Collision  

(Search results - 34)
 • <p>ನಂಜನಗೂಡು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ</p>

  Karnataka Districts28, May 2020, 9:19 AM

  ಕುರುಗೋಡು: ಟಿಪ್ಪರ್‌-ಟಾಟಾ ಏಸ್‌ ಡಿಕ್ಕಿ, 15 ಜನ​ರಿಗೆ ಗಾಯ

  ಟಿಪ್ಪರ್‌ ಲಾರಿ ಮತ್ತು ಟಾಟಾ ಏಸ್‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಸುಮಾರು 15 ಜನ ಗಾಯಗೊಂಡ ಘಟನೆ ಬುಧವಾರ ಲಕ್ಷ್ಮೀಪುರ ಹತ್ತಿರ ಸಂಭವಿಸಿದೆ. 
   

 • undefined

  Karnataka Districts18, May 2020, 10:27 AM

  ಕೂಡ್ಲಿಗಿ ಭೀಕರ ಅಪಘಾತ: ಸ್ಥಳ​ದಲ್ಲೇ ಮೂವರ ದುರ್ಮರಣ

  ತಾಲೂಕಿನ ಹೊಸಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ ಹೆದ್ದಾರಿ 50ರಲ್ಲಿ ಪ್ಲೈ ಓವರ್‌ ಮೇಲೆ ಕಾರು ಹಾಗೂ ಲಾರಿ ಡಿಕ್ಕಿಯಿಂದ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಭಾನುವಾರ ನಸುಕಿನ ಜಾವ ನಡೆದಿದೆ.
   

 • <p>Aurea</p>

  India16, May 2020, 8:13 AM

  ಭೀರಕ ರಸ್ತೆ ಅಪಘಾತ: 24 ಕಾರ್ಮಿಕರ ದುರ್ಮರಣ, 36 ಮಂದಿಗೆ ಗಾಯ!

  ಭೀಕರ ರಸ್ತೆ ಅಪಘಾತ| ತಮ್ಮ ಊರಿಗೆ ಪ್ರಯಾಣಿಸುತ್ತಿದ್ದ ಕಾರ್ಮಿಕರು ಬಲಿ| ಮುಂದುವರೆದ ರಕ್ಷಣಾ ಕಾರ್ಯ| ವೈರಲ್ ಆಯ್ತು ಶಾಕಿಂಗ್ ವಿಡಿಯೋ

 • undefined

  Karnataka Districts24, Apr 2020, 7:21 AM

  ಲಾಕ್‌ಡೌನ್‌: ವಾಹನ ತಪಾಸಣೆ ವೇಳೆ ಹೆಡ್‌ಕಾನ್ಸ್‌ಟೇಬಲ್‌ಗೆ ಡಿಕ್ಕಿ

  ಲಾಕ್‌ಡೌನ್‌ ಹಿನ್ನೆಲೆಯಲ್ಲಿ ವಾಹನ ತಪಾಸಣೆಯಲ್ಲಿ ತೊಡಗಿದ್ದ ಹೆಡ್‌ಕಾನ್ಸ್‌ಟೇಬಲ್‌ ಒಬ್ಬರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜಾಜಿನಗರ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
   

 • accident

  Karnataka Districts13, Apr 2020, 2:55 PM

  ಹೊಸದುರ್ಗದ ಬಳಿ ಕಾರು- ಬೈಕ್‌ ಡಿಕ್ಕಿ : ಇಬ್ಬರ ದುರ್ಮರಣ

  ಕಾರು ಮತ್ತು ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಹಾಗಲಕೆರೆ ಹ್ಯಾಂಡ್‌ಪೋಸ್ಟ್‌ ಬಳಿ ಭಾನುವಾರ ಬೆಳಗ್ಗೆ 6.30ರ ಸಮಯದಲ್ಲಿ ನಡೆದಿದೆ. 
   
 • Athani

  Coronavirus Karnataka5, Apr 2020, 12:27 PM

  ಲಾಕ್‌ಡೌನ್‌: ತಪ್ಪಿಸಿಕೊಳ್ಳಲು ಹೋಗಿ ಪೇದೆ ಮೇಲೆಯೇ ಬೈಕ್‌ ಹರಿಸಿ ಪರಾರಿ!

  ಲಾಕ್‌ಡೌನ್‌ ವೇಳೆ ಬೇಕಾಬಿಟ್ಟಿ ತಿರುಗಾಡುವ ಬೈಕ್‌ ಸವಾರರನ್ನು ನಿಯಂತ್ರಿಸಲು ರಸ್ತೆಗೆ ಇಳಿದಿದ್ದ ಪೊಲೀಸ್‌ ಪೇದೆಯ ಮೇಲೆಯೇ ಬೈಕ್‌ ಸವಾರನೊಬ್ಬ ಹರಿಸಿದ ಪರಿಣಾಮ ಪೇದೆಯ ಕಾಲಿಗೆ ಗಂಭೀರ ಗಾಯವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಶನಿವಾರ ನಡೆದಿದೆ.
   

 • দুর্ঘটনার ছবি

  Karnataka Districts18, Mar 2020, 12:21 PM

  ಟ್ರಕ್‌ ಹರಿದು ಸ್ಥಳದಲ್ಲೇ ಮೂವರ ಸಾವು: ಭಾರಿ ಅನಾಹುತ ತಪ್ಪಿಸಿದ ಕೊರೋನಾ ವೈರಸ್‌!

  ಟ್ರಕ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಪಾನ್‌ಶಾಪ್‌ ಹಾಗೂ ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ, ವ್ಯಾಪಾರ ಮಾಡುತ್ತಿದ್ದವರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕೆರೂರಿನ ಹೆಸ್ಕಾಂ ಕಚೇರಿಯ ಕಾಂಪೌಂಡ್‌ಗೆ ಹೊಂದಿಕೊಂಡ ಹುಬ್ಬಳ್ಳಿ ಸೋಲಾಪೂರ ರಾಷ್ಟ್ರೀಯ ಹೆದ್ದಾರಿ-218ರ ಪಕ್ಕದಲ್ಲಿ ಮಂಗಳವಾರ ಸಂಭವಿಸಿದೆ.
   

 • দুর্ঘটনার ছবি

  Karnataka Districts13, Mar 2020, 9:27 AM

  ಅಥಣಿ: ಎರಡು ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ, ಇಬ್ಬರ ದುರ್ಮರಣ

  ಎರಡು ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ತೀವ್ರ ಗಾಯಗೊಂಡ ಘಟನೆ ತಾಲೂಕಿನ ದೂರ ಗ್ರಾಮದ ಹತ್ತಿರ ಜತ್ತ-ಜಾಂಬೋಟ ರಾಜ್ಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ನಡೆದಿದೆ. 
   

 • Accident

  Karnataka Districts5, Mar 2020, 9:44 AM

  ಓಮಿನಿ ವ್ಯಾನ್‌ಗೆ ಖಾಸಗಿ ಬಸ್ ಡಿಕ್ಕಿ: ಮೂರು ವರ್ಷದ ಕಂದಮ್ಮ ಸೇರಿ ಇಬ್ಬರ ಸಾವು

  ಓಮಿನಿ ವ್ಯಾನ್‌ಗೆ ಹಿಂಬದಿಯಿಂದ ಖಾಸಗಿ ಸಂಸ್ಥೆ ಆರೆಂಜ್ ಬಸ್ ಗುದ್ದಿದ ಪರಿಣಾಮ ಇಬ್ಬರು ಸಾವನ್ನಪ್ಪಿ, ನಾಲ್ವರಿಗೆ ಗಾಯವಾದ ಘಟನೆ ಜಿಲ್ಲೆಯ ಕೊಲ್ಹಾರ ಪಟ್ಟಣದ ಬಳಿ ಬುಧವಾರ ತಡರಾತ್ರಿ ನಡೆದಿದೆ. ಮೃತರನ್ನ ಚಾಂದಬೀ ಅಂಗಡಿ (45) ಮಹೀರಾಬಾನು‌ ದೊಡಮನಿ (3) ಎಂದು ಗುರುತಿಸಲಾಗಿದೆ.
   

 • accident

  Karnataka Districts28, Feb 2020, 12:56 PM

  ಬಸವನಬಾಗೇವಾಡಿ: ವೇಗವಾಗಿ ಬಂದು ಎತ್ತಿನ ಚಕ್ಕಡಿಗೆ ಡಿಕ್ಕಿ ಹೊಡೆದ 108 ಆಂಬ್ಯುಲೆನ್ಸ್‌

  ಎತ್ತಿನ ಚಕ್ಕಡಿಗೆ 108 ಆಂಬ್ಯುಲೆನ್ಸ್‌ ಡಿಕ್ಕಿ ಹೊಡೆದ ಪರಿಣಾಮ ಚಕ್ಕಡಿಯಲ್ಲಿದ್ದ 6 ಜನರು ಗಾಯಗೊಂಡ ಘಟನೆ ಪಟ್ಟಣದ ಸಮೀಪವಿರುವ ಜೈನಾಪೂರ ಕ್ರಾಸ್‌ ಹತ್ತಿರ ಬುಧವಾರ ಸಂಜೆ ಸಂಭ​ವಿ​ಸಿದೆ.
   

 • BRTS

  Karnataka Districts28, Feb 2020, 7:22 AM

  ಧಾರವಾಡ: ಚಿಗರಿ ಮುಖಾಮುಖಿ ಡಿಕ್ಕಿ, ಗಾಬರಿಯಾದ ಜನತೆ

  ಇಲ್ಲಿನ ನವಲೂರು ಬಳಿ ಚಿಗರಿ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪ್ರಕರಣ ಗುರುವಾರ ಮಧ್ಯಾಹ್ನ ನಡೆದಿದೆ. 
   

 • accident

  Karnataka Districts27, Feb 2020, 10:43 AM

  ಗದಗ: ಚಕ್ಕಡಿಗೆ ಸಾರಿಗೆ ಬಸ್ ಡಿಕ್ಕಿ, ಓರ್ವ ರೈತ, ಎತ್ತು ಸಾವು

  ಎತ್ತಿನ ಚಕ್ಕಡಿ ಹಾಗೂ ಸಾರಿಗೆ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಓರ್ವ ವ್ಯಕ್ತಿ ಹಾಗೂ ಎತ್ತು ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ಗದಗ ತಾಲೂಕಿನ ಅಡವಿಸೋಮಾಪುರ ಬಳಿ ಬುಧವಾರ ಸಂಜೆ ನಡೆದಿದೆ. ಮೃತ ರೈತನನ್ನ ಹನುಮಪ್ಪ‌ ಮುಳ್ಳೂರ(75) ಎಂದು ಗುರುತಿಸಲಾಗಿದೆ.
   

 • train

  Karnataka Districts26, Feb 2020, 2:43 PM

  ಬೆಳಗಾವಿ: ಆಹಾರ ಅರಸಿ ಬಂದು ರೈಲಿಗೆ ಸಿಕ್ಕಿ ಪ್ರಾಣಬಿಟ್ಟ ಕಾಡುಕೋಣ

  ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಲೋಂಡಾ ಅರಣ್ಯ ವಲಯದ ಕಿರಾವಳಾ ಗ್ರಾಮದ ಬಳಿ ಬೆಳಗಾವಿ-ಲೋಂಡಾ ರೈಲು ಮಾರ್ಗದಲ್ಲಿ ಚಲಿಸುತ್ತಿದ್ದ ರೈಲು ಅಪ್ಪಳಿಸಿದ ಪರಿಣಾಮ ಕಾಡುಕೋಣವೊಂದು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ. 

 • BRTS

  Karnataka Districts26, Feb 2020, 10:52 AM

  ಹುಬ್ಬಳ್ಳಿಯಲ್ಲಿ ಚಿಗರಿ ಡಿಕ್ಕಿ: ಸ್ಥಳದಲ್ಲೇ ವ್ಯಕ್ತಿ ಸಾವು

  ನಗರದ ಭೈರಿದೇವರ ಕೊಪ್ಪದ ಬಳಿಯ ಕ್ರಾಸ್‌ನಲ್ಲಿ ಮಂಗಳವಾರ ಸಂಜೆ ರಸ್ತೆ ದಾಟುತ್ತಿದ್ದ ಅಪರಿಚಿತ ವ್ಯಕ್ತಿಗೆ ಚಿಗರಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. 

 • Accident

  Karnataka Districts20, Jan 2020, 12:04 PM

  ಕೂಡ್ಲಿಗಿ ಬಳಿ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರ ದುರ್ಮರಣ

  ಟ್ರಾಕ್ಟರ್‌ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರ ಸಾವನ್ನಪ್ಪಿ, ಮತ್ತಿಬ್ಬರಿಗೆ ಗಾಯವಾದ ಘಟಾನೆ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಇಮಡಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಇಂದು(ಸೋಮವಾರ) ನಡೆದಿದೆ. 
  ಬಳ್ಳಾರಿ(ಜ.20): ಟ್ರಾಕ್ಟರ್‌ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರ ಸಾವನ್ನಪ್ಪಿ, ಮತ್ತಿಬ್ಬರಿಗೆ ಗಾಯವಾದ ಘಟಾನೆ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಇಮಡಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಇಂದು(ಸೋಮವಾರ) ನಡೆದಿದೆ. 
  ಮೃತ ಇಬ್ಬರಲ್ಲಿ ಓರ್ವ ಹೆಸರು ಆನಂದ್ (28) ಎಂದು ಗುರುತಿಸಲಾಗಿದೆ. ಮತ್ತೊಬ್ಬನ ಹೆಸರು ತಿಳಿದು ಬಂದಿಲ್ಲ. ಮತ್ತಿಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಗಾಯಳುಗಳ ಹೆಸರು ಕೂಡ ತಿಳಿದು ಬಂದಿಲ್ಲ. 
  ಗಾಯಾಳುಗಳನ್ನ ಜಗಳೂರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಕಾನಾಹೊಸಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.