Conflict  

(Search results - 29)
 • Bear
  Video Icon

  NEWS14, Sep 2019, 4:14 PM IST

  1 ಕರಡಿ Vs 6 ನಾಯಿಗಳ ಬಿಗ್ ಫೈಟ್: ಯಾರು ಸ್ಟ್ರಾಂಗ್ ಗುರು? ನೀವೇ ನೋಡಿ...

  ಕೂಡ್ಲಿಗಿ ತಾಲೂಕಿನ ಗುಡ್ಡ ಪ್ರದೇಶದಲ್ಲಿ ಕರಡಿಯೊಂದು ಪ್ರತ್ಯಕ್ಷವಾಗಿ ಆತಂಕ ಹುಟ್ಟಿಸಿದ ಘಟನೆ ನಡೆದಿದೆ. ಇಲ್ಲಿನ ಬಂಡೆ ಬಸಾಪುರ ತಾಂಡದ ಬಳಿ ಕರಡಿಯನ್ನು ನೋಡಿ ಮೊದಲು ಬೆದರಿದ ನಾಯಿಗಳು, ನಂತರ ಕರಡಿಯನ್ನೇ ಓಡಿಸುವಲ್ಲಿ ಯಶಸ್ವಿಯಾದುವು. ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕರಡಿ ಕಂಡು ಭಯಗೊಂಡ ಗ್ರಾಮಸ್ಥರು, ಕರಡಿ ಹಿಡಿಯುವಂತೆ ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ. ಕಳೆದ ತಿಂಗಳು ರೈತನ ಮೇಲೆ ಕರಡಿ ದಾಳಿ ನಡೆದಿತ್ತು. 
   

 • সৌরভ গঙ্গোপাধ্যায়ের ছবি

  SPORTS14, Sep 2019, 11:10 AM IST

  ಸೌರವ್‌ ಗಂಗೂಲಿಗೆ ಮತ್ತೆ ಸ್ವಹಿತಾಸಕ್ತಿ ಸಂಕಷ್ಟ!

  ‘ಸೌರವ್‌ ಗಂಗೂಲಿ ಸ್ವಹಿತಾಸಕ್ತಿ ಸಂಘರ್ಷದಲ್ಲಿ ಒಳಪಡಲಿದ್ದು, ಕೇವಲ ಒಂದು ಹುದ್ದೆಯಲ್ಲಿ ಮುಂದುವರಿಯಬೇಕು. ತಮ್ಮ ಉಳಿದ ಹುದ್ದೆಗಳನ್ನು ತ್ಯಜಿಸಬೇಕು’ ಎಂದು ಬಿಸಿಸಿಐ ನೈತಿಕ ಅಧಿಕಾರಿ ಡಿ.ಕೆ ಜೈನ್‌ ಸೂಚಿಸಿದ್ದಾರೆ

 • Rahul Dravid

  SPORTS14, Aug 2019, 2:07 PM IST

  ಸ್ವಹಿತಾಸಕ್ತಿಗೆ ದ್ರಾವಿಡ್‌ ಒಳಪಡಲ್ಲ: BCCI ಸ್ಪಷ್ಟನೆ

  ಬೆಂಗಳೂರಲ್ಲಿರುವ ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿ (ಎನ್‌ಸಿಎ) ನಿರ್ದೇಶಕರಾಗಿ ದ್ರಾವಿಡ್‌ ನೇಮಕಕ್ಕೂ ಹಸಿರು ನಿಶಾನೆ ತೋರಿದೆ. ಸಿಒಎ ಸದಸ್ಯ ಲೆಫ್ಟಿನೆಂಟ್‌ ಜನರಲ್‌ ರವಿ ತೊಗ್ಡೆ, ಪ್ರಕರಣದ ಅಂತಿಮ ತೀರ್ಪನ್ನು ಬಿಸಿಸಿಐ ಸಾರ್ವಜನಿಕ ತನಿಖಾಧಿಕಾರಿ-ನೈತಿಕ ಅಧಿಕಾರಿ ಡಿ.ಕೆ.ಜೈನ್‌ ನೀಡಲಿದ್ದಾರೆ ಎಂದಿದ್ದಾರೆ. 

 • rahul dravid

  SPORTS10, Aug 2019, 7:46 PM IST

  ಎಲ್ಲಾ ವೃತ್ತಿಗೂ ಹಿತಾಸಕ್ತಿ ಸಂಘರ್ಷವಿದೆ: ಕುಂಬ್ಳೆ


  ಕಿರಿಯರ ತಂಡದ ಕೋಚ್‌ ಹಾಗೂ ಎನ್‌ಸಿಎ ಮುಖ್ಯಸ್ಥ ರಾಹುಲ್‌ ದ್ರಾವಿಡ್‌ ಇಂಡಿಯಾ ಸಿಮೆಂಟ್‌ನ ಉಪಾಧ್ಯಕ್ಷರಾಗಿದ್ದು ಸ್ವಹಿತಾಸಕ್ತಿ ಎಂಬ ಮಧ್ಯ ಪ್ರದೇಶ ಕ್ರಿಕೆಟ್‌ ಸಂಸ್ಥೆ ಸದಸ್ಯ ಸಂಜಯ್‌ ಗುಪ್ತಾ ನೀಡಿದ್ದ ದೂರನ್ನು ಆಧರಿಸಿ ಬಿಸಿಸಿಐ ನೈತಿಕ ಅಧಿಕಾರಿ ಡಾ. ಡಿ.ಕೆ.ಜೈನ್‌, ರಾಹುಲ್‌ ದ್ರಾವಿಡ್‌ಗೆ ನೋಟಿಸ್‌ ಜಾರಿ ಮಾಡಿದ್ದರು.

 • rahul dravid

  SPORTS7, Aug 2019, 3:41 PM IST

  ರಾಹುಲ್ ದ್ರಾವಿಡ್‌ಗೆ ನೋಟೀಸ್; BCCI ವಿರುದ್ಧ ಕ್ರಿಕೆಟಿಗರು ಗರಂ!

  ರಾಹುಲ್ ದ್ರಾವಿಡ್‌ಗೆ BCCI ನೋಟಿಸ್ ನೀಡಿದ ಬೆನ್ನಲ್ಲೇ ಟೀಂ ಇಂಡಿಯಾ ದಿಗ್ಗಜ ಕ್ರಿಕೆಟಿಗರು ಬಿಗ್‌ಬಾಸ್ ವಿರುದ್ದ ತಿರುಗಿ ಬಿದ್ದಿದ್ದಾರೆ. ರಾಹುಲ್ ನೋಟೀಸ್ ಕುರಿತು ಸೌರವ್ ಗಂಗೂಲಿ ಹಾಗೂ ಹರ್ಭಜನ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.

 • rahul dravid coach

  SPORTS6, Aug 2019, 10:01 PM IST

  ದ್ರಾವಿಡ್‌ಗೆ BCCI ನೋಟಿಸ್; 2 ವಾರದಲ್ಲಿ ನೀಡಬೇಕಿದೆ ಉತ್ತರ!

  ಟೀಂ ಇಂಡಿಯಾ ಅಂಡರ್ 19 ಕೋಚ್ ರಾಹುಲ್ ದ್ರಾವಿಡ್‌ಗೆ ಬಿಸಿಸಿಐ ನೋಟಿಸ್ ನೀಡಿದೆ. 2 ವಾರದಲ್ಲಿ ಉತ್ತರಿಸುವಂತೆ ಸೂಚಿಸಲಾಗಿದೆ. ಕ್ರಿಕೆಟ್‌ನ ಜಂಟ್ಲಮೆನ್ ಎಂದೇ ಗುರುತಿಸಿಕೊಂಡಿರುವ ದ್ರಾವಿಡ್‌ಗೆ ಬಿಸಿಸಿಐ ದಿಢೀರ್ ನೋಟಿಸ್ ನೀಡಿದ್ದು ಯಾಕೆ? ಇಲ್ಲಿದೆ ವಿವರ.

 • SPORTS21, Jun 2019, 3:50 PM IST

  ಸಚಿನ್, ಗಂಗೂಲಿ ಸೇರಿದಂತೆ ಹಲವರಿಗೆ ಬಿಸಿಸಿಐ ಖಡಕ್ ವಾರ್ನಿಂಗ್!

  ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ, ಗೌತಮ್ ಗಂಭೀರ್, ಹರ್ಭಜನ್ ಸಿಂಗ್ ಸೇರಿದಂತೆ ಹಲವು ಟೀಂ ಇಂಡಿಯಾ ಕ್ರಿಕೆಟಿಗರಿಗೆ ಬಿಸಿಸಿಐ ಎಚ್ಚರಿಕೆ ನೀಡಿದೆ. ನಿಯಮ ಎಲ್ಲರಿಗೂ ಒಂದೆ, ಇದರಲ್ಲಿ ವಿನಾಯಿತಿ ಇಲ್ಲ ಎಂದಿದೆ. ಅಷ್ಟಕ್ಕೂ ಬಿಸಿಸಿಐ ವಾರ್ನಿಂಗ್ ನೀಡಿದ್ದು ಯಾಕೆ? ಇಲ್ಲಿದೆ ವಿವರ.

 • sachin and laxman

  SPORTS7, May 2019, 11:41 AM IST

  ತೆಂಡುಲ್ಕರ್, ಲಕ್ಷ್ಮಣ್’ಗೆ BCCI ಸಮನ್ಸ್..!

  ಗುಪ್ತಾ ನೀಡಿರುವ ದೂರಿನಲ್ಲಿ ತೆಂಡುಲ್ಕರ್, ಲಕ್ಷ್ಮಣ್ ಎರಡು ಲಾಭದಾಯಕ ಹುದ್ದೆಗಳನ್ನು ಹೊಂದಿದ್ದಾರೆ. ಕ್ರಿಕೆಟ್ ಸಲಹಾ ಸಮಿತಿಯಲ್ಲಿ ಸದಸ್ಯರಾಗಿದ್ದುಕೊಂಡು ಐಪಿಎಲ್ ತಂಡಗಳಿಗೆ ಸಲಹೆಗಾರರಾಗಿದ್ದಾರೆ ಎಂದು ಆರೋಪಿಸಿದ್ದಾರೆ.

 • Sachin Mumbai

  SPORTS6, May 2019, 11:09 AM IST

  ಲಾಭದಾಯಕ ಹುದ್ದೆ ಹೊಂದಿಲ್ಲ: ತೆಂಡುಲ್ಕರ್

  2013ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್’ಗೆ ಗುಡ್’ಬೈ ಹೇಳಿದ್ದ ಸಚಿನ್ ತೆಂಡುಲ್ಕರ್ 2015ರಲ್ಲಿ ಭಾರತೀಯ ಕ್ರಿಕೆಟ್ ಸಲಹಾ ಸಮಿತಿಯ ಸದಸ್ಯರಾಗಿ ಆಯ್ಕೆಯಾಗಿದ್ದರು.

 • Sumalatha Ambareesh

  NEWS9, Mar 2019, 10:54 AM IST

  ಮಂಡ್ಯ ಚುನಾವಣಾ ಅಖಾಡಕ್ಕೆ ಡಿಕೆಶಿ ಎಂಟ್ರಿ

  ಮಂಡ್ಯ ಲೋಕಸಭಾ ಚುನಾವಣಾ ಅಖಾಡ ರಂಗೇರಿದೆ.  ಚುನಾವಣಾ ಅಖಾಡಕ್ಕೆ ಟ್ರಬಲ್ ಶೂಟರ್ ಡಿಕೆಶಿ ಎಂಟ್ರಿಯಾಗಿದ್ದಾರೆ. ಸುಮಲತಾ ಅಂಬರೀಶ್ ಜೊತೆಗೆ ಗುರುತಿಸಿಕೊಂಡಿರುವ ಅತೃಪ್ತ ಕಾಂಗ್ರೆಸ್ಸಿಗರನ್ನು ಕಟ್ಟಿ ಹಾಕಲು ಡಿಕೆಶಿ ಮುಂದಾಗಿದ್ದಾರೆ. 

 • தேவகவுடா

  NEWS4, Mar 2019, 8:23 AM IST

  ಕಾಶ್ಮೀರ ಸಂಘರ್ಷಕ್ಕೆ ಮೋದಿಯೇ ಕಾರಣ: ದೇವೇಗೌಡ

  ‘ಕಾಶ್ಮೀರದಲ್ಲಿ ಸಂಘರ್ಷ ನಡೆಯಲು ಮೋದಿ ಸರ್ಕಾರ ಕಾರಣ’ ಎಂದು ಗಂಭೀರ ಆರೋಪ ಮಾಡಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ, ‘ನಾನು ಪ್ರಧಾನಿಯಾಗಿದ್ದಾಗ ಕಾಶ್ಮೀರದಲ್ಲಿ ಒಂದೇ ಒಂದು ದುರ್ಘಟನೆಯೂ ನಡೆಯದಂತೆ ಚುನಾವಣೆಯನ್ನು ನಡೆಸಿದ್ದೆ’ ಎಂದಿದ್ದಾರೆ.

 • Pakistan

  NEWS23, Feb 2019, 10:56 AM IST

  ಪಾಕ್‌ನಿಂದ ಯುದ್ಧ ಸಿದ್ಧತೆ; ಸೈನಿಕರಿಗೆ ಅಲರ್ಟ್

  40 ಮಂದಿ ಯೋಧರ ಸಾವಿಗೆ ಕಾರಣವಾದ ಪುಲ್ವಾಮಾ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತ ತನ್ನ ಮೇಲೆ ಎರಗಬಹುದು ಎಂಬ ಭೀತಿಯಲ್ಲಿರುವ ಪಾಕಿಸ್ತಾನ, ಗಡಿ ನಿಯಂತ್ರಣ ರೇಖೆಯಲ್ಲಿ ಶಂಕಾಸ್ಪದ ನಡವಳಿಕೆ ಪ್ರದರ್ಶಿಸುತ್ತಿದೆ. ಒಂದು ವೇಳೆ ಭಾರತ ಏನಾದರೂ ಯುದ್ಧ ಸಾರಿದರೆ, ಅದನ್ನು ಎದುರಿಸಲು ಸಿದ್ಧತೆಗಳನ್ನು ಮಾಡಿಕೊಳ್ಳಲು ಆರಂಭಿಸಿದೆ.

 • NEWS9, Jan 2019, 7:09 AM IST

  ಸಂಧಾನಕ್ಕೆ ಕಸರತ್ತು : ಬಿಕ್ಕಟ್ಟು ಪರಿಹಾರಕ್ಕೆ ‘ದೋಸ್ತಿ’ಗಳ ಯತ್ನ

  ಸಮ್ಮಿಶ್ರ ಸರ್ಕಾರದ ದೋಸ್ತಿ ಪಕ್ಷಗಳಾದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಡುವೆ ನಡೆದಿರುವ ಬಿಕ್ಕಟ್ಟಿಗೆ ಪರಿಹಾರೋಪಾಯ ಕಂಡು ಹಿಡಿಯಲು ಯತ್ನ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಶೀಘ್ರದಲ್ಲೇ ಉಭಯ ಪಕ್ಷಗಳ ನಾಯಕರ ನಡುವೆ ಮಾತುಕತೆ ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

 • NEWS8, Jan 2019, 7:35 AM IST

  ಕೈಗೆ ಜೆಡಿಎಸ್‌ ಟಾಂಗ್‌..? ಮೈತ್ರಿ ಸರ್ಕಾರದಲ್ಲಿ ಮತ್ತೊಂದು ಕಗ್ಗಂಟು

  ನಿಗಮ ಮಂಡಳಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಕ್ಕೆ ಸಂಬಂಧಿಸಿದಂತೆ ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳಾದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಡುವೆ ತಿಕ್ಕಾಟ ಆರಂಭವಾಗಿದೆ. ಈ ನಿಟ್ಟಿನಲ್ಲಿ ಜೆಡಿಎಸ್ ಮುಖಂಡ ಎಚ್.ಡಿ.ದೇವೇಗೌಡ ಸಭೆಯನ್ನು ಕರೆದಿದ್ದಾರೆ. 

 • NEWS7, Jan 2019, 7:53 AM IST

  9 ಕಾಂಗ್ರೆಸ್ ಶಾಸಕರ ನೇಮಕಕ್ಕೆ ಸಿಎಂ ಕುಮಾರಸ್ವಾಮಿ ತಡೆ

  ಕರ್ನಾಟಕದಲ್ಲಿ ಮೈತ್ರಿ ಸರ್ಕಾರ ರಚನೆ ಮಾಡಿರುವ ಮಿತ್ರ ಪಕ್ಷಗಳ ನಡುವೆ ಮತ್ತಷ್ಟು ಭಿನ್ನಾಭಿಪ್ರಾಯ ಹುಟ್ಟು ಹಾಕುವ ಸಾಧ್ಯತೆ ಕಂಡು ಬರುತ್ತಿದೆ. ಕಾಂಗ್ರೆಸ್ ಶಾಸಕರ ಎಚ್ಚರಿಕೆ ಬೆನ್ನಲ್ಲೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ವಿವಿಧ ನಿಗಮ ಮಂಡಳಿಗಳ ನೇಮಕ ಕುರಿತ ಕಡತಕ್ಕೆ ಸಹಿ ಹಾಕಿ ಆದೇಶ ಹೊರಡಿಸಿದ್ದಾರೆ.