Coach

(Search results - 449)
• Vijay Sharma
Video Icon

OlympicsJul 25, 2021, 3:25 PM IST

ಟೋಕಿಯೋ 2020: ಮೀರಾಬಾಯಿ ಚಾನು ಕೋಚ್‌ ವಿಜಯ್‌ ಶರ್ಮಾ ಎಕ್ಸ್‌ಕ್ಲೂಸಿವ್ ಸಂದರ್ಶನ

ಕಳೆದ 5 ವರ್ಷಗಳಲ್ಲಿ ಚಾನು ಸಾಕಷ್ಟು ತ್ಯಾಗ ಮಾಡಿದ್ದಾರೆ. ಮನೆಯ ಹಲವು ಶುಭಕಾರ್ಯಗಳಿಗೂ ಚಾನು ಪಾಲ್ಗೊಳ್ಳದೇ ಅಭ್ಯಾಸ ನಡೆಸಿದ್ದರು. ರಿಯೋ ಒಲಿಂಪಿಕ್ಸ್‌ನಲ್ಲಿ ವೈಫಲ್ಯದಿಂದ ಸಾಕಷ್ಟು ಪಾಠವನ್ನು ಕಲಿತೆವು ಎಂದು ವಿಜಯ್‌ ಶರ್ಮಾ ತಿಳಿಸಿದ್ದಾರೆ. ಏಷ್ಯಾನೆಟ್‌ ನ್ಯೂಸ್‌ ಜತೆ ಚಾನು ಕೋಚ್‌ ಸಂಪೂರ್ಣ ಸಂದರ್ಶನ ಇಲ್ಲಿದೆ ನೋಡಿ.

• Rishabh Pant

CricketJul 23, 2021, 1:03 PM IST

ಕೋವಿಡ್‌ನಿಂದ ರಿಷಭ್ ಪಂತ್‌ ಗುಣಮುಖ: ಬಯೋಬಬಲ್‌ ಪ್ರವೇಶ

ಹಲ್ಲುನೋವಿನ ಕಾರಣ ಡೆಂಟಿಸ್ಟ್‌ ಬಳಿ ತೆರಳಿದ್ದಾಗ ಅವರಿಗೆ ಸೋಂಕು ತಗುಲಿರಬಹುದು ಎನ್ನಲಾಗಿದೆ. 10 ದಿನಗಳ ಕಾಲ ಕ್ವಾರಂಟೈನ್‌ ಪೂರೈಸಿದ ಪಂತ್‌, 2 ಬಾರಿ ಆರ್‌ಟಿ-ಪಿಸಿಆರ್‌ ಪರೀಕ್ಷೆಗೆ ಒಳಗಾದರು. ಎರಡೂ ಬಾರಿ ನೆಗೆಟಿವ್‌ ವರದಿ ಬಂದ ಬಳಿಕ ಕಾರ್ಡಿಯೋ ಪರೀಕ್ಷೆಗೆ ಒಳಗಾದರು. ಅವರ ಫಿಟ್ನೆಸ್‌ ಪರೀಕ್ಷೆ ಪೂರ್ಣಗೊಂಡ ಬಳಿಕ ತಂಡವನ್ನು ಸೇರಿಕೊಳ್ಳಲು ಅನುಮತಿ ನೀಡಲಾಯಿತು.

Grant Flower

CricketJul 9, 2021, 12:21 PM IST

ಭಾರತ ಎದುರಿನ ಸರಣಿಗೂ ಮುನ್ನ ಲಂಕಾಗೆ ಶಾಕ್‌; ಕೋಚ್‌ ಗ್ರ್ಯಾಂಟ್‌ ಫ್ಲವರ್‌ಗೆ ಕೋವಿಡ್ ದೃಢ

ಶ್ರೀಲಂಕಾ ಕ್ರಿಕೆಟ್ ತಂಡದ ಬ್ಯಾಟಿಂಗ್ ಕೋಚ್ ಗ್ರ್ಯಾಂಟ್‌ ಫ್ಲವರ್‌ಗೆ ಕೋವಿಡ್ 19 ಸೋಂಕು ತಗುಲಿರುವುದು ಪತ್ತೆಯಾಗಿದೆ. ಗ್ರ್ಯಾಂಟ್‌ ಫ್ಲವರ್‌ ಅವರು ಮಂದ ಸೋಂಕಿನ ಲಕ್ಷಣವನ್ನು ಹೊಂದಿದ್ದರು. ಪಿಸಿಆರ್ ಟೆಸ್ಟ್‌ ಮಾಡಿದ ಬಳಿಕ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಶ್ರೀಲಂಕಾ ಕ್ರಿಕೆಟ್ ಮಂಡಳಿಯು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

Kapil Dev

CricketJul 6, 2021, 3:10 PM IST

ಕೋಚ್ ರವಿಶಾಸ್ತ್ರಿಯನ್ನು ಕೆಳಕ್ಕೆ ಇಳಿಸಲು ಯಾವುದೇ ಕಾರಣವಿಲ್ಲ: ಕಪಿಲ್‌ ದೇವ್

ಇದರ ಬೆನ್ನಲ್ಲೇ ಮುಂದೆಯೂ ಉತ್ತಮ ಫಲಿತಾಂಶಗಳನ್ನು ನೀಡುತ್ತಾ ಹೋದರೆ, ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌ ಸ್ಥಾನದಿಂದ ರವಿಶಾಸ್ತ್ರಿ ಅವರನ್ನು ಕೆಳಗಿಳಿಸಲು ಯಾವುದೇ ಕಾರಣಗಳಿಲ್ಲ ಎಂದು ದಿಗ್ಗಜ ಕ್ರಿಕೆಟಿಗ ಕಪಿಲ್‌ ದೇವ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

• undefined

Karnataka DistrictsJul 3, 2021, 7:40 AM IST

ಬೆಂಗಳೂರು-ಮಂಗಳೂರು ಮಧ್ಯೆ ನೂತನ ವಿಸ್ಟಾಡೋಮ್‌ ರೈಲು

• ಬೆಂಗಳೂರು-ಮಂಗಳೂರು ಮಾರ್ಗದಲ್ಲಿ ನೂತನ ರೈಲು
• ಜು.7ರಿಂದ ವಿಸ್ಟಾಡೋಮ್ ರೈಲು ಆರಂಭ
•  ಪ್ರಯಾಣಿಸಲು ಜು.3ರಿಂದ ಮುಂಗಡ ಟಿಕೆಟ್‌ ಬುಂಕಿಂಗ್‌ಗೆ ಅವಕಾಶ

Younis Khan

CricketJun 22, 2021, 3:00 PM IST

ಪಾಕಿಸ್ತಾನ ಬ್ಯಾಟಿಂಗ್ ಕೋಚ್‌ ಹುದ್ದೆಯಿಂದ ದಿಢೀರ್ ಕೆಳಗಿಳಿದ ಯೂನಿಸ್ ಖಾನ್

ಯೂನಿಸ್ ಖಾನ್ ಕಳೆದ ನವೆಂಬರ್‌ನಲ್ಲಿ ಎರಡು ವರ್ಷಗಳ ಅವಧಿಗೆ ಅಂದರೆ 2021ರ ಟಿ20 ವಿಶ್ವಕಪ್ ಟೂರ್ನಿವರೆಗೂ ಪಾಕಿಸ್ತಾನ ಬ್ಯಾಟಿಂಗ್ ಕೋಚ್ ಆಗಿ ನೇಮಕವಾಗಿದ್ದರು.

Rahul Dravid Sourav Ganguly

CricketJun 16, 2021, 1:20 PM IST

ಲಂಕಾ ಪ್ರವಾಸಕ್ಕೆ ದ್ರಾವಿಡ್‌ ಕೋಚ್‌: ಗೊಂದಲಗಳಿಗೆ ಸೌರವ್ ತೆರೆ

ಕಳೆದ ಕೆಲವು ದಿನಗಳಿಂದ ದಿಗ್ಗಜ ಕ್ರಿಕೆಟಿಗ ರಾಹುಲ್ ದ್ರಾವಿಡ್‌ ಲಂಕಾ ಸರಣಿಯಲ್ಲಿ ಭಾರತ ಕ್ರಿಕೆಟ್ ತಂಡದ ಹೆಡ್‌ ಕೋಚ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಈ ಕುರಿತಂತೆ ಬಿಸಿಸಿಐ ಮೂಲಗಳು ಖಚಿತ ಪಡಿಸಿದ್ದವು. ಆದರೆ ಬಿಸಿಸಿಐನಿಂದ ಯಾವುದೇ ಪ್ರಕಟಣೆ ಹೊರಬಿದ್ದಿರಲಿಲ್ಲ.

• undefined

EducationJun 14, 2021, 8:38 PM IST

ಸಿಇಟಿ ಪರೀಕ್ಷೆ: PUC ಸೈನ್ಸ್ ವಿದ್ಯಾರ್ಥಿಗಳಿಗೆ ಉಚಿತ ಆನ್ ಲೈನ್ ತರಬೇತಿ

* ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳು ಸಾಮಾನ್ಯ ಪ್ರವೇಶ ಪರೀಕ್ಷೆ ತಯಾರಾಗಲು ಉಚಿತ ಆನ್ ಲೈನ್ ತರಬೇತಿ
* ವಿದ್ಯಾರ್ಥಿಗಳ‌‌ ಕಲಿಕೆ ದೃಷ್ಟಿಯಿಂದ  ವಿನೂತನ ಕಾರ್ಯಕ್ರಮ ಜಾರಿ
* ಪದವಿ ಪೂರ್ವ ಶಿಕ್ಷಣ ‌ಇಲಾಖೆ ವಿನೂತನ ಕಾರ್ಯಕ್ರಮ

Trent Boult

CricketJun 7, 2021, 4:11 PM IST

ಟ್ರೆಂಟ್ ಬೌಲ್ಟ್ 2ನೇ ಟೆಸ್ಟ್‌ಗೆ ತಂಡಕೂಡಿಕೊಳ್ಳಲಿದ್ದಾರೆ: ಕಿವೀಸ್ ಕೋಚ್ ಸ್ಟೆಡ್

ಎರಡನೇ ಟೆಸ್ಟ್‌ ಪಂದ್ಯಕ್ಕೆ ತಂಡದಲ್ಲಿ ಕೆಲವೊಂದು ಬದಲಾವಣೆಗಳಾಗುವ ಸಾಧ್ಯತೆಯಿದೆ ಎಂದು ಸ್ಟೆಡ್ ಸುಳಿವು ನೀಡಿದ್ದಾರೆ. ಬ್ರಿಟೀಷ್ ಸರ್ಕಾರವು ತನ್ನ ಕ್ವಾರಂಟೈನ್‌ ನಿಯಮಾವಳಿಗಳನ್ನು ಕೊಂಚ ಸಡಿಲಗೊಳಿಸಿದೆ. ಹೀಗಾಗಿ ಟ್ರೆಂಟ್ ಬೌಲ್ಟ್ ನಾವು ಅಂದುಕೊಂಡಿದ್ದಕ್ಕಿಂತ ಮೂರ್ನಾಲ್ಕು ದಿನ ಮುಂಚಿತವಾಗಿಯೇ ಐಸೋಲೇಷನ್‌ನಿಂದ ಹೊರಬರುವ ಸಾಧ್ಯತೆಯಿದೆ ಎಂದು ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಕೋಚ್ ತಿಳಿಸಿದ್ದಾರೆ.

Mickey Arthur

CricketMay 28, 2021, 5:59 PM IST

ಹಿರಿಯ ಆಟಗಾರರಿಗೆ ಲಂಕಾ ತಂಡದ ಬಾಗಿಲು ಮುಚ್ಚಿಲ್ಲ: ಕೋಚ್ ಆರ್ಥರ್

2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯು ಭಾರತದಲ್ಲಿ ನಡೆಯಲಿದ್ದು, ಈ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ಬಾಂಗ್ಲಾದೇಶ ವಿರುದ್ದದ ಏಕದಿನ ಸರಣಿಗೆ ಟೆಸ್ಟ್ ತಂಡದ ನಾಯಕ ದೀಮುತ್ ಕರುಣಾರತ್ನೆ, ಏಂಜಲೋ ಮ್ಯಾಥ್ಯೂಸ್‌ ಅವರನ್ನು ತಂಡದಿಂದ ಕೈಬಿಡಲಾಗಿತ್ತು.

Virat Kohli

CricketMay 22, 2021, 12:56 PM IST

ವಿರಾಟ್ ಕೊಹ್ಲಿ ಬಾಲ್ಯದ ಕೋಚ್ ಸುರೇಶ್ ಭಾತ್ರಾ ಇನ್ನಿಲ್ಲ

ಖ್ಯಾತ ಕ್ರೀಡಾ ಪತ್ರಕರ್ತ ವಿಜಯ್ ಲೋಕಪಲ್ಲೇ ವಿರಾಟ್ ಕೊಹ್ಲಿ ಬಾಲ್ಯದ ಕೋಚ್‌ ಸುರೇಶ್ ಕೊನೆಯುಸಿರೆಳೆದ ವಿಚಾರವನ್ನು ಖಚಿತಪಡಿಸಿದ್ದಾರೆ.

Kiren Rijiju

OTHER SPORTSMay 21, 2021, 8:24 AM IST

13,000 ಕ್ರೀಡಾಪಟುಗಳಿಗೆ ಕೇಂದ್ರದಿಂದ ಆರೋಗ್ಯ ವಿಮೆ

ಈ ವರೆಗೂ ಕ್ರೀಡಾಪಟುಗಳು ರಾಷ್ಟ್ರೀಯ ಶಿಬಿರದಲ್ಲಿದ್ದಾಗ, ರಾಷ್ಟ್ರೀಯ ಇಲ್ಲವೇ ಅಂತಾರಾಷ್ಟ್ರೀಯ ಕ್ರೀಡಾಕೂಟ ನಡೆಯುವ ಸಂದರ್ಭದಲ್ಲಿ ಮಾತ್ರ ವಿಮೆ ಚಾಲ್ತಿಯಲ್ಲಿ ಇರುತ್ತಿತ್ತು.

Rahul Dravid

CricketMay 20, 2021, 5:58 PM IST

ರವಿಶಾಸ್ತ್ರಿ ಬದಲಿಗೆ ದ್ರಾವಿಡ್‌ರನ್ನೇ ಕೋಚ್‌ ಮಾಡಿ: ಜೋರಾಯ್ತು ನೆಟ್ಟಿಗರ ಆಗ್ರಹ

ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಇಂಗ್ಲೆಂಡ್‌ ಪ್ರವಾಸದಲ್ಲಿದ್ದಾಗಲೇ, ಭಾರತದ ಮತ್ತೊಂದು ತಂಡ ಜುಲೈನಲ್ಲಿ ಶ್ರೀಲಂಕಾ ವಿರುದ್ದ 3 ಪಂದ್ಯಗಳ ಏಕದಿನ ಸರಣಿ ಹಾಗೂ 3 ಪಂದ್ಯಗಳ ಟಿ20 ಸರಣಿಯನ್ನಾಡಲಿದೆ. ದ ವಾಲ್‌ ಖ್ಯಾತಿಯ ರಾಹುಲ್ ದ್ರಾವಿಡ್‌ ಟೀಂ ಇಂಡಿಯಾ ತಾತ್ಕಾಲಿಕ ಕೋಚ್‌ ಆಗಿ ಕಾರ್ಯ ನಿರ್ವಹಿಸಲಿದ್ದಾರೆ ಎನ್ನುವ ಮಾಹಿತಿ ಹೊರಬೀಳುತ್ತಿದ್ದಂತೆಯೇ ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಕುಣಿದು ಕುಪ್ಪಳಿಸಿದ್ದಾರೆ.

Rahul Dravid

CricketMay 20, 2021, 2:12 PM IST

ಲಂಕಾ ಪ್ರವಾಸಕ್ಕೆ ಟೀಂ ಇಂಡಿಯಾ ಕೋಚ್‌ ಆಗಿ ರಾಹುಲ್‌ ದ್ರಾವಿಡ್‌ ಆಯ್ಕೆ

ಟೀಂ ಇಂಡಿಯಾದ ಬಹುತೇಕ ಸ್ಟಾರ್ ಆಟಗಾರರು ಹಾಗೂ ಕೋಚ್‌ ಮತ್ತು ಸಹಾಯಕ ಸಿಬ್ಬಂದಿ ಜೂನ್‌ನಿಂದ ಸೆಪ್ಟೆಂಬರ್ ಅವಧಿಯಲ್ಲಿ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದು, ಈ ವೇಳೆ ನ್ಯೂಜಿಲೆಂಡ್ ವಿರುದ್ದ ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್ ಫೈನಲ್ ಹಾಗೂ ಇಂಗ್ಲೆಂಡ್‌ ವಿರುದ್ದ 5 ಪಂದ್ಯಗಳ ಟೆಸ್ಟ್‌ ಪಂದ್ಯವಾಡಲಿದ್ದಾರೆ.

Ab De Villiers

CricketMay 19, 2021, 3:51 PM IST

ಎಬಿ ಡಿವಿಲಿಯರ್ಸ್‌ ಮೇಲೆ ಬೇಸರ ಹೊರಹಾಕಿದ ಮಾರ್ಕ್ ಬೌಷರ್..!

ಮಿಸ್ಟರ್ 360 ಖ್ಯಾತಿಯ ಎಬಿ ಡಿವಿಲಿಯರ್ಸ್‌ 2018ರಲ್ಲಿ ದಿಢೀರ್ ಎನ್ನುವಂತೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದರು. ಇದರೊಂದಿಗೆ 15 ವರ್ಷಗಳ ಸುದೀರ್ಘ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನಕ್ಕೆ ತೆರೆ ಬಿದ್ದಿತ್ತು. 2018ರ ಮಾರ್ಚ್‌ನಲ್ಲಿ ಜೋಹಾನ್ಸ್‌ಬರ್ಗ್‌ನಲ್ಲಿ ಆಸ್ಟ್ರೇಲಿಯಾ ವಿರುದ್ದ ಕೊನೆಯ ಟೆಸ್ಟ್‌ ಪಂದ್ಯವನ್ನಾಡಿದ್ದರು. ಆಸೀಸ್‌ ವಿರುದ್ದದ ಟೆಸ್ಟ್‌ ಸರಣಿ ಮುಗಿಯುತ್ತಿದ್ದಂತೆಯೇ ತಮ್ಮ 34ನೇ ವಯಸ್ಸಿನಲ್ಲಿಯೇ ಎಬಿಡಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ ಬೈ ಹೇಳಿ ಎಲ್ಲರನ್ನು ಅಚ್ಚರಿಗೆ ನೂಕಿದ್ದರು.