ತು ರಾಷ್ಟ್ರದ ಪರ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವತ್ಥ ನಾರಾಯಣ ಹೇಳಿದ್ದಾರೆ. 
 

Education Sep 8, 2021, 8:47 AM IST

CET Result in 20 Days Says Higher Education Minister CN Ashwathnarayan grgCET Result in 20 Days Says Higher Education Minister CN Ashwathnarayan grg

20 ದಿನದಲ್ಲಿ ಸಿಇಟಿ ಫಲಿತಾಂಶ: ಸಚಿವ ಅಶ್ವತ್ಥನಾರಾಯಣ

ರಾಜ್ಯಾದ್ಯಂತ ಸಿಇಟಿ ಪರೀಕ್ಷೆ ಸುಸೂತ್ರವಾಗಿ ನಡೆಯುತ್ತಿದ್ದು 20 ದಿನದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. 
 

Education Aug 28, 2021, 1:41 PM IST

Minister CN Ashwathnarayan React on Mysuru Gang Rape Case grgMinister CN Ashwathnarayan React on Mysuru Gang Rape Case grg

ಮೈಸೂರು ವಿವಿಯಲ್ಲಿ ವಿದ್ಯಾರ್ಥಿನಿಯರ ಸಂಚಾರ ನಿರ್ಬಂಧ ತೆರವು: ಸಚಿವ ಅಶ್ವತ್ಥ್‌

ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಸಂಜೆ 6.30ರ ನಂತರ ವಿವಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿಯರ ಓಡಾಟವನ್ನು ನಿಷೇಧಿಸಿ ಮೈಸೂರು ವಿಶ್ವವಿದ್ಯಾಲಯ ಹೊರಡಿಸಿದ್ದ ಸುತ್ತೋಲೆಯನ್ನು ವಾಪಸ್ ಪಡೆಯಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ. 
 

Education Aug 28, 2021, 1:15 PM IST